ಹೊಸ ಹ್ಯಾಂಡ್‌ಸೆಟ್ ಖರೀದಿಯೇ ಇತ್ತ ನೋಟ ಹರಿಸಿ

By Shwetha
|

ಕೆಲವೊಂದು ತಿಂಗಳಿಂದೀಚೆಗೆ ಸ್ಥಳೀಯ ಫೋನ್‌ಗಳು ಹೆಚ್ಚಿನ ಭಿನ್ನತೆಯನ್ನು ಪಡೆದುಕೊಳ್ಳುತ್ತಿವೆ. ಈಗಾಗಲೇ ಸ್ಥಾಪನೆಯಾಗಿರುವ ಸ್ಮಾರ್ಟ್‌ಫೋನ್‌ಗಳು ಮತ್ತು ಹೊಸ ಹೆಸರುಗಳು ಮಾರುಕಟ್ಟೆಯಲ್ಲಿ ಕಮಾಲನ್ನೇ ಉಂಟುಮಾಡುವ ಹಂತದಲ್ಲಿವೆ. ಹೊಸ ಹೊಸ ವಿಶೇಷತೆಗಳೊಂದಿಗೆ ಬಂದಿರುವ ಈ ಹೊಸ ಫೋನ್‌ಗಳು ನಿಜಕ್ಕೂ ಗ್ರಾಹಕರಲ್ಲಿ ಫೋನ್ ಖರೀದಿಯ ತುಡಿತವನ್ನು ಹೆಚ್ಚಿಸಿವೆ.

ಇದನ್ನೂ ಓದಿ: ವಾಟ್ಸಾಪ್ ಬಳಕೆಗೆ ಪರಿಣಾಮಕಾರಿ ಸಲಹೆಗಳು

ಇನ್ನು ಪ್ರಖ್ಯಾತ ಕಂಪೆನಿಗಳಾದ ಸೋನಿ ಆಪಲ್ ಮಾತ್ರವಲ್ಲದೆ ಸ್ಥಳೀಯ ಫೋನ್‌ಗಳು ಕೂಡ ನಿಜಕ್ಕೂ ಅದ್ಭುತ ವಿಶೇಷತೆಗಳೊಂದಿಗೆ ಬಂದಿವೆ. ಇನ್ನು ಖರೀದಿರಾರರ ಮನದಲ್ಲಿ ಜಿಜ್ಞಾಸೆಯನ್ನು ತುಂಬಬಹುದಾದ ಈ ಫೋನ್‌ಗಳು ಮಾಡುವ ಮೋಡಿ ನಿಜಕ್ಕೂ ಮನಸೆಳೆಯುವಂಥದ್ದಾಗಿದೆ. ಇನ್ನು ಹೊಸ ಫೋನ್‌ಗಳ ಖರೀದಿ ಬೇಟೆಯಲ್ಲಿ ನೀವು ತೊಡಗಿರುವವರು ಎಂದಾದಲ್ಲಿ ಇಂದಿನ ಲೇಖನದಲ್ಲಿ ನಾವು ನೀಡುತ್ತಿರುವ ಈ ಟಾಪ್ ಫೋನ್‌ಗಳು ನಿಜಕ್ಕೂ ನಿಮ್ಮ ಬದುಕನ್ನೇ ಬದಲಾಯಿಸಲಿವೆ.

ಮುಂಬರಲಿರುವ ಈ ಫೋನ್‌ಗಳು ಅತಿ ವಿಶೇಷ ಅಂಶಗಳೊಂದಿಗೆ ಬಂದಿದ್ದು ನಿಮ್ಮಲ್ಲಿ ಖರೀದಿಯ ತುಡಿತವನ್ನು ಹೆಚ್ಚಿಸುವಂಥವುಗಳಾಗಿವೆ ಹಾಗಿದ್ದರೆ ಆ ಫೋನ್‌ಗಳು ಯಾವುವು ಮತ್ತು ಅವುಗಳವ ವಿಶೇಷತೆಗಳು ಏನು ಎಂಬುದನ್ನು ಅರಿತುಕೊಳ್ಳೋಣ.

#1

#1

ಪ್ರಮುಖ ವಿಶೇಷತೆಗಳು
5.96 ಇಂಚಿನ, 1440x2560 ಪಿಕ್ಸೆಲ್ ಡಿಸ್‌ಪ್ಲೇ, AMOLED
ಆಂಡ್ರಾಯ್ಡ್ ಆವೃತ್ತಿ 5.0 ಲೋಲಿಪಪ್
ಕ್ವಾಡ್ ಕೋರ್ 2700 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
3G, WiFi, NFC
32 ಜಿಬಿ ಆಂತರಿಕ ಮೆಮೊರಿ
3 GB RAM
3220 mAh, Li-Polymer battery

#2

#2

ಪ್ರಮುಖ ವಿಶೇಷತೆಗಳು
4.8 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, AMOLED
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 5 MP ದ್ವಿತೀಯ
3G, WiFi
16 ಜಿಬಿ ಆಂತರಿಕ ಮೆಮೊರಿ
1 GB RAM
2100 mAh, Li-Polymer battery

#3

#3

ಪ್ರಮುಖ ವಿಶೇಷತೆಗಳು
4.7 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, OLED
ವಿಂಡೋಸ್ ಫೋನ್ ಆವೃತ್ತಿ 8.1
ಕ್ವಾಡ್ ಕೋರ್ 1200 MHz ಪ್ರೊಸೆಸರ್
6.7 MP ಪ್ರಾಥಮಿಕ ಕ್ಯಾಮೆರಾ, 5 MP ದ್ವಿತೀಯ
3G, WiFi, NFC
8 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
1 GB RAM
2220 mAh, Li-Ion battery

