ಭಾರತದಲ್ಲಿರುವ ಟಾಪ್ ಸ್ಮಾರ್ಟ್‌ಫೋನ್ ಶ್ರೇಣಿ

By Shwetha
|

ಭಾರತದಲ್ಲಿ ಸ್ಮಾರ್ಟ್‌ಫೋನ್ ವ್ಯವಹಾರ ಹೆಚ್ಚು ಲಾಭದಾಯಕವಾಗಿದೆ ಆದರೆ ನಿಮಗಿದು ಗೊತ್ತಿಲ್ಲ ಐಡಿಸಿ ವರದಿಯ ಪ್ರಕಾರ, ಭಾರತದಲ್ಲಿ ಸ್ಮಾರ್ಟ್‌ಫೋನ್ ಬೇಡಿಕೆಯು ಇನ್ನೂ 10% ದಷ್ಟು ಹೆಚ್ಚಳವಾಗುತ್ತಿದೆ ಇದಲ್ಲದೆ ಮಧ್ಯಮ ಮತ್ತು ಕಡಿಮೆ ದರದ ಫೋನ್‌ಗಳು ಹಾಗೂ ದೇಶದ ಕೆಲವು ಭಾಗಗಳಲ್ಲಿರುವ ಉತ್ತಮ ಫೋನ್ ವ್ಯಾಪಾರಿಗಳಿಂದಾಗಿ ಭಾರತದಲ್ಲಿ ಸ್ಮಾರ್ಟ್‌ಫೋನ್ ಮಾರುಕಟ್ಟೆ ಇನ್ನಷ್ಟು ಹೆಚ್ಚಾಗುವ ನಿಟ್ಟಿನಲ್ಲಿದೆ.

ಆದ್ದರಿಂದಲೇ ಕಡಿಮೆ ದರದ ಫೋನ್‌ಗಿರುವ ಬೇಡಿಕೆಯೇ ಇಂತಹ ಫೋನ್‌ಗಳನ್ನು ಭಾರತದಲ್ಲಿ ಹೆಚ್ಚು ಮಾರಾಟವಾಗುವಂತೆ ಮಾಡಿದೆ. ಇಲ್ಲಿಯವರೆಗೆ ಫೋನ್‌ ಮಾರಾಟವಾದ ಸಂಖ್ಯೆಗಳನ್ನು ಗಮನಿಸುತ್ತಾ ಹೋದರೆ, ಒಟ್ಟಾರೆ ಮಾರುಕಟ್ಟೆಯಲ್ಲಿ 1Q ನಲ್ಲಿ 71% ದಷ್ಟು ಹೆಚ್ಚಳವಾಗಿದೆ ಇದು 1Q 2013 ರಲ್ಲಿ 90% ದಷ್ಟು ಹೆಚ್ಚಳವನ್ನು ಮಾಡಿದೆ.

ಕಡಿಮೆ ಮೌಲ್ಯದ ಫೋನ್‌ಗಳನ್ನು ಗಮನದಲ್ಲಿಟ್ಟುಕೊಂಡು ಇಂದಿನ ಗಿಜ್‌ಬಾಟ್ ಲೇಖನ ಟಾಪ್ 20 ಬಜೆಟ್ ಸ್ನೇಹಿ ಫೋನ್‌ಗಳೊಂದಿಗೆ ಬಂದಿದ್ದು ನಿಮ್ಮ ಫೋನ್ ಖರೀದಿಗೆ ಇದು ಅತ್ಯುತ್ತಮ ಸಮಯವಾಗಿದೆ. ಈ ಫೋನ್‌ಗಳ ಬೆಲೆ ಮತ್ತು ವೈಶಿಷ್ಟ್ಯಗಳನ್ನು ಕೆಳಗಿನ ಸ್ಲೈಡ್‌ಗಳಲ್ಲಿ ನಿಮಗೆ ಗಮನಿಸಬಹುದಾಗಿದೆ

#1

#1

ಖರೀದಿ ಮೌಲ್ಯ ರೂ 6,999
ವೈಶಿಷ್ಟ್ಯಗಳು
4.3 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ4.4.2 (ಕಿಟ್‌ಕ್ಯಾಟ್)
ಡ್ಯುಯೆಲ್ ಕೋರ್ 1200 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ
ಡ್ಯುಯೆಲ್ ಸಿಮ್, 3ಜಿ, ವೈಫೈ
4ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದಾಗಿದೆ
1 ಜಿಬಿ RAM
1980 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#2

#2

ಖರೀದಿ ಮೌಲ್ಯ ರೂ 9,966
ವೈಶಿಷ್ಟ್ಯಗಳು
5.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ4.1.2 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1000 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದಾಗಿದೆ
768 ಎಮ್‌ಬಿ RAM
2000 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#3

