ವಿಡಿಯೋ ಕಾಲಿಂಗ್‌ಗಾಗಿ 12 ಹೊಸ ಸ್ಮಾರ್ಟ್‌ಫೋನ್‌ಗಳು
ಈಗ ಮಾರುಕಟ್ಟೆಯಲ್ಲಿ ಕ್ಯಾಮೆರಾ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಡಿಮ್ಯಾಂಡ್.ಬೆಲೆ ಹೆಚ್ಚಾದ್ರೂ ಈ ಸ್ಮಾರ್ಟ್‌ಫೋನ್‌ಗಳನ್ನು ಕೊಳ್ಳುವವರ ಸಂಖ್ಯೆ ಏನು ಕಡಿಮೆಯಿಲ್ಲ. ಹಿಂದುಗಡೆ 41ಎಂಪಿ ಕ್ಯಾಮೆರಾವಿರುವ ಸ್ಮಾರ್ಟ್‌ಫೋನ್‌ನ್ನು ನೋಕಿಯಾ ಬಿಡುಗಡೆ ಮಾಡಿದ್ದರೆ , ಝೆನ್ ಕಂಪೆನಿ ಮುಂದುಗಡೆ 8 ಎಂಪಿ ಕ್ಯಾಮೆರಾವಿರುವ ಸ್ಮಾರ್ಟ್‌ಫೋನನ್ನು ಬಿಡುಗಡೆ ಮಾಡಿದೆ.
ಹೀಗಾಗಿ ಸ್ಮಾರ್ಟ್‌ಫೋನಲ್ಲಿ ಉತ್ತಮ ಮುಂದುಗಡೆ ಗುಣಮಟ್ಟ ಕ್ಯಾಮೆರಾವಿರುವ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಸುತ್ತಿರುವ ಗ್ರಾಹಕರಿಗೆ ಇಲ್ಲಿ2 ಎಂಪಿ ಮತ್ತು ಅದಕ್ಕಿಂತಲೂ ಹೆಚ್ಚಿನ ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿರುವ ಹೊಸದಾಗಿ ಬಿಡುಗಡೆಯಾಗಿರುವ 12 ಸ್ಮಾರ್ಟ್‌ಫೋನ್‌ಗಳ ಮಾಹಿತಿಯಿದೆ. ಈ ಸ್ಮಾರ್ಟ್‌ಫೋನ್‌ಗಳ ಬೆಲೆ 13 ಸಾವಿರದಿಂದ ಆರಂಭವಾಗಿ 46 ಸಾವಿರದವರೆಗೆ ಇದೆ. ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ. ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸಿ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಝೆನ್ ಆಲ್ಟ್ರಾ ಫೋನ್ ಅಮೆಝ್ 701
ಬೆಲೆ:17,999
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಐಪಿಎಸ್ ಫುಲ್ ಎಚ್‌ಡಿ ಸ್ಕ್ರೀನ್(1920x1080 ಪಿಕ್ಸೆಲ್,ಗೊರಿಲ್ಲ ಗ್ಲಾಸ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
16GB ಆಂತರಿಕ ಮೆಮೊರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13ಎಂಪಿ ಹಿಂದುಗಡೆ ಕ್ಯಾಮೆರಾ
8 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಬ್ಲೂಟೂತ್,ಜಿಪಿಎಸ್, ಮೈಕ್ರೋ ಯುಎಸ್‌ಬಿ
2050 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಟರ್ಬೋ
ಬೆಲೆ:19,190
ವಿಶೇಷತೆ:
ಡ್ಯುಯಲ್ ಸಿಮ್( ಸಿಮ್+ ಮೈಕ್ರೋ ಸಿಮ್)
5 ಇಂಚಿನ ಫುಲ್ ಎಚ್‌ಡಿ ಸ್ಕ್ರೀನ್(1920*1080 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.5 Ghz ಕ್ವಾಡ್ ಕೋರ್ ಪ್ರೊಸೆಸರ್
2 GB ರ್‍ಯಾಮ್
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್,ಬ್ಲೂಟೂತ್,ಮೈಕ್ರೋ ಯುಎಸ್‌ಬಿ
2000 mAh ಬ್ಯಾಟರಿ

ಐಬಾಲ್ ಆಂಡಿ 4.7 ಜಿ
ಬೆಲೆ:13,099
ವಿಶೇಷತೆ :
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
1 GB RAM
16 GB ಆಂತರಿಕ ಮೆಮೋರಿ
12 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋ ಫೋಕಸ್,ಎಲ್‌ಇಡಿ ಫ್ಲ್ಯಾಶ್)
5ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್, ಜಿಪಿಎಸ್
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2200 mAh ಬ್ಯಾಟರಿ

ಎಕ್ಸ್‌ಪೀರಿಯಾ ಝಡ್1
ಬೆಲೆ:39,550
ವಿಶೇಷತೆ:
5 ಇಂಚಿನ ಫುಲ್ ಎಚ್‌ಡಿ TRILUMINOS ಸ್ಕ್ರೀನ್(1080x1920)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
2.2GHz ಕ್ವಾಡ್ ಕೋರ್ ಪ್ರೊಸೆಸರ್
2GB RAM
16GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
20.7 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎನ್‌ಎಫ್‌ಸಿ
3000mAh ಬ್ಯಾಟರಿ

