ಟಾಪ್ 20 ಆಂಡ್ರಾಯ್ಡ್ ಫೋನ್‌ಗಳ ಮೋಹಕ ಜಾಲ

Posted By:

ಸ್ಮಾರ್ಟ್‌ಫೋನ್ ಜಗತ್ತು ದಿನ ದಿನಕ್ಕೆ ವಿಸ್ತಾರವಾಗುತ್ತಾ ಹೋಗುತ್ತಿದೆ. ಇನ್ನು ಆಂಡ್ರಾಯ್ಡ್ ಫೋನ್‌ಗಳ ಜಗತ್ತಿನಲ್ಲಿ ನಿಮ್ಮ ಮನಮೆಚ್ಚುವ ಫೋನ್‌ಗಳ ಮೋಹಕ ಜಾಲವನ್ನು ಕಣ್ತುಂಬಿಕೊಳ್ಳಬಹುದು. ಗ್ರಾಹಕರ ನೆಚ್ಚಿನ ಫೋನ್ ಕ್ಷೇತ್ರವಾದ ಆಂಡ್ರಾಯ್ಡ್ ಮಾಡುವ ಮೋಡಿ ನಿಜಕ್ಕೂ ಮನಸೆಳೆಯುವಂಥದ್ದು ಮತ್ತು ಇದರ ಅಭಿಮಾನಿಗಳ ಸಂಖ್ಯೆ ಇದೀಗ ಮುಗಿಲು ಮುಟ್ಟಿರುವಂಥದ್ದು.

ಇನ್ನು ಇತ್ತೀಚಿಗೆ ನಡೆದ ಒಂದು ಅಧ್ಯಯನದ ಪ್ರಕಾರ, ಆಂಡ್ರಾಯ್ಡ್ 84 ಶೇಕಡಾ ಸಾಧನೆಯನ್ನು ಇತರ ಫೋನ್‌ಗಳ ಮೇಲೆ ಸಾಧಿಸಿದೆ. ಹಾಗಿದ್ದರೆ ನೀವು ಹೊಸ ಫೋನ್ ಅನ್ನು ಖರೀದಿಸುವ ಉತ್ಸಾಹದಲ್ಲಿರುವವವರು ಎಂದಾದಲ್ಲಿ ಗೂಗಲ್‌ನ ಆಂಡ್ರಾಯ್ಡ್ ಓಎಸ್ ಅದರಲ್ಲಿ ಚಾಲನೆಯಾಗುತ್ತಿದೆಯೇ ಎಂಬುದನ್ನು ಪರಿಶೀಲಿಸುವುದು ಅತೀ ಅಗತ್ಯವಾಗಿದೆ.

ಇದನ್ನೂ ಓದಿ: ನವೆಂಬರ್ ತಿಂಗಳ ಫೋನ್ ಖರೀದಿಗೆ ಶುಭವಸರ

ಹಾಗಿದ್ದರೆ ನಿಮ್ಮ ಖರೀದಿಗೆ ಕೈ ಜೋಡಿಸುವ ಸಲುವಾಗಿ ಟಾಪ್ ಆಂಡ್ರಾಯ್ಡ್ ಫೋನ್‌ಗಳ ಪಟ್ಟಿಯೊಂದಿಗೆ ನಾವು ನಿಮ್ಮನ್ನು ಸಮೀಪಿಸುತ್ತಿದ್ದೇವೆ. ಆ ಫೋನ್‌ಗಳ ವಿಶೇಷತೆ ಮತ್ತು ಬೆಲೆಯ ನಿಖರ ಮಾಹಿತಿಯೊಂದಿಗೆ ನಾವು ಇಲ್ಲಿಗೆ ಬಂದಿದ್ದು ಇದು ಖಂಡಿತ ನಿಮಗೆ ವರದಾನವಾಗಲಿದೆ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ ಕೋರ್ 2 ಡ್ಯುಯೋಸ್

