ಖರೀದಿಸಬಹುದಾದ ಟಾಪ್ 15 ಮೈಕ್ರೋಮ್ಯಾಕ್ಸ್‌ ಫೋನ್ಸ್

By Shwetha
|

ಮೋಟೋ ಜಿ (2014) ಮತ್ತು ಶಯೋಮಿ Mi3 ಯೊಂದಿಗೂ ಹೊಸ ಮೈಕ್ರೋಮ್ಯಾಕ್ಸ್ ಕಾದಾಡಬೇಕಾಗಿದ್ದು ಇದಕ್ಕೆ ಹೆಚ್ಚಿನ ಸವಾಲುಗಳನ್ನು ಎದುರಿಸಿ ಭಾರತದಲ್ಲಿ ತನ್ನ ಹ್ಯಾಂಡ್‌ಸೆಟ್‌ನ ಕಮಾಲನ್ನು ಮೈಕ್ರೋಮ್ಯಾಕ್ಸ್ ಪ್ರದರ್ಶಿಸಬೇಕಾಗಿದೆ. ಹೆಚ್ಚಿನ ಕಾತರವನ್ನು ಉಂಟುಮಾಡುವ ಈ ಫೋನ್‌ನ ವಿಶೇಷತೆಗಳನ್ನು ನಾವಿಲ್ಲಿ ನೀಡುತ್ತಿದ್ದು ನಿಜಕ್ಕೂ ಇದು ಮೈಸೆಳೆಯುವಂತಿದೆ.

ಅತ್ಯಾಧುನಿಕ ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ನಿಟ್ರೋ A310 5 ಇಂಚಿನ IPS ಡಿಸ್‌ಪ್ಲೇಯನ್ನು ಹೊಂದಿದ್ದು HD ರೆಸಲ್ಯೂಶನ್ 1280 x 720 ಪಿಕ್ಸೆಲ್‌ಗಳನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ ಡೆನ್ಸಿಟಿ 294ppi ಆಗಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ 6592 ಚಿಪ್‌ಸೆಟ್ ಅನ್ನು ಹೊಂದಿದ್ದು 1.7GHz ಇದರಲ್ಲಿ ಒಳಗೊಂಡಿದೆ.

450 GPU ಹಾಗೂ 700MHz ಇದರಲ್ಲಿದೆ. ಫೋನ್‌ನ RAM ಸಾಮರ್ಥ್ಯ 2ಜಿಬಿಯಾಗಿದ್ದು ಆಂಡ್ರಾಯ್ಡ್ 4.4.2 ಇದರಲ್ಲಿ ಚಾಲನೆಯಾಗುತ್ತಿದೆ. ಇನ್ನು ಫೋನ್ 13MP ಆಟೋ ಫೋಕಸ್ ಉಳ್ಳ ರಿಯರ್ ಕ್ಯಾಮೆರಾವನ್ನು ಹೊಂದಿದ್ದು ಇದು LED ಫ್ಲ್ಯಾಶ್ ಮತ್ತು 5MP ಮುಂಭಾಗ ಕ್ಯಾಮೆರಾವನ್ನು ಹೊಂದಿದೆ. ಇದರ ಆಂತರಿಕ ಸಂಗ್ರಹಣೆ ಸಾಮರ್ಥ್ಯ 8 ಜಿಬಿಯಾಗಿದ್ದು ಎಸ್‌ಡಿ ಕಾರ್ಡ್ ಮೂಲಕ ಇದನ್ನು 32 ಜಿಬಿಗೆ ವಿಸ್ತರಿಸಬಹುದಾಗಿದೆ.

ಇನ್ನು ಫೋನ್‌ನ ಸಂಪರ್ಕ ವಿಶೇಷತೆಗಳೆಂದರೆ 3G, 2G, Wi-Fi, GPS ಹಾಗೂ ಬ್ಲ್ಯೂಟೂತ್ ಆಗಿದೆ. ಫೋನ್ ಡ್ಯುಯಲ್ ಸಿಮ್ ಹ್ಯಾಂಡ್‌ಸೆಟ್‌ನಲ್ಲಿ ಬಂದಿರುವುದು ಫೋನ್‌ನ ಇನ್ನೊಂದು ವಿಶೇಷತೆಯಾಗಿದೆ. ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ನಿಟ್ರೋ A310 ಇದು ಆಕರ್ಷಕ ನೀಲಿ ಹಾಗೂ ಪ್ರಿಸ್ಟಿನ್ ಬಿಳಿ ಬಣ್ಣಗಳಲ್ಲಿ ಲಭ್ಯವಿದ್ದು ಬ್ಯಾಟರಿ ಸಾಮರ್ಥ್ಯ 2500 mAh ಆಗಿದೆ.

