ಭಾರತದಲ್ಲಿ ಖರೀದಿಸಬಹುದಾದ ಟಾಪ್ 20 ಮೊಬೈಲ್ ಫೋನ್‌ಗಳು

By Shwetha
|

ಇಂದಿನ ಅತ್ಯಾಧುನಿಕ ಯುಗಕ್ಕೆ ಸ್ಮಾರ್ಟ್‌ಫೋನ್ ಅತೀ ಅವಶ್ಯಕವಾಗಿದೆ. ಮಿನಿ ಕಂಪ್ಯೂಟರ್‌ನಂತೆ ನಿಮ್ಮ ಪಾಕೆಟ್‌ನಲ್ಲಿ ಸ್ಮಾರ್ಟ್‌ಫೋನ್‌ಗಳು ಕಾರ್ಯನಿರ್ವಹಿಸಲಿವೆ. ನಿಮ್ಮ ಬಜೆಟ್‌ಗೆ ಸೂಕ್ತವಾಗಿರುವ ಈ ಸ್ಮಾರ್ಟ್‌ಫೋನ್‌ಗಳು ಹ್ಯಾಂಡಲ್ ಮಾಡಲು ಸುಲಭವಾಗಿದೆ ಮತ್ತು ಆಕರ್ಷಕವಾಗಿದೆ.

ನಿಮ್ಮ ಕೈಗೆಟಕುವ ಬೆಲೆಯಲ್ಲಿ ನಿಮ್ಮ ನೆಚ್ಚಿನ ಸ್ಮಾರ್ಟ್‌ಫೋನ್‌ಗಳು ಇದೀಗ ಲಭ್ಯವಿದ್ದು ಈ ವರ್ಷದಲ್ಲೇ ನಿಮ್ಮ ಕೈಯಲ್ಲೊಂದು ಸ್ಮಾರ್ಟ್‌ಫೋನ್ ರಾರಾಜಿಸುವಂತೆ ನಿಮಗೆ ಮಾಡಬಹುದಾಗಿದೆ. ಮೋಟೋ ಇ, ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್5, ಎಚ್‌ಟಿಸಿ ಒನ್, ಮೋಟೋ ಜಿ, ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 3 ಹೀಗೆ ನಿಮ್ಮ ಮನಕ್ಕೊಪ್ಪುವ ವಿವಿಧ ಸ್ಮಾರ್ಟ್‌ಫೋನ್ ಶ್ರೇಣಿಯನ್ನೇ ಇಂದಿನ ಲೇಖನದಲ್ಲಿ ನೀಡುತ್ತಿದ್ದೇವೆ.

#1

#1

ಖರೀದಿ ಮೌಲ್ಯ : ರೂ 41,890
5.1 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1900 MHz ಪ್ರೊಸೆಸರ್
16 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ, ಇದನ್ನು 128 ಜಿಬಿವರೆಗೆ ವಿಸ್ತರಿಸಬಹುದು
2 ಜಿಬಿ ರ್‌ಯಾಮ್
2800 mAh, Li-Ion ಬ್ಯಾಟರಿ
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#2

#2

ಖರೀದಿ ಮೌಲ್ಯ : ರೂ 6,999
4.3 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಡ್ಯುಯೆಲ್ ಕೋರ್ 1200 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1 ಜಿಬಿ ರ್‌ಯಾಮ್
1980 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#3

#3

ಖರೀದಿ ಮೌಲ್ಯ : ರೂ 47,899
5.2 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2300 MHz ಪ್ರೊಸೆಸರ್
20.7 ಎಂಪಿ ಪ್ರಾಥಮಿಕ ಕ್ಯಾಮೆರಾ, 2.2 ಎಂಪಿ ಸೆಕೆಂಡರಿ
3ಜಿ, ವೈಫೈ, DLNA
16 ಜಿಬಿ ಆಂತರಿಕ ಮೆಮೊರಿ, ಇದನ್ನು 128 ಜಿಬಿವರೆಗೆ ವಿಸ್ತರಿಸಬಹುದು
3 ಜಿಬಿ ರ್‌ಯಾಮ್
3200 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#4

