ಹಳೇ ಫೋನ್ ಬದಲಾಯಿಸಿ ಹೊಸ ಫೋನ್ ನಿಮ್ಮದಾಗಿಸಿ

By Shwetha
|

ಈ ಸಮಯದಲ್ಲಿ ಸ್ಮಾರ್ಟ್‌ಫೋನ್‌ಗಳ ಖರೀದಿಯನ್ನು ಬಹುಬೇಗನೇ ನಮಗೆ ಮಾಡಬಹುದಾಗಿದೆ. ಮಾರುಕಟ್ಟೆಯಲ್ಲಿ ವಿವಿಧ ಬೆಲೆಯ ಅಂತೆಯೇ ವಿವಿಧ ವೈಶಿಷ್ಟ್ಯತೆಗಳುಳ್ಳ ಫೋನ್‌ಗಳನ್ನು ನಮಗೆ ಕಾಣಬಹುದಾಗಿದ್ದು ಇವುಗಳ ಖರೀದಿಯನ್ನು ನಮಗೆ ಕ್ಷಣ ಮಾತ್ರದಲ್ಲಿ ನಡೆಸಬಹುದಾಗಿದೆ.

ಇನ್ನು ಫೋನ್ ತಯಾರಿಕಾ ಕಂಪೆನಿಗಳು ಕೂಡ ಗ್ರಾಹಕರ ಮನಮೆಚ್ಚುವ ಫೋನ್‌ಗಳೊಂದಿಗೆ ಬಂದಿದ್ದು ದರಕಡಿತ, ಕೊಡುಗೆಗಳ ಅದ್ಭುತಗಳನ್ನು ಗ್ರಾಹಕರನ್ನು ಸೆಳೆಯುವತ್ತ ಮಾಡುತ್ತಿದೆ. ಈ ಆಕರ್ಷಣೆಗೆ ಆಕರ್ಷಿತರಾಗಿ ಫೋನ್ ಕೊಳ್ಳುವ ಗ್ರಾಹಕರೂ ಕೂಡ ಫೋನ್ ಖರೀದಿಯಲ್ಲಿ ಚ್ಯೂಸಿಯಾಗುತ್ತಿದ್ದಾರೆ. ಫೋನ್ ಖರೀದಿ ಎಂದಲ್ಲಿ ಅದರ ಬೆಲೆಯಿಂದ ಹಿಡಿದು, ಕ್ಯಾಮೆರಾ ಗುಣಮಟ್ಟ, ಅದರ ವೇಗ, ಸಂಗ್ರಹಣಾ ಸಾಮರ್ಥ್ಯ, ಫೋನ್‌ನ ಅಳತೆ ಹೀಗೆ ಪ್ರತಿಯೊಂದನ್ನು ಕರಾರುವಕ್ಕಾಗಿ ನೋಡುತ್ತಾರೆ.

ಇನ್ನು ವಿನಿಮಯ ಕೊಡುಗೆಯಂತಹ ಆಕರ್ಷಕ ಅಂಶಗಳನ್ನು ಒದಗಿಸಿ ಫೋನ್ ಖರೀದಿಯನ್ನು ಮಾಡುವುದು ಎಂದಾದಲ್ಲಿ ಇಲ್ಲಿದೆ ನಿಮಗೆ ಬೆಸ್ಟ್ ಆಫರ್‌ಗಳ ಸುರಿಮಳೆ. ವಿನಿಮಯ ಕೊಡುಗೆಗಳ ಸುಗ್ಗಿಯನ್ನೇ ತನ್ನಲ್ಲಿ ಹೊತ್ತುಕೊಂಡು ಬರುತ್ತಿರುವ ಮನಮೆಚ್ಚುವ ಫೋನ್ ಸಂಗ್ರಹವನ್ನು ಈ ಲೇಖನದಲ್ಲಿ ನೋಡಿ.

