ಭಾರತವನ್ನು ಪ್ರವೇಶಿಸಲಿರುವ ಭಾರೀ ಫೋನ್‌ಗಳು

By Shwetha
|

ನೀವು ನಂಬಿದರೆ ನಂಬಿ ಬಿಟ್ಟರೆ ಬಿಡಿ, ಈ ವಿಚಾರವನ್ನು ಎಲ್ಲರೂ ಪ್ರಮುಖವಾಗಿ ಸ್ವೀಕರಿಸಬೇಕಾದ್ದೇ. ಸ್ಮಾರ್ಟ್‌ಫೋನ್‌ಗಳು ನಮ್ಮ ಜೀವನದ ಒಂದು ಅವಿಭಾಜ್ಯ ಅಂಗವಾಗಿ ಈಗ ಕಾರ್ಯನಿರ್ವಹಿಸುತ್ತಿದ್ದು ಇಂದಿನ ಆಧುನಿಕ ಜೀವನದಲ್ಲಿ ಅವಿಲ್ಲದೇ ಬಾಳುವುದು ಅಸಾಧ್ಯದ ಮಾತಾಗಿದೆ. ಆಪಲ್ ತನ್ನ ಐಫೋನ್ ಅನ್ನು 2007, ರಲ್ಲಿ ಲಾಂಚ್ ಮಾಡಿದಾಗ ಇದು ಇಷ್ಟೊಂದು ಜನಪ್ರಿಯತೆಯನ್ನು ಗಳಿಸಬಹುದು ಎಂಬುದನ್ನು ಯಾರೂ ಊಹಿಸಿರಲಿಲ್ಲ. ಇಂದು ಸ್ಮಾರ್ಟ್‌ಫೋನ್‌ಗಳು ಇನ್ನಷ್ಟು ಆಧುನಿಕವಾಗಿದ್ದು ನಿಮ್ಮ ದೈನಂದಿನ ಪಿಸಿಗಿಂತ ಹೆಚ್ಚು ಬಲಿಷ್ಟವಾಗಿ ಕಾರ್ಯನಿರ್ವಹಿಸುತ್ತಿದೆ.

ಆಪಲ್ ಐಫೋನ್ ಅನ್ನು ಹೆಚ್ಚು ದುಬಾರಿ ಹ್ಯಾಂಡ್‌ಸೆಟ್ ಎಂದೇ ಪರಿಗಣಿಸಲಾಗಿದೆ. ಇದು ಎರಡು ವಿಭಿನ್ನ ಆವೃತ್ತಿಗಳಲ್ಲಿ ಬಂದಿದ್ದು ಬೆಲೆ ರೂ 50,000 ಕ್ಕಿಂತ ಮೇಲ್ಪಟ್ಟಿದೆ. ಆಪಲ್‌ನ ಪ್ರಕಾರ ಹತ್ತು ದಿನಗಳಿಗಿಂತಲೂ ಕಡಿಮೆ ಅವಧಿಯಲ್ಲಿ ಇದು ಐಫೋನ್ 6 ನ 10 ಮಿಲಿಯನ್ ಯೂನಿಟ್‌ಗಳನ್ನು ಮಾರಾಟ ಮಾಡುವ ದೃಢ ವಿಶ್ವಾಸವನ್ನು ಹೊಂದಿದೆ.

ಆಪಲ್‌ನ ಐಫೋನ್ 6 ಅಲ್ಲದೆ ಸ್ಯಾಮ್‌ಸಂಗ್‌ನ ಗ್ಯಾಲಕ್ಸಿ ನೋಟ್ 4 ಕೂಡ ಈಗ ಜನಪ್ರಿಯತೆಯನ್ನು ಗಳಿಸಿಕೊಳ್ಳುತ್ತಿದೆ. ಮುಂದಿನ ತಿಂಗಳು ಈ ಹ್ಯಾಂಡ್‌ಸೆಟ್ ಭಾರತದಲ್ಲಿ ಲಾಂಚ್ ಆಗುವ ಸಂಭವವಿದೆ. ಇದನ್ನು ಖರೀದಿಸುವ ಗ್ರಾಹಕರ ಸಂಖ್ಯೆ ಕೂಡ ಹೆಚ್ಚಿದೆ. ಇಂದಿನ ಲೇಖನದಲ್ಲಿ 20 ಅತ್ಯುತ್ತಮ ಹ್ಯಾಂಡ್‌ಸೆಟ್‌ಗಳ ವಿಭಿನ್ನ ಸಂಗ್ರಹವನ್ನು ನಾವಿಲ್ಲಿ ನೀಡುತ್ತಿದ್ದು ನಿಜಕ್ಕೂ ಇದು ನಮ್ಮಲ್ಲಿಗೆ ಬಂದರಂತೂ ಖರೀದಿಯ ಸಂಖ್ಯೆ ದ್ವಿಗುಣವಾಗುವುದು ಖಂಡಿತ. ಇವುಗಳು ಹೆಚ್ಚು ನಿರೀಕ್ಷಿತ ಸೆಟ್‌ಗಳೆಂದೇ ಪರಿಗಣಿತವಾಗಿದ್ದು ನಿಜಕ್ಕೂ ವಿಶೇಷತೆಗಳು ಕಣ್ಮನ ಸೆಳೆಯುವಂತಿದೆ.

