ಆನ್‌ಲೈನ್‌ಲ್ಲಿ ಮೈಕ್ರೋಮ್ಯಾಕ್ಸ್ ಸ್ಮಾರ್ಟ್‌ಫೋನ್ ಖರೀದಿಸಿ
ಹಾಲಿವುಡ್ ಸೆಲೆಬ್ರಿಟಿಯನ್ನು ರಾಯಭಾರಿಯನ್ನಾಗಿ ನೇಮಕ ಮಾಡಿ ಅಂತರಾಷ್ಟ್ರೀಯ ಮೊಬೈಲ್ ಕಂಪೆನಿಗಳಿಗೆ ಬಿಸಿ ಮುಟ್ಟಿಸುತ್ತಿರುವ ದೇಶೀಯ ಕಂಪೆನಿ ಮೈಕ್ರೋಮ್ಯಾಕ್ಸ್ ಮೊದಲ ಫುಲ್ ಎಚ್‌ಡಿ ಸ್ಕ್ರೀನ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ.ಮಿಡ್‌ರೇಂಜ್ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿ ದೇಶದಲ್ಲಿ ಎರಡನೇ ಸ್ಥಾನದಲ್ಲಿರುವ ಮೈಕ್ರೋಮ್ಯಾಕ್ಸ್ ಈಗಾಗಾಲೇ ಕ್ಯಾನ್‌ವಾಸ್ ಸರಣಿ ಮತ್ತು ಬೋಲ್ಟ್ ಸರಣಿಯಲ್ಲಿ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿದೆ.
ಹೀಗಾಗಿ ಹೊಸದಾಗಿ ಮೈಕ್ರೋಮ್ಯಾಕ್ಸ್ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿರುವ ಗ್ರಾಹಕರಿಗಾಗಿ ಗಿಝ್‌ಬಾಟ್ ಇಂದು ಐದು ಸಾವಿರದಿಂದ ಆರಂಭವಾಗಿ ಇಪ್ಪತ್ತು ಸಾವಿರದೊಳಗಿನ 16 ಜೆಲ್ಲಿ ಬೀನ್ ಓಎಸ್ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ ಇಷ್ಟವಾದಲ್ಲಿ ಹೊಸ ಮೈಕ್ರೋಮ್ಯಾಕ್ಸ್ ಸ್ಮಾರ್ಟ್‌ಫೋನ್ ಖರೀದಿಸಿ.
ಮೈಕ್ರೋಮ್ಯಾಕ್ಸ್ ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಜ್ಯೂಸ್
ಬೆಲೆ:7999
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಸ್ಕ್ರೀನ್(854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.3GHz ಡ್ಯುಯಲ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3000mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎಚ್‌ಡಿ ಎ116ಐ
ಬೆಲೆ:14,299
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್)
1.2 GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಟರ್ಬೋ
ಬೆಲೆ:18,751
ವಿಶೇಷತೆ:
ಡ್ಯುಯಲ್ ಸಿಮ್( ಸಿಮ್+ ಮೈಕ್ರೋ ಸಿಮ್)
5 ಇಂಚಿನ ಫುಲ್ ಎಚ್‌ಡಿ ಸ್ಕ್ರೀನ್(1920*1080 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.5 Ghz ಕ್ವಾಡ್ ಕೋರ್ ಪ್ರೊಸೆಸರ್
2 GB ರ್‍ಯಾಮ್
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್,ಬ್ಲೂಟೂತ್,ಮೈಕ್ರೋ ಯುಎಸ್‌ಬಿ
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಮ್ಯಾಗ್ನಸ್
ಬೆಲೆ: 13,799
ವಿಶೇಷತೆ:
5 ಇಂಚಿನ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
12 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಫನ್ ಎ 63
ಬೆಲೆ:6,199
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ WVGA ಸ್ಕ್ರೀನ್(480x800 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3GHz ಡ್ಯುಯಲ್ ಕೋರ್ ಪ್ರೊಸೆಸರ್
512MB RAM
1GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್
1500 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಇಗೋ ಎ 113
ಬೆಲೆ:12,090
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
4GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 4
ಬೆಲೆ:16,990
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.0 ಇಂಚಿನ ಎಚ್‌ಡಿ ಸ್ಕ್ರೀನ್ ( 720x1280 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
16GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5ಎಂಪಿ ಮುಂದುಗಡೆ ಕ್ಯಾಮೆರಾ ವೈಫೈ,ಜಿಪಿಎಸ್,ಬ್ಲೂಟೂತ್,ಎನ್‌ಎಫ್‌ಸಿ,ಯುಎಸ್‌ಬಿ,3ಜಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000mAH ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡೂಡಲ್ 2
ಬೆಲೆ:14,990
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.7 ಇಂಚಿನ ಎಚ್‌ಡಿ ಐಪಿಎಸ್ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
12 ಎಂಪಿ ಹಿಂದುಗಡೆ ಕ್ಯಾಮೆರಾ (ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
