ಆಕರ್ಷಕ ವೈಶಿಷ್ಟ್ಯದ ಮೈಕ್ರೋಮ್ಯಾಕ್ಸ್ ಫೋನ್ ಮೇಳ

By Shwetha
|

ಭಾರತದಲ್ಲಿ ಮೈಕ್ರೋಮ್ಯಾಕ್ಸ್ ಹೆಚ್ಚು ಪ್ರಸಿದ್ಧವಾಗಿರುವ ಹೆಸರಾಗಿದೆ. ಕೆಲವೇ ಕೆಲವು ಸಮಯದಲ್ಲೇ ಈ ಕಂಪೆನಿ ಅಪಾರ ಯಶಸ್ಸನ್ನು ಗಳಿಸಿದೆ. ಪ್ರಾರಂಭದಲ್ಲಿ ಮೈಕ್ರೋಮ್ಯಾಕ್ಸ್ ನಿರ್ಮಾಣದ ಹ್ಯಾಂಡ್‌ಸೆಟ್‌ಗಳು ಅಷ್ಟೊಂದು ಪ್ರಸಿದ್ಧವಾಗಿರಲಿಲ್ಲ ಆದರೆ ಕ್ಯಾನ್‌ವಾಸ್ ಶ್ರೇಣಿಯನ್ನು ಕಂಪೆನಿ ಲಾಂಚ್ ಮಾಡಿದ ಮರುಕ್ಷಣದಲ್ಲೇ ಮೈಕ್ರೋಮ್ಯಾಕ್ಸ್ ಫ್ಲ್ಯಾಗ್‌ಶಿಪ್‌ನ ಫೋನ್‌ಗಳು ಜನಮನ ಗೆದ್ದವು.

ತನ್ನ ಜನಪ್ರಿಯ ಕ್ಯಾನ್‌ವಾಸ್ ನೈಟ್ A350 ಹ್ಯಾಂಡ್‌ಸೆಟ್ ಯಶಸ್ಸಿನ ನಂತರ, ಮೈಕ್ರೋಮ್ಯಾಕ್ಸ್ ಕಡಿಮೆ ಬೆಲೆಯಲ್ಲಿ ಆಕರ್ಷಕ ವೈಶಿಷ್ಟ್ಯಗಳನ್ನು ತನ್ನ ನಿರ್ಮಾಣದ ಫೋನ್‌ಗಳಿಗೆ ಒದಗಿಸುವ ಮೂಲಕ ತನ್ನ ಫೋನ್‌ಗಳನ್ನು ಪ್ರಚಾರ ಪಡಿಸಲು ಕಂಪೆನಿ ಸಿದ್ಧವಾಯಿತು.

ಈ ಫೋನ್‌ಗಳ ವಿಶೇಷತೆ ಏನೆಂದರೆ ಆಂಡ್ರಾಯ್ಡ್ ಕಿಟ್‌ಕ್ಯಾಟ್ ಓಎಸ್ ಆಧಾರಿತವಾಗಿ ಅವುಗಳು ಬಂದಿರುವಂಥದ್ದಾಗಿದೆ. ನಾವಿಲ್ಲಿ ಹೆಚ್ಚು ಬೆಲೆಯ ಕಿಟ್‌ಕ್ಯಾಟ್ ಫೋನ್‌ಗಳ ಬಗ್ಗೆ ಮಾತನಾಡುತ್ತಿಲ್ಲ. ರೂ 3,000 ದ ಬೆಲೆಯ ಫೋನ್ ಕೂಡ ಕಿಟ್‌ಕ್ಯಾಟ್ ವಿಶೇಷತೆಯಿಂದ ಮನಸ್ಸನ್ನು ಕದ್ದಿದೆ.

ಹಾಗಿದ್ದರೆ ಇಂದಿನ ಲೇಖನದಲ್ಲಿ ನೀವು ಖರೀದಿ ಮಾಡಬಹುದಾದ ಟಾಪ್ ಮೈಕ್ರೋಮ್ಯಾಕ್ಸ್ ಫೋನ್‌ಗಳ ಶ್ರೇಣಿಯನ್ನು ನಾವಿಲ್ಲಿ ನೀಡುತ್ತಿದ್ದೇವೆ. ಕೆಳಗಿನ ಫೋನ್‌ಗಳತ್ತ ನೋಟ ಹರಿಸಿ.