#4

#4

ಪ್ರಮುಖ ವಿಶೇಷತೆಗಳು
5.6 ಇಂಚಿನ, 1440x2560 ಪಿಕ್ಸೆಲ್ ಡಿಸ್‌ಪ್ಲೇ, ಕ್ವಾಡ್ HD ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2700 MHz ಪ್ರೊಸೆಸರ್
16 MP ಪ್ರಾಥಮಿಕ ಕ್ಯಾಮೆರಾ, 3.7 MP ದ್ವಿತೀಯ
3G, WiFi
32 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
3 GB RAM
3000 mAh, Li-Ion battery

#5

#5

ಪ್ರಮುಖ ವಿಶೇಷತೆಗಳು
5.2 ಇಂಚಿನ, 1920x1080 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
20.7 MP ಪ್ರಾಥಮಿಕ ಕ್ಯಾಮೆರಾ, 2.2 MP ದ್ವಿತೀಯ
ಡ್ಯುಯಲ್ ಸಿಮ್, 3G, WiFi, DLNA, NFC
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
3 GB RAM
3100 mAh, Li-Ion battery

#6

#6

ಪ್ರಮುಖ ವಿಶೇಷತೆಗಳು
4.8 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 1.1 MP ದ್ವಿತೀಯ
3G, WiFi, DLNA, NFC
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 GB RAM
2330 mAh, Li-Ion battery

#7

#7

ಪ್ರಮುಖ ವಿಶೇಷತೆಗಳು
5.2 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2300 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 13 MP ದ್ವಿತೀಯ
3G, WiFi, NFC
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
2 GB RAM
2400 mAh, Li-Ion battery

#8

#8

ಪ್ರಮುಖ ವಿಶೇಷತೆಗಳು
4.8 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ, Super AMOLED
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 5 MP ದ್ವಿತೀಯ
3G, WiFi
8 ಜಿಬಿ ಆಂತರಿಕ ಮೆಮೊರಿ
2200 mAh, Li-Ion battery

#9

#9

ಪ್ರಮುಖ ವಿಶೇಷತೆಗಳು
6.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1800 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 5 MP ದ್ವಿತೀಯ
3G, WiFi
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
4100 mAh, Li-Polymer battery

#10

#10

ಪ್ರಮುಖ ವಿಶೇಷತೆಗಳು
4.5 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
3G, WiFi
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2100 mAh, Li-Ion battery

#11

#11

ಪ್ರಮುಖ ವಿಶೇಷತೆಗಳು
5.36 ಇಂಚಿನ, 1152x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಓಕ್ಟಾ ಕೋರ್ 2200 MHz ಪ್ರೊಸೆಸರ್
20.7 MP ಪ್ರಾಥಮಿಕ ಕ್ಯಾಮೆರಾ, 2.1 MP ದ್ವಿತೀಯ
3G, WiFi
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
3100 mAh, Li-Polymer battery

#12

#12

ಪ್ರಮುಖ ವಿಶೇಷತೆಗಳು
5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3G, WiFi, DLNA
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion battery

#13

#13

ಪ್ರಮುಖ ವಿಶೇಷತೆಗಳು
4.5 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
3G, WiFi
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1900 mAh, Li-Ion battery

#14

#14

ಪ್ರಮುಖ ವಿಶೇಷತೆಗಳು
5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 1.6 MP ದ್ವಿತೀಯ
3G, WiFi, ಡ್ಯುಯಲ್ ಸಿಮ್
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2500 mAh, Li-Polymer battery

#15

#15

ಪ್ರಮುಖ ವಿಶೇಷತೆಗಳು
6.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಓಕ್ಟಾ ಕೋರ್ 2000 MHz ಪ್ರೊಸೆಸರ್
13.1 MP ಪ್ರಾಥಮಿಕ ಕ್ಯಾಮೆರಾ, 5 MP ದ್ವಿತೀಯ
3G, WiFi
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
3100 mAh, Li-Polymer battery

#16

#16

ಪ್ರಮುಖ ವಿಶೇಷತೆಗಳು
5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 1.6 MP ದ್ವಿತೀಯ
3G, WiFi, ಡ್ಯುಯಲ್ ಸಿಮ್
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2500 mAh, Li-Polymer battery

#17

#17

ಪ್ರಮುಖ ವಿಶೇಷತೆಗಳು
5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2 ಜೆಲ್ಲಿಬೀನ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
3G, WiFi, ಡ್ಯುಯಲ್ ಸಿಮ್
16 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion battery

#18

#18

ಪ್ರಮುಖ ವಿಶೇಷತೆಗಳು
5.0 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
3G, WiFi
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Polymer battery

#19

#19

ಪ್ರಮುಖ ವಿಶೇಷತೆಗಳು
5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1500 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 8 MP ದ್ವಿತೀಯ
3G, WiFi, DLNA, ಡ್ಯುಯಲ್ ಸಿಮ್
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2600 mAh, Li-Polymer battery

#20

#20

ಪ್ರಮುಖ ವಿಶೇಷತೆಗಳು
5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 8 MP ದ್ವಿತೀಯ
3G, WiFi, DLNA, ಡ್ಯುಯಲ್ ಸಿಮ್
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2600 mAh, Li-Polymer battery

Best Mobiles in India

English summary
This article tells about Top 20 Upcoming Smartphone Launches to Watch Out For in India.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X