#1

#1

ಖರೀದಿ ಬೆಲೆ ರೂ: 43,999
ಹಳೆಯ ಫೋನ್‌ನ ವಿನಿಮಯ ಹೊಸದನ್ನು ಕೊಳ್ಳಲು ಇಲ್ಲಿ ಕ್ಲಿಕ್ಕಿಸಿ
ಪ್ರಮುಖ ವಿಶೇಷತೆಗಳು

5.96 ಇಂಚಿನ, 1440x2560 ಪಿಕ್ಸೆಲ್ ಡಿಸ್‌ಪ್ಲೇ, AMOLED
ಆಂಡ್ರಾಯ್ಡ್ ಆವೃತ್ತಿ 5.0 ಲಾಲಿಪಪ್
ಕ್ವಾಡ್ ಕೋರ್ 2700 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
3ಜಿ, ವೈಫೈ, NFC
32 ಜಿಬಿ ಆಂತರಿಕ ಮೆಮೊರಿ
3 ಜಿಬಿ RAM
3220 mAh, Li-Polymer ಬ್ಯಾಟರಿ

#2

#2

ಖರೀದಿ ಬೆಲೆ ರೂ: 62,490
ಹಳೆಯ ಫೋನ್‌ನ ವಿನಿಮಯ ಹೊಸದನ್ನು ಕೊಳ್ಳಲು ಇಲ್ಲಿ ಕ್ಲಿಕ್ಕಿಸಿ
ಪ್ರಮುಖ ವಿಶೇಷತೆಗಳು

5.5 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಐಓಎಸ್ ಆವೃತ್ತಿ 8
ಡ್ಯುಯಲ್ ಕೋರ್ 1400 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.2 ಎಮ್‌ಪಿ ದ್ವಿತೀಯ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ
1 ಜಿಬಿ RAM
2915 mAh, Li-Ion ಬ್ಯಾಟರಿ

#3

#3

ಖರೀದಿ ಬೆಲೆ ರೂ: 16,329
ಹಳೆಯ ಫೋನ್‌ನ ವಿನಿಮಯ ಹೊಸದನ್ನು ಕೊಳ್ಳಲು ಇಲ್ಲಿ ಕ್ಲಿಕ್ಕಿಸಿ
ಪ್ರಮುಖ ವಿಶೇಷತೆಗಳು

5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
ಡ್ಯುಯಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ 32 ಜಿಬಿವರೆಗೆ ವಿಸ್ತರಿಸಬಹುದು
1 ಜಿಬಿ RAM
2600 mAh, Li-Polymer ಬ್ಯಾಟರಿ

#4

#4

ಖರೀದಿ ಬೆಲೆ ರೂ: 35,999
ಹಳೆಯ ಫೋನ್‌ನ ವಿನಿಮಯ ಹೊಸದನ್ನು ಕೊಳ್ಳಲು ಇಲ್ಲಿ ಕ್ಲಿಕ್ಕಿಸಿ
ಪ್ರಮುಖ ವಿಶೇಷತೆಗಳು

5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, S-LCD 3
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
4 ಯುಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ 128 ಜಿಬಿವರೆಗೆ ವಿಸ್ತರಿಸಬಹುದು
2 ಜಿಬಿ RAM
2600 mAh, Li-Polymer ಬ್ಯಾಟರಿ

#5

#5

ಖರೀದಿ ಬೆಲೆ ರೂ: 18,881
ಹಳೆಯ ಫೋನ್‌ನ ವಿನಿಮಯ ಹೊಸದನ್ನು ಕೊಳ್ಳಲು ಇಲ್ಲಿ ಕ್ಲಿಕ್ಕಿಸಿ
ಪ್ರಮುಖ ವಿಶೇಷತೆಗಳು

5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
3ಜಿ, ವೈಫೈ, NFC, DLNA
8 ಜಿಬಿ ಆಂತರಿಕ ಮೆಮೊರಿ 32 ಜಿಬಿವರೆಗೆ ವಿಸ್ತರಿಸಬಹುದು
1 ಜಿಬಿ RAM
2500 mAh, Li-Ion ಬ್ಯಾಟರಿ