ಇದು ನಿಮಗೆ 10 ಗಂಟೆಗಳ ಟಾಕ್ ಟೈಮ್ ಅವಧಿಯನ್ನು ನೀಡುತ್ತಿದೆ ಎಂಬುದು ಕಂಪೆನಿ ಅಭಿಪ್ರಾಯವಾಗಿದೆ. ಇದು ಫೋನ್ ಜೊತೆಗೆ ಉಚಿತ ಸ್ಕ್ರೀನ್ ಸುರಕ್ಷೆ (ಪ್ರೊಟೆಕ್ಟರ್) ಅನ್ನು ಒದಗಿಸುತ್ತಿದ್ದು ಇದು ಲೆದರೆಟ್ ಬ್ಯಾಕ್ ಪ್ಯಾನಲ್‌ನೊಂದಿಗೆ ಬರುತ್ತಿದೆ. ಕಂಪೆನಿಯ ಇತರ ಡಿವೈಸ್‌ಗಳಿಗೆ ಹೋಲಿಸಿದಾಗ ಈ ಪ್ಯಾನೆಲ್ ಮನವನ್ನ ಕದಿಯುವಂತಿದೆ.

ಇನ್ನು ಡಿವೈಸ್ ಉತ್ತಮ ಗುಣಮಟ್ಟದ UI ಒಳಗೊಂಡಂತೆ ಎಚ್‌ಟಿಸಿಯ ಬ್ಲಿಂಕ್ ಫೀಡ್ ಅನ್ನು ಹೊಂದಿದೆ. ADVERTISEMENT ಇದು ಓಕ್ಟಾ ಕೋರ್ CPU ನೊಂದಿಗೆ ಬಂದಿದ್ದು, 2ಜಿಬಿ RAM ಅನ್ನು ಡಿವೈಸ್ ಒಳಗೊಂಡಿದೆ. 13MP ಆಟೋ ಫೋಕಸ್ ಉಳ್ಳ ರಿಯರ್ ಕ್ಯಾಮೆರಾ ಮತ್ತು 5MP ಮುಂಭಾಗ ಕ್ಯಾಮೆರಾವನ್ನು ಡಿವೈಸ್ ಹೊಂದಿದ್ದು ನಿಜಕ್ಕೂ ಇದು ಅಸದಳವಾಗಿದೆ.

#1

#1

ರೂ: 12,990
ಪ್ರಮುಖ ವಿಶೇಷತೆಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ 5 MP ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
2 GB RAM
2500 mAh, Li-Polymer ಬ್ಯಾಟರಿ

#2

#2

ರೂ: 4,199
ಪ್ರಮುಖ ವಿಶೇಷತೆಗಳು
3.97 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಡ್ಯುಯಲ್ ಕೋರ್ 1000 MHz ಪ್ರೊಸೆಸರ್
2 MP ಪ್ರಾಥಮಿಕ ಕ್ಯಾಮೆರಾ 0.3 MP ದ್ವಿತೀಯ
ಡ್ಯುಯಲ್ ಸಿಮ್, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
512 MB RAM
1700 mAh, Li-Ion ಬ್ಯಾಟರಿ

#3

#3

ರೂ: 9,049
ಪ್ರಮುಖ ವಿಶೇಷತೆಗಳು
5.5 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ 0.3 MP ದ್ವಿತೀಯ
ಡ್ಯುಯಲ್ ಸಿಮ್, ವೈಫೈ, 3G
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 GB RAM
2500 mAh, Li-Ion ಬ್ಯಾಟರಿ

#4

#4

ರೂ: 3,799
ಪ್ರಮುಖ ವಿಶೇಷತೆಗಳು
4.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಡ್ಯುಯಲ್ ಕೋರ್ 1300 MHz ಪ್ರೊಸೆಸರ್
2 MP ಪ್ರಾಥಮಿಕ ಕ್ಯಾಮೆರಾ 0.3 MP ದ್ವಿತೀಯ
ಡ್ಯುಯಲ್ ಸಿಮ್, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
512 MB RAM
2000 mAh, Li-Ion ಬ್ಯಾಟರಿ

#5

#5

ರೂ: 11,330
ಪ್ರಮುಖ ವಿಶೇಷತೆಗಳು
4.7 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಓಕ್ಟಾ ಕೋರ್ 1400 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ 5 MP ದ್ವಿತೀಯ
ಡ್ಯುಯಲ್ ಸಿಮ್, ವೈಫೈ, 3G
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 GB RAM
2000 mAh, Li-Ion ಬ್ಯಾಟರಿ