#4

ಖರೀದಿ ಮೌಲ್ಯ : ರೂ 12,499
4.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 1.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ
1 ಜಿಬಿ ರ್‌ಯಾಮ್
2070 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#5

#5

ಖರೀದಿ ಮೌಲ್ಯ : ರೂ 7,650
4.0 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ IPS LCD ಆಂಡ್ರಾಯ್ಡ್
ಡ್ಯುಯೆಲ್ ಕೋರ್ 1000 MHz ಪ್ರೊಸೆಸರ್
3 ಎಂಪಿ ಪ್ರಾಥಮಿಕ ಕ್ಯಾಮೆರಾ, 1.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
512 ಎಂಬಿ ರ್‌ಯಾಮ್
1500 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#6

#6

ಖರೀದಿ ಮೌಲ್ಯ : ರೂ 19,999
5.25 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ TFT
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ, 1.9 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿವರೆಗೆ ವಿಸ್ತರಿಸಬಹುದು
1.5 ಜಿಬಿ ರ್‌ಯಾಮ್
2600 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#7

#7

ಖರೀದಿ ಮೌಲ್ಯ : ರೂ 45,999
5.70 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1900 MHz ಪ್ರೊಸೆಸರ್
13 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
3ಜಿ, ವೈಫೈ
32 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿವರೆಗೆ ವಿಸ್ತರಿಸಬಹುದು
3 ಜಿಬಿ ರ್‌ಯಾಮ್
3200 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#8

#8

ಖರೀದಿ ಮೌಲ್ಯ : ರೂ 34,999
5 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1600 MHz ಪ್ರೊಸೆಸರ್
13 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
3ಜಿ, ವೈಫೈ, DLNA, NFC
16 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿವರೆಗೆ ವಿಸ್ತರಿಸಬಹುದು
2 ಜಿಬಿ ರ್‌ಯಾಮ್
2600 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#9

#9

ಖರೀದಿ ಮೌಲ್ಯ : ರೂ 18,999
4.8 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ TFT Android
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ, 0.3 ಎಂಪಿ ಸೆಕೆಂಡರಿ
3ಜಿ, ವೈಫೈ, DLNA, NFC
8 ಜಿಬಿ ಆಂತರಿಕ ಮೆಮೊರಿ ಇದನ್ನು32 ಜಿಬಿವರೆಗೆ ವಿಸ್ತರಿಸಬಹುದು
1 ಜಿಬಿ ರ್‌ಯಾಮ್
2300 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#10

#10

ಖರೀದಿ ಮೌಲ್ಯ : ರೂ 35,999
4 ಇಂಚಿನ, 640x1136 ಪಿಕ್ಸೆಲ್ ಡಿಸ್‌ಪ್ಲೇ IPS LCD
iOS v7
ಡ್ಯುಯೆಲ್ ಕೋರ್ 1300 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ, 1.2 ಎಂಪಿ ಸೆಕೆಂಡರಿ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
1 ಜಿಬಿ ರ್‌ಯಾಮ್
1507 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#11

#11

ಖರೀದಿ ಮೌಲ್ಯ : ರೂ 11,325
5.0 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಡ್ಯುಯೆಲ್ ಕೋರ್ 1000 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
768 ಎಂಬಿ ರ್‌ಯಾಮ್
2000 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#12

#12

ಖರೀದಿ ಮೌಲ್ಯ : ರೂ 11,491
4.5 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ IPS LCD
ವಿಂಡೋಸ್ ಪೋನ್ ಆವೃತ್ತಿ 8.1
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ
ಡ್ಯುಯೆಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 128 ಜಿಬಿಗೆ ವಿಸ್ತರಿಸಬಹುದು
512 ಎಂಬಿ ರ್‌ಯಾಮ್
1830 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#13