ಸ್ಯಾಮ್‌ಸಂಗ್ ಗ್ಯಾಲಕ್ಸಿ ಕೋರ್ 2 ಡ್ಯುಯೋಸ್

#1

ಖರೀದಿ ಬೆಲೆ ರೂ: 8,799
ಪ್ರಮುಖ ವಿಶೇಷತೆಗಳು

4.5 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
768 ಎಮ್‌ಬಿ RAM
2000 mAh, Li-Ion ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 4

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 4

#2

ಖರೀದಿ ಬೆಲೆ ರೂ: 59,400
ಪ್ರಮುಖ ವಿಶೇಷತೆಗಳು

5.7 ಇಂಚಿನ, 1440x2560 ಪಿಕ್ಸೆಲ್ ಡಿಸ್‌ಪ್ಲೇ, Super AMOLED
ಆಂಡ್ರಾಯ್ಡ್ ಆವೃತ್ತಿ 4.4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2700 MHz ಪ್ರೊಸೆಸರ್
16 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 3.7 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA, NFC
32 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
3 ಜಿಬಿ RAM
3220 mAh, Li-Ion ಬ್ಯಾಟರಿ

 ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ನಿಟ್ರೋ A310

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ನಿಟ್ರೋ A310

#3

ಖರೀದಿ ಬೆಲೆ ರೂ: 59,400
ಪ್ರಮುಖ ವಿಶೇಷತೆಗಳು

5.7 ಇಂಚಿನ, 1440x2560 ಪಿಕ್ಸೆಲ್ ಡಿಸ್‌ಪ್ಲೇ, Super AMOLED
ಆಂಡ್ರಾಯ್ಡ್ ಆವೃತ್ತಿ 4.4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2700 MHz ಪ್ರೊಸೆಸರ್
16 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 3.7 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA, NFC
32 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
3 ಜಿಬಿ RAM
3220 mAh, Li-Ion ಬ್ಯಾಟರಿ

ಮೋಟೋರೋಲಾ ನ್ಯೂ ಮೋಟೋ ಜಿ (2nd Gen)

ಮೋಟೋರೋಲಾ ನ್ಯೂ ಮೋಟೋ ಜಿ (2nd Gen)

#4

ಖರೀದಿ ಬೆಲೆ ರೂ: 12,190
ಪ್ರಮುಖ ವಿಶೇಷತೆಗಳು

5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
3ಜಿ, ವೈಫೈ, ಡ್ಯುಯಲ್ ಸಿಮ್
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2500 mAh, Li-Polymer ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಗ್ರ್ಯಾಂಡ್ 2

ಸ್ಯಾಮ್‌ಸಂಗ್ ಗ್ಯಾಲಕ್ಸಿ ಗ್ರ್ಯಾಂಡ್ 2

#5

ಖರೀದಿ ಬೆಲೆ ರೂ: 16,999
ಪ್ರಮುಖ ವಿಶೇಷತೆಗಳು

5.25 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.9 ಎಮ್‌ಪಿ ದ್ವಿತೀಯ
3ಜಿ, ವೈಫೈ, ಡ್ಯುಯಲ್ ಸಿಮ್, DLNA
8 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
1.5 ಜಿಬಿ RAM
2600 mAh, Li-Ion ಬ್ಯಾಟರಿ

ಅಸೂಸ್ ಜೆನ್‌ಫೋನ್ 5

ಅಸೂಸ್ ಜೆನ್‌ಫೋನ್ 5

#6

ಖರೀದಿ ಬೆಲೆ ರೂ: 9,999
ಪ್ರಮುಖ ವಿಶೇಷತೆಗಳು

5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಡ್ಯುಯಲ್ ಕೋರ್ 1600 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
3ಜಿ, ವೈಫೈ, ಡ್ಯುಯಲ್ ಸಿಮ್
8 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2110 mAh, Li-Polymer ಬ್ಯಾಟರಿ

ಎಚ್‌ಟಿಸಿ ಡಿಸೈರ್ 816

ಎಚ್‌ಟಿಸಿ ಡಿಸೈರ್ 816

#7

ಖರೀದಿ ಬೆಲೆ ರೂ: 22,544
ಪ್ರಮುಖ ವಿಶೇಷತೆಗಳು

5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, S-LCD 2
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1600 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
3ಜಿ, ವೈಫೈ, ಡ್ಯುಯಲ್ ಸಿಮ್, DLNA
8 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
1.5 ಜಿಬಿ RAM
2600 mAh, Li-Polymer ಬ್ಯಾಟರಿ

