Home
ಮೊಬೈಲ್

ಟಾಪ್‌ 10 ಝೋಲೋ ಸ್ಮಾರ್ಟ್‌ಫೋನ್‌ಗಳು

By Ashwath

ಭಾರತದಲ್ಲಿ ಮೈಕ್ರೋಮ್ಯಾಕ್ಸ್‌,ಕಾರ್ಬ‌ನ್‌ ಕಂಪೆನಿಯ ಸ್ಮಾರ್ಟ್‌ಫೋನ್‌ ಹೆಚ್ಚು ಸ್ಪರ್ಧೆ‌ ನೀಡುತ್ತಿರುವ ಕಂಪೆನಿ ಝೋಲೋ. ಮಾಧ್ಯಮ ವರ್ಗದ ಗ್ರಾಹಕರ ಬಜೆಟ್‌ಗೆ ಅನುಗುಣವಾಗಿ ಝೋಲೋ ಉತ್ತಮ ಗುಣಮಟ್ಟದ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌‌ ಬಿಡುಗಡೆ ಮಾಡುತ್ತಿದೆ.

ಹೀಗಾಗಿ ಗಿಝ್‌ಬಾಟ್‌ ಸದ್ಯ ಮಾರುಕಟ್ಟೆಯಲ್ಲಿ ಹೆಚ್ಚು ಖರೀದಿಯಾಗುತ್ತಿರುವ ಝೋಲೋ ಕಂಪೆನಿಯ ಟಾಪ್‌ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ. ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ಮತ್ತು ವಿಶೇಷತೆಯನ್ನು ನೋಡಿಕೊಂಡು ಹೋಗಿ.ನಂತರ ನಿಮಗಿಷ್ಟವಾದ ಸ್ಮಾರ್ಟ್‌ಫೋನ್‌ ಖರೀದಿಸಿ.

ಝೋಲೋ ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

 ಝೋಲೋ ಪ್ಲೇ

ಝೋಲೋ ಪ್ಲೇ

ಬೆಲೆ:14,290

ವಿಶೇಷತೆ
4.7 ಇಂಚಿನ ಎಚ್‌ಡಿ ಐಪಿಎಸ್‌‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್‌ 4.1.1 ಜೆಲ್ಲಿ ಬೀನ್‌ ಓಎಸ್‌
1.5 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
1 GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
4 GB ಆಂತರಿಕ ಮೆಮೋರಿ
1 GB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2000 mAh ಬ್ಯಾಟರಿ

ಝೋಲೋ ಎಕ್ಸ್‌  500

ಝೋಲೋ ಎಕ್ಸ್‌ 500

ಬೆಲೆ:8250

ವಿಶೇಷತೆ:
ಡ್ಯುಯಲ್ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
3.5 ಇಂಚಿನ ಐಪಿಎಸ್ ಸ್ಕ್ರೀನ್‌
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್‌
1.2 GHz ಪ್ರೊಸೆಸರ್‌
5 ಎಂಪಿ ಹಿಂದುಗಡೆ ಕ್ಯಾಮೆರಾ
4 GB ಆಂತರಿಕ ಮಮೋರಿ
1500 mAh ಬ್ಯಾಟರಿ

 ಝೋಲೋ ಎಕ್ಸ್‌ 910

ಝೋಲೋ ಎಕ್ಸ್‌ 910

ಬೆಲೆ:10,499

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್‌ 4.0.4 ಐಸಿಎಸ್‌ ಓಎಸ್‌
1.6 GHz ಪ್ರೊಸೆಸರ್‍
4.3- ಇಂಚಿನ qHD ಐಪಿಎಸ್‌ ಸ್ಕ್ರೀನ್‌
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
4 GB ಆಂತರಿಕ ಮೆಮೋರಿ
1 GB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2000 mAh ಬ್ಯಾಟರಿ