#6

#6

ಖರೀದಿ ಬೆಲೆ ರೂ: 37,001
ಹಳೆಯ ಫೋನ್‌ನ ವಿನಿಮಯ ಹೊಸದನ್ನು ಕೊಳ್ಳಲು ಇಲ್ಲಿ ಕ್ಲಿಕ್ಕಿಸಿ
ಪ್ರಮುಖ ವಿಶೇಷತೆಗಳು

5.5 ಇಂಚಿನ, 1440x2560 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2.1 ಎಮ್‌ಪಿ ದ್ವಿತೀಯ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ 128 ಜಿಬಿವರೆಗೆ ವಿಸ್ತರಿಸಬಹುದು
2 ಜಿಬಿ RAM
3000 mAh, Li-Ion ಬ್ಯಾಟರಿ

#7

#7

ಖರೀದಿ ಬೆಲೆ ರೂ: 49,494
ಹಳೆಯ ಫೋನ್‌ನ ವಿನಿಮಯ ಹೊಸದನ್ನು ಕೊಳ್ಳಲು ಇಲ್ಲಿ ಕ್ಲಿಕ್ಕಿಸಿ
ಪ್ರಮುಖ ವಿಶೇಷತೆಗಳು

5.2 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
20.7 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2.2 ಎಮ್‌ಪಿ ದ್ವಿತೀಯ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 128 ಜಿಬಿವರೆಗೆ ವಿಸ್ತರಿಸಬಹುದು
3 ಜಿಬಿ RAM
3100 mAh, Li-Ion ಬ್ಯಾಟರಿ

#8

#8

ಖರೀದಿ ಬೆಲೆ ರೂ: 39,390
ಹಳೆಯ ಫೋನ್‌ನ ವಿನಿಮಯ ಹೊಸದನ್ನು ಕೊಳ್ಳಲು ಇಲ್ಲಿ ಕ್ಲಿಕ್ಕಿಸಿ
ಪ್ರಮುಖ ವಿಶೇಷತೆಗಳು

4.7 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, Super AMOLED
ಆಂಡ್ರಾಯ್ಡ್ ಆವೃತ್ತಿ 4.4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1800 MHz ಪ್ರೊಸೆಸರ್
12 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2.1 ಎಮ್‌ಪಿ ದ್ವಿತೀಯ
3ಜಿ, ವೈಫೈ, NFC
32 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
1860 mAh, Li-Ion ಬ್ಯಾಟರಿ

#9

#9

ಖರೀದಿ ಬೆಲೆ ರೂ: 49,870
ಹಳೆಯ ಫೋನ್‌ನ ವಿನಿಮಯ ಹೊಸದನ್ನು ಕೊಳ್ಳಲು ಇಲ್ಲಿ ಕ್ಲಿಕ್ಕಿಸಿ
ಪ್ರಮುಖ ವಿಶೇಷತೆಗಳು

4.5 ಇಂಚಿನ, 1440x1440 ಪಿಕ್ಸೆಲ್ ಡಿಸ್‌ಪ್ಲೇ, LCD
ಬ್ಲ್ಯಾಕ್‌ಬೆರ್ರಿ ಆವೃತ್ತಿ 10
ಕ್ವಾಡ್ ಕೋರ್ 2200 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA
32 ಜಿಬಿ ಆಂತರಿಕ ಮೆಮೊರಿ 128 ಜಿಬಿವರೆಗೆ ವಿಸ್ತರಿಸಬಹುದು
3 ಜಿಬಿ RAM
3450 mAh, Li-Polymer ಬ್ಯಾಟರಿ

#10

#10

ಖರೀದಿ ಬೆಲೆ ರೂ: 24,899

#11

#11

ಖರೀದಿ ಬೆಲೆ ರೂ: 22,029
ಹಳೆಯ ಫೋನ್‌ನ ವಿನಿಮಯ ಹೊಸದನ್ನು ಕೊಳ್ಳಲು ಇಲ್ಲಿ ಕ್ಲಿಕ್ಕಿಸಿ
ಪ್ರಮುಖ ವಿಶೇಷತೆಗಳು

