Home
ಮೊಬೈಲ್

ಭಾರತದಲ್ಲಿ ಖರೀದಿಸಬಹುದಾದ ದುಬಾರಿ ಫೋನ್

By Shwetha

ಸ್ಮಾರ್ಟ್‌ಫೋನ್‌ಗಳು ಈಗ ಮಾರುಕಟ್ಟೆಯ ನೈಜ ಕಿಂಗ್ ಆಗಿ ಆಳ್ವಿಕೆಯನ್ನು ನಡೆಸುತ್ತಿದ್ದು ಅದರ ಬೆಲೆ, ವಿಶೇಷಣಗಳು, ವೈಶಿಷ್ಟ್ಯಗಳನ್ನು ಹೀಗೆ ವಿಭಜಿಸುವಾಗ ಇದಕ್ಕಿರುವ ವ್ಯತ್ಯಾಸಗಳನ್ನು ನಮಗೆ ಗಮನಿಸಬಹುದಾಗಿದೆ.

ಇತ್ತೀಚಿನ ದಿನಗಳಲ್ಲಿ ಬರುವ ಸ್ಮಾರ್ಟ್‌ಫೋನ್‌ಗಳು ಅತ್ಯಾಕರ್ಷಕ ದರದಲ್ಲಿ ನಮ್ಮ ಮನವನ್ನು ಕದಿಯುತ್ತಿದ್ದು ಅತ್ಯಾಧುನಿಕ ವೈಶಿಷ್ಟ್ಯಗಳಿಂದ ಮನವನ್ನು ಸೆಳೆಯುವಂತಿದೆ. ನಮ್ಮ ಬಜೆಟ್ ಅನುಗುಣವಾಗಿ ಈ ಫೋನ್‌ಗಳನ್ನು ನಮಗೆ ವರ್ಗೀಕರಿಸಬಹುದಾಗಿದ್ದು ಇವುಗಳು ಅಸದಳವಾಗಿ ಗ್ರಾಹಕರ ಮನವನ್ನು ಸೆಳೆಯುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿವೆ.

ಸ್ಯಾಮ್‌ಸಂಗ್, ಆಪಲ್, ಸೋನಿ ಹೀಗೆ ದುಬಾರಿ ಬೆಲೆಯ ಫೋನ್‌ಗಳೂ ಕೂಡ ಗ್ರಾಹಕರ ಮನದಲ್ಲಿ ಮೋಹವನ್ನು ಉಂಟುಮಾಡುವಂತಿದ್ದು ಆಕರ್ಷಕ ದರದಲ್ಲಿ ಕಾಣಸಿಗುತ್ತಿವೆ. ದರಕ್ಕೆ ತಕ್ಕಂತೆ ಈ ಫೋನ್‌ಗಳು ಕಾರ್ಯನಿರ್ವಹಿಸುತ್ತಿದ್ದು ಶ್ರೇಷ್ಟವಾಗಿವೆ. ಬನ್ನಿ ಹಾಗಿದ್ದರೆ ರೂ 30,000 ದ ಒಳಗೆ ದೊರೆಯುವ ಫೋನ್ ಶ್ರೇಣಿಯನ್ನು ನಾವು ನಿಮಗಿಲ್ಲಿ ನೀಡುತ್ತಿದ್ದು ಇವುಗಳು ಹೇಗೆ ಅತ್ಯಾಕರ್ಷಕವಾಗಿವೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳೋಣ.

#1

#1

ಖರೀದಿ ಮೌಲ್ಯ ರೂ: 29,999
ಪ್ರಮುಖ ವೈಶಿಷ್ಟ್ಯಗಳು
4.8 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
20.7 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, ವೈಫೈ
8ಜಿಬಿ ಆಂತರಿಕ ಮೆಮೊರಿ 64 ಜಿಬಿ ವಿಸ್ತರಣಾ ಸಾಮರ್ಥ್ಯ
2 ಜಿಬಿ RAM
2430 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#2

