ರೂ 15,000 ದ ಒಳಗಿನ ಟಾಪ್ ಖರೀದಿ ಫೋನ್ಸ್
ಕೆಲವು ತಿಂಗಳಿಂದೀಚೆಗೆ, ಸ್ಮಾರ್ಟ್‌ಫೋನ್‌ಗಳು ಪಿಸಿ ಮತ್ತು ಟ್ಯಾಬ್ಲೆಟ್ ಡಿವೈಸ್‌ನಂತೆ ಸಾಮರ್ಥ್ಯಶಾಲಿಯಾಗುತ್ತಿವೆ. ನೀವು ಈ ಡಿವೈಸ್‌ಗಳಲ್ಲಿ ಸಾಧಿಸುವುದನ್ನು ಈಗ ಸ್ಮಾರ್ಟ್‌ಫೋನ್‌ಗಳಲ್ಲಿ ಸಾಧಿಸಬಹುದಾಗಿದೆ. ನಿಮ್ಮ ಬದುಕನ್ನೇ ಬದಲಾಯಿಸುವ ತಾಕತ್ತನ್ನು ಫೋನ್‌ಗಳು ಹೊಂದಿವೆ ಎಂದೇ ಹೇಳಬಹುದು.
ಇದನ್ನೂ ಓದಿ: ಸೋನಿ ಎಕ್ಸ್‌ಪೀರಿಯಾ ಝೆಡ್3 ಕಾಂಪ್ಯಾಕ್ಟ್ ಅತ್ಯುತ್ತಮ ಫೋನ್ ಹೇಗೆ?
ಇನ್ನಷ್ಟು ಆಕರ್ಷಕ ವಿಶೇಷತೆಗಳ ಮೂಲಕ ಮುಂದಿನ ವರ್ಷ ಈ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯನ್ನು ಪ್ರವೇಶಿಸಲಿವೆ. ಇನ್ನು ಉದಾಹರಣೆಗೆ ತೆಗೆದುಕೊಳ್ಳುವುದಾದರೆ ಗ್ಯಾಲಕ್ಸಿ ನೋಟ್ 4 ಅಂಶಗಳತ್ತ ನೋಡಿ. ಇದು 5.7 ಇಂಚಿನ ಕ್ಯುಎಚ್‌ಡಿ ಸ್ಕ್ರೀನ್ ಅನ್ನು ಪಡೆದುಕೊಂಡಿದ್ದು ಕ್ವಾಡ್ ಕೋರ್ ಪ್ರೊಸೆಸರ್ ಇದರಲ್ಲಿದೆ. ನಿಮ್ಮ ಲ್ಯಾಪ್‌ಟಾಪ್‌ನ ಬಳಕೆಯನ್ನು ಈ ಫೋನ್ ಕಡಿಮೆ ಮಾಡಲಿದ್ದು ಹೊಸ ಎಸ್ ಪೆನ್‌ನೊಂದಿಗೆ, ಇದು ಹೆಚ್ಚು ಮನಸೆಳೆಯುವಂತಿದೆ.
ಇದನ್ನೂ ಓದಿ: ನೋಕಿಯಾ ಲ್ಯೂಮಿಯಾ 830 ಖರೀದಿಯ ತಾಣಗಳು
ಇಂದಿನ ಲೇಖನದಲ್ಲಿ ನೀವು 15,000 ದ ಒಳಗೆ ಖರೀದಿಸಬಹುದಾದ ಟಾಪ್ ಫೋನ್‌ಗಳತ್ತ ನೋಟ ಹರಿಸೋಣ. ಸ್ಯಾಮ್‌ಸಂಗ್, ಮೋಟೋರೋಲಾ, ಸೋನಿ ಹೀಗೆ ಬ್ರ್ಯಾಂಡ್ ಫೋನ್‌ಗಳ ಪಟ್ಟಿಯನ್ನೇ ಇದು ಒಳಗೊಂಡಿದ್ದು ನಿಜಕ್ಕೂ ಅತ್ಯದ್ಭುತವಾಗಿದೆ.

#1
ಖರೀದಿ ಬೆಲೆ ರೂ: 8,245
ಪ್ರಮುಖ ವಿಶೇಷತೆಗಳು
4.5 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ಇದನ್ನು ವಿಸ್ತರಿಸಬಹುದು
768 ಎಮ್‌ಬಿ RAM
2000 mAh, Li-Ion ಬ್ಯಾಟರಿ

#2
ಖರೀದಿ ಬೆಲೆ ರೂ: 11,414
ಪ್ರಮುಖ ವಿಶೇಷತೆಗಳು
5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
2500 mAh, Li-Polymer ಬ್ಯಾಟರಿ

#3
ಖರೀದಿ ಬೆಲೆ ರೂ: 12,999
ಪ್ರಮುಖ ವಿಶೇಷತೆಗಳು
5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2070 mAh, Li-Ion ಬ್ಯಾಟರಿ

#4
ಖರೀದಿ ಬೆಲೆ ರೂ: 9,999
ಪ್ರಮುಖ ವಿಶೇಷತೆಗಳು
5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1600 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
2110 mAh, Li-Polymer ಬ್ಯಾಟರಿ

#5
ಖರೀದಿ ಬೆಲೆ ರೂ: 15,000
ಪ್ರಮುಖ ವಿಶೇಷತೆಗಳು
5.0 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2600 mAh, Li-Ion ಬ್ಯಾಟರಿ

