ಐಫೋನ್4ಗೆ ಫೈಟ್ ನೀಡಲಿರುವ ಟಾಪ್ ಸ್ಮಾರ್ಟ್‌ಫೋನ್‌ಗಳು
ಭಾರತದ ಮಾರುಕಟ್ಟೆಗೆ ಐಫೋನ್4 ಮತ್ತೊಮ್ಮೆ ಬಿಡುಗಡೆಯಾಗಿದೆ.ದೇಶೀಯ ಸ್ಮಾರ್ಟ್‌ಫೋನ್ ಕಂಪೆನಿಗಳ ಕಡಿಮೆ ಬೆಲೆಯ ಸ್ಮಾರ್ಟ್‌ಫೋನಿನ ಮಧ್ಯೆ ಮಾರುಕಟ್ಟೆಯಲ್ಲಿ ಬೇಡಿಕೆ ಕಳೆದುಕೊಂಡಿರುವ ಐಫೋನಿನತ್ತ ಗ್ರಾಹಕರನ್ನು ಸೆಳೆಯಲು ಮತ್ತೆ ಭಾರತದ ಮಾರುಕಟ್ಟೆಗೆ ಐಫೋನ್ 4ನ್ನು, 22,900 ಬೆಲೆಯಲ್ಲಿ ಆಪಲ್ ಬಿಡುಗಡೆ ಮಾಡಿದೆ.
ಐಫೋನ್ 4
ವಿಶೇಷತೆ:
ಸಿಂಗಲ್ ಸಿಮ್
3.5 ಇಂಚಿನ ಐಪಿಎಸ್ ಎಲ್‌ಸಿಡಿ ಸ್ಕ್ರೀನ್(640 x 960 ಪಿಕ್ಸೆಲ್)
ಐಓಎಸ್ 4
ಆಪಲ್ ಎ4 1 GHz ಕಾರ್ಟೆಕ್ಸ್ ಪ್ರೊಸೆಸರ್
512 MB RAM
832 ಜಿಬಿ ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
3ಜಿ,ಜಿಪಿಎಸ್,ವೈಫೈಬ್ಲೂಟೂತ್
1420 mAh ಬ್ಯಾಟರಿ
ಐಫೋನ್ 4 ಭಾರತದ ಮಾರುಕಟ್ಟೆಗೆ ಬಿಡುಗಡೆಯಾಗುವ ಮೊದಲೇ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ತಯಾರಕ ಕಂಪೆನಿಗಳು 1ಜಿಬಿ, 2ಜಿಬಿ RAM,ಕ್ವಾಡ್ ಕೋರ್ ಪ್ರೊಸೆಸರ್ 13 ಎಂಪಿ ಕ್ಯಾಮೆರಾ ಹೊಂದಿರುವ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ.ಹೀಗಾಗಿ ಮುಂದಿನ ಪುಟದಲ್ಲಿ ಐಫೋನ್ 4 ಸ್ಮಾರ್ಟ್‌ಫೋನಿಗೆ ಫೈಟ್ ನೀಡಲಿರುವ ಅಂದಾಜು 18 ಸಾವಿರ, 24 ಸಾವಿರದೊಳಗಿರುವ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ಮತ್ತು ಒಂದು ನೋಕಿಯಾ ಫೋನಿನ ಮಾಹಿತಿಯಿದೆ.ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:ಗ್ಯಾಲರಿ