#13

ಖರೀದಿ ಮೌಲ್ಯ : ರೂ 27,699
4.95 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2260 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ 1.3 ಎಂಪಿ ಸೆಕೆಂಡರಿ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ
2 ಜಿಬಿ ರ್‌ಯಾಮ್
2300 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#14

#14

ಖರೀದಿ ಮೌಲ್ಯ : ರೂ 39,500
5 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 2200 MHz ಪ್ರೊಸೆಸರ್
20.7 ಎಂಪಿ ಪ್ರಾಥಮಿಕ ಕ್ಯಾಮೆರಾ 2 ಎಂಪಿ ಸೆಕೆಂಡರಿ
3ಜಿ, ವೈಫೈ, DLNA, NFC
16 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
2 ಜಿಬಿ ರ್‌ಯಾಮ್
3000 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#15

#15

ಖರೀದಿ ಮೌಲ್ಯ : ರೂ 24,980
6.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1400 MHz ಪ್ರೊಸೆಸರ್
13 ಎಂಪಿ ಪ್ರಾಥಮಿಕ ಕ್ಯಾಮೆರಾ 1.1 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ, DLNA, NFC
8 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
1 ಜಿಬಿ ರ್‌ಯಾಮ್
3000 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#16

#16

ಖರೀದಿ ಮೌಲ್ಯ : ರೂ 48,038
4 ಇಂಚಿನ, 640x1136 ಪಿಕ್ಸೆಲ್ ಡಿಸ್‌ಪ್ಲೇ IPS LCD
iOS ಆವೃತ್ತಿ 7.0.1
ಡ್ಯುಯೆಲ್ ಕೋರ್ 1300 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ 1.2 ಎಂಪಿ ಸೆಕೆಂಡರಿ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
1 ಜಿಬಿ ರ್‌ಯಾಮ್
1570 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#17

#17

ಖರೀದಿ ಮೌಲ್ಯ : ರೂ 31,190
5.5 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 2200 MHz ಪ್ರೊಸೆಸರ್
13 ಎಂಪಿ ಪ್ರಾಥಮಿಕ ಕ್ಯಾಮೆರಾ 5 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
2 ಜಿಬಿ ರ್‌ಯಾಮ್
3000 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#18

#18

ಖರೀದಿ ಮೌಲ್ಯ : ರೂ 48,499
5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ S-LCD 3
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2500 MHz ಪ್ರೊಸೆಸರ್
4 ಎಂಪಿ ಪ್ರಾಥಮಿಕ ಕ್ಯಾಮೆರಾ 5 ಎಂಪಿ ಸೆಕೆಂಡರಿ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ ಇದನ್ನು 128 ಜಿಬಿವರೆಗೆ ವಿಸ್ತರಿಸಬಹುದು
2 ಜಿಬಿ ರ್‌ಯಾಮ್
2600 mAh, Li-Polymer ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#19

#19

ಖರೀದಿ ಮೌಲ್ಯ : ರೂ 21,499
5.3 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ 1.6 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
2 ಜಿಬಿ ರ್‌ಯಾಮ್
4000 mAh, Li-Polymer ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#20

#20

ಖರೀದಿ ಮೌಲ್ಯ : ರೂ 22,266
5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಎಂಪಿ ಪ್ರಾಥಮಿಕ ಕ್ಯಾಮೆರಾ 5ಎಂಪಿ ಸೆಕೆಂಡರಿ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
2 ಜಿಬಿ ರ್‌ಯಾಮ್
2300 mAh, Li-Polymer ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#21

#21

ಖರೀದಿ ಮೌಲ್ಯ : ರೂ 10,599
5.0 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ 0.3 ಎಂಪಿ ಸೆಕೆಂಡರಿ
ಸೆಕೆಂಡರಿ ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿ ಗೆ ವಿಸ್ತರಿಸಬಹುದು
512 ಎಂಬಿ ರ್‌ಯಾಮ್
2000 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

Best Mobiles in India

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X