ಇದನ್ನೂ ಓದಿ: ಆಂಡ್ರಾಯ್ಡ್ ಎಲ್ ಪ್ಲಾಟ್‌ಫಾರ್ಮ್‌ಗೆ ನವೀಕರಿಸಬಹುದಾದ ಫೋನ್

#1

#1

ಪ್ರಮುಖ ವಿಶೇಷತೆಗಳು
4.7 ಇಂಚಿನ, 750x1334 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಐಓಎಸ್ ಆವೃತ್ತಿ 8
ಡ್ಯುಯಲ್ ಕೋರ್ 1400 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.2 ಎಮ್‌ಪಿ ದ್ವಿತೀಯ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ
1 ಜಿಬಿ RAM
2600 mAh, Li-Ion ಬ್ಯಾಟರಿ

#2

#2

ಪ್ರಮುಖ ವಿಶೇಷತೆಗಳು
5.7 ಇಂಚಿನ, 1440x2560 ಪಿಕ್ಸೆಲ್ ಡಿಸ್‌ಪ್ಲೇ, Quad HD Super AMOLED
ಆಂಡ್ರಾಯ್ಡ್ ಆವೃತ್ತಿ 4.4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2700 MHz ಪ್ರೊಸೆಸರ್
16 ಎಮ್‌ಪಿ ಪ್ರಾಥಮಿ ಕ್ಯಾಮೆರಾ, 3.7 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA, NFC
32 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ಇದನ್ನು ವಿಸ್ತರಿಸಬಹುದು
3 ಜಿಬಿ RAM
3220 mAh, Li-Ion ಬ್ಯಾಟರಿ

#3

#3

ಪ್ರಮುಖ ವಿಶೇಷತೆಗಳು
4.5 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ಇದನ್ನು ವಿಸ್ತರಿಸಬಹುದು
768 ಎಮ್‌ಬಿ RAM
2000 mAh, Li-Ion ಬ್ಯಾಟರಿ

#4

#4

ಪ್ರಮುಖ ವಿಶೇಷತೆಗಳು
5.5 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಐಓಎಸ್ ಆವೃತ್ತಿ 8
ಡ್ಯುಯಲ್ ಕೋರ್ 1400 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿ ಕ್ಯಾಮೆರಾ, 1.2 ಎಮ್‌ಪಿ ದ್ವಿತೀಯ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2600 mAh, Li-Ion ಬ್ಯಾಟರಿ

#5

#5

ಪ್ರಮುಖ ವಿಶೇಷತೆಗಳು
5.1 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1900 MHz ಪ್ರೊಸೆಸರ್
16 ಎಮ್‌ಪಿ ಪ್ರಾಥಮಿ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
2800 mAh, Li-Ion ಬ್ಯಾಟರಿ

#6

#6

ಪ್ರಮುಖ ವಿಶೇಷತೆಗಳು
5.2 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
20.7 ಎಮ್‌ಪಿ ಪ್ರಾಥಮಿ ಕ್ಯಾಮೆರಾ, 2.2 ಎಮ್‌ಪಿ ದ್ವಿತೀಯ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ಇದನ್ನು ವಿಸ್ತರಿಸಬಹುದು
3 ಜಿಬಿ RAM
3100 mAh, Li-Ion ಬ್ಯಾಟರಿ

#7

#7

ಪ್ರಮುಖ ವಿಶೇಷತೆಗಳು
5.25 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿ ಕ್ಯಾಮೆರಾ, 1.9 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ಇದನ್ನು ವಿಸ್ತರಿಸಬಹುದು
1.5 ಜಿಬಿ RAM
2600 mAh, Li-Ion ಬ್ಯಾಟರಿ

#8

#8

ಪ್ರಮುಖ ವಿಶೇಷತೆಗಳು
5.7 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, Super AMOLED
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 1900 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
3ಜಿ, ವೈಫೈ
32 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ಇದನ್ನು ವಿಸ್ತರಿಸಬಹುದು
3 ಜಿಬಿ RAM
3200 mAh, Li-Ion ಬ್ಯಾಟರಿ

#9

#9

ಪ್ರಮುಖ ವಿಶೇಷತೆಗಳು
4.7 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 1600 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿ ಕ್ಯಾಮೆರಾ, 1.6 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

#10

#10

ಪ್ರಮುಖ ವಿಶೇಷತೆಗಳು
4.3 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿ ಕ್ಯಾಮೆರಾ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
1980 mAh, Li-Ion ಬ್ಯಾಟರಿ

