ಈ ದಸರಾದ ಆಕರ್ಷಣೆ ಈ ಸುಂದರ ಸ್ಮಾರ್ಟ್‌ಫೋನ್‌ಗಳು

By Shwetha
|

ಹಳೆಯದನ್ನು ತೊರೆದು ಹೊಸದನ್ನು ಸ್ವಾಗತಿಸುವ ಈ ವರ್ಷ ನಮ್ಮಲ್ಲಿ ಹೊಸ ಪುಳಕವನ್ನು ಉಂಟುಮಾಡುತ್ತದೆ. 2014 ರ ದಸರಾ ಆದಷ್ಟು ಬೇಗನೇ ಬರುತ್ತಿದೆ ಮತ್ತು ನಮ್ಮ ಮನೆಯ ಮನದ ಕದವನ್ನು ತಟ್ಟುತ್ತಿದೆ. ಹಬ್ಬಕ್ಕಾಗಿ ಹೊಸ ಉಡುಪುಗಳ ಖರೀದಿ, ನೆರೆಯವರಿಗೆ ಬಂಧು ಮಿತ್ರರಿಗೆ ಕೊಡುಗೆಗಳನ್ನು ನೀಡುವುದನ್ನು ನಾವೀಗಲೇ ಪ್ರಾರಂಭಿಸಿದ್ದೇವೆ.

ಇನ್ನು ಕೊಡುಗೆಯ ವಿಚಾರಕ್ಕೆ ಬಂದಾಗ ಹದಿಹರೆಯದವರ ಮನಸ್ಸನ್ನು ಕದಿಯುವ ಸ್ಮಾರ್ಟ್‌ಫೋನ್‌ ಕೊಡುಗೆಯಂತೂ ಈ ದಸರಾ ಹಬ್ಬದ ವಿಶೇಷತೆಯನ್ನು ದುಪ್ಪಟ್ಟುಗೊಳಿಸುತ್ತದೆ. ಇನ್ನು ಮಾರುಕಟ್ಟೆಗೆ ಬಂದಿರುವ ಅತ್ಯುತ್ತಮ ವಿಶೇಷತೆಗಳುಳ್ಳ ಸ್ಮಾರ್ಟ್‌ಫೋನ್‌ಗಳಂತೂ ಕೊಡುಗೆ ನೀಡಲು ಹೇಳಿ ಮಾಡಿಸಿದಂತಿದ್ದು ಕೊಳ್ಳುವ ಬಯಕೆಯನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: ಈ ದಸರಾಕ್ಕಾಗಿ ಬೊಂಬಾಟ್ ಕೊಡುಗೆಯ ಫೋನ್‌ಗಳು

ಹಾಗಿದ್ದರೆ ಈ ಬಾರಿಯ ದಸರಾ ಮಜವನ್ನು ಹೆಚ್ಚಿಸುವ ಅತ್ಯುತ್ತಮ ವಿಶೇಷತೆಗಳುಳ್ಳ ಬಜೆಟ್ ಶ್ರೇಣಿಯ ಒಳಗೆ ಬರುವಂತಹ ಫೋನ್‌ಗಳ ಪಟ್ಟಿಯನ್ನು ನಾವಿಲ್ಲಿ ನೀಡಿದ್ದು ಇದು ಖಂಡಿತ ನಿಮಗೆ ಉಪಯೋಗಕಾರಿಯಾಗಲಿದೆ. ಈ ದಸರಾ ಹಬ್ಬವು ನಿಮಗೆ ಸುಖ ಶಾಂತಿ ನೆಮ್ಮದಿಯನ್ನು ತರಲಿ ಎಂದು ಹಾರೈಸುತ್ತಾ ಕೆಳಗಿನ ಕಣ್ಮನಸೆಳೆಯುವ ಫೋನ್ ಸಂಗ್ರಹವನ್ನು ನಾವಿಲ್ಲಿ ನೀಡುತ್ತಿದ್ದೇವೆ.

ಇದನ್ನೂ ಓದಿ: ಸೋನಿಯ ಹೊಸ ಎಕ್ಸ್‌ಪೀರಿಯಾ Z3 ಲಾಂಚ್

#1

#1

ಬೆಲೆ ರೂ: 13,769
ಪ್ರಮುಖ ವಿಶೇಷತೆಗಳು
5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
1 ಜಿಬಿ RAM
2150 mAh, Li-Polymer ಬ್ಯಾಟರಿ

#2

#2

ಬೆಲೆ ರೂ: 8,070
ಪ್ರಮುಖ ವಿಶೇಷತೆಗಳು
5.0 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Polymer ಬ್ಯಾಟರಿ

#3

#3

ಬೆಲೆ ರೂ: 49,990
ಪ್ರಮುಖ ವಿಶೇಷತೆಗಳು
5.2 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
20.7 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2.2 ಎಮ್‌ಪಿ ದ್ವಿತೀಯ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ, 128 ಜಿಬಿಗೆ ವಿಸ್ತರಿಸಬಹುದು
3 ಜಿಬಿ RAM
3100 mAh, Li-Ion ಬ್ಯಾಟರಿ

#4

#4

ಬೆಲೆ ರೂ: 42,990
ಪ್ರಮುಖ ವಿಶೇಷತೆಗಳು
4.6 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
20.7 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2.2 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA, NFC
16 ಜಿಬಿ ಆಂತರಿಕ ಮೆಮೊರಿ, 128 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2600 mAh, Li-Ion ಬ್ಯಾಟರಿ

