30,000 ರೂಪಾಯಿಗೆ ಈ ಫೋನ್‌ಗಳು ನಿಮ್ಮ ಕೈಯಲ್ಲಿ

By Shwetha
|

ಇಂದಿನ ಆಧುನಿಕ ಜಗತ್ತಿನಲ್ಲಿ ಸ್ಮಾರ್ಟ್‌ಫೋನ್ ಎನ್ನುವಂಥದ್ದು ಸಾಮಾನ್ಯ ವಿಷಯವಾಗಿದೆ. ಅದರ ಬೆಲೆಯನ್ನು ಆಧರಿಸಿ ಮಾರುಕಟ್ಟೆ ಇಂದು ಹಲವು ಹೋಳುಗಳಾಗಿ ವಿಭಜನೆಯಾಗುತ್ತಿದೆ. ಆದರೂ ಎಲ್ಲಾ ಹೊಸ ಹಳೆಯ ಸ್ಮಾರ್ಟ್‌ಫೋನ್‌ಗಳು ಉತ್ತಮ ಭವಿಷ್ಯವನ್ನು ಕಂಡುಕೊಳ್ಳುತ್ತಿದೆ.

ಇನ್ನು ಬೆಲೆಯನ್ನಾಧರಿಸಿ ಬರುವ ಸ್ಮಾರ್ಟ್‌ಫೋನ್‌ಗಳು ಅತ್ಯಪೂರ್ಣ ವೈಶಿಷ್ಟ್ಯಗಳನ್ನು ತಮ್ಮೊಂದಿಗೆ ಹೊತ್ತು ತರುತ್ತವೆ ಎಂಬುದು ಇಲ್ಲಿ ವಿಶೇಷವಾದುದು. ಇದರಿಂದಲೇ ಅವುಗಳು ಭಾರೀ ದರವನ್ನು ಹೊಂದಿದ್ದರೂ ಗ್ರಾಹಕರು ಅದನ್ನು ಕೊಂಡುಕೊಳ್ಳುತ್ತಾರೆ.

ಇನ್ನು ಮಾರುಕಟ್ಟೆಯಲ್ಲೂ ನಾವು ಮೂರು ವಿಭಾಗಗಳನ್ನು ಕಾಣಬಹುದಾಗಿದಾಗಿದ್ದು ಕಡಿಮೆ ಬೆಲೆಯ, ಮಧ್ಯಮ ಬೆಲೆಯ ಮತ್ತು ಹೆಚ್ಚು ಬೆಲೆಯ ಎಂಬ ಪ್ರತ್ಯೇಕತೆಗಳು ಸ್ಮಾರ್ಟ್‌ಫೋನ್ ಮಾರುಕಟ್ಟೆಗಿದೆ. ಈ ವಿಭಜನೆಗನುಗುಣವಾಗಿ ಬಳಕೆದಾರ ತಮ್ಮ ಫೋನ್ ಖರೀದಿಯನ್ನು ಮಾಡುತ್ತಾರೆ.

ಹಾಗಿದ್ದರೆ ಕೇವಲ ಮೂವತ್ತು ಸಾವಿರ ರೂಪಾಯಿಗಳ ಒಳಗಿನ ಫೋನ್ ಅನ್ನು ಖರೀದಿಸುವ ಇರಾದೆ ನಿಮ್ಮದಾಗಿದ್ದರೆ, ನಾವಿಲ್ಲಿ ಆ ಶ್ರೇಣಿಯ ಫೋನ್‌ಗಳ ವಿವರಗಳನ್ನು ನೀಡುತ್ತಿದ್ದೇವೆ. ಕೆಳಗಿನ ಸ್ಲೈಡ್‌ಗಳನ್ನು ಪರಿಶೀಲಿಸಿಕೊಳ್ಳಿ.

#1

#1

ಖರೀದಿ ಮೌಲ್ಯ ರೂ: 29,999
ವೈಶಿಷ್ಟ್ಯಗಳು
4.8 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, Super AMOLED
ಆಂಡ್ರಾಯ್ಡ್ ಆವೃತ್ತಿ4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
20.7 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
2430 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#2

#2

ಖರೀದಿ ಮೌಲ್ಯ ರೂ: 23,489
ವೈಶಿಷ್ಟ್ಯಗಳು
5.5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, S-LCD
ಆಂಡ್ರಾಯ್ಡ್ ಆವೃತ್ತಿ4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1600 MHz ಪ್ರೊಸೆಸರ್
13 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 5 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ, 128 ಜಿಬಿಗೆ ಇದನ್ನು ವಿಸ್ತರಿಸಬಹುದು
1.5 ಜಿಬಿ RAM
2600 mAh, Li-Polymer ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#3