ಎಲ್‌ಜಿ ಜಿ 2
ಬೆಲೆ:36999(16 GB)
ವಿಶೇಷತೆ:
ಸಿಂಗಲ್ ಸಿಮ್
5.2 ಇಂಚಿನ ಫುಲ್ ಎಚ್‌ಡಿ ಕೆಪಾಸಿಟಿವ್ ಟಚ್‌ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್4.2.2 ಜೆಲ್ಲಿ ಬೀನ್ ಓಎಸ್
2.26 GHz ಕ್ವಾಡ್ ಕೋರ್ ಪ್ರೊಸೆಸರ್
13 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
16/32GB ಆಂತರಿಕ ಮೆಮೋರಿ
2 GB RAM
3ಜಿ,ಜಿಪಿಎಸ್,ಎ-ಜಿಪಿಎಸ್,ವೈಫೈ,ಬ್ಲೂಟೂತ್
3000 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ನೋಟ್ 3
ಬೆಲೆ: 45,849
ವಿಶೇಷತೆ:
5.7 ಇಂಚಿನ ಫುಲ್ ಎಚ್‌ಡಿ ಸುಪರ್ AMOLED ಟಚ್‌ಸ್ಕ್ರೀನ್(1920 x 1080 ಪಿಕ್ಸೆಲ್) ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
1.9GHz ಅಕ್ಟಾ ಕೋರ್ ಪ್ರೊಸೆಸರ್
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್,ಬ್ಲೂಟೂತ್,ಎನ್‌ಎಫ್‌ಸಿ
32/64 GB ಆಂತರಿಕ ಮೆಮೋರಿ
3GB RAM 64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3,200 mAh ಬ್ಯಾಟರಿ

ಝೋಲೋ ಕ್ಯೂ 900
ಬೆಲೆ:12,999
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಎಚ್‌ಡಿ ಟಿಎಫ್‌ಟಿ ಸ್ಕ್ರೀನ್(720x1280)
ಆಂಡ್ರಾಯ್ಡ್4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
ಬಿಎಸ್‌ಐ ಸೆನ್ಸರ್ ಹೊಂದಿರುವ 8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1800mAh ಬ್ಯಾಟರಿ

ಹುವಾವೇ ಅಸೆಂಡ್ ಪಿ 6
ಬೆಲೆ:28,990
ವಿಶೇಷತೆ:
ಸಿಂಗಲ್ ಸಿಮ್
4.7 ಇಂಚಿನ ಐಪಿಎಸ್ ಎಲ್‌ಸಿಡಿ ಕೆಪಾಸಿಟಿವ್ ಟಚ್‌ಸ್ಕ್ರೀನ್(720 x 1280 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.5GHz ಕ್ವಾಡ್ ಕೋರ್ ಪ್ರೊಸೆಸರ್
8GB ಆಂತರಿಕ ಮೆಮೊರಿ
2 GB ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್,ವೈಫೈ, ಮೈಕ್ರೋ ಯುಎಸ್‌ಬಿ,ಜಿಪಿಎಸ್,ಗ್ಲೊನಾಸ್
2000 mAh ಬ್ಯಾಟರಿ

ಬ್ಲ್ಯಾಕ್‌ಬೆರಿ ಝಡ್ 30
ಬೆಲೆ: 42,500
ವಿಶೇಷತೆ:
5 ಇಂಚಿನ AMOLED ಸ್ಕ್ರೀನ್(1280 x 720 ಪಿಕ್ಸೆಲ್)
ಬ್ಲ್ಯಾಕ್‌ಬೆರಿ 10 ಓಎಸ್
1.7 GHz, ಡ್ಯುಯಲ್ ಕೋರ್ ಪ್ರೊಸೆಸರ್
2GB ರ್‍ಯಾಮ್
16GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಜಿಪಿಎಸ್,ಬ್ಲೂಟೂತ್,ಎನ್‌ಎಫ್‌ಸಿ
2880 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಮ್ಯಾಗ್ನಸ್
ಬೆಲೆ:14,390
ವಿಶೇಷತೆ:
5 ಇಂಚಿನ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
12 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
2000 mAh ಬ್ಯಾಟರಿ

ಸ್ಪೈಸ್ ಪಿನಕಲ್ ಸ್ಟೈಲಸ್ ಮಿ 550
ಬೆಲೆ:15,490
ವಿಶೇಷತೆ:
ಡ್ಯುಯಲ್ ಸಿಮ್(3ಜಿ ಜಿಎಸ್‌ಎಂ+3ಜಿ ಜಿಎಸ್‌ಎಂ)
5.5 ಇಂಚಿನ ಟಿಎಫ್‌ಟಿ ಎಲ್‌ಸಿಡಿ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
8 GB ಆಂತರಿಕ ಮೆಮೋರಿ
1 GB ರ್‍ಯಾಮ್
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್,ವೈಫೈ,ಜಿಪಿಎಸ್,ಎ-ಜಿಪಿಎಸ್
2500 mAh ಬ್ಯಾಟರಿ

ಝೋಲೋ ಕ್ಯೂ700 ಐ
ಬೆಲೆ: 11,549
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಕ್ಯೂಎಚ್‌ಡಿ ಐಪಿಎಸ್ ಸ್ಕ್ರೀನ್(960 x 540 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
2 ಎಂಪಿ ಮುಂದುಗಡೆ ಕ್ಯಾಮೆರಾ
ಬಿಎಸ್‌ಐ ಸೆನ್ಸರ್ ಸಹಿತ 8 ಎಂಪಿ ಹಿಂದುಗಡೆ ಕ್ಯಾಮೆರಾ
1 GB ರ್‍ಯಾಮ್
4 GB ಆಂತರಿಕ ಮೆಮೋರಿ
32 GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಬ್ಲೂಟೂತ್,ವೈಫೈ,ಜಿಪಿಎಸ್,ಎ-ಜಿಪಿಎಸ್,ಮೈಕ್ರೋ ಯುಎಸ್‌ಬಿ
2400 mAh ಬ್ಯಾಟರಿ


Click it and Unblock the Notifications