12 GB ಆಂತರಿಕ ಮೆಮೋರಿ
1 GB RAM
2600 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಬೋಲ್ಟ್ ಎ 58
ಬೆಲೆ:4,499
ವಿಶೇಷತೆ:
3.5 ಇಂಚಿನ ಟಿಎಫ್‌ಟಿ ಎಲ್‌ಸಿಡಿ ಸ್ಕ್ರೀನ್(320x480 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1GHz ಡ್ಯುಯಲ್ ಕೋರ್ ಪ್ರೊಸೆಸರ್
512MB ರ್‍ಯಾಮ್
512MB ಆಂತರಿಕ ಮೆಮೋರಿ
2 ಎಂಪಿ ಹಿಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1200mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಎ 110 ಕ್ಯೂ ಕ್ಯಾನ್‌ವಾಸ್ 2 ಪ್ಲಸ್
ಬೆಲೆ:11,685
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಐಪಿಎಸ್ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1GB RAM
4GB ಆಂತರಿಕ ಮೆಮೋರಿ
1.2Ghz ಕ್ವಾಡ್ ಕೋರ್ ಪ್ರೊಸೆಸೆರ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ ಬ್ಲೂಟೂತ್,ವೈಫೈ,ಯುಎಸ್‌ಬಿ
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಫನ್ 76
ಬೆಲೆ:7,784
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ FWVGA ಸ್ಕ್ರೀನ್(480x854 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2GHz ಡ್ಯುಯಲ್ ಕೋರ್ ಪ್ರೊಸೆಸರ್
512MB RAM
4GB ಆಂತರಿಕ ಮೆಮೋರಿ
5ಎಂಪಿ ಹಿಂದುಗಡೆ ಕ್ಯಾಮೆರಾ
0.3ಎಂಪಿ ಮುಂದುಗಡೆ ಕ್ಯಾಮೆರಾ
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಎ 92 ಕ್ಯಾನ್‌ವಾಸ್ ಲೈಟ್
ಬೆಲೆ: 8,099
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
5 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್ (480X854 ಪಿಕ್ಸೆಲ್)
1 GHz ಡ್ಯುಯಲ್ ಕೋರ್ ಪ್ರೊಸೆಸರ್
512MB RAM
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋ ಫೋಕಸ್,ಎಲ್‌ಇಡಿ ಫ್ಯ್ಲಾಶ್)
ಮುಂದುಗಡೆ ಕ್ಯಾಮೆರಾ ಸೌಲಭ್ಯ ನೀಡಿಲ್ಲ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಎ111 ಕ್ಯಾನ್‌ವಾಸ್ ಡೂಡಲ್
ಬೆಲೆ:9,999
ವಿಶೇಷತೆ
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಮಲ್ಟಿ ಟಚ್ ಸ್ಕ್ರೀನ್
1.2GHz ಕ್ವಾಡ್ ಕೋರ್ ಸ್ನಾಪ್‌ಡ್ರಾಗನ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಅಟೋ ಫೋಕಸ್,ಎಲ್‌ಎಇಡಿ ಫ್ಲ್ಯಾಶ್)
ಮುಂದುಗಡೆ ವಿಜಿಎ ಕ್ಯಾಮೆರಾ
512MB RAM
4G ಆಂತರಿಕ ಮೆಮೋರಿ
ವೈಫೈ,3G,ಬ್ಲೂಟೂತ್,ಜಿಪಿಎಸ್
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,100 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎಚ್‌ಡಿ
ಬೆಲೆ:13,241
ವಿಶೇಷತೆ
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್
1.2GHz ಕ್ಯಾಡ್ ಕೋರ್ ಮೀಡಿಯಾ ಟೆಕ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
4GB ಆಂತರಿಕ ಮೊಮೊರಿ
1GB RAM
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈ-ಫಿ,ಬ್ಲೂಟೂತ್,ಮೈಕ್ರೋ ಯುಎಸ್‌ಬಿ ಸ್ಲಾಟ್
2,100 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಎ 115 ಕ್ಯಾನ್‌ವಾಸ್ 3 ಡಿ
ಬೆಲೆ:8499
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ ಜಿಎಸ್‌ಎಂ)
5 ಇಂಚಿನ ಎಲ್‌ಸಿಡಿ ಕೆಪಾಸಿಟಿವ್ ಟಚ್ ಸ್ಕ್ರೀನ್
ಆಂಡ್ರಾಯ್ಡ್ 4.2.1 ಜೆಲ್ಲಿಬೀನ್ ಓಎಸ್
1 GHz ಡ್ಯುಯಲ್ ಕೋರ್ ಪ್ರೊಸೆಸರ್
5 ಎಂಪಿ ಹಿಂದುಗಡೆ ಕ್ಯಾಮೆರಾ
0.3ಎಂಪಿ ಮುಂದುಗಡೆ ಕ್ಯಾಮೆರಾ
4 GBಆಂತರಿಕ ಮೆಮೋರಿ
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಮ್ಯೂಸಿಕ್ ಎ 88
ಬೆಲೆ:8,799
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್ ಓಎಸ್
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೋರಿ
512MB RAM 3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1800 mAh ಬ್ಯಾಟರಿ


Click it and Unblock the Notifications