ಲೆನೊವೊ ಕೆ 900
ಬೆಲೆ:23,990
ವಿಶೇಷತೆ:
ಸಿಂಗಲ್ ಸಿಮ್
5.5 ಇಂಚಿನ ಐಪಿಎಸ್ ಎಲ್‌ಸಿಡಿ ಸ್ಕ್ರೀನ್( 1080x1920 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
2 GHz ಡ್ಯುಯಲ್ ಕೋರ್ ಪ್ರೊಸೆಸರ್
2GB RAM
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ(ಅಟೋ ಫೋಕಸ್,ಎಲ್‌ಇಡಿ ಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
2G, 3G, GPRS, EDGE, WLAN,
ವೈಫೈ,ಬ್ಲೂಟೂತ್
32 GB ವರೆಗೆ ವಿಸ್ತರಸಬಹುದಾದ ಶೇಖರಣಾ ಸಾಮರ್ಥ್ಯ
2500 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಟರ್ಬೋ
ಬೆಲೆ:18,490
ವಿಶೇಷತೆ:
ಡ್ಯುಯಲ್ ಸಿಮ್( ಸಿಮ್+ ಮೈಕ್ರೋ ಸಿಮ್)
5 ಇಂಚಿನ ಫುಲ್ ಎಚ್‌ಡಿ ಸ್ಕ್ರೀನ್(1920*1080 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.5 Ghz ಕ್ವಾಡ್ ಕೋರ್ ಪ್ರೊಸೆಸರ್
2 GB RAM
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್,ಬ್ಲೂಟೂತ್,ಮೈಕ್ರೋ ಯುಎಸ್‌ಬಿ
2000 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಗ್ರ್ಯಾಂಡ್ 2
ಬೆಲೆ:22,999
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.25 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(720 x 1280 ಪಿಕ್ಸೆಲ್)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
1.5GB RAM
8ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
64ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2600 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಮೆಗಾ 5.8
ಬೆಲೆ:22296
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
5.8 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(540 x 960 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.4GHz ಡ್ಯುಯಲ್ ಕೋರ್ ಪ್ರೋಸೆಸರ್
1.5GB RAM
8GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
1.9 ಎಂಪಿ ಮುಂದುಗಡೆ ಕ್ಯಾಮೆರಾ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಮೈಕ್ರೋ ಯುಎಸ್‌ಬಿ 2.0,ವೈಫೈ,ಬ್ಲೂಟೂತ್4.0
2,600 mAh ಬ್ಯಾಟರಿ

ಎಲ್‌ಜಿ ಜಿ ಪ್ರೊ ಲೈಟ್
ಬೆಲೆ:18500
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.5 ಇಂಚಿನ ಐಪಿಎಸ್ ಸ್ಕ್ರೀನ್(960 x 540 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1GHz ಡ್ಯುಯಲ್ ಕೋರ್ ಪ್ರೊಸೆಸರ್
1GB RAM
8GB ಆಂತರಿಕ ಮೆಮೊರಿ
ಬಿಎಸ್‌ಐ ಸೆನ್ಸರ್ ಹೊಂದಿರುವ 8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಯುಎಸ್‌ಬಿ,ಸೈಲಸ್ ಪೆನ್
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3140 mAh ಬ್ಯಾಟರಿ

ಜಿಯೋನೀ ಇ ಲೈಫ್ ಇ6
ಬೆಲೆ:20,413
ವಿಶೇಷತೆ:
ಸಿಂಗಲ್ ಸಿಮ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5GHz ಕ್ವಾಡ್ ಕೋರ್ ಪ್ರೊಸೆಸರ್
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(1080x1920 ಪಿಕ್ಸೆಲ್)
2GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
2000 mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಎಸ್‌ಪಿ
ಬೆಲೆ:18,900
ವಿಶೇಷತೆ:
ಸಿಂಗಲ್ ಸಿಮ್
4.6 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿಬೀನ್ ಓಎಸ್
1.7GHz ಡ್ಯುಯಲ್ ಕೋರ್ ಸ್ನಾಪ್‌ಡ್ರಾಗನ್ ಎಸ್4 ಪ್ರೋಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
1GB RAM
8GB ಆಂತರಿಕ ಮೆಮೋರಿ
3ಜಿ,ವೈಫೈ,ಜಿಪಿಎಸ್,ಎನ್‌ಎಫ್‌ಸಿ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,370 mAh ಬ್ಯಾಟರಿ

ಐಬೆರ್‍ರಿ ಅಕ್ಸುಸ್ ನ್ಯೂಕ್ಲಿಯ ಎನ್2
ಬೆಲೆ:19990
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.7 ಇಂಚಿನ ಫುಲ್ ಎಚ್‌ಡಿ ಐಪಿಎಸ್ ಸ್ಕ್ರೀನ್( (1920x 1080 ಪಿಕ್ಸೆಲ್)
1.7 GHz ಅಕ್ಟಾ ಕೋರ್ ಮಿಡಿಯಾ ಟೆಕ್ ಪ್ರೊಸೆಸರ್
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
2GB RAM
16ಜಿಬಿ ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
64 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎನ್‌ಎಫ್‌ಸಿ
3500 mAh ಬ್ಯಾಟರಿ