 ಝೋಲೋ ಎಕ್ಸ್‌ 1000

ಝೋಲೋ ಎಕ್ಸ್‌ 1000

ಬೆಲೆ:13,500

ವಿಶೇಷತೆ:
4.7 ಇಂಚಿನ ಟಿಎಫ್‌ಟಿ ಎಲ್‌ಸಿಡಿ ಸ್ಕ್ರೀನ್‌
ಆಂಡ್ರಾಯ್ಡ್‌ 4.0.4 ಐಸಿಎಸ್‌ ಓಎಸ್‌
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 MP ಸೆಕೆಂಡರಿ ಕ್ಯಾಮೆರಾ
8 GB ಆಂತರಿಕ ಮಮೋರಿ
1 GB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ

 ಝೋಲೋ ಕ್ಯೂ 800

ಝೋಲೋ ಕ್ಯೂ 800

ಬೆಲೆ:7,399

ವಿಶೇಷತೆ
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಕ್ಯಾಪಸಿಟಿವ್‌ ಟಚ್‌ಸ್ಕ್ರೀನ್‌
1.2 GHz ಕ್ವಾಡ್‌ ಕೋರ್‍ ಪ್ರೊಸೆಸರ್‍
8 MP ಹಿಂದುಗಡೆ ಕ್ಯಾಮೆರಾ
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌‌‌‌ ಓಎಸ್‌
1 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ

  ಝೋಲೋ ಕ್ಯೂ 1000

ಝೋಲೋ ಕ್ಯೂ 1000

ಬೆಲೆ:13,369

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಎಚ್‌ಡಿ ಐಪಿಎಸ್‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್‌ 4.2 ಜೆಲ್ಲಿಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
8 ಎಂಪಿ ಹಿಂದುಗಡೆ ಕ್ಯಾಮೆರಾ
1.2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100 mAh ಬ್ಯಾಟರಿ

ಝೋಲೋ ಎ 700

ಝೋಲೋ ಎ 700

ಬೆಲೆ:7,399

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಐಪಿಎಸ್‌ ಎಲ್‌ಸಿಡಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್ 4.0 ಐಸಿಎಸ್‌ ಓಎಸ್‌
1 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1700 mAh ಬ್ಯಾಟರಿ

 ಝೋಲೋ ಎ 500

ಝೋಲೋ ಎ 500

ಬೆಲೆ: 6,499

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್‌ 4.0 ಐಸಿಎಸ್ ಓಎಸ್‌
ಡ್ಯುಯಲ್‌ ಕೋರ್‍ 1 GHz ಪ್ರೊಸೆಸರ್‍
5 ಎಂಪಿ ಹಿಂದುಗಡೆ ಕ್ಯಾಮೆರಾ
4 GB ಆಂತರಿಕ ಮಮೋರಿ
32 GB,ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1500 mAh ಬ್ಯಾಟರಿ

 ಝೋಲೋ ಕ್ಯೂ600

ಝೋಲೋ ಕ್ಯೂ600

ಬೆಲೆ:7,990

ವಿಶೇಷತೆ
ಡ್ಯುಯಲ್ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ FWVGA ಸ್ಕ್ರೀನ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‍
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
4 GB ಆಂತರಿಕ ಮಮೋರಿ
512 MB RAM
32 GB,ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ

 ಝೋಲೋ ಎ 500 ಎಸ್‌

ಝೋಲೋ ಎ 500 ಎಸ್‌

ಬೆಲೆ:6,490

ವಿಶೇಷತೆ:
4 WVGA ಸ್ಕ್ರೀನ್‌(480x800 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿಬೀನ್‌ ಓಎಸ್‌
1.2GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
1GB RAM
4GB ಆಂತರಿಕ ಮಮೋರಿ
5.0 ಎಂಪಿ ಹಿಂದುಗಡೆ ಕ್ಯಾಮೆರಾ ಎಲ್‌ಇಡಿ ಫ್ಯಾಶ್‌
ಮುಂದುಗಡೆ ವಿಜೆಎ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್‌,ಜಿಪಿಎಸ್‌,ಎಜಿಪಿಎಸ್‌
1400mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+