ಭಾರತದ ಮಾರುಕಟ್ಟೆಗೆ ಸದ್ಯದಲ್ಲೇ ಬಿಡುಗಡೆಯಾಗಲಿರುವ ಸ್ಮಾರ್ಟ್‌ಫೋನ್‌ಗಳು
ನಮ್ಮ ದೇಶದಲ್ಲಿ ದೇಶೀಯ ಕಂಪೆನಿಗಳ ಸ್ಮಾರ್ಟ್‌ಫೋನ್ ಬಿಡುಡಗೆಯಾದರೆ ಎರಡು ದಿನಗಳ ಒಳಗೆ ಆನ್‌ಲೈನ್ ಶಾಪಿಂಗ್ ಮತ್ತು ರಿಟೇಲ್ ಅಂಗಡಿಗಳಲ್ಲಿ ದೊರೆಯುತ್ತದೆ. ಆದರೆ ವಿದೇಶಿ ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳು ಮೊದಲು ಅಮೆರಿಕ ಅಥವಾ ಯುರೋಪ್‌ನಲ್ಲಿ ಬಿಡುಗಡೆಯಾಗಿ ನಂತರ ಒಂದು ತಿಂಗಳ ಬಳಿಕ ಭಾರತದ ಮಾರುಕಟ್ಟೆಗೆ ಬಿಡುಗಡೆಯಾಗುತ್ತದೆ.
ಹೀಗಾಗಿ ಇಲ್ಲಿ ಸದ್ಯ ಉಳಿದ ದೇಶಗಳಲ್ಲಿ ಬಿಡುಗಡೆಯಾಗಿರುವ ಭಾರತದ ಮಾರುಕಟ್ಟೆಗೆ ಸದ್ಯದಲ್ಲೇ ಬಿಡುಗಡೆಯಾಗಲಿರುವ ಟಾಪ್ ಸ್ಮಾರ್ಟ್‌ಫೋನ್‌ಗಳ ಮಾಹಿತಿ ಇಲ್ಲಿದೆ.ಒಂದೊಂದೆ ಪುಟವನ್ನು ತಿರುಗಿಸಿ ಓದಿಕೊಂಡು ಹೋಗಿ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಗ್ರ್ಯಾಂಡ್ 2
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.25 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
1.5ಜಿಬಿ ರ್‍ಯಾಮ್
8 ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2600 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಕೋರ್ ಅಡ್ವಾನ್ಸ್
ವಿಶೇಷತೆ:
4.7 ಇಂಚಿನ ಎಲ್‌ಸಿಡಿ ಕೆಪಾಸಿಟಿವ್ ಟಚ್‌ಸ್ಕ್ರೀನ್(800 x 480 ಪಿಕ್ಸೆಲ್)
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
5 ಹಿಂದುಗಡೆ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
1ಜಿಬಿ ರ್‍ಯಾಮ್
8 ಜಿಬಿ ಆಂತರಿಕ ಮೆಮೊರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2000 mAh ಬ್ಯಾಟರಿ

ಎಲ್‌ಜಿ ಜಿ ಫ್ಲೆಕ್ಸ್
ಬಿಡುಗಡೆಯಾಗಿದೆ. ದರ ನಿಗದಿ ಪಡಿಸಿಲ್ಲ
ಸಿಂಗಲ್ ಸಿಮ್
6ಇಂಚಿನ ವಕ್ರ ಒಎಲ್‌ಇಡಿ ಎಚ್‌ಡಿ ಸ್ಕ್ರೀನ್(720 x 1280 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
2.26 GHz ಕ್ವಾಲಕಂ ಕ್ವಾಡ್ ಕೋರ್ ಪ್ರೊಸೆಸರ್
32 GB ಆಂತರಿಕ ಮೆಮೊರಿ
2 GB ರ್‍ಯಾಮ್
13 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
ಹೆಚ್ಚುವರಿ ಮೆಮೊರಿ ವಿಸ್ತರಿಸಲು ಕಾರ್ಡ್ ಸ್ಲಾಟ್ ಇಲ್ಲ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
3500 mAh ಬ್ಯಾಟರಿ