ಇಂಟೆಕ್ಸ್ ಅಕ್ವಾ ಅಕ್ಟಾ
ಬೆಲೆ:19,999
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
6 ಇಂಚಿನ ಎಚ್‌ಡಿ ಐಪಿಎಸ್ ಸ್ಕ್ರೀನ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.7 GHz ಮೀಡಿಯಾ ಟೆಕ್ ಅಕ್ಟಾ ಕೋರ್ ಪ್ರೊಸೆಸರ್
700 MHz Mali 450-MP4 GPU
2GB RAM
16ಜಿಬಿ ಆಂತರಿಕ ಮೆಮೊರಿ
ಎಲ್‌ಇಡಿ ಫ್ಲ್ಯಾಶ್ ಹೊಂದಿರುವ 13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2300 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4 ಮಿನಿ
ಬೆಲೆ:21,199
ವಿಶೇಷತೆ
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ ಅಮೊಲೆಡ್ ಕ್ಯೂ ಎಚ್‌ಡಿ ಸ್ಕ್ರೀನ್(540 x 960 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.7GHz ಡ್ಯುಯಲ್ ಕೋರ್ ಪ್ರೊಸೆಸರ್
1.5GB RAM
8GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1900mAh ಬ್ಯಾಟರಿ

ಎಚ್‌ಟಿಸಿ ಡಿಸೈರ್ 601
ಬೆಲೆ:21,590
ವಿಶೇಷತೆ:
ಡ್ಯುಯಲ್ ಸಿಮ್
4.5 ಇಂಚಿನ ಕ್ಯೂ ಎಚ್‌ಡಿ ಸ್ಕ್ರೀನ್(540x960 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
4GB ಆಂತರಿಕ ಮೆಮೊರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100mAh ಬ್ಯಾಟರಿ

ಝೋಲೋ ಕ್ಯೂ 3000
ಬೆಲೆ:18,999
ವಿಶೇಷತೆ:
ಡ್ಯುಯಲ್ ಸಿಮ್
5.7 ಇಂಚಿನ ಐಪಿಎಸ್ ಟಚ್‌ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
2 GB RAM
16 ಜಿಬಿ ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
4000 mAh ಬ್ಯಾಟರಿ

ನೋಕಿಯಾ ಲೂಮಿಯಾ 1320
ಬೆಲೆ:23,590
ವಿಶೇಷತೆ:
ಸಿಂಗಲ್ ಸಿಮ್
6 ಇಂಚಿನ ಐಪಿಎಸ್ ಎಲ್‌ಸಿಡಿ ಸ್ಕ್ರೀನ್ (720x1280 ಪಿಕ್ಸೆಲ್)
ವಿಂಡೋಸ್ ಫೋನ್ 8 ಓಎಸ್
1.7GHz ಡ್ಯುಯಲ್ ಕೋರ್ ಪ್ರೊಸೆಸರ್
1GB RAM
8GB ಆಂತರಿಕ ಮೆಮೋರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
64 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಕ್ಲೌಡ್ ಸ್ಟೋರೆಜ್ ಸ್ಕೈ ಡ್ರೈವ್‌ನಲ್ಲಿ 7 GB ಉಚಿತವಾಗಿ ಡೇಟಾ ಸಂಗ್ರಹ
3ಜಿ,ಬ್ಲೂಟೂತ್,ಎನ್‌ಎಫ್‌ಸಿ,ವೈಫೈ,ಜಿಪಿಎಸ್,ಎ-ಜಿಪಿಎಸ್,ಗ್ಲೋನಾಸ್
3,400mAh ಬ್ಯಾಟರಿ

ಎಲ್‌ಜಿ ನೆಕ್ಸಸ್ 4
ಬೆಲೆ:20,990
ವಿಶೇಷತೆ:
ಸಿಂಗಲ್ ಸಿಮ್
4.7 ಇಂಚಿನ ಐಪಿಎಸ್ ಟಚ್‌ಸ್ಕ್ರೀನ್(1280 x 768 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5GHz ಕ್ವಾಡ್ ಕೋರ್ ಪ್ರೋಸೆಸೆರ್
2GB RAM
16GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
ಎನ್‌ಎಫ್‌ಸಿ,ವೈರ್‌ಲೆಸ್ ಚಾರ್ಜಿಂಗ್,ವೈಫೈ,ಬ್ಲೂಟೂತ್
2,100 mAh ಬ್ಯಾಟರಿ


Click it and Unblock the Notifications