#1

#1

ಖರೀದಿ ಮೌಲ್ಯ ರೂ: 7,499
ಪ್ರಮುಖ ವೈಶಿಷ್ಟ್ಯತೆ
5.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 0.3 ಮೆಗಾಪಿಕ್ಸೆಲ್ ದ್ವಿತೀಯ
ಡ್ಯುಯೆಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
512 ಎಮ್‌ಬಿ RAM
1900 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#2

#2

ಖರೀದಿ ಮೌಲ್ಯ ರೂ: 8,540
ಪ್ರಮುಖ ವೈಶಿಷ್ಟ್ಯತೆ
4.5 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.1.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 0.3 ಮೆಗಾಪಿಕ್ಸೆಲ್ ದ್ವಿತೀಯ
ಡ್ಯುಯೆಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
1800 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#3

#3

ಖರೀದಿ ಮೌಲ್ಯ ರೂ: 6,047
ಪ್ರಮುಖ ವೈಶಿಷ್ಟ್ಯತೆ
4.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 0.3 ಮೆಗಾಪಿಕ್ಸೆಲ್ ದ್ವಿತೀಯ
ಡ್ಯುಯೆಲ್ ಸಿಮ್, 3 ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
1500 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#4

#4

ಖರೀದಿ ಮೌಲ್ಯ ರೂ: 20,999
ಪ್ರಮುಖ ವೈಶಿಷ್ಟ್ಯತೆ
5.5 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಓಕ್ಟಾ ಕೋರ್ 2000 MHz ಪ್ರೊಸೆಸರ್
16 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 5 ಮೆಗಾಪಿಕ್ಸೆಲ್ ದ್ವಿತೀಯ
ಡ್ಯುಯೆಲ್ ಸಿಮ್, 3 ಜಿ, ವೈಫೈ
32 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2300 mAh, Li-Polymer ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#5

#5

ಖರೀದಿ ಮೌಲ್ಯ ರೂ: 5,899
ಪ್ರಮುಖ ವೈಶಿಷ್ಟ್ಯತೆ
4.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 0.3 ಮೆಗಾಪಿಕ್ಸೆಲ್ ದ್ವಿತೀಯ
ಡ್ಯುಯೆಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
512 ಎಮ್‌ಬಿ RAM
1500 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#6

#6

ಖರೀದಿ ಮೌಲ್ಯ ರೂ: 6,850
ಪ್ರಮುಖ ವೈಶಿಷ್ಟ್ಯತೆ
4.7 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ದ್ವಿತೀಯ
ಡ್ಯುಯೆಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#7

#7

ಖರೀದಿ ಮೌಲ್ಯ ರೂ: 6,180
ಪ್ರಮುಖ ವೈಶಿಷ್ಟ್ಯತೆ
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿಬೀನ್)
ಡ್ಯುಯಲ್ ಕೋರ್ 1000 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 0.3 ಮೆಗಾಪಿಕ್ಸೆಲ್ ದ್ವಿತೀಯ
ಡ್ಯುಯೆಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
512 ಎಮ್‌ಬಿ RAM
1800 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#8

#8

ಖರೀದಿ ಮೌಲ್ಯ ರೂ: 8,399
ಪ್ರಮುಖ ವೈಶಿಷ್ಟ್ಯತೆ
5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ದ್ವಿತೀಯ
ಡ್ಯುಯೆಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#9

#9

ಖರೀದಿ ಮೌಲ್ಯ ರೂ: 8,625
ಪ್ರಮುಖ ವೈಶಿಷ್ಟ್ಯತೆ
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ದ್ವಿತೀಯ
ಡ್ಯುಯೆಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#10

#10

ಖರೀದಿ ಮೌಲ್ಯ ರೂ: 8,110
ಪ್ರಮುಖ ವೈಶಿಷ್ಟ್ಯತೆ
6.0 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿಬೀನ್)
ಡ್ಯುಯಲ್ ಕೋರ್ 1300 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 0.3 ಮೆಗಾಪಿಕ್ಸೆಲ್ ದ್ವಿತೀಯ
ಡ್ಯುಯೆಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
512 ಎಮ್‌ಬಿ RAM
2500 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#11

#11

ಖರೀದಿ ಮೌಲ್ಯ ರೂ: 5,099
ಪ್ರಮುಖ ವೈಶಿಷ್ಟ್ಯತೆ
4.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಡ್ಯುಯಲ್ ಕೋರ್ 1300 MHz ಪ್ರೊಸೆಸರ್
2 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 0.3 ಮೆಗಾಪಿಕ್ಸೆಲ್ ದ್ವಿತೀಯ
ಡ್ಯುಯೆಲ್ ಸಿಮ್, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
512 ಎಮ್‌ಬಿ RAM
2100 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#12

