ಗುಣಮಟ್ಟದ ಕ್ಯಾಮೆರಾವಿರುವ ಟಾಪ್ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳು
ಈಗ ಮಾರುಕಟ್ಟೆಯಲ್ಲಿ ಕ್ಯಾಮೆರಾ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಡಿಮ್ಯಾಂಡ್.ಬೆಲೆ ಹೆಚ್ಚಾದ್ರೂ ಈ ಸ್ಮಾರ್ಟ್‌ಫೋನ್‌ಗಳನ್ನು ಕೊಳ್ಳುವವರ ಸಂಖ್ಯೆ ಏನು ಕಮ್ಮಿಯಿಲ್ಲ.ವಿಂಡೋಸ್ ಫೋನ್ ಆಪರೇಟಿಂಗ್ ಸಿಸ್ಟಂನಲ್ಲಿ ನೊಕಿಯಾ 41ಎಂಪಿ ಕ್ಯಾಮೆರಾವಿರುವ ಸ್ಮಾರ್ಟ್‌ಫೋನ್‌ನ್ನು ಬಿಡುಗಡೆ ಮಾಡಿದೆ. ಆದರೆ ಈ ಸ್ಮಾರ್ಟ್‌ಫೋನ್ ಭಾರತಕ್ಕೆ ಇನ್ನೂ ಬಂದಿಲ್ಲ. ಸದ್ಯದಲ್ಲೇ ಭಾರತದಲ್ಲೂ ಈ ಸ್ಮಾರ್ಟ್‌ಫೋನ್ ಬರುವ ಸಾಧ್ಯತೆಯಿದೆ. ಆದರೆ ಆಂಡ್ರಾಯ್ಡ್ ಓಎಸ್‌ನಲ್ಲಿ ಇದುವರೆಗೆ ಬಿಡುಗಡೆ ಮಾಡಿರುವ ಸ್ಮಾರ್ಟ್‌ಫೋನ್‌ಗಳಲ್ಲಿ ಸ್ಯಾಮ್‌ಸಂಗ್ ಗೆಲಾಕ್ಸಿ 16 ಎಂಪಿ ಕ್ಯಾಮೆರಾ ಸ್ಮಾರ್ಟ್‌ಫೋನ್ ದೊಡ್ಡದು ಎಂದು ಹೇಳಬಹುದು. ಆದರೆ ಇದಕ್ಕೆ ಫೈಟ್ ನೀಡುವಂತೆ ಸೋನಿ ಹೊನಾಮಿ ಸ್ಮಾರ್ಟ್‌ಫೋನ್ ತಯಾರಿಸುತ್ತಿದ್ದು ಈ ಸ್ಮಾರ್ಟ್‌ಫೋನ್ 20 ಎಂಪಿ ಕ್ಯಾಮೆರಾದೊಂದಿಗೆ ಮಾರುಕಟ್ಟೆಗೆ ಬರಲಿದೆ. ಸೋನಿ ಈ ಸ್ಮಾರ್ಟ್‌ಫೋನ್‌ನ್ನು ಯಾವಾಗ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತದೆ ಎನ್ನುವುದನ್ನು ಇನ್ನೂ ನಿಖರವಾಗಿ ಹೇಳಿಲ್ಲ. ಈ ಹಿನ್ನೆಲೆಯಲ್ಲಿ ಗಿಝ್‌ಬಾಟ್ ಇಂದು ಆಂಡ್ರಾಯ್ಡ್ ಓಎಸ್‌ನಲ್ಲಿ ಉತ್ತಮ ಗುಣಮಟ್ಟದ ಕ್ಯಾಮೆರಾವಿರುವ ಟಾಪ್ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ.ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ.
ಸ್ಮಾರ್ಟ್‌ಫೋನ್ ಮತ್ತು ಟ್ಯಾಬ್ಲೆಟ್‌ಗಳ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ: ಗ್ಯಾಜೆಟ್ ಹುಡುಕಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4 ಝೂಮ್
ವಿಶೇಷತೆ:
4.3 ಇಂಚಿನ ಸುಪರ್ AMOLED qHD ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5GHz ಡ್ಯುಯಲ್ ಕೋರ್ ಪ್ರೊಸೆಸರ್
8 GB ಆಂತರಿಕ ಮೆಮೊರಿ
1.5GB RAM 64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್,ಎನ್‌ಎಫ್‌ಸಿ
16 ಎಂಪಿ ಹಿಂದುಗಡೆ ಕ್ಯಾಮೆರಾ(10X ಅಪ್ಟಿಕಲ್ ಝೂಮ್)
1.9 ಎಂಪಿ ಮುಂದುಗಡೆ ಕ್ಯಾಮೆರಾ
2,330mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4
ವಿಶೇಷತೆ:
5 ಇಂಚಿನ ಎಚ್‌ಡಿ ಸುಪರ್ AMOLED ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿಬೀನ್ ಓಎಸ್
ಅಕ್ಟಾ ಕೋರ್ ಪ್ರೋಸೆಸರ್
2GB RAM
16GB ಆಂತರಿಕ ಮೆಮೋರಿ
64 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(4128 x 3096 ಪಿಕ್ಸೆಲ್,ಆಟೋಫೋಕಸ್,ಎಲ್‌ಇಡಿಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಎನ್‌ಎಫ್‌ಸಿ,ಬ್ಲೂಟೂತ್
2,600mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಝಡ್
ವಿಶೇಷತೆ:
5-ಇಂಚಿನ ಟಚ್ ಸ್ಕ್ರೀನ್
1.5 GHz ಪ್ರೋಸೆಸರ್
ಆಂಡ್ರಾಯ್ಡ್ 4.1 ಜೆಲ್ಲಿಬೀನ್ ಓಎಸ್
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ, ಬ್ಲೂಟೂತ್,ಎನ್‌ಎಫ್‌ಸಿ,
2 GB RAM
16 GB ಆಂತರಿಕ ಮೆಮೋರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ

