ಮಾರುಕಟ್ಟೆಯಲ್ಲಿರುವ ವಾಟರ್ ರೆಸಿಸ್ಟೆಂಟ್ ಸ್ಮಾರ್ಟ್‌ಫೋನ್‌ಗಳು
ಸ್ಮಾರ್ಟ್‌ಫೋನ್‌ಗಳಲ್ಲಿ ಈಗ ಜಲ ನಿರೋಧಕ(water resistant) ವಿಶೇಷತೆಯನ್ನು ಒಳಗೊಂಡ ಸ್ಮಾರ್ಟ್‌ಫೋನ್‌ಗೆ ಬೇಡಿಕೆ ಜಾಸ್ತಿಯಾಗಿದೆ. ಎಲ್ಲಾ ಸ್ಮಾರ್ಟ್‌ಫೋನ್‌ಗಳು ಈ ವಿಶೇಷತೆಯೊಂದಿಗೆ ಬಿಡುಗಡೆಯಾಗುವುದಿಲ್ಲ. ಕಂಪೆನಿಗಳು ಕೆಲವೊಂದು ಸ್ಮಾರ್ಟ್‌ಫೋನ್‌ಗಳ ಮಾತ್ರ ಈ ವಿಶೇಷತೆಯೊಂದಿಗೆ ಬಿಡುಗಡೆಯಾಗುತ್ತಿವೆ. ಹೀಗಾಗಿ ಸದ್ಯ ಬೇಸಿಗೆಯಲ್ಲೂ ಮಳೆ ಬರುತ್ತಿರುವ ಹಿನ್ನಲೆಯಲ್ಲಿ ಮಾರುಕಟ್ಟೆಯಲ್ಲಿರುವ ಟಾಪ್ ಜಲ ನಿರೋಧಕ ವಿಶೇಷತೆಗಳನ್ನು ಒಳಗೊಂಡಿರುವ ಸ್ಮಾರ್ಟ್‌ಫೋನ್‌ಗಳ ವಿವರನ್ನು ನೀಡಲಾಗಿದೆ.ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ.

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್5
ಬೆಲೆ:46831
ವಿಶೇಷತೆ:
ಸಿಂಗಲ್ ಸಿಮ್
5.1 ಇಂಚಿನ ಸುಪರ್ ಅಮೊಲೆಡ್ ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್ 4.4.2 ಕಿಟ್‌ಕ್ಯಾಟ್ ಓಎಸ್
ಅಕ್ಟಾಕೋರ್ ಪ್ರೊಸೆಸರ್
2ಜಿಬಿ ರ್‍ಯಾಮ್
16ಜಿಬಿ ಆಂತರಿಕ ಮೆಮೊರಿ
16 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
64 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಎಲ್‌ಟಿಇ,ಬ್ಲೂಟೂತ್,ಎನ್‌ಎಫ್‌ಸಿ
2800mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಝಿ 2
ಸದ್ಯದಲ್ಲೇ ದೇಶೀಯ ಮಾರುಕಟ್ಟೆಗೆ ಬಿಡುಗಡೆಯಾಗಲಿದೆ
ವಿಶೇಷತೆ:
ಸಿಂಗಲ್ ಸಿಮ್
5.2 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(1080 x 1920 ಪಿಕ್ಸೆಲ್)
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಓಎಎಸ್
2.3GHz ಕ್ವಾಲಕಂ ಸ್ನಾಪ್‌ಡ್ರಾಗನ್ ಕ್ವಾಡ್ ಕೋರ್ ಪ್ರೊಸೆಸರ್
3ಜಿಬಿ ರ್‍ಯಾಮ್
16GB ಆಂತರಿಕ ಮೆಮೊರಿ
20.7 ಎಂಪಿ ಹಿಂದುಗಡೆ ಕ್ಯಾಮೆರಾ
2.2 ಎಂಪಿ ಮುಂದುಗಡೆ ಕ್ಯಾಮೆರಾ
64 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎನ್‌ಎಫ್‌ಸಿ
3000mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಝಿ 1
ಬೆಲೆ:36549
ವಿಶೇಷತೆ:
5 ಇಂಚಿನ ಫುಲ್ ಎಚ್‌ಡಿ TRILUMINOS ಸ್ಕ್ರೀನ್(1080x1920)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
2.2GHz ಕ್ವಾಡ್ ಕೋರ್ ಪ್ರೊಸೆಸರ್
2GB RAM
16GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
20.7 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎನ್‌ಎಫ್‌ಸಿ
3000mAh ಬ್ಯಾಟರಿ

ಎಕ್ಸ್‌ಪೀರಿಯಾ ಝಿ1 ಕಾಂಪ್ಯಾಕ್ಟ್
ಬೆಲೆ:34990
ವಿಶೇಷತೆ:
ಸಿಂಗಲ್ ಸಿಮ್
4.3 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(720 x 1280 ಪಿಕ್ಸೆಲ್,342 ಪಿಪಿಐ)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
2.2 GHz ಕ್ರೈಟ್ ಕ್ವಾಲಕಂ ಸ್ನಾಪ್‌ಡ್ರಾಗನ್ ಪ್ರೊಸೆಸರ್
Adreno 330 ಗ್ರಾಫಿಕ್ ಪ್ರೊಸೆಸರ್
16 ಜಿಬಿ ಆಂತರಿಕ ಮೆಮೊರಿ
2ಜಿಬಿ ರ್‍ಯಾಮ್
20.7 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
64ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,4ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎನ್‌ಎಫ್‌ಸಿ
2300 mAh ಬ್ಯಾಟರಿ

ಮೋಟೋ ಜಿ
ಬೆಲೆ:13999
ವಿಶೇಷತೆ:
ಡ್ಯುಯಲ್ ಸಿಮ್
4.5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್, 329ಪಿಪಿಐ)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
Adreno 305 ಗ್ರಾಫಿಕ್ ಪ್ರೊಸೆಸರ್
1ಜಿಬಿ ರ್‍ಯಾಮ್
8/16 ಜಿಬಿ ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಗ್ಲೋನಾಸ್,ಮೈಕ್ರೋ ಯುಎಸ್‌ಬಿ
2070 mAh ಬ್ಯಾಟರಿ


Click it and Unblock the Notifications