ಮೋಟೋರೋಲಾ ಮೋಟೋ ಇ

ಮೋಟೋರೋಲಾ ಮೋಟೋ ಇ

#8

ಖರೀದಿ ಬೆಲೆ ರೂ: 6,999
ಪ್ರಮುಖ ವಿಶೇಷತೆಗಳು

4.3 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
3ಜಿ, ವೈಫೈ, ಡ್ಯುಯಲ್ ಸಿಮ್
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1980 mAh, Li-Ion ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಗ್ರ್ಯಾಂಡ್ ಪ್ರೈಮ್

ಸ್ಯಾಮ್‌ಸಂಗ್ ಗ್ಯಾಲಕ್ಸಿ ಗ್ರ್ಯಾಂಡ್ ಪ್ರೈಮ್

#9

ಖರೀದಿ ಬೆಲೆ ರೂ: 15,490
ಪ್ರಮುಖ ವಿಶೇಷತೆಗಳು

5.0 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 5 ಎಮ್‌ಪಿ ದ್ವಿತೀಯ
3ಜಿ, ವೈಫೈ, ಡ್ಯುಯಲ್ ಸಿಮ್
8 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2600 mAh, Li-Ion ಬ್ಯಾಟರಿ

ಪ್ಯಾನಸೋನಿಕ್ ಪಿ 81

ಪ್ಯಾನಸೋನಿಕ್ ಪಿ 81

#10

ಖರೀದಿ ಬೆಲೆ ರೂ: 12,499
ಪ್ರಮುಖ ವಿಶೇಷತೆಗಳು

5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2.2 ಕಿಟ್‌ಕ್ಯಾಟ್
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2 ಎಮ್‌ಪಿ ದ್ವಿತೀಯ
3ಜಿ, ವೈಫೈ, ಡ್ಯುಯಲ್ ಸಿಮ್
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2500 mAh, Li-Ion ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಸ್ಟಾರ್ ಅಡ್ವಾನ್ಸ್

ಸ್ಯಾಮ್‌ಸಂಗ್ ಗ್ಯಾಲಕ್ಸಿ ಸ್ಟಾರ್ ಅಡ್ವಾನ್ಸ್

#11

ಖರೀದಿ ಬೆಲೆ ರೂ: 5,999
ಪ್ರಮುಖ ವಿಶೇಷತೆಗಳು

5.2 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
20.7 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2.2 ಎಮ್‌ಪಿ ದ್ವಿತೀಯ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
3 ಜಿಬಿ RAM
3100 mAh, Li-Ion ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಝೆಡ್3

ಸೋನಿ ಎಕ್ಸ್‌ಪೀರಿಯಾ ಝೆಡ್3

#12

ಖರೀದಿ ಬೆಲೆ ರೂ: 47,990
ಪ್ರಮುಖ ವಿಶೇಷತೆಗಳು

5.2 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
20.7 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2.2 ಎಮ್‌ಪಿ ದ್ವಿತೀಯ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
3 ಜಿಬಿ RAM
3100 mAh, Li-Ion ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಗ್ರ್ಯಾಂಡ್ ನಿಯೋ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಗ್ರ್ಯಾಂಡ್ ನಿಯೋ

#13

ಖರೀದಿ ಬೆಲೆ ರೂ: 13,100
ಪ್ರಮುಖ ವಿಶೇಷತೆಗಳು

5.0 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌ಪಿ ದ್ವಿತೀಯ
3ಜಿ, ವೈಫೈ, ಡ್ಯುಯಲ್ ಸಿಮ್, DLNA
8 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2100 mAh, Li-Ion ಬ್ಯಾಟರಿ