#6

#6

ರೂ: 9,599
ಪ್ರಮುಖ ವಿಶೇಷತೆಗಳು
5.5 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ 2 MP ದ್ವಿತೀಯ
ಡ್ಯುಯಲ್ ಸಿಮ್, ವೈಫೈ, 3G
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 GB RAM
2350 mAh, Li-Ion ಬ್ಯಾಟರಿ

#7

#7

ರೂ: 6,638
ಪ್ರಮುಖ ವಿಶೇಷತೆಗಳು
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ 0.3 MP ದ್ವಿತೀಯ
ಡ್ಯುಯಲ್ ಸಿಮ್, ವೈಫೈ, 3G
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 GB RAM
1900 mAh, Li-Ion ಬ್ಯಾಟರಿ

#8

#8

ರೂ: 11,620
ಪ್ರಮುಖ ವಿಶೇಷತೆಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಹೆಕ್ಸಾ ಕೋರ್ 1500 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ 2 MP ದ್ವಿತೀಯ
ಡ್ಯುಯಲ್ ಸಿಮ್, ವೈಫೈ, 3G
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 GB RAM
2000 mAh, Li-Ion ಬ್ಯಾಟರಿ

#9

#9

ರೂ: 5,999
ಪ್ರಮುಖ ವಿಶೇಷತೆಗಳು
4.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ 0.3 MP ದ್ವಿತೀಯ
ಡ್ಯುಯಲ್ ಸಿಮ್, ವೈಫೈ, 3G
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
512 MB RAM
1750 mAh, Li-Ion ಬ್ಯಾಟರಿ

#10

#10

ರೂ: 5,341
ಪ್ರಮುಖ ವಿಶೇಷತೆಗಳು
5.0 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಡ್ಯುಯಲ್ ಕೋರ್ 1300 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ 2 MP ದ್ವಿತೀಯ
ಡ್ಯುಯಲ್ ಸಿಮ್, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
512 MB RAM
1800 mAh, Li-Ion ಬ್ಯಾಟರಿ

#11

#11

ರೂ: 6,407
ಪ್ರಮುಖ ವಿಶೇಷತೆಗಳು
5.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ 0.3 MP ದ್ವಿತೀಯ
ಡ್ಯುಯಲ್ ಸಿಮ್, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
512 MB RAM
1900 mAh, Li-Ion ಬ್ಯಾಟರಿ

#12

#12

ರೂ: 19,380
ಪ್ರಮುಖ ವಿಶೇಷತೆಗಳು
5.5 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಓಕ್ಟಾ ಕೋರ್ 2000 MHz ಪ್ರೊಸೆಸರ್
16 MP ಪ್ರಾಥಮಿಕ ಕ್ಯಾಮೆರಾ 5 MP ದ್ವಿತೀಯ
ಡ್ಯುಯಲ್ ಸಿಮ್, ವೈಫೈ, 3G
32 ಜಿಬಿಗೆ ಆಂತರಿಕ ಮೆಮೊರಿ
2 GB RAM
2300 mAh, Li-Polymer ಬ್ಯಾಟರಿ

#13

#13

ರೂ: 5,199
ಪ್ರಮುಖ ವಿಶೇಷತೆಗಳು
4.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ 0.3 MP ದ್ವಿತೀಯ
ಡ್ಯುಯಲ್ ಸಿಮ್, ವೈಫೈ, 3G
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
512 MB RAM
1500 mAh, Li-Ion ಬ್ಯಾಟರಿ

#14

#14

ರೂ: 6,779
ಪ್ರಮುಖ ವಿಶೇಷತೆಗಳು
4.7 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ 2 MP ದ್ವಿತೀಯ
ಡ್ಯುಯಲ್ ಸಿಮ್, ವೈಫೈ, 3G
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 GB RAM
2000 mAh, Li-Ion ಬ್ಯಾಟರಿ

#15

#15

ರೂ: 18,560
ಪ್ರಮುಖ ವಿಶೇಷತೆಗಳು
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಓಕ್ಟಾ ಕೋರ್ 2000 MHz ಪ್ರೊಸೆಸರ್
16 MP ಪ್ರಾಥಮಿಕ ಕ್ಯಾಮೆರಾ 8 MP ದ್ವಿತೀಯ
ಡ್ಯುಯಲ್ ಸಿಮ್, ವೈಫೈ, 3G
32 ಜಿಬಿ ಆಂತರಿಕ ಮೆಮೊರಿ
2 GB RAM
2350 mAh, Li-Ion ಬ್ಯಾಟರಿ

Best Mobiles in India

English summary
This article tells about Top 15 Micromax Android kitkat smartphones best buy in India.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X