ಎಚ್‌ಟಿಸಿ ಒನ್
ವಿಶೇಷತೆ:
4.7 ಎಲ್‌ಸಿಡಿ 3 ಕೆಪಾಸಿಟಿವ್ ಟಚ್‌ಸ್ಕ್ರೀನ್
1.7GHz ಕ್ವಾಡ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್ ಓಎಸ್
4 ಎಂಪಿ ಆಲ್ಟ್ರಾ ಪಿಕ್ಸೆಲ್ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
2GB RAM
32GB/64GB ಆಂತರಿಕ ಮೆಮೋರಿ
2,300 mAh ಬ್ಯಾಟರಿ

ಎಲ್‌ಜಿ ಜಿ2
ವಿಶೇಷತೆ:
5.2 ಇಂಚಿನ ಐಪಿಎಸ್‌ಫುಲ್ ಎಚ್‌ಡಿ ಟಚ್‌ಸ್ಕ್ರೀನ್
2.26GHz ಕ್ವಾಡ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 4.2.2 ಜೆಲ್ಲಿಬೀನ್ ಓಎಸ್
2GB RAM
16GB/ 32GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
3,000mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಝಡ್ ಆರ್
ವಿಶೇಷತೆ:
4.6 ಇಂಚಿನ ಸ್ಕ್ರೀನ್(720x1280 ಪಿಕ್ಸೆಲ್)
1.5GHz ಕ್ವಾಡ್ ಕೋರ್ ಪ್ರೊಸೆಸರ್
2GB RAM
8GB ಆಂತರಿಕ ಮೆಮೋರಿ
13.1 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2300 mAh ಬ್ಯಾಟರಿ

ಲೆನೊವೊ ಕೆ 900
ವಿಶೇಷತೆ:
5.5 ಇಂಚಿನ ಐಪಿಎಸ್ ಎಲ್‌ಸಿಡಿ ಸ್ಕ್ರೀನ್( 1080x1920 ಪಿಕ್ಸೆಲ್,ಗೊರಿಲ್ಲಾ ಗ್ಲಾಸ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
2 GHz ಡ್ಯುಯಲ್ ಕೋರ್ ಪ್ರೊಸೆಸರ್
2GB RAM
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ(ಅಟೋ ಫೋಕಸ್,ಎಲ್‌ಇಡಿ ಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
2G, 3G, ವೈಫೈ,ಬ್ಲೂಟೂತ್
32 GB ವರೆಗೆ ವಿಸ್ತರಸಬಹುದಾದ ಶೇಖರಣಾ ಸಾಮರ್ಥ್ಯ
2500 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 4
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.0 ಇಂಚಿನ ಎಚ್‌ಡಿ ಸ್ಕ್ರೀನ್ ( 720x1280 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
16GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್,ಬ್ಲೂಟೂತ್,ಎನ್‌ಎಫ್‌ಸಿ,ಯುಎಸ್‌ಬಿ,3ಜಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000mAH ಬ್ಯಾಟರಿ


Click it and Unblock the Notifications