 ಸೋನಿ ಎಕ್ಸ್‌ಪೀರಿಯಾ ಇ3 ಡ್ಯುಯಲ್

ಸೋನಿ ಎಕ್ಸ್‌ಪೀರಿಯಾ ಇ3 ಡ್ಯುಯಲ್

#14

ಖರೀದಿ ಬೆಲೆ ರೂ: 11,758
ಪ್ರಮುಖ ವಿಶೇಷತೆಗಳು

4.5 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌ಪಿ ದ್ವಿತೀಯ
3ಜಿ, ವೈಫೈ, ಡ್ಯುಯಲ್ ಸಿಮ್
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2330 mAh, Li-Ion ಬ್ಯಾಟರಿ

 ಲಾವಾ ಐರಿಸ್ ಎಕ್ಸ್5

ಲಾವಾ ಐರಿಸ್ ಎಕ್ಸ್5

#15

ಖರೀದಿ ಬೆಲೆ ರೂ: 8,649
ಪ್ರಮುಖ ವಿಶೇಷತೆಗಳು

5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 5 ಎಮ್‌ಪಿ ದ್ವಿತೀಯ
3ಜಿ, ವೈಫೈ, ಡ್ಯುಯಲ್ ಸಿಮ್
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2100 mAh, Li-Polymer ಬ್ಯಾಟರಿ

 ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್5

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್5

#16

ಖರೀದಿ ಬೆಲೆ ರೂ: 36,999
ಪ್ರಮುಖ ವಿಶೇಷತೆಗಳು

5.1 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, Super AMOLED
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1900 MHz ಪ್ರೊಸೆಸರ್
16 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2 ಎಮ್‌ಪಿ ದ್ವಿತೀಯ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2800 mAh, Li-Ion ಬ್ಯಾಟರಿ

 ಸೋನಿ ಎಕ್ಸ್‌ಪೀರಿಯಾ ಸಿ3

ಸೋನಿ ಎಕ್ಸ್‌ಪೀರಿಯಾ ಸಿ3

#17

ಖರೀದಿ ಬೆಲೆ ರೂ: 19,599
ಪ್ರಮುಖ ವಿಶೇಷತೆಗಳು

5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 5 ಎಮ್‌ಪಿ ದ್ವಿತೀಯ
3ಜಿ, ವೈಫೈ, NFC, DLNA
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2500 mAh, Li-Ion ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಝೆಡ್ 2

ಸೋನಿ ಎಕ್ಸ್‌ಪೀರಿಯಾ ಝೆಡ್ 2

#18

ಖರೀದಿ ಬೆಲೆ ರೂ: 37,599
ಪ್ರಮುಖ ವಿಶೇಷತೆಗಳು

5.2 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2300 MHz ಪ್ರೊಸೆಸರ್
20.7 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2.2 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
3 ಜಿಬಿ RAM
3200 mAh, Li-Ion ಬ್ಯಾಟರಿ

ಲೆನೆವೊ S850

ಲೆನೆವೊ S850

#19

ಖರೀದಿ ಬೆಲೆ ರೂ: 13,565
ಪ್ರಮುಖ ವಿಶೇಷತೆಗಳು

5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 5 ಎಮ್‌ಪಿ ದ್ವಿತೀಯ
3ಜಿ, ವೈಫೈ, ಡ್ಯುಯಲ್ ಸಿಮ್
16 ಜಿಬಿ ಆಂತರಿಕ ಮೆಮೊರಿ
1 ಜಿಬಿ RAM
2150 mAh, Li-Polymer ಬ್ಯಾಟರಿ

ಎಚ್‌ಟಿಸಿ ಡಿಸೈರ್ 816 ಜಿ

ಎಚ್‌ಟಿಸಿ ಡಿಸೈರ್ 816 ಜಿ

#20

ಖರೀದಿ ಬೆಲೆ ರೂ: 18,000
ಪ್ರಮುಖ ವಿಶೇಷತೆಗಳು

5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 5 ಎಮ್‌ಪಿ ದ್ವಿತೀಯ
3ಜಿ, ವೈಫೈ, ಡ್ಯುಯಲ್ ಸಿಮ್, DLNA
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2600 mAh, Li-Polymer ಬ್ಯಾಟರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
English summary
This article tells about Top 20 Value-for-Money Android Smartphones to Buy This Month.
Please Wait while comments are loading...
Opinion Poll

Social Counting