ಖರೀದಿಸಬಹುದಾದ ಟಾಪ್ ಅತಿವಿಶಿಷ್ಟ ಸ್ಮಾರ್ಟ್‌ಫೋನ್ ಮೇಳ

By Shwetha
|

ಭಾರತೀಯ ಮಾರುಕಟ್ಟೆಯಲ್ಲಿ ಕಡಿಮೆ ಮೌಲ್ಯದ ಸ್ಮಾರ್ಟ್‌ಫೋನ್‌ಗಳ ಜಾದೂ ಹೆಚ್ಚಿನ ಬೆಳವಣಿಗೆಯನ್ನು ಪಡೆದುಕೊಳ್ಳುತ್ತಿರುವುದು ಹೆಚ್ಚು ಆಕರ್ಷಕವಾಗಿ ಕಂಡುಬರುತ್ತಿದೆ. ಇನ್ನು ಭಾರತೀಯ ಫೋನ್‌ಗಳು ಕಿಟ್‌ಕ್ಯಾಟ್ ಎಂಬ ಅಸ್ತ್ರವನ್ನು ಬಳಸಿ ತಮ್ಮೆಲ್ಲಾ ಬಜೆಟ್ ಡಿವೈಸ್‌ಗಳನ್ನು ಮಾರಾಟ ಮಾಡುತ್ತಿವೆ.

ಇನ್ನು ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಬಂದಾಗ ಭಾರತೀಯ ಫೋನ್ ತಯಾರಕರು ಇಲ್ಲಿನ ಮಾರುಕಟ್ಟೆಯ ಮೇಲೆ ಹೆಚ್ಚು ಕೇಂದ್ರಿತವಾಗಿದ್ದಾರೆ. ಉದಾಹರಣೆಗೆ ಅಸೂಸ್ ಫೋನ್ ಒಮ್ಮೆಗೆ ಮೂರು ಫೋನ್‌ಗಳನ್ನು ಲಾಂಚ್ ಮಾಡಿದೆ. ಅದೆಂದರೆ ಜೆನ್‌ಫೋನ್ 4, ಜೆನ್‌ಫೋನ್ 5 ಮತ್ತು ಜೆನ್‌ಫೋನ್ 6 ಆಗಿದೆ.

ಇನ್ನು ಕಡಿಮೆ ಬಜೆಟ್‌ನ ಫೋನ್‌ಗಳು ಆಂಡ್ರಾಯ್ಡ್‌ನ ಕಿಟ್‌ಕ್ಯಾಟ್ ಆವೃತ್ತಿಯಲ್ಲಿ ಬರುತ್ತಿರುವುದು ಗ್ರಾಹಕರಿಗೆ ಹೆಚ್ಚಿನ ಸಂತಸವನ್ನುಂಟು ಮಾಡಿದೆ. ಇದರಿಂದ ಹೆಚ್ಚುವರಿ ಮೌಲ್ಯದ ಫೋನ್‌ಗಳೂ ಕೂಡ ಅತ್ಯುತ್ತಮ ಮಾರಾಟವನ್ನು ಪಡೆದುಕೊಳ್ಳುತ್ತಿವೆ.

ಹಾಗಿದ್ದರೆ ನೀವು ಇಂದಿನ ಲೇಖನದಲ್ಲಿ 15,000 ದ ಒಳಗೆ ಖರೀದಿ ಮಾಡಬಹುದಾದ ಫೋನ್‌ಗಳ ವಿಸ್ತಾರ ಮಾಹಿತಿಯನ್ನು ಇಲ್ಲಿ ನೀಡುತ್ತಿದ್ದೇವೆ. ಇವುಗಳು ನಿಮ್ಮ ಖರೀದಿಗೆ ಅತ್ಯಂತ ಯೋಗ್ಯವಾಗಿದ್ದು ಕೆಳಗಿನ ಸ್ಲೈಡ್‌ಗಳಲ್ಲಿ ಇದನ್ನು ಕುರಿತು ವಿವರವಾದ ಮಾಹಿತಿಯನ್ನು ನಾವು ನೀಡುತ್ತಿದ್ದೇವೆ.