#3

ಖರೀದಿ ಮೌಲ್ಯ ರೂ 12,499
ವೈಶಿಷ್ಟ್ಯಗಳು
4.5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ 1.3 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ
1 ಜಿಬಿ RAM
2070 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#4

#4

ಖರೀದಿ ಮೌಲ್ಯ ರೂ 10,040
ವೈಶಿಷ್ಟ್ಯಗಳು
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ವಿಂಡೋಸ್ ಫೋನ್ ಆವೃತ್ತಿ 8.1
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ
3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 128 ಜಿಬಿಗೆ ವಿಸ್ತರಿಸಬಹುದಾಗಿದೆ
512 ಎಮ್‌ಬಿ RAM
1830 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#5

#5

ಖರೀದಿ ಮೌಲ್ಯ ರೂ 15,490
ವೈಶಿಷ್ಟ್ಯಗಳು
5.0 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಬ್ಲ್ಯಾಕ್‌ಬೆರ್ರಿ ಆವೃತ್ತಿ 10
ಡ್ಯುಯೆಲ್ ಕೋರ್ 1200 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ 1.1 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದಾಗಿದೆ
1.5 ಜಿಬಿ RAM
2500 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#6

#6

ಖರೀದಿ ಮೌಲ್ಯ ರೂ 16,990
ವೈಶಿಷ್ಟ್ಯಗಳು
4.2 ಇಂಚಿನ 768x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಬ್ಲ್ಯಾಕ್‌ಬೆರ್ರಿ ಆವೃತ್ತಿ 10
ಡ್ಯುಯೆಲ್ ಕೋರ್ 1500 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ 2 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, ವೈಫೈ, DLNA, NFC
16 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದಾಗಿದೆ
2 ಜಿಬಿ RAM
1800 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#7

#7

ಖರೀದಿ ಮೌಲ್ಯ ರೂ 18,295
ವೈಶಿಷ್ಟ್ಯಗಳು
5.25 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.3(ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ 1.9 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದಾಗಿದೆ
1.5 ಜಿಬಿ RAM
2600 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#8

#8

ಖರೀದಿ ಮೌಲ್ಯ ರೂ 6,899
ವೈಶಿಷ್ಟ್ಯಗಳು
4.7 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದಾಗಿದೆ
1 ಜಿಬಿ RAM
2000 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#9

#9

ಖರೀದಿ ಮೌಲ್ಯ ರೂ 7,849
ವೈಶಿಷ್ಟ್ಯಗಳು
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದಾಗಿದೆ
1 ಜಿಬಿ RAM
1800 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#10

#10

ಖರೀದಿ ಮೌಲ್ಯ ರೂ 17,048
ವೈಶಿಷ್ಟ್ಯಗಳು
5.5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಮೆಗಾಪಿಕ್ಸೆಲ್ ಪ್ರಾಥಮಿಕ 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದಾಗಿದೆ
1 ಜಿಬಿ RAM
2500 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#11

#11

ಖರೀದಿ ಮೌಲ್ಯ ರೂ 8,099
ವೈಶಿಷ್ಟ್ಯಗಳು
4.0 ಇಂಚಿನ 400x800 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1200 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ 0.3 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದಾಗಿದೆ
768 ಎಮ್‌ಬಿ RAM
1500 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#12

#12

ಖರೀದಿ ಮೌಲ್ಯ ರೂ 14,800
ವೈಶಿಷ್ಟ್ಯಗಳು
5.0 ಇಂಚಿನ 400x800 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ 0.3 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದಾಗಿದೆ
1 ಜಿಬಿ RAM
2100 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#13

#13

ಖರೀದಿ ಮೌಲ್ಯ ರೂ 12,900
ವೈಶಿಷ್ಟ್ಯಗಳು
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
13 ಮೆಗಾಪಿಕ್ಸೆಲ್ ಪ್ರಾಥಮಿಕ 8 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದಾಗಿದೆ
2 ಜಿಬಿ RAM
2500 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#14

#14

ಖರೀದಿ ಮೌಲ್ಯ ರೂ 9,999
ವೈಶಿಷ್ಟ್ಯಗಳು
4.7 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ವಿಂಡೋಸ್ ಫೋನ್ ಆವೃತ್ತಿ 8.1
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದಾಗಿದೆ
1 ಜಿಬಿ RAM
1800 mAh, Li-Polymer ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#15

#15

ಖರೀದಿ ಮೌಲ್ಯ ರೂ 9,750
ವೈಶಿಷ್ಟ್ಯಗಳು
5.5 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2(ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದಾಗಿದೆ
1 ಜಿಬಿ RAM
2500 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

Best Mobiles in India

Read more about:
English summary
This article tells that Top 20 budget smartphones in India.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X