#3

ಖರೀದಿ ಮೌಲ್ಯ ರೂ: 23,990
ವೈಶಿಷ್ಟ್ಯಗಳು
5.0 ಇಂಚಿನ 1280x720 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ4.2.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 5 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
1 ಜಿಬಿ RAM
2410 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#4

#4

ಖರೀದಿ ಮೌಲ್ಯ ರೂ: 23,999
ವೈಶಿಷ್ಟ್ಯಗಳು
4.7 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, AMOLED
ಆಂಡ್ರಾಯ್ಡ್ ಆವೃತ್ತಿ4.2.2 (ಜೆಲ್ಲಿಬೀನ್)
ಡ್ಯುಯೆಲ್ ಕೋರ್ 1700 MHz ಪ್ರೊಸೆಸರ್
10 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2200 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#5

#5

ಖರೀದಿ ಮೌಲ್ಯ ರೂ: 22,975
ವೈಶಿಷ್ಟ್ಯಗಳು
6.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ4.3 (ಜೆಲ್ಲಿಬೀನ್)
ಕ್ವಾಡ್ ಕೋರ್ 1400 MHz ಪ್ರೊಸೆಸರ್
13 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 1.1 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ, DLNA, NFC
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
3000 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#6

#6

ಖರೀದಿ ಮೌಲ್ಯ ರೂ: 22,699
ವೈಶಿಷ್ಟ್ಯಗಳು
5.3 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ4.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 1.6 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
4000 mAh, Li-Polymer ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#7

#7

ಖರೀದಿ ಮೌಲ್ಯ ರೂ: 29,999
ವೈಶಿಷ್ಟ್ಯಗಳು
4 ಇಂಚಿನ 640x1136 ಪಿಕ್ಸೆಲ್ ಡಿಸ್‌ಪ್ಲೇ, IPS LCD
iOS ಆವೃತ್ತಿ 7
ಡ್ಯುಯೆಲ್ ಕೋರ್ 1300 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 1.2 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
1 ಜಿಬಿ RAM
1507 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#8

#8

ಖರೀದಿ ಮೌಲ್ಯ ರೂ: 29,400
ವೈಶಿಷ್ಟ್ಯಗಳು
5 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1600 MHz ಪ್ರೊಸೆಸರ್
13 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, ವೈಫೈ, DLNA, NFC
16 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
2600 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#9

#9

ಖರೀದಿ ಮೌಲ್ಯ ರೂ: 27,830
ವೈಶಿಷ್ಟ್ಯಗಳು
5.5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1700 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 1.9 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
3100 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#10

#10

ಖರೀದಿ ಮೌಲ್ಯ ರೂ: 23,399
ವೈಶಿಷ್ಟ್ಯಗಳು
4.5 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, S-LCD
ಆಂಡ್ರಾಯ್ಡ್ ಆವೃತ್ತಿ 4.1.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 1.6 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ, DLNA, NFC
8 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
1860 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#11

#11

ಖರೀದಿ ಮೌಲ್ಯ ರೂ: 29,990
ವೈಶಿಷ್ಟ್ಯಗಳು
5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, ಸೂಪರ್ AMOLED
ಬ್ಲ್ಯಾಕ್‌ಬೆರ್ರಿ ಆವೃತ್ತಿ 10.2
ಡ್ಯುಯೆಲ್ ಕೋರ್ 1700 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, ವೈಫೈ, DLNA, NFC
16 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
2880 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#12

#12

ಖರೀದಿ ಮೌಲ್ಯ ರೂ: 28,375
ವೈಶಿಷ್ಟ್ಯಗಳು
4.95 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2260 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 1.3 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2300 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#13

#13

ಖರೀದಿ ಮೌಲ್ಯ ರೂ: 28,375
ವೈಶಿಷ್ಟ್ಯಗಳು
5.5 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 2200 MHz ಪ್ರೊಸೆಸರ್
13 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 5 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
3000 mAh, Li-Polymer ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#14

#14

ಖರೀದಿ ಮೌಲ್ಯ ರೂ: 27,400
ವೈಶಿಷ್ಟ್ಯಗಳು
5.5 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 2200 MHz ಪ್ರೊಸೆಸರ್
16 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 8 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ, 2 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
2500 mAh, Li-Polymer ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#15

#15

ಖರೀದಿ ಮೌಲ್ಯ ರೂ: 20,899
ವೈಶಿಷ್ಟ್ಯಗಳು
5.5 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಓಕ್ಟಾ ಕೋರ್ 2200 MHz ಪ್ರೊಸೆಸರ್
16 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 5 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ, NFC
32 ಜಿಬಿ ಆಂತರಿಕ ಮೆಮೊರಿ, 2 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
2300 mAh, Li-Polymer ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

Best Mobiles in India

Read more about:
English summary
This article tells about that Top 15 smartphones below rs 30,000 to buy in India. Here this article keeping concentration on its specs and features.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X