#1

#1

ಬೆಲೆ ರೂ: 12,042
ಪ್ರಮುಖ ವೈಶಿಷ್ಟ್ಯತೆಗಳು
4.5 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 64 ಜಿಬಿಗೆ ವಿಸ್ತರಿಸಬಹುದು
768 MB RAM
2000 mAh, Li-Ion battery

#2

#2

ಬೆಲೆ ರೂ: 13,999
ಪ್ರಮುಖ ವೈಶಿಷ್ಟ್ಯತೆಗಳು
5 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2300 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
3 ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ
2 GB RAM
3050 mAh, Li-Ion battery

#3

#3

ಬೆಲೆ ರೂ: 10,499
ಪ್ರಮುಖ ವೈಶಿಷ್ಟ್ಯತೆಗಳು
4.5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 1.3 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ
1 GB RAM
2070 mAh, Li-Ion battery

#4

#4

ಬೆಲೆ ರೂ: 16,900
ಪ್ರಮುಖ ವೈಶಿಷ್ಟ್ಯತೆಗಳು
5.5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿಬೀನ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 GB RAM
2500 mAh, Li-Ion battery

#5

#5

ಬೆಲೆ ರೂ: 8,159
ಪ್ರಮುಖ ವೈಶಿಷ್ಟ್ಯತೆಗಳು
4.0 ಇಂಚಿನ 400x800 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ಇದನ್ನು ವಿಸ್ತರಿಸಬಹುದು
768 MB RAM
1500 mAh, Li-Ion battery

#6

#6

ಬೆಲೆ ರೂ: 13,399
ಪ್ರಮುಖ ವೈಶಿಷ್ಟ್ಯತೆಗಳು
5.0 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 GB RAM
1950 mAh, Li-Ion battery

#7

#7

ಬೆಲೆ ರೂ: 14,645
ಪ್ರಮುಖ ವೈಶಿಷ್ಟ್ಯತೆಗಳು
5.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ , DLNA
8 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ಇದನ್ನು ವಿಸ್ತರಿಸಬಹುದು
1 GB RAM
2100 mAh, Li-Ion battery

#8

#8

ಬೆಲೆ ರೂ: 6,999
ಪ್ರಮುಖ ವೈಶಿಷ್ಟ್ಯತೆಗಳು
4.3 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಜೆಲ್ಲಿಬೀನ್)
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ
ಡ್ಯುಯಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 GB RAM
1980 mAh, Li-Ion battery

#9

#9

ಬೆಲೆ ರೂ: 12,049
ಪ್ರಮುಖ ವೈಶಿಷ್ಟ್ಯತೆಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಹೆಕ್ಸಾ ಕೋರ್ 1500 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
2 GB RAM
2100 mAh, Li-Polymer battery

#10

#10

ಬೆಲೆ ರೂ: 15,990
ಪ್ರಮುಖ ವೈಶಿಷ್ಟ್ಯತೆಗಳು
5.0 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಬ್ಲ್ಯಾಕ್‌ಬೆರ್ರಿ ಆವೃತ್ತಿ10
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 1.1 MP ದ್ವಿತೀಯ
3G, ವೈಫೈ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1.5 GB RAM
2500 mAh, Li-Ion battery

#11

#11

ಬೆಲೆ ರೂ: 13,349
ಪ್ರಮುಖ ವೈಶಿಷ್ಟ್ಯತೆಗಳು
5.0 ಇಂಚಿನ 400x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ4.4 (ಕಿಟ್‌ಕ್ಯಾಟ್)
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
3G, ವೈಫೈ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1.5 GB RAM
2500 mAh, Li-Ion battery

