Home
ಮೊಬೈಲ್

ಕಿಟ್‌ಕ್ಯಾಟ್ ಮೋಡಿಯಲ್ಲಿ ಅತ್ಯದ್ಭುತ ಕ್ಸೋಲೋ ಫೋನ್

By Shwetha

ಭಾರತೀಯ ಹ್ಯಾಂಡ್‌ಸೆಟ್ ತಯಾರಿಕೆಯಲ್ಲಿ ಕ್ಸೋಲೋದು ಎತ್ತಿದ ಕೈಯಾಗಿದೆ. ಭಾರತದಲ್ಲಿ ಹೆಚ್ಚಿನ ಸ್ಥಳೀಯ ಮಾರಾಟಗಾರರನ್ನು ಕ್ಸೋಲೋ ತನ್ನತ್ತ ಸೆಳೆದುಕೊಂಡಿದ್ದು ಇದು ಭಾರತೀಯ ಫೋನ್ ತಯಾರಿಕೆ ಮತ್ತು ತಯಾರಿಸುವವರ ಸಂಖ್ಯೆಯಲ್ಲಿ ಹೆಚ್ಚಿನ ಅಭಿವೃದ್ಧಿಯನ್ನುಂಟು ಮಾಡಿದೆ.

ಕ್ಸೋಲೋ ತನ್ನ ಹೆಚ್ಚಿನ ಡಿವೈಸ್‌ಗಳು ಇದೀಗ ಆಂಡ್ರಾಯ್ಡ್ ಕಿಟ್‌ಕ್ಯಾಟ್ ಆವೃತ್ತಿಯಾದ 4.4 ಅನ್ನು ಬೆಂಬಲಿಸುವಂತಹ ರೀತಿಯಲ್ಲಿ ತಯಾರಿಸುತ್ತಿದೆ. ಇದೀಗ ಕ್ಸೋಲೋದ ಇಪ್ಪತ್ತು ಫೋನ್‌ಗಳು ಕಿಟ್‌ಕ್ಯಾಟ್‌ನ 4.4 ಆವೃತ್ತಿಯನ್ನು ಬೆಂಬಲಿಸುತ್ತಿದ್ದು ನಿಜಕ್ಕೂ ಇದು ಫೋನ್ ಪ್ರಿಯರಲ್ಲಿ ಹರ್ಷವನ್ನುಂಟು ಮಾಡಿದೆ. ಇತ್ತೀಚೆಗಷ್ಟೇ ಕಂಪೆನಿಯು ತನ್ನ ಹೆಚ್ಚಿನ ಡಿವೈಸ್‌ಗಳಿಗೆ ಕಿಟ್‌ಕ್ಯಾಟ್ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು ನಿಜಕ್ಕೂ ಈ ಫೋನ್‌ಗಳಿಗೆ ಕಮಾಲನ್ನು ಉಂಟು ಮಾಡುವ ಶಕ್ತಿಯನ್ನು ನೀಡಿದೆ.

ಹಾಗಿದ್ದರೆ ಈ ಕಿಟ್‌ಕ್ಯಾಟ್ ಕ್ಸೋಲೋ ಡಿವೈಸ್‌ಗಳ ವಿಶೇಷತೆಗಳನ್ನು ಅರಿತುಕೊಂಡು ನಿಮ್ಮ ಫೋನ್ ಖರೀದಿಯನ್ನು ಮಾಡಿಕೊಳ್ಳಿ. ನಿಜಕ್ಕೂ ಇದೊಂದು ಅತ್ಯದ್ಭುತ ಕೊಡುಗೆಯಾಗಿದ್ದು ಫೋನ್ ಪ್ರಿಯರಿಗೆ ಇದೊಂದು ಸುವರ್ಣವಕಾಶವಾಗಲಿದೆ.

#1

#1

ಬೆಲೆ ರೂ: 8,495
ಪ್ರಮುಖ ವಿಶೇಷತೆ
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ
0.3 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 GB RAM
1800 mAh, Li-Ion ಬ್ಯಾಟರಿ

#2

#2

ಬೆಲೆ ರೂ: 18,999
ಪ್ರಮುಖ ವಿಶೇಷತೆ
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಓಕ್ಟಾ ಕೋರ್ 2000 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ 5 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
32 ಜಿಬಿ ಆಂತರಿಕ ಮೆಮೊರಿ
2 GB RAM
2300 mAh, Li-Ion ಬ್ಯಾಟರಿ

#3

#3

ಬೆಲೆ ರೂ: 6,691
ಪ್ರಮುಖ ವಿಶೇಷತೆ
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ 0.3 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 GB RAM
1700 mAh, Li-Polymer ಬ್ಯಾಟರಿ

#4

#4

ಬೆಲೆ ರೂ: 6,580
ಪ್ರಮುಖ ವಿಶೇಷತೆ
4.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ 0.3 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 GB RAM
1500 mAh, Li-Ion ಬ್ಯಾಟರಿ

#5

#5

ಬೆಲೆ ರೂ: 7,335
ಪ್ರಮುಖ ವಿಶೇಷತೆ
5.0 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ,TFT
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಡ್ಯುಯಲ್ ಕೋರ್ 1000 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ 0.3 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 GB RAM
2000 mAh, Li-Ion ಬ್ಯಾಟರಿ

#6

#6

ಬೆಲೆ ರೂ: 8,849
ಪ್ರಮುಖ ವಿಶೇಷತೆ
4.7 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಡ್ಯುಯಲ್ ಕೋರ್ 1000 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ 0.3 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 GB RAM
2000 mAh, Li-Ion ಬ್ಯಾಟರಿ

