ಆಕರ್ಷಕ ದರ ಕಡಿತ ಕೊಡುಗೆಯ ಸ್ಯಾಮ್‌ಸಂಗ್ ಫೋನ್‌

By Shwetha
|

ಸ್ಯಾಮ್‌ಸಂಗ್ ಹೆಸರು ತಂತ್ರಜ್ಞಾನದಲ್ಲೇ ಒಂದು ಉನ್ನತ ಹೆಸರಾಗಿದೆ. ಇತರ ಎಲ್ಲಾ ಬ್ರ್ಯಾಂಡ್‌ಗಳಿಗೆ ಸಮಾನವಾಗಿ ಈ ಕಂಪೆನಿ ತನ್ನ ಡಿವೈಸ್‌ಗಳನ್ನು ಲಾಂಚ್ ಮಾಡುತ್ತಿದ್ದು ಇದು ನಿಜಕ್ಕೂ ಸಾಮರ್ಥ್ಯದ ಮಾತಾಗಿದೆ. ತನ್ನ ಇತ್ತೀಚಿನ ಫೋನ್‌ಗಳಾದ ಗ್ಯಾಲಕ್ಸಿ ಎಸ್5 ಅಥವಾ ಗ್ಯಾಲಕ್ಸಿ ನೋಟ್ 4 ನೊಂದಿಗೆ ಈ ಮಾತನ್ನು ಇದು ಸತ್ಯಗೊಳಿಸಿದೆ. ಭಾರತದಲ್ಲಿ ಈ ದಕ್ಷಿಣ ಕೊರಿಯಾದ ಕಂಪೆನಿಯು ಮಾಡಿರುವ ಮೋಡಿಯಂತೂ ಅದ್ಭುತವಾಗಿದ್ದು ನಿಜಕ್ಕೂ ಪರಿಣಾಮಕಾರಿಯಾಗಿದೆ.

ದುಬಾರಿ ಬೆಲೆಯ ಫೋನ್‌ಗಳನ್ನು ಮಾತ್ರವೇ ಕಂಪೆನಿ ಲಾಂಚ್ ಮಾಡದೇ, ಮಧ್ಯಮ ಬೆಲೆಯ ಜನಸಾಮಾನ್ಯರಿಗೆ ದೊರಕಬಹುದಾದ ನೆಲೆಯಲ್ಲೂ ಕೂಡ ಕಂಪೆನಿ ಫೋನ್‌ಗಳನ್ನು ಬಿಡುಗಡೆ ಮಾಡುತ್ತಿದೆ. ಈ ಫೋನ್‌ಗಳು ನಿಜಕ್ಕೂ ಜನಸಾಮಾನ್ಯರ ಕೈಗೆ ಎಟಕುವಂತಿದ್ದು ಬಳಸಲು ಉತ್ತಮವಾಗಿದೆ. ಇನ್ನು ತನ್ನ ಬಳಕೆದಾರರಿಗಾಗಿ ಕಂಪೆನಿಯು ಉತ್ತಮ ದರಕಡಿತ ಕೊಡುಗೆಗಳನ್ನು ತರುತ್ತಿದ್ದು ಇದು ನಿಜಕ್ಕೂ ಗ್ರಾಹಕರಲ್ಲಿ ಖರೀದಿಯ ಹಂಬಲವನ್ನು ಉಂಟುಮಾಡುವುದು ಖಂಡಿತ.

ಇತರ ಕಂಪೆನಿಗಳಾದ ಎಲ್‌ಜಿ, ಆಪಲ್, ಮೋಟೋರೋಲಾ ಮತ್ತು ಸೋನಿಗೆ ಹೋಲಿಸಿದಾಗ ಸ್ಯಾಮ್‌ಸಂಗ್ ಅತಿ ಕೆಳಗಿನ ಸ್ಥಾನದಲ್ಲಿದೆ. ಇದು ಈ ಸಮಯದಲ್ಲಿ ಯಾವುದೇ ಮಧ್ಯಮ ಬೆಲೆಯ ಫೋನ್‌ಗಳನ್ನು ಲಾಂಚ್ ಮಾಡುತ್ತಿಲ್ಲ. ಆದರೂ ಆನ್‌ಲೈನ್‌ನಲ್ಲಿ ಲಭ್ಯವಿರುವ ಕೆಲವೊಂದು ಫೋನ್‌ಗಳ ಪಟ್ಟಿಯನ್ನು ನಾವು ನಿಮಗಿಲ್ಲಿ ನೀಡುತ್ತಿದ್ದು ನಿಜಕ್ಕೂ ಇದು ಖರೀದಿಸುವಂತಿದೆ. ಇಲ್ಲಿ ನಾವು ಟಾಪ್ ಸ್ಯಾಮ್‌ಸಂಗ್ ಫೋನ್‌ಗಳನ್ನು ನೀಡಿದ್ದು ಇದರ ಬೆಲೆ ಅತಿ ಕಡಿಮೆ ಎಂದೆನಿಸಿದೆ.