#6
ಖರೀದಿ ಬೆಲೆ ರೂ: 13,902
ಪ್ರಮುಖ ವಿಶೇಷತೆಗಳು
5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2.2 ಜೆಲ್ಲಿಬೀನ್
ಓಕ್ಟಾ ಕೋರ್ 1400 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

#7
ಖರೀದಿ ಬೆಲೆ ರೂ: 12,790
ಪ್ರಮುಖ ವಿಶೇಷತೆಗಳು
5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2.2 ಜೆಲ್ಲಿಬೀನ್
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2500 mAh, Li-Ion ಬ್ಯಾಟರಿ

#8
ಖರೀದಿ ಬೆಲೆ ರೂ: 11,690
ಪ್ರಮುಖ ವಿಶೇಷತೆಗಳು
4.5 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2330 mAh, Li-Ion ಬ್ಯಾಟರಿ

#9
ಖರೀದಿ ಬೆಲೆ ರೂ: 12,328
ಪ್ರಮುಖ ವಿಶೇಷತೆಗಳು
5.0 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2100 mAh, Li-Ion ಬ್ಯಾಟರಿ

#10
ಖರೀದಿ ಬೆಲೆ ರೂ: 14380
ಪ್ರಮುಖ ವಿಶೇಷತೆಗಳು
5.5 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಓಕ್ಟಾ ಕೋರ್ 2000 MHz ಪ್ರೊಸೆಸರ್
16 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
32 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2300 mAh, Li-Polymer ಬ್ಯಾಟರಿ

#11
ಖರೀದಿ ಬೆಲೆ ರೂ: 13,290
ಪ್ರಮುಖ ವಿಶೇಷತೆಗಳು
5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
1 ಜಿಬಿ RAM
2150 mAh, Li-Polymer ಬ್ಯಾಟರಿ

#12
ಖರೀದಿ ಬೆಲೆ ರೂ: 14,299
ಪ್ರಮುಖ ವಿಶೇಷತೆಗಳು
5.0 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಬ್ಲ್ಯಾಕ್‌ಬೆರ್ರಿ ಆವೃತ್ತಿ 10
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.1 ಎಮ್‌ಪಿ ದ್ವಿತೀಯ
3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1.5 ಜಿಬಿ RAM
2500 mAh, Li-Ion ಬ್ಯಾಟರಿ

#13
ಖರೀದಿ ಬೆಲೆ ರೂ: 11,099
ಪ್ರಮುಖ ವಿಶೇಷತೆಗಳು
5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಓಕ್ಟಾ ಕೋರ್ 1700 MHz ಪ್ರೊಸೆಸರ್
16 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 8 ಎಮ್‌ಪಿ ದ್ವಿತೀಯ
3ಜಿ, ವೈಫೈ, ಡ್ಯುಯಲ್ ಸಿಮ್
16 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2000 mAh, Li-Polymer ಬ್ಯಾಟರಿ

#14
ಖರೀದಿ ಬೆಲೆ ರೂ: 12,990
ಪ್ರಮುಖ ವಿಶೇಷತೆಗಳು
5.0 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2.2 ಜೆಲ್ಲಿಬೀನ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
3ಜಿ, ವೈಫೈ, ಡ್ಯುಯಲ್ ಸಿಮ್, DLNA
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1950 mAh, Li-Ion ಬ್ಯಾಟರಿ

#15
ಖರೀದಿ ಬೆಲೆ ರೂ: 11,999
ಪ್ರಮುಖ ವಿಶೇಷತೆಗಳು
4.5 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
3ಜಿ, ವೈಫೈ, ಡ್ಯುಯಲ್ ಸಿಮ್
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1900 mAh, Li-Ion ಬ್ಯಾಟರಿ

#16
ಖರೀದಿ ಬೆಲೆ ರೂ: 12,200
ಪ್ರಮುಖ ವಿಶೇಷತೆಗಳು
5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
3ಜಿ, ವೈಫೈ, ಡ್ಯುಯಲ್ ಸಿಮ್
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2800 mAh, Li-Polymer ಬ್ಯಾಟರಿ

#17
ಖರೀದಿ ಬೆಲೆ ರೂ: 13,999
ಪ್ರಮುಖ ವಿಶೇಷತೆಗಳು
5 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1 ಎಮ್‌ಪಿ ದ್ವಿತೀಯ
3ಜಿ, ವೈಫೈ, ಡ್ಯುಯಲ್ ಸಿಮ್
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2540 mAh, Li-Ion ಬ್ಯಾಟರಿ

#18
ಖರೀದಿ ಬೆಲೆ ರೂ: 14,998
ಪ್ರಮುಖ ವಿಶೇಷತೆಗಳು
5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, AMOLED
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
3ಜಿ, ವೈಫೈ, ಡ್ಯುಯಲ್ ಸಿಮ್
16 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

#19
ಖರೀದಿ ಬೆಲೆ ರೂ: 13,290
ಪ್ರಮುಖ ವಿಶೇಷತೆಗಳು
4.5 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
3ಜಿ, ವೈಫೈ, ಡ್ಯುಯಲ್ ಸಿಮ್
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1900 mAh, Li-Ion ಬ್ಯಾಟರಿ

#20
ಖರೀದಿ ಬೆಲೆ ರೂ: 13,199
ಪ್ರಮುಖ ವಿಶೇಷತೆಗಳು
4.7 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.3 ಎಮ್‌ಪಿ ದ್ವಿತೀಯ
3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2540 mAh, Li-Ion ಬ್ಯಾಟರಿ

Click it and Unblock the Notifications