ಎಚ್‌ಟಿಸಿ ಡ್ಯುಯಲ್ ಸಿಮ್ ಜೆಲ್ಲಿ ಬೀನ್ ಸ್ಮಾರ್ಟ್‌ಫೋನ್‌ಗಳು
ಆರಂಭದ ದಿನಗಳಲ್ಲಿ ಸಿಂಗಲ್ ಸಿಮ್ ಸ್ಮಾರ್ಟ್‌ಫೋನ್‌ಗಳನ್ನೇ ಹೆಚ್ಚಾಗಿ ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದ್ದ ಎಚ್‌ಟಿಸಿ ಕಂಪೆನಿ ಈಗ ಸಿಂಗಲ್ ಸಿಮ್ ಫೋನಿನೊಂದಿಗೆ, ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದೆ.
ದೇಶೀಯ ಕಂಪೆನಿಗೆ ಹೋಲಿಸಿದರೆ ಎಚ್‌ಟಿಸಿ ಬಿಡುಗಡೆ ಮಾಡಿರುವ ಡ್ಯುಯಲ್ ಸಿಮ್ ಫೋನ್‌ಗಳು ಕಡಿಮೆ ಎಂದೇ ಹೇಳಬಹುದು.ಹೀಗಾಗಿ ಇಲ್ಲಿ ಸದ್ಯ ಎಚ್‌ಟಿಸಿ ಕಂಪೆನಿ ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿರುವ ಜೆಲ್ಲಿ ಬೀನ್ ಸ್ಮಾರ್ಟ್‌ಫೋನ್‌ಗಳ ಪಟ್ಟಿಯಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ.ಇಷ್ಟವಾದಲ್ಲಿ ಹೊಸ ಎಚ್‌ಟಿಸಿ ಸ್ಮಾರ್ಟ್‌ಫೋನ್ ಖರೀದಿಸಿ.
ಎಚ್‌ಟಿಸಿ ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಎಚ್‌ಟಿಸಿ ಡಿಸೈರ್ 601
ಬೆಲೆ:24,190
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಕ್ಯೂ ಎಚ್‌ಡಿ ಸ್ಕ್ರೀನ್(540x960 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
4GB ಆಂತರಿಕ ಮೆಮೊರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100mAh ಬ್ಯಾಟರಿ

ಎಚ್‌ಟಿಸಿ ಡಿಸೈರ್ 700
ಬೆಲೆ:33,050
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕ್ಯೂಎಚ್‌ಡಿ ಸ್ಕ್ರೀನ್(540x960 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
8GB ಆಂತರಿಕ ಮೆಮೊರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100mAh ಬ್ಯಾಟರಿ

ಎಚ್‌ಟಿಸಿ ಡಿಸೈರ್ 600 ಸಿ
ಬೆಲೆ:27499
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಸಿಡಿಎಂಎ)
4.5-ಇಂಚಿನ ಎಚ್‌ಡಿ ಸ್ಕ್ರೀನ್
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
8GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1.6 ಎಂಪಿ ಮುಂದುಗಡೆ ಕ್ಯಾಮೆರಾ
2ಜಿ, 3ಜಿ,ಜಿಪಿಎಸ್,ಎ -ಜಿಪಿಎಸ್,ಎನ್‌ಎಫ್‌ಸಿ,ಬ್ಲೂ ಟೂತ್,ವೈಫೈ
1860 mAh ಬ್ಯಾಟರಿ

ಎಚ್‌ಟಿಸಿ ಡಿಸೈರ್ 500
ಬೆಲೆ:20,300
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ)
4.3 ಇಂಚಿನ WVGA ಸ್ಕ್ರೀನ್(480x800 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
64GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1.6 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,3ಜಿ,ಬ್ಲೂಟೂತ್,ಜಿಪಿಎಸ್
1800mAh ಬ್ಯಾಟರಿ

ಎಚ್‌ಟಿಸಿ ಒನ್
ಬೆಲೆ:43,999
ವಿಶೇಷತೆ:
ಡ್ಯುಯಲ್ ಸಿಮ್
4.7 ಇಂಚಿನ ಫುಲ್ ಎಚ್‌ಡಿ ಐಪಿಎಸ್ ಕೆಪಾಸಿಟಿವ್ ಸ್ಕ್ರೀನ್(1920 x 1080ಪಿಕ್ಸೆಲ್)
ಆಂಡ್ರಾಯ್ಡ್ ಜೆಲ್ಲಿಬೀನ್ 4.1.2 ಎಚ್‌ಟಿಸಿ ಸೆನ್ಸ್ ಓಎಸ್
1.7 GHz ಕ್ವಾಲಕಂ ಸ್ನಾಪ್‌ಡ್ರಾಗನ್ 600 ಕ್ವಾಡ್ ಕೋರ್ ಪ್ರೊಸೆಸರ್
32 GB ಆಂತರಿಕ ಮೆಮೊರಿ
2 GB ರ್‍ಯಾಮ್
4 ಎಂಪಿ ಆಲ್ಟ್ರಾ ಪಿಕ್ಸೆಲ್ ಹಿಂದುಗಡೆ ಕ್ಯಾಮೆರಾ
ಮುಂದುಗಡೆ 2.1 ಎಂಪಿ ಕ್ಯಾಮೆರಾ
64 GBವರೆಗೆವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2300 mAh ಬ್ಯಾಟರಿ


Click it and Unblock the Notifications