#1

#1

ಮೂಲ ಬೆಲೆ ರೂ 30,250 ಮೇಲ್ಪಟ್ಟು
ಪ್ರಸ್ತುತ ಬೆಲೆ ರೂ 26,499 ಮೇಲ್ಪಟ್ಟು
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆ
4.5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1400 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2.1 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ, ಇದನ್ನು 64 ಜಿಬಿಗೆ ವಿಸ್ತರಿಸಬಹುದು
1.5 ಜಿಬಿ RAM
2100 mAh, Li-Ion ಬ್ಯಾಟರಿ

#2

#2

ಮೂಲ ಬೆಲೆ ರೂ 8,150 ಮೇಲ್ಪಟ್ಟು
ಪ್ರಸ್ತುತ ಬೆಲೆ ರೂ 7,349 ಮೇಲ್ಪಟ್ಟು
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆ
4.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1000 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ
512 ಎಮ್‌ಬಿ RAM
1500 mAh, Li-Ion ಬ್ಯಾಟರಿ

#3

#3

ಮೂಲ ಬೆಲೆ ರೂ 5,490 ಮೇಲ್ಪಟ್ಟು
ಪ್ರಸ್ತುತ ಬೆಲೆ ರೂ 4,690 ಮೇಲ್ಪಟ್ಟು
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆ
3.5 ಇಂಚಿನ 320x480 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಸಿಂಗಲ್ ಕೋರ್ 1000 MHz ಪ್ರೊಸೆಸರ್
2 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
ಡ್ಯುಯಲ್ ಸಿಮ್, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
512 ಎಮ್‌ಬಿ RAM
1300 mAh, Li-Ion ಬ್ಯಾಟರಿ

#4

#4

ಮೂಲ ಬೆಲೆ ರೂ 7,649 ಮೇಲ್ಪಟ್ಟು
ಪ್ರಸ್ತುತ ಬೆಲೆ ರೂ 6,520 ಮೇಲ್ಪಟ್ಟು
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆ
4.3 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
3 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
ಡ್ಯುಯಲ್ ಸಿಮ್, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
512 ಎಮ್‌ಬಿ RAM
1800 mAh, Li-Ion ಬ್ಯಾಟರಿ

#5

#5

ಮೂಲ ಬೆಲೆ ರೂ 11,390 ಮೇಲ್ಪಟ್ಟು
ಪ್ರಸ್ತುತ ಬೆಲೆ ರೂ 8,450 ಮೇಲ್ಪಟ್ಟು
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆ
4.5 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, ವೈಫೈ
4 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ಇದನ್ನು ವಿಸ್ತರಿಸಬಹುದು
768 ಎಮ್‌ಬಿ RAM
2000 mAh, Li-Ion ಬ್ಯಾಟರಿ

#6

#6

ಮೂಲ ಬೆಲೆ ರೂ 7,990 ಮೇಲ್ಪಟ್ಟು
ಪ್ರಸ್ತುತ ಬೆಲೆ ರೂ 6,999 ಮೇಲ್ಪಟ್ಟು
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆ
4.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಸಿಂಗಲ್ ಕೋರ್ 1200 MHz ಪ್ರೊಸೆಸರ್
3 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
ಡ್ಯುಯಲ್ ಸಿಮ್, ವೈಫೈ, 3ಜಿ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
512 ಎಮ್‌ಬಿ RAM
1500 mAh, Li-Ion ಬ್ಯಾಟರಿ

#7

#7

ಮೂಲ ಬೆಲೆ ರೂ 29,999 ಮೇಲ್ಪಟ್ಟು
ಪ್ರಸ್ತುತ ಬೆಲೆ ರೂ 19,999 ಮೇಲ್ಪಟ್ಟು
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆ
4.8 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, Super AMOLED
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
20.7 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2 ಎಮ್‌ಪಿ ದ್ವಿತೀಯ
ವೈಫೈ, 3ಜಿ
8 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
2430 mAh, Li-Ion ಬ್ಯಾಟರಿ

#8

#8

ಮೂಲ ಬೆಲೆ ರೂ 23,690 ಮೇಲ್ಪಟ್ಟು
ಪ್ರಸ್ತುತ ಬೆಲೆ ರೂ 19,065 ಮೇಲ್ಪಟ್ಟು
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆ
4.8 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, Super AMOLED
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 1.9 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, ವೈಫೈ, 3ಜಿ
16 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ಇದನ್ನು ವಿಸ್ತರಿಸಬಹುದು
1.5 ಜಿಬಿ RAM
2100 mAh, Li-Ion ಬ್ಯಾಟರಿ