#5

#5

ಬೆಲೆ ರೂ: 17,449
ಪ್ರಮುಖ ವಿಶೇಷತೆಗಳು
5.25 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 1.9 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ವಿಸ್ತರಿಸಬಹುದು
1.5 ಜಿಬಿ RAM
2600 mAh, Li-Ion ಬ್ಯಾಟರಿ

#6

#6

ಬೆಲೆ ರೂ: 12,990
ಪ್ರಮುಖ ವಿಶೇಷತೆಗಳು
5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2500 mAh, Li-Polymer ಬ್ಯಾಟರಿ

#7

#7

ಬೆಲೆ ರೂ: 11,990
ಪ್ರಮುಖ ವಿಶೇಷತೆಗಳು
5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಓಕ್ಟಾ ಕೋರ್ 1700 MHz ಪ್ರೊಸೆಸರ್
16 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 8 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2000 mAh, Li-Polymer ಬ್ಯಾಟರಿ

#8

#8

ಬೆಲೆ ರೂ: 26,966
ಪ್ರಮುಖ ವಿಶೇಷತೆಗಳು
4.95 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2260 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 1.3 ಎಮ್‌ಪಿ ದ್ವಿತೀಯ
NFC, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2300 mAh, Li-Ion ಬ್ಯಾಟರಿ

#9

#9

ಬೆಲೆ ರೂ: 11,798
ಪ್ರಮುಖ ವಿಶೇಷತೆಗಳು
4.5 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, NFC, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2330 mAh, Li-Ion ಬ್ಯಾಟರಿ

#10

#10

ಬೆಲೆ ರೂ: 22,990
ಪ್ರಮುಖ ವಿಶೇಷತೆಗಳು
5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 5 ಎಮ್‌ಪಿ ದ್ವಿತೀಯ
NFC, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2500 mAh, Li-Ion ಬ್ಯಾಟರಿ

#11

#11

ಬೆಲೆ ರೂ: 13,990
ಪ್ರಮುಖ ವಿಶೇಷತೆಗಳು
5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಓಕ್ಟಾ ಕೋರ್ 1700 MHz ಪ್ರೊಸೆಸರ್
16 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 8 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2000 mAh, Li-Polymer ಬ್ಯಾಟರಿ

#12

#12

ಬೆಲೆ ರೂ: 39,990
ಪ್ರಮುಖ ವಿಶೇಷತೆಗಳು
5.2 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2300 MHz ಪ್ರೊಸೆಸರ್
20.7 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2.2 ಎಮ್‌ಪಿ ದ್ವಿತೀಯ
DLNA, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ, 128 ಜಿಬಿಗೆ ವಿಸ್ತರಿಸಬಹುದು
3 ಜಿಬಿ RAM
3200 mAh, Li-Ion ಬ್ಯಾಟರಿ

#13

#13

ಬೆಲೆ ರೂ: 14,199
ಪ್ರಮುಖ ವಿಶೇಷತೆಗಳು
4.7 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.1.2 ಜೆಲ್ಲಿಬೀನ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

#14

#14

ಬೆಲೆ ರೂ: 9,190
ಪ್ರಮುಖ ವಿಶೇಷತೆಗಳು
5.0 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 1.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

#15

#15

ಬೆಲೆ ರೂ: 12,857
ಪ್ರಮುಖ ವಿಶೇಷತೆಗಳು
4.7 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 1.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2540 mAh, Li-Ion ಬ್ಯಾಟರಿ

#16

#16

ಬೆಲೆ ರೂ: 6,249
ಪ್ರಮುಖ ವಿಶೇಷತೆಗಳು
4.5 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1800 mAh, Li-Ion ಬ್ಯಾಟರಿ

#17

#17

ಬೆಲೆ ರೂ: 6,999
ಪ್ರಮುಖ ವಿಶೇಷತೆಗಳು
5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1800 mAh, Li-Polymer ಬ್ಯಾಟರಿ

#18

#18

ಬೆಲೆ ರೂ: 12,424
ಪ್ರಮುಖ ವಿಶೇಷತೆಗಳು
5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಓಕ್ಟಾ ಕೋರ್ 1400 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
1920 mAh, Li-Ion ಬ್ಯಾಟರಿ

#19

#19

ಬೆಲೆ ರೂ: 9,530
ಪ್ರಮುಖ ವಿಶೇಷತೆಗಳು
5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, True HD IPS Plus LCD
ಆಂಡ್ರಾಯ್ಡ್ ಆವೃತ್ತಿ 4.2 ಜೆಲ್ಲಿಬೀನ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2250 mAh, Li-Polymer ಬ್ಯಾಟರಿ

#20

#20

ಬೆಲೆ ರೂ: 41,300
ಪ್ರಮುಖ ವಿಶೇಷತೆಗಳು
6.0 ಇಂಚಿನ, 1280x720 ಪಿಕ್ಸೆಲ್ ಡಿಸ್‌ಪ್ಲೇ, OLED
ಆಂಡ್ರಾಯ್ಡ್ ಆವೃತ್ತಿ 4.2.2 ಜೆಲ್ಲಿಬೀನ್
ಕ್ವಾಡ್ ಕೋರ್ 2260 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2.1 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA, NFC
32 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
3500 mAh, Li-Polymer ಬ್ಯಾಟರಿ

Best Mobiles in India

English summary
This article tells about Top 20 Dasara/Vijayadashami 2014 Special Offers for Buying Best Android Smartphones Online.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X