ಖರೀದಿಯ ವ್ಯಾಮೋಹವನ್ನು ಹೆಚ್ಚಿಸಲಿರುವ ಸೂಪರ್ ಫೋನ್ಸ್

By Shwetha
|

ವಿಂಡೋಸ್ ಚಾಲನೆಯಲ್ಲಿರುವ ಸ್ಮಾರ್ಟ್‌ಫೋನ್‌ಗಳು ಈಗ ಮಾರುಕಟ್ಟೆಯಲ್ಲಿ ಬೇಡಿಕೆಯನ್ನು ಪಡೆದುಕೊಳ್ಳುತ್ತಿವೆ. ಭಾರತದಲ್ಲಿ ಕೂಡ ವಿಂಡೋಸ್ 8.1 ಓಎಸ್ ಆವೃತ್ತಿಯ ಫೋನ್‌ಗಳು ಅತಿ ಹೆಚ್ಚಿನ ಪ್ರಮಾಣದಲ್ಲಿ ಗ್ರಾಹಕರನ್ನು ಸೆಳೆಯುತ್ತಿವೆ.

ಇದನ್ನೂ ಓದಿ: ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 4 ಭರ್ಜರಿ ದರಕಡಿತ

ಜಿಎಫ್‌ಕೆ ಸಂಶೋಧನೆ ವರದಿಯ ಪ್ರಕಾರ, ಭಾರತದಲ್ಲಿ ಮೈಕ್ರೋಸಾಫ್ಟ್ ಮೂರನೆಯ ಅತಿ ದೊಡ್ಡ ಕಂಪೆನಿಯಾಗಿ ಹೊರಹೊಮ್ಮಿದೆ. ಇದು ಮಾರುಕಟ್ಟೆಯಲ್ಲಿ 12% ಶೇರನ್ನು ಹೊಂದಿದೆ. ಇನ್ನು ಭಾರತೀಯ ಹ್ಯಾಂಡ್‌ಸೆಟ್ ಮಾರುಕಟ್ಟೆಯಲ್ಲಿ ಮೈಕ್ರೋಸಾಫ್ಟ್ ನಾಯಕನಾಗಿ ಹೊರಹೊಮ್ಮಿದೆ. ಈ ಯಶಸ್ಸಿಗೆ ಕಾರಣಕರ್ತರಾಗಿರುವ ಡಿವೈಸ್‌ಗಳೆಂದರೆ ಲ್ಯೂಮಿಯಾ 630 ಮತ್ತು ಲ್ಯೂಮಿಯಾ 530.

ಇದನ್ನೂ ಓದಿ: ಮೈಕ್ರೋಮ್ಯಾಕ್ಸ್ 4 ಪ್ಲಸ್ ಮೇಲೆ ಭರ್ಜರಿ ದರಕಡಿತ

ಮುಂಬರುವ ದಿನಗಳಲ್ಲಿ, ಮೈಕ್ರೋಸಾಫ್ಟ್ ಲ್ಯೂಮಿಯಾ 535 ಅನ್ನು ಭಾರತದಲ್ಲಿ ಲಾಂಚ್ ಮಾಡುವ ಸನ್ನಾಹದಲ್ಲಿದೆ. ಕಂಪೆನಿ ಫೋನ್‌ಗೆ ನಿರ್ದಿಷ್ಟಪಡಿಸಿರುವ ಬೆಲೆ ರೂ 10,000 ವಾಗಿದೆ. ಇನ್ನ ಸೆಲ್‌ಕೋನ್ ಕೂಡ, ವಿನ್ 400 ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ನವೆಂಬರ್ 24 ಕ್ಕೆ ಲಾಂಚ್ ಮಾಡಲಿದೆ.

ಇಂದಿನ ಲೇಖನದಲ್ಲಿ 10 ವಿಂಡೋಸ್ ಆಧಾರಿತ ಫೋನ್‌ಗಳ ಸಮಗ್ರ ಮಾಹಿತಿಯನ್ನು ಅರಿತುಕೊಳ್ಳೋಣ. ಹೆಚ್ಚಿನ ಮಾಹಿತಿಗಳಿಗೆ ಗಿಜ್‌ಬಾಟ್‌ಗೆ ಭೇಟಿ ನೀಡುತ್ತಿರಿ.

#1

#1

ಖರೀದಿ ಬೆಲೆ ರೂ: 27,000
ಪ್ರಮುಖ ವಿಶೇಷತೆಗಳು

5.0 ಇಂಚು, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ವಿಂಡೋಸ್ ಫೋನ್ ಆವೃತ್ತಿ 8.1
ಕ್ವಾಡ್ ಕೋರ್ 1200 MHz ಪ್ರೊಸೆಸರ್
10 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 1 ಎಮ್‌ಪಿ ದ್ವಿತೀಯ
3ಜಿ, ವೈಫೈ
16 ಜಿಬಿ ಆಂತರಿಕ ಸಂಗ್ರಹ, 128 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2200 mAh, Li-Ion ಬ್ಯಾಟರಿ

#2

#2

ಖರೀದಿ ಬೆಲೆ ರೂ: 36,700
ಪ್ರಮುಖ ವಿಶೇಷತೆಗಳು

5.0 ಇಂಚು, 1080x1920 ಪಿಕ್ಸೆಲ್ ಡಿಸ್‌ಪ್ಲೇ, AMOLED
ವಿಂಡೋಸ್ ಫೋನ್ ಆವೃತ್ತಿ 8.1
ಕ್ವಾಡ್ ಕೋರ್ 2200 MHz ಪ್ರೊಸೆಸರ್
20 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 1.2 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA, NFC
32 ಜಿಬಿ ಆಂತರಿಕ ಸಂಗ್ರಹ
2 ಜಿಬಿ RAM
2420 mAh, Li-Ion ಬ್ಯಾಟರಿ

