Home
ಮೊಬೈಲ್

ಉತ್ತಮ RAM ಬೆಂಬಲವಿರುವ ಅತ್ಯುತ್ತಮ ಫೋನ್ಸ್

By Shwetha

ಸ್ಮಾರ್ಟ್‌ಫೋನ್ ಅನ್ನು ಹೊಂದುವುದು ಈ ದಿನಗಳಲ್ಲಿ ಅತ್ಯಗತ್ಯ ಅಂಶವಾಗಿದೆ. ಅದರಲ್ಲೂ ಹೆಚ್ಚು ವೈಶಿಷ್ಟ್ಯವಿರುವ ಗುಣಗಳನ್ನು ತನ್ನಲ್ಲಿ ಹೊಂದಿಕೊಂಡು ಸಾಧ್ಯವಾದಷ್ಟು ಕಡಿಮೆ ಬಜೆಟ್‌ಗೆ ಬರುವ ಫೋನ್ ಅನ್ನೇ ಗ್ರಾಹಕ ಬಯಸುತ್ತಾನೆ.

ಇನ್ನೂ ಫೋನ್ ಕೊಳ್ಳುವ ಗ್ರಾಹಕ ಕೂಡ ತನ್ನ ಸಾಮರ್ಥ್ಯಕ್ಕನುಗುಣವಾಗಿ ತನ್ನ ತಲೆಗೆ ವಿಷಯಗಳು ತಿಳಿಯುವಂತೆ ಫೋನ್‌ಗಳನ್ನು ಕೊಂಡರೆ ಮತ್ತೆ ಕೆಲವರು ಉತ್ತಮ ಕ್ಯಾಮೆರಾ ಇಲ್ಲವೇ ಓಎಸ್ ಈ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಸ್ಮಾರ್ಟ್‌ಫೋನ್‌ಗಳ ಖರೀದಿಯನ್ನು ಮಾಡುತ್ತಾರೆ.

ಸಾಧ್ಯವಾದಷ್ಟು RAM ಅನ್ನು ಫೋನ್‌ಗಳು ನೀಡುತ್ತವೆಯೇ ಎಂಬುದನ್ನು ಪರಿಶೀಲಿಸುವುದು ಕೂಡ ಅಗತ್ಯವಾಗಿದೆ. ಹೆಚ್ಚಿನ RAM ಅನ್ನು ಹೊಂದಿರುವುದು ಫೋನ್‌ಗಳಿಗೆ ಹೆಚ್ಚಿನ ಪ್ರಾಬಲ್ಯವನ್ನು ನೀಡುತ್ತದೆ. ಹೆಚ್ಚುವರಿ RAM ಇಲ್ಲದಿದ್ದಲ್ಲಿ ಫೋನ್ ಸಂಕಷ್ಟಕ್ಕೊಳಗಾಗುತ್ತದೆ ಎಂಬುದು ಮಾತ್ರ ಖಂಡಿತ.

ಇಂದಿನ ಲೇಖನದಲ್ಲಿ ನಿಮಗೆ ಅಧಿಕ RAM ಶಕ್ತಿಯನ್ನು ನೀಡುವಂತಹ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳ ಪಟ್ಟಿಯೊಂದಿಗೆ ನಾವು ಬಂದಿದ್ದು ಉತ್ತಮ RAM ಬೆಂಬಲ ಯಾವ ಫೋನ್‌ಗಿದೆ ಎಂಬುದನ್ನು ತಿಳಿಯುವುದರ ಜೊತೆಗೆ ನಿಮ್ಮ ಫೋನ್ ಖರೀದಿಯ ಬಯಕೆಗೂ ಇದು ಯೋಗ್ಯವಾಗಿದೆ.

ಅತ್ಯಾಧುನಿಕ ಇತ್ತೀಚಿನ 3 ಜಿಬಿ RAM ಅನ್ನು ಒದಗಿಸುವ ಫೋನ್ ಪಟ್ಟಿ ಇಲ್ಲಿದ್ದು ಇದರತ್ತ ಕಣ್ಣು ಹಾಯಿಸಿ.

#1

#1

ಖರೀದಿ ಬೆಲೆ: ರೂ 48,990
ವೈಶಿಷ್ಟ್ಯತೆಗಳು
5.2 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2300 MHz ಪ್ರೊಸೆಸರ್
20.7 MP ಪ್ರಾಥಮಿಕ ಕ್ಯಾಮೆರಾ, 2.2 MP ಸೆಕೆಂಡರಿ
3G, WiFi, DLNA
16 ಜಿಬಿ ಆಂತರಿಕ ಮೆಮೊರಿ, 128 ಜಿಬಿಗೆ ವಿಸ್ತರಿಸಬಹುದು
3 ಜಿಬಿ RAM
3200 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#2

#2

ಖರೀದಿ ಬೆಲೆ: ರೂ 38,145
ವೈಶಿಷ್ಟ್ಯತೆಗಳು
5.7 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿಬೀನ್)
ಕ್ವಾಡ್ ಕೋರ್ 1900 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 2 MP ಸೆಕೆಂಡರಿ
3G, WiFi,
32 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ವಿಸ್ತರಿಸಬಹುದು
3 ಜಿಬಿ RAM
3200 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#3

#3

ಖರೀದಿ ಬೆಲೆ: ರೂ 31,999
ವೈಶಿಷ್ಟ್ಯತೆಗಳು
5.9 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, True HD IPS Plus LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2260 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 2.1 MP ಸೆಕೆಂಡರಿ
3G, WiFi, DLNA, NFC
16 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ವಿಸ್ತರಿಸಬಹುದು
3 ಜಿಬಿ RAM
3200 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#4

#4

ಖರೀದಿ ಬೆಲೆ: ರೂ 27,400
ವೈಶಿಷ್ಟ್ಯತೆಗಳು
5.5 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಕ್ವಾಡ್ ಕೋರ್ 2200 MHz ಪ್ರೊಸೆಸರ್
16 MP ಪ್ರಾಥಮಿಕ ಕ್ಯಾಮೆರಾ, 8 MP ಸೆಕೆಂಡರಿ
3G, WiFi, NFC
32 ಜಿಬಿ ಆಂತರಿಕ ಮೆಮೊರಿ
3 ಜಿಬಿ RAM
2500 mAh, Li-Polymer ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#5

#5

ಖರೀದಿ ಬೆಲೆ: ರೂ 49,949
ವೈಶಿಷ್ಟ್ಯತೆಗಳು
5.5 ಇಂಚಿನ 1440x2560 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2500 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 2.1 MP ಸೆಕೆಂಡರಿ
3G, WiFi, NFC
32 ಜಿಬಿ ಆಂತರಿಕ ಮೆಮೊರಿ, 128 ಜಿಬಿಗೆ ವಿಸ್ತರಿಸಬಹುದು
3 ಜಿಬಿ RAM
3000 mAh, Li-Polymer ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

Best Mobiles in India

English summary
This article tells about Top 5 Best Smartphones With 3GB RAM to Buy in India.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+