#11

#11

ಪ್ರಮುಖ ವಿಶೇಷತೆಗಳು
5.2 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, AMOLED
ಆಂಡ್ರಾಯ್ಡ್ ಆವೃತ್ತಿ 4.4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿ ಕ್ಯಾಮೆರಾ 2 ಎಮ್‌ಪಿ ದ್ವಿತೀಯ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2300 mAh, Li-Ion ಬ್ಯಾಟರಿ

#12

#12

ಪ್ರಮುಖ ವಿಶೇಷತೆಗಳು
5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, S-LCD 2
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1600 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿ ಕ್ಯಾಮೆರಾ 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ಇದನ್ನು ವಿಸ್ತರಿಸಬಹುದು
1.5 ಜಿಬಿ RAM
2600 mAh, Li-Polymer ಬ್ಯಾಟರಿ

#13

#13

ಪ್ರಮುಖ ವಿಶೇಷತೆಗಳು
5.2 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2300 MHz ಪ್ರೊಸೆಸರ್
20.7 ಎಮ್‌ಪಿ ಪ್ರಾಥಮಿ ಕ್ಯಾಮೆರಾ 2.2 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ಇದನ್ನು ವಿಸ್ತರಿಸಬಹುದು
3 ಜಿಬಿ RAM
3200 mAh, Li-Ion ಬ್ಯಾಟರಿ

#14

#14

ಪ್ರಮುಖ ವಿಶೇಷತೆಗಳು
4 ಇಂಚಿನ, 640x1136 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಐಓಎಸ್ ಆವೃತ್ತಿ 7.0.1
ಡ್ಯುಯಲ್ ಕೋರ್ 1300 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿ ಕ್ಯಾಮೆರಾ 1.2 ಎಮ್‌ಪಿ ದ್ವಿತೀಯ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
1 ಜಿಬಿ RAM
1570 mAh, Li-Polymer ಬ್ಯಾಟರಿ

#15

#15

ಪ್ರಮುಖ ವಿಶೇಷತೆಗಳು
4 ಇಂಚಿನ, 640x1136 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಐಓಎಸ್ ಆವೃತ್ತಿ 7.0.1
ಡ್ಯುಯಲ್ ಕೋರ್ 1300 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿ ಕ್ಯಾಮೆರಾ 1.2 ಎಮ್‌ಪಿ ದ್ವಿತೀಯ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
1 ಜಿಬಿ RAM
1570 mAh, Li-Ion ಬ್ಯಾಟರಿ

#16

#16

ಪ್ರಮುಖ ವಿಶೇಷತೆಗಳು
4.0 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ವಿಂಡೋಸ್ ಫೋನ್ ಆವೃತ್ತಿ 8.1
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿ ಕ್ಯಾಮೆರಾ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
512 MB RAM
1430 mAh, Li-Ion ಬ್ಯಾಟರಿ

#17

#17

ಪ್ರಮುಖ ವಿಶೇಷತೆಗಳು
6.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಫೋನ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1500 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿ ಕ್ಯಾಮೆರಾ 2.1 ಎಮ್‌ಪಿ ದ್ವಿತೀಯ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
1.5 GB RAM
2800 mAh, Li-Ion ಬ್ಯಾಟರಿ

#18

#18

ಪ್ರಮುಖ ವಿಶೇಷತೆಗಳು
4.7 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, Super AMOLED
ಆಂಡ್ರಾಯ್ಡ್ ಫೋನ್ ಆವೃತ್ತಿ 4.4.4 ಕಿಟ್‌ಕ್ಯಾಟ್
ಓಕ್ಟಾ ಕೋರ್ 1800 MHz ಪ್ರೊಸೆಸರ್
12 ಎಮ್‌ಪಿ ಪ್ರಾಥಮಿ ಕ್ಯಾಮೆರಾ 2.1 ಎಮ್‌ಪಿ ದ್ವಿತೀಯ
3ಜಿ, ವೈಫೈ, NFC
32 ಜಿಬಿ ಆಂತರಿಕ ಮೆಮೊರಿ
2 GB RAM
1860 mAh, Li-Ion ಬ್ಯಾಟರಿ

#19

#19

ಪ್ರಮುಖ ವಿಶೇಷತೆಗಳು
5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಫೋನ್ ಆವೃತ್ತಿ 4.4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿ ಕ್ಯಾಮೆರಾ 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 GB RAM
2070 mAh, Li-Ion ಬ್ಯಾಟರಿ

#20

#20

ಪ್ರಮುಖ ವಿಶೇಷತೆಗಳು
5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, AMOLED
ವಿಂಡೋಸ್ ಫೋನ್ ಆವೃತ್ತಿ 8.1
ಕ್ವಾಡ್ ಕೋರ್ 2200 MHz ಪ್ರೊಸೆಸರ್
20 ಎಮ್‌ಪಿ ಪ್ರಾಥಮಿ ಕ್ಯಾಮೆರಾ 1.2 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA, NFC
32 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
2 GB RAM
2420 mAh, Li-Ion ಬ್ಯಾಟರಿ

Best Mobiles in India

English summary
This article tells about Top 20 Most Searched Smartphones In India This September.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X