#3

#3

ಖರೀದಿ ಬೆಲೆ ರೂ: 17,249
ಪ್ರಮುಖ ವಿಶೇಷತೆಗಳು

4.7 ಇಂಚು, 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ವಿಂಡೋಸ್ ಫೋನ್ ಆವೃತ್ತಿ 8.1
ಕ್ವಾಡ್ ಕೋರ್ 1200 MHz ಪ್ರೊಸೆಸರ್
6.7 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಸಂಗ್ರಹ 128 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2220 mAh, Li-Ion ಬ್ಯಾಟರಿ

#4

#4

ಖರೀದಿ ಬೆಲೆ ರೂ: 4,649
ಪ್ರಮುಖ ವಿಶೇಷತೆಗಳು

4.0 ಇಂಚು, 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ವಿಂಡೋಸ್ ಫೋನ್ ಆವೃತ್ತಿ 8.1
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಸಂಗ್ರಹ 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
1950 mAh, Li-Ion ಬ್ಯಾಟರಿ

#5

#5

ಖರೀದಿ ಬೆಲೆ ರೂ: 5,499
ಪ್ರಮುಖ ವಿಶೇಷತೆಗಳು

4.0 ಇಂಚು, 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ವಿಂಡೋಸ್ ಫೋನ್ ಆವೃತ್ತಿ 8.1
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
3ಜಿ, ವೈಫೈ
4 ಜಿಬಿ ಆಂತರಿಕ ಸಂಗ್ರಹ 128 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
1430 mAh, Li-Ion ಬ್ಯಾಟರಿ

#6

#6

ಖರೀದಿ ಬೆಲೆ ರೂ: 7,813
ಪ್ರಮುಖ ವಿಶೇಷತೆಗಳು

5.0 ಇಂಚು, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ವಿಂಡೋಸ್ ಫೋನ್ ಆವೃತ್ತಿ 8.1
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಸಂಗ್ರಹ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

#7

#7

ಖರೀದಿ ಬೆಲೆ ರೂ: 8,750
ಪ್ರಮುಖ ವಿಶೇಷತೆಗಳು

4.7 ಇಂಚು, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ವಿಂಡೋಸ್ ಫೋನ್ ಆವೃತ್ತಿ 8.1
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಸಂಗ್ರಹ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1800 mAh, Li-Polymer ಬ್ಯಾಟರಿ

#8

#8

ಖರೀದಿ ಬೆಲೆ ರೂ: 8,130
ಪ್ರಮುಖ ವಿಶೇಷತೆಗಳು

4.5 ಇಂಚು, 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ವಿಂಡೋಸ್ ಫೋನ್ ಆವೃತ್ತಿ 8.1
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
3ಜಿ, ವೈಫೈ
8 ಜಿಬಿ ಆಂತರಿಕ ಸಂಗ್ರಹ 128 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
1830 mAh, Li-Ion ಬ್ಯಾಟರಿ

#9

#9

ಖರೀದಿ ಬೆಲೆ ರೂ: 16,666
ಪ್ರಮುಖ ವಿಶೇಷತೆಗಳು

6.0 ಇಂಚು, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ವಿಂಡೋಸ್ ಫೋನ್ ಆವೃತ್ತಿ 8
ಡ್ಯುಯಲ್ ಕೋರ್ 1700 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌ಪಿ ದ್ವಿತೀಯ
3ಜಿ, ವೈಫೈ
8 ಜಿಬಿ ಆಂತರಿಕ ಸಂಗ್ರಹ 64 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
3400 mAh, Li-Ion ಬ್ಯಾಟರಿ

#10

#10

ಖರೀದಿ ಬೆಲೆ ರೂ: 38,109
ಪ್ರಮುಖ ವಿಶೇಷತೆಗಳು

6.0 ಇಂಚು, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ವಿಂಡೋಸ್ ಫೋನ್ ಆವೃತ್ತಿ 8
ಕ್ವಾಡ್ ಕೋರ್ 2200 MHz ಪ್ರೊಸೆಸರ್
20 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 1.2 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA, NFC
32 ಜಿಬಿ ಆಂತರಿಕ ಸಂಗ್ರಹ 64 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
3400 mAh, Li-Ion ಬ್ಯಾಟರಿ

#11

#11

ಖರೀದಿ ಬೆಲೆ ರೂ: 11,701
ಪ್ರಮುಖ ವಿಶೇಷತೆಗಳು

4.7 ಇಂಚು, 480x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ವಿಂಡೋಸ್ ಫೋನ್ ಆವೃತ್ತಿ 8
ಡ್ಯುಯಲ್ ಕೋರ್ 1200 0MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌ಪಿ ದ್ವಿತೀಯ
3ಜಿ, ವೈಫೈ
8 ಜಿಬಿ ಆಂತರಿಕ ಸಂಗ್ರಹ 64 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
2000 mAh, Li-Ion ಬ್ಯಾಟರಿ

Best Mobiles in India

English summary
This article tells about Top 10 Windows Phone-Based Smartphones to Buy in India this November.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X