6.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3
ಕ್ವಾಡ್ ಕೋರ್ 1400 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.1 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA, NFC
8 ಜಿಬಿ ಆಂತರಿಕ ಮೆಮೊರಿ 32 ಜಿಬಿವರೆಗೆ ವಿಸ್ತರಿಸಬಹುದು
1 ಜಿಬಿ RAM
3000 mAh, Li-Ion ಬ್ಯಾಟರಿ

#12

#12

ಖರೀದಿ ಬೆಲೆ ರೂ: 24,499
ಹಳೆಯ ಫೋನ್‌ನ ವಿನಿಮಯ ಹೊಸದನ್ನು ಕೊಳ್ಳಲು ಇಲ್ಲಿ ಕ್ಲಿಕ್ಕಿಸಿ
ಪ್ರಮುಖ ವಿಶೇಷತೆಗಳು

4.95 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4
ಕ್ವಾಡ್ ಕೋರ್ 2260 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.3 ಎಮ್‌ಪಿ ದ್ವಿತೀಯ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2300 mAh, Li-Ion ಬ್ಯಾಟರಿ

#13

#13

ಖರೀದಿ ಬೆಲೆ ರೂ: 10,475
ಹಳೆಯ ಫೋನ್‌ನ ವಿನಿಮಯ ಹೊಸದನ್ನು ಕೊಳ್ಳಲು ಇಲ್ಲಿ ಕ್ಲಿಕ್ಕಿಸಿ
ಪ್ರಮುಖ ವಿಶೇಷತೆಗಳು

5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2
ಓಕ್ಟಾ ಕೋರ್ 1400 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2100 mAh, Li-Ion ಬ್ಯಾಟರಿ

#14

#14

ಖರೀದಿ ಬೆಲೆ ರೂ: 26,889
ಹಳೆಯ ಫೋನ್‌ನ ವಿನಿಮಯ ಹೊಸದನ್ನು ಕೊಳ್ಳಲು ಇಲ್ಲಿ ಕ್ಲಿಕ್ಕಿಸಿ
ಪ್ರಮುಖ ವಿಶೇಷತೆಗಳು

5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ವಿಂಡೋಸ್ ಫೋನ್ ಆವೃತ್ತಿ 8.1
ಕ್ವಾಡ್ ಕೋರ್ 1200 MHz ಪ್ರೊಸೆಸರ್
10 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1 ಎಮ್‌ಪಿ ದ್ವಿತೀಯ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2200 mAh, Li-Ion ಬ್ಯಾಟರಿ

#15

#15

ಖರೀದಿ ಬೆಲೆ ರೂ: 62,490
ಹಳೆಯ ಫೋನ್‌ನ ವಿನಿಮಯ ಹೊಸದನ್ನು ಕೊಳ್ಳಲು ಇಲ್ಲಿ ಕ್ಲಿಕ್ಕಿಸಿ
ಪ್ರಮುಖ ವಿಶೇಷತೆಗಳು

5.5 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಐಓಎಸ್ ಆವೃತ್ತಿ 8
ಡ್ಯುಯಲ್ ಕೋರ್ 1400 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.2 ಎಮ್‌ಪಿ ದ್ವಿತೀಯ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ
1 ಜಿಬಿ RAM
2915 mAh, Li-Ion ಬ್ಯಾಟರಿ

#16

#16

ಖರೀದಿ ಬೆಲೆ ರೂ: 40,489
ಹಳೆಯ ಫೋನ್‌ನ ವಿನಿಮಯ ಹೊಸದನ್ನು ಕೊಳ್ಳಲು ಇಲ್ಲಿ ಕ್ಲಿಕ್ಕಿಸಿ
ಪ್ರಮುಖ ವಿಶೇಷತೆಗಳು

5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, S-LCD 3
ಆಂಡ್ರಾಯ್ಡ್ ಆವೃತ್ತಿ 4.4.2
ಕ್ವಾಡ್ ಕೋರ್ 2500 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2600 mAh, Li-Polymer ಬ್ಯಾಟರಿ

Best Mobiles in India

English summary
This article tells about Top 15 New Smartphones now Available with Hot Exchange Offer.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X