#2

ಖರೀದಿ ಮೌಲ್ಯ ರೂ: 23,489
ಪ್ರಮುಖ ವೈಶಿಷ್ಟ್ಯಗಳು
5.5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ S-LCD 2
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1600 MHz ಪ್ರೊಸೆಸರ್
13 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 5 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ, DLNA
8ಜಿಬಿ ಆಂತರಿಕ ಮೆಮೊರಿ 128 ಜಿಬಿ ವಿಸ್ತರಣಾ ಸಾಮರ್ಥ್ಯ
1.5 ಜಿಬಿ RAM
2600 mAh, Li-Polymer ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#3

#3

ಖರೀದಿ ಮೌಲ್ಯ ರೂ: 23,990
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 1280x720 ಪಿಕ್ಸೆಲ್ ಡಿಸ್‌ಪ್ಲೇ S-LCD 2
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 5 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ, DLNA
16 ಜಿಬಿ ಆಂತರಿಕ ಮೆಮೊರಿ
1 ಜಿಬಿ RAM
2410 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#4

#4

ಖರೀದಿ ಮೌಲ್ಯ ರೂ: 23,999
ಪ್ರಮುಖ ವೈಶಿಷ್ಟ್ಯಗಳು
4.7 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ AMOLED
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1700 MHz ಪ್ರೊಸೆಸರ್
10 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ, DLNA
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2200 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#5

#5

ಖರೀದಿ ಮೌಲ್ಯ ರೂ: 22,975
ಪ್ರಮುಖ ವೈಶಿಷ್ಟ್ಯಗಳು
6.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1400 MHz ಪ್ರೊಸೆಸರ್
13 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 1.1 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ, DLNA, NFC
8 ಜಿಬಿ ಆಂತರಿಕ ಮೆಮೊರಿ, 32ಜಿಬಿವರೆಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
3000 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#6

#6

ಖರೀದಿ ಮೌಲ್ಯ ರೂ: 22,699
ಪ್ರಮುಖ ವೈಶಿಷ್ಟ್ಯಗಳು
5.3 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 1.6 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ, DLNA, NFC
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
4000 mAh Li-Polymer ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#7

#7

ಖರೀದಿ ಮೌಲ್ಯ ರೂ: 29,999
ಪ್ರಮುಖ ವೈಶಿಷ್ಟ್ಯಗಳು
4 ಇಂಚಿನ 640x1136 ಪಿಕ್ಸೆಲ್ ಡಿಸ್‌ಪ್ಲೇ IPS LCD
iOS v7
ಡ್ಯುಯೆಲ್ ಕೋರ್ 1300 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 1.2 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
1 ಜಿಬಿ RAM
1507 mAh Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#8

#8

ಖರೀದಿ ಮೌಲ್ಯ ರೂ: 29,400
ಪ್ರಮುಖ ವೈಶಿಷ್ಟ್ಯಗಳು
5 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1600 MHz ಪ್ರೊಸೆಸರ್
13 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, ವೈಫೈ, DLNA, NFC
16 ಜಿಬಿ ಆಂತರಿಕ ಮೆಮೊರಿ 64 ಜಿಬಿವರೆಗೆ ಇದನ್ನು ವಿಸ್ತರಿಸಬಹುದಾಗಿದೆ
2 ಜಿಬಿ RAM
2600 mAh Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#9

#9

ಖರೀದಿ ಮೌಲ್ಯ ರೂ: 27,830
ಪ್ರಮುಖ ವೈಶಿಷ್ಟ್ಯಗಳು
5.5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1700 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 1.9 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 64 ಜಿಬಿವರೆಗೆ ಇದನ್ನು ವಿಸ್ತರಿಸಬಹುದಾಗಿದೆ
2 ಜಿಬಿ RAM
3100 mAh Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#10

#10

ಖರೀದಿ ಮೌಲ್ಯ ರೂ: 23,399
ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ S-LCD 2
ಆಂಡ್ರಾಯ್ಡ್ ಆವೃತ್ತಿ 4.1.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 1.6 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ, DLNA, NFC
8 ಜಿಬಿ ಆಂತರಿಕ ಮೆಮೊರಿ 64 ಜಿಬಿವರೆಗೆ ಇದನ್ನು ವಿಸ್ತರಿಸಬಹುದಾಗಿದೆ
1 ಜಿಬಿ RAM
1860 mAh Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+