ನೋಕಿಯಾ ಲೂಮಿಯಾ 1320
ವಿಶೇಷತೆ:
6 ಇಂಚಿನ ಐಪಿಎಸ್ ಎಲ್‌ಸಿಡಿ ಸ್ಕ್ರೀನ್ (720x1280 ಪಿಕ್ಸೆಲ್)
1.7GHz ಡ್ಯುಯಲ್ ಕೋರ್ ಪ್ರೊಸೆಸರ್
5 ಎಂಪಿ ಹಿಂದುಗಡೆ ಕ್ಯಾಮೆರಾ
1GB ರ್‍ಯಾಮ್
8GB ಆಂತರಿಕ ಮೆಮೋರಿ
64 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಕ್ಲೌಡ್ ಸ್ಟೋರೆಜ್ ಸ್ಕೈ ಡ್ರೈವ್‌ನಲ್ಲಿ 7 GB ಉಚಿತವಾಗಿ ಡೇಟಾ ಸಂಗ್ರಹ
3ಜಿ,ಬ್ಲೂಟೂತ್,ಎನ್‌ಎಫ್‌ಸಿ,ವೈಫೈ,ಜಿಪಿಎಸ್,ಎ-ಜಿಪಿಎಸ್,ಗ್ಲೋನಾಸ್
3,400mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಜೆ
ವಿಶೇಷತೆ:
ಸಿಂಗಲ್ ಸಿಮ್
5 ಇಂಚಿನ ಫುಲ್ ಎಚ್‌ಡಿ ಸೂಪರ್ ಅಮೋಲೆಡ್ ಸ್ಕ್ರೀನ್(1920x1080)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
2.3GHz ಕ್ವಾಡ್ ಕೋರ್ ಸ್ನಾಪ್‌ಡ್ರಾಗನ್ MSM8974 ಪ್ರೊಸೆಸರ್
3GB ರ್‍ಯಾಮ್
ಎಲ್‌ಇಡಿ ಫ್ಲ್ಯಾಶ್ ಹೊಂದಿರುವ 13.2 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
32GB ಆಂತರಿಕ ಮೆಮೊರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2600mAh ಬ್ಯಾಟರಿ

ಎಲ್‌ಜಿ ಜಿ ಎಕ್ಸ್
ವಿಶೇಷತೆ:
5.5 ಇಂಚಿನ ಫುಲ್ ಎಚ್‌ಡಿ ಸ್ಕ್ರೀನ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.7 GHz ಕ್ವಾಡ್ ಕೋರ್ ಪ್ರೊಸೆಸರ್
2ಜಿಬಿ ರ್‍ಯಾಮ್
32GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
3140 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ರೌಂಡ್
ವಿಶೇಷತೆ:
5.7 ಇಂಚಿನ ಫುಲ್ ಎಚ್‌ಡಿ ಸುಪರ್ ಫ್ಲೆಕ್ಸಿಬಲ್ AMOLED ಸ್ಕ್ರೀನ್(1080 x 1920ಪಿಕ್ಸೆಲ್)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
2.3 GHz ಕ್ವಾಡ್ ಕೋರ್ ಪ್ರೊಸೆಸರ್
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
3 GB RAM
32 GB ಆಂತರಿಕ ಮೆಮೋರಿ
64 GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಬ್ಲೂಟೂತ್,ವೈಫೈ,ಇನ್‌ಫ್ರಾರೆಡ್ ಪೋರ್ಟ್,ಎನ್‌ಎಫ್‌ಸಿ,ಜಿಪಿಎಸ್,ಗ್ಲೋನಾಸ್
2,800mAh ಬ್ಯಾಟರಿ

ನೋಕಿಯಾ ಲೂಮಿಯಾ 525
ವಿಶೇಷತೆ:
4 ಇಂಚಿನ WVGA ಐಪಿಎಸ್ ಎಲ್‌ಸಿಡಿ ಸ್ಕ್ರೀನ್
ವಿಂಡೋಸ್ ಫೋನ್ 8 ಓಎಸ್
1.0 GHz ಡ್ಯುಯಲ್ ಕೋರ್ ಪ್ರೊಸೆಸರ್
1 ಜಿಬಿ ರ್‍ಯಾಮ್
5 ಎಂಪಿ ಹಿಂದುಗಡೆ ಕ್ಯಾಮೆರಾ
8ಜಿಬಿ ಆಂತರಿಕ ಮೆಮೊರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1430mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಏಸ್ 3
ವಿಶೇಷತೆ:
ಡ್ಯುಯಲ್ ಸಿಮ್
4 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(480x800 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1GHz ಡ್ಯುಯಲ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
1500 mAh ಬ್ಯಾಟರಿ


Click it and Unblock the Notifications