#7

#7

ಬೆಲೆ ರೂ: 5,270
ಪ್ರಮುಖ ವಿಶೇಷತೆ
4.0 ಇಂಚಿನ 480x850 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿಬೀನ್) 4.4 (ಕಿಟ್‌ಕ್ಯಾಟ್) ನವೀಕರಿಸಬಹುದು
ಡ್ಯುಯಲ್ ಕೋರ್ 1000 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ 0.3 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
512 MB RAM
1400 mAh, Li-Ion ಬ್ಯಾಟರಿ

#8

#8

ಬೆಲೆ ರೂ: 12,820
ಪ್ರಮುಖ ವಿಶೇಷತೆ
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಹೆಕ್ಸಾ ಕೋರ್ 1500 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ 2 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2100 mAh, Li-Polymer ಬ್ಯಾಟರಿ

#9

#9

ಬೆಲೆ ರೂ: 5,444
ಪ್ರಮುಖ ವಿಶೇಷತೆ
4.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ 0.3 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
512 MB RAM
1500 mAh, Li-Ion ಬ್ಯಾಟರಿ

#10

#10

ಬೆಲೆ ರೂ: 9,340
ಪ್ರಮುಖ ವಿಶೇಷತೆ
5.5 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ 2 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
1 GB RAM
2500 mAh, Li-Ion ಬ್ಯಾಟರಿ

#11

#11

ಬೆಲೆ ರೂ: 9,599
ಪ್ರಮುಖ ವಿಶೇಷತೆ
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ 2 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 GB RAM
2250 mAh, Li-Ion ಬ್ಯಾಟರಿ

#12

#12

ಬೆಲೆ ರೂ: 7,395
ಪ್ರಮುಖ ವಿಶೇಷತೆ
4.5 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ 0.3 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
1 GB RAM
2000 mAh, Li-Ion ಬ್ಯಾಟರಿ

#13

#13

ಬೆಲೆ ರೂ: 11,299
ಪ್ರಮುಖ ವಿಶೇಷತೆ
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿಬೀನ್) 4.4 (ಕಿಟ್‌ಕ್ಯಾಟ್) ನವೀಕರಿಸಬಹುದು
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ 2 MP ದ್ವಿತೀಯ
3 ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 GB RAM
2000 mAh, Li-Polymer ಬ್ಯಾಟರಿ

#14

#14

ಬೆಲೆ ರೂ: 9,960
ಪ್ರಮುಖ ವಿಶೇಷತೆ
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, True HD IPS Plus LCD
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿಬೀನ್) 4.4 (ಕಿಟ್‌ಕ್ಯಾಟ್) ನವೀಕರಿಸಬಹುದು
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ 2 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 GB RAM
2250 mAh, Li-Polymer ಬ್ಯಾಟರಿ

#15

#15

ಬೆಲೆ ರೂ: 10,850
ಪ್ರಮುಖ ವಿಶೇಷತೆ
5.0 ಇಂಚಿನ 1280x720 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿಬೀನ್) 4.4 (ಕಿಟ್‌ಕ್ಯಾಟ್) ನವೀಕರಿಸಬಹುದು
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ 2 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 GB RAM
2250 mAh, Li-Polymer ಬ್ಯಾಟರಿ

#16

#16

ಬೆಲೆ ರೂ: 4,989
ಪ್ರಮುಖ ವಿಶೇಷತೆ
4.0 ಇಂಚಿನ 800x480 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿಬೀನ್) 4.4 (ಕಿಟ್‌ಕ್ಯಾಟ್) ನವೀಕರಿಸಬಹುದು
ಡ್ಯುಯಲ್ ಕೋರ್ 1300 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ 0.3 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
512 MB RAM
1400 mAh, Li-Ion ಬ್ಯಾಟರಿ

#17

#17

ಬೆಲೆ ರೂ: 8,000
ಪ್ರಮುಖ ವಿಶೇಷತೆ
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿಬೀನ್) 4.4 (ಕಿಟ್‌ಕ್ಯಾಟ್) ನವೀಕರಿಸಬಹುದು
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ 0.3 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1800 mAh, Li-Ion ಬ್ಯಾಟರಿ

#18

#18

ಬೆಲೆ ರೂ: 15,599
ಪ್ರಮುಖ ವಿಶೇಷತೆ
5.7 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿಬೀನ್) 4.4 (ಕಿಟ್‌ಕ್ಯಾಟ್) ನವೀಕರಿಸಬಹುದು
ಕ್ವಾಡ್ ಕೋರ್ 1500 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ 5 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
4000 mAh, Li-Polymer ಬ್ಯಾಟರಿ

#19

#19

ಬೆಲೆ ರೂ: 7,798
ಪ್ರಮುಖ ವಿಶೇಷತೆ
5.0 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿಬೀನ್) 4.4 (ಕಿಟ್‌ಕ್ಯಾಟ್) ನವೀಕರಿಸಬಹುದು
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ 0.3 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ, NFC
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Polymer ಬ್ಯಾಟರಿ

#20

#20

ಬೆಲೆ ರೂ: 8,799
ಪ್ರಮುಖ ವಿಶೇಷತೆ
5.0 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿಬೀನ್) 4.4 (ಕಿಟ್‌ಕ್ಯಾಟ್) ನವೀಕರಿಸಬಹುದು
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ 2 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Polymer ಬ್ಯಾಟರಿ

Best Mobiles in India

English summary
This article tells about Top 20 Xolo Android kitkat smartphones best buy in India.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+