#12

ಖರೀದಿ ಮೌಲ್ಯ ರೂ: 6,788
ಪ್ರಮುಖ ವೈಶಿಷ್ಟ್ಯತೆ
5.0 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿಬೀನ್)
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 0.3 ಮೆಗಾಪಿಕ್ಸೆಲ್ ದ್ವಿತೀಯ
ಡ್ಯುಯೆಲ್ ಸಿಮ್, ವೈಫೈ, 3ಜಿ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
3000 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#13

#13

ಖರೀದಿ ಮೌಲ್ಯ ರೂ: 20,999
ಪ್ರಮುಖ ವೈಶಿಷ್ಟ್ಯತೆ
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಓಕ್ಟಾ ಕೋರ್ 2000 MHz ಪ್ರೊಸೆಸರ್
16 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 8 ಮೆಗಾಪಿಕ್ಸೆಲ್ ದ್ವಿತೀಯ
ಡ್ಯುಯೆಲ್ ಸಿಮ್, ವೈಫೈ, 3ಜಿ
32 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2350 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#14

#14

ಖರೀದಿ ಮೌಲ್ಯ ರೂ: 15,799
ಪ್ರಮುಖ ವೈಶಿಷ್ಟ್ಯತೆ
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.1 (ಜೆಲ್ಲಿಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ದ್ವಿತೀಯ
ಡ್ಯುಯೆಲ್ ಸಿಮ್, ವೈಫೈ, 3ಜಿ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#15

#15

ಖರೀದಿ ಮೌಲ್ಯ ರೂ: 8,489
ಪ್ರಮುಖ ವೈಶಿಷ್ಟ್ಯತೆ
5.27 ಇಂಚಿನ 1280x720 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.1 (ಜೆಲ್ಲಿಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ದ್ವಿತೀಯ
ಡ್ಯುಯೆಲ್ ಸಿಮ್, ವೈಫೈ, 3ಜಿ
1.38 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2300 mAh, Li-Polymer ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#16

#16

ಖರೀದಿ ಮೌಲ್ಯ ರೂ: 6,772
ಪ್ರಮುಖ ವೈಶಿಷ್ಟ್ಯತೆ
5.0 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 0.3 ಮೆಗಾಪಿಕ್ಸೆಲ್ ದ್ವಿತೀಯ
ಡ್ಯುಯೆಲ್ ಸಿಮ್, ವೈಫೈ, 3ಜಿ
2.58 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
512 ಜಿಬಿ RAM
4000 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#17

#17

ಖರೀದಿ ಮೌಲ್ಯ ರೂ: 5,890
ಪ್ರಮುಖ ವೈಶಿಷ್ಟ್ಯತೆ
5.0 ಇಂಚಿನ 800x480 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಡ್ಯುಯಲ್ ಕೋರ್ 1000 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 0.3 ಮೆಗಾಪಿಕ್ಸೆಲ್ ದ್ವಿತೀಯ
ಡ್ಯುಯೆಲ್ ಸಿಮ್, ವೈಫೈ, 3ಜಿ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
512 ಜಿಬಿ RAM
2000 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#18

#18

ಖರೀದಿ ಮೌಲ್ಯ ರೂ: 7,286
ಪ್ರಮುಖ ವೈಶಿಷ್ಟ್ಯತೆ
5.0 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಡ್ಯುಯಲ್ ಕೋರ್ 1300 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 0.3 ಮೆಗಾಪಿಕ್ಸೆಲ್ ದ್ವಿತೀಯ
ಡ್ಯುಯೆಲ್ ಸಿಮ್, ವೈಫೈ, 3ಜಿ
2.54 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
1950 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#19

#19

ಖರೀದಿ ಮೌಲ್ಯ ರೂ: 12,679
ಪ್ರಮುಖ ವೈಶಿಷ್ಟ್ಯತೆ
4.7 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 5 ಮೆಗಾಪಿಕ್ಸೆಲ್ ದ್ವಿತೀಯ
ಡ್ಯುಯೆಲ್ ಸಿಮ್, ವೈಫೈ, 3ಜಿ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
1800 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#20

#20

ಖರೀದಿ ಮೌಲ್ಯ ರೂ: 13,999
ಪ್ರಮುಖ ವೈಶಿಷ್ಟ್ಯತೆ
6.0 ಇಂಚಿನ 960x540 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 5 ಮೆಗಾಪಿಕ್ಸೆಲ್ ದ್ವಿತೀಯ
ಡ್ಯುಯೆಲ್ ಸಿಮ್, ವೈಫೈ, 3ಜಿ
1.7 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2450 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

Best Mobiles in India

Read more about:
English summary
This article tells about that Top 20 Micromax Smartphones with Hottest Specifications Available In India.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X