#12

#12

ಬೆಲೆ ರೂ: 7,849
ಪ್ರಮುಖ ವೈಶಿಷ್ಟ್ಯತೆಗಳು
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3G, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 GB RAM
1800 mAh, Li-Ion battery

#13

#13

ಬೆಲೆ ರೂ: 9,627
ಪ್ರಮುಖ ವೈಶಿಷ್ಟ್ಯತೆಗಳು
5.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ4.1.2 (ಜೆಲ್ಲಿಬೀನ್)
ಡ್ಯುಯಲ್ ಕೋರ್ 1000 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3G, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
768 MB RAM
2000 mAh, Li-Ion battery

#14

#14

ಬೆಲೆ ರೂ: 11,420
ಪ್ರಮುಖ ವೈಶಿಷ್ಟ್ಯತೆಗಳು
4.7 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
ಡ್ಯುಯಲ್ ಸಿಮ್, 3G, ವೈಫೈ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 GB RAM
3000 mAh, Li-Polymer battery

#15

#15

ಬೆಲೆ ರೂ: 8,299
ಪ್ರಮುಖ ವೈಶಿಷ್ಟ್ಯತೆಗಳು
6.0 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿಬೀನ್)
ಡ್ಯುಯಲ್ ಕೋರ್ 1300 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
ಡ್ಯುಯಲ್ ಸಿಮ್, 3G, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
512 MB RAM
2500 mAh, Li-Ion battery

#16

#16

ಬೆಲೆ ರೂ: 11,399
ಪ್ರಮುಖ ವೈಶಿಷ್ಟ್ಯತೆಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಹೆಕ್ಸಾ ಕೋರ್ 1500 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3G, ವೈಫೈ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 GB RAM
2000 mAh, Li-Ion battery

#17

#17

ಬೆಲೆ ರೂ: 11,480
ಪ್ರಮುಖ ವೈಶಿಷ್ಟ್ಯತೆಗಳು
5.0 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3G, ವೈಫೈ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 GB RAM
2000 mAh, Li-Ion battery

#18

#18

ಬೆಲೆ ರೂ: 14,399
ಪ್ರಮುಖ ವೈಶಿಷ್ಟ್ಯತೆಗಳು
6.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3G, ವೈಫೈ
16 ಜಿಬಿ ಆಂತರಿಕ ಮೆಮೊರಿ
1 GB RAM
2800 mAh, Li-Ion battery

#19

#19

ಬೆಲೆ ರೂ: 14,800
ಪ್ರಮುಖ ವೈಶಿಷ್ಟ್ಯತೆಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 5 MP ದ್ವಿತೀಯ
ಡ್ಯುಯಲ್ ಸಿಮ್, 3G, ವೈಫೈ
16 ಜಿಬಿ ಆಂತರಿಕ ಮೆಮೊರಿ
1 GB RAM
2150 mAh, Li-Polymer battery

#20

#20

ಬೆಲೆ ರೂ: 13,699
ಪ್ರಮುಖ ವೈಶಿಷ್ಟ್ಯತೆಗಳು
5.0 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3G, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿ ಗೆ ವಿಸ್ತರಿಸಬಹುದು
1 GB RAM
1950 mAh, Li-Ion battery

#21

#21

ಬೆಲೆ ರೂ: 14,990
ಪ್ರಮುಖ ವೈಶಿಷ್ಟ್ಯತೆಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿಬೀನ್)
ಡ್ಯುಯಲ್ ಕೋರ್ 1600 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3G, ವೈಫೈ
16 ಜಿಬಿ ಆಂತರಿಕ ಮೆಮೊರಿ, 64 ಜಿಬಿ ಗೆ ವಿಸ್ತರಿಸಬಹುದು
2 GB RAM
2110 mAh, Li-Polymer battery

Best Mobiles in India

Read more about:
English summary
This article tells about Top 20 best smartphones under rs 15000 to best buy in India.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X