#9

#9

ಮೂಲ ಬೆಲೆ ರೂ 18,349 ಮೇಲ್ಪಟ್ಟು
ಪ್ರಸ್ತುತ ಬೆಲೆ ರೂ 14,240 ಮೇಲ್ಪಟ್ಟು
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆ
5.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, ವೈಫೈ, 3ಜಿ, DLNA
8 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2100 mAh, Li-Ion ಬ್ಯಾಟರಿ

#10

#10

ಮೂಲ ಬೆಲೆ ರೂ 31,300 ಮೇಲ್ಪಟ್ಟು
ಪ್ರಸ್ತುತ ಬೆಲೆ ರೂ 23,900 ಮೇಲ್ಪಟ್ಟು
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆ
5.5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, Super AMOLED
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಡ್ಯುಯಲ್ ಕೋರ್ 1700 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 1.9 ಎಮ್‌ಪಿ ದ್ವಿತೀಯ
ವೈಫೈ, 3ಜಿ
16 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
3100 mAh, Li-Ion ಬ್ಯಾಟರಿ

#11

#11

ಮೂಲ ಬೆಲೆ ರೂ 24,890 ಮೇಲ್ಪಟ್ಟು
ಪ್ರಸ್ತುತ ಬೆಲೆ ರೂ 17,450 ಮೇಲ್ಪಟ್ಟು
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆ
5.25 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 1.9 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, ವೈಫೈ, 3ಜಿ, DLNA
8 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ಇದನ್ನು ವಿಸ್ತರಿಸಬಹುದು
1.5 ಜಿಬಿ RAM
2600 mAh, Li-Ion ಬ್ಯಾಟರಿ

#12

#12

ಮೂಲ ಬೆಲೆ ರೂ 9,989 ಮೇಲ್ಪಟ್ಟು
ಪ್ರಸ್ತುತ ಬೆಲೆ ರೂ 7,990 ಮೇಲ್ಪಟ್ಟು
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆ
4.0 ಇಂಚಿನ 400x800 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.2 ಜೆಲ್ಲಿಬೀನ್
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, ವೈಫೈ, 3ಜಿ
4 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ಇದನ್ನು ವಿಸ್ತರಿಸಬಹುದು
768 ಎಮ್‌ಬಿ RAM
1500 mAh, Li-Ion ಬ್ಯಾಟರಿ

#13

#13

ಮೂಲ ಬೆಲೆ ರೂ 50,650 ಮೇಲ್ಪಟ್ಟು
ಪ್ರಸ್ತುತ ಬೆಲೆ ರೂ 37,700 ಮೇಲ್ಪಟ್ಟು
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆ
5.7 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, Super AMOLED
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 1900 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2 ಎಮ್‌ಪಿ ದ್ವಿತೀಯ
ವೈಫೈ, 3ಜಿ
32 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ಇದನ್ನು ವಿಸ್ತರಿಸಬಹುದು
3 ಜಿಬಿ RAM
3200 mAh, Li-Ion ಬ್ಯಾಟರಿ

#14

#14

ಮೂಲ ಬೆಲೆ ರೂ 30,699 ಮೇಲ್ಪಟ್ಟು
ಪ್ರಸ್ತುತ ಬೆಲೆ ರೂ 28,299 ಮೇಲ್ಪಟ್ಟು
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆ
5 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, Super AMOLED
ಆಂಡ್ರಾಯ್ಡ್ ಆವೃತ್ತಿ 4.2.2 ಜೆಲ್ಲಿಬೀನ್
ಕ್ವಾಡ್ ಕೋರ್ 1600 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2 ಎಮ್‌ಪಿ ದ್ವಿತೀಯ
ವೈಫೈ, 3ಜಿ, DLNA, NFC
16 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
2600 mAh, Li-Ion ಬ್ಯಾಟರಿ

#15

#15

ಮೂಲ ಬೆಲೆ ರೂ 49,990 ಮೇಲ್ಪಟ್ಟು
ಪ್ರಸ್ತುತ ಬೆಲೆ ರೂ 34,925 ಮೇಲ್ಪಟ್ಟು
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆ
5.1 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, Super AMOLED
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1900 MHz ಪ್ರೊಸೆಸರ್
16 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2 ಎಮ್‌ಪಿ ದ್ವಿತೀಯ
ವೈಫೈ, 3ಜಿ, DLNA, NFC
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
2800 mAh, Li-Ion ಬ್ಯಾಟರಿ

Best Mobiles in India

English summary
This article tells about Top 15 Samsung Smartphones Available Online With Low Price Tags in India.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X