Home
ಮೊಬೈಲ್

ಶಕ್ತಿಶಾಲಿ ಬ್ಯಾಟರಿ ಹೊಂದಿರುವ ಲೆನೊವೊ ಸ್ಮಾರ್ಟ್‌ಫೋನ್‌ಗಳು

By Ashwath

ಭಾರತದ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ ಮಾರುಕಟ್ಟೆ ಮೈಕ್ರೋಮ್ಯಾಕ್ಸ್‌,ಕಾರ್ಬ‌ನ್‌ ಕಂಪೆನಿಯ ಸ್ಮಾರ್ಟ್‌‌‌ಫೋನ್‌ ಜನ ಹೆಚ್ಚಾಗಿ ಖರೀದಿಸುತ್ತಿದ್ದಾರೆ. ಈ ಕಂಪೆನಿಗಳ ಮಧ್ಯೆ ಈಗ ಲೆನೊವೊ ಕಂಪೆನಿ ಸಹ ಮಾರುಕಟ್ಟೆಯಲ್ಲಿ ನಾನೇನು ಕಮ್ಮಿಯಿಲ್ಲ ಎಂಬಂತೆ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುತ್ತಿದೆ. ಲೆನೊವೊ ತನ್ನ ಸ್ಮಾರ್ಟ್‌ಫೋನ್‌ಗಳಿಗೆ ಶಕ್ತಿಶಾಲಿ ಬ್ಯಾಟರಿಯನ್ನು ನೀಡುವ ಹಿನ್ನೆಲೆಯಲ್ಲಿ ಸದ್ಯದ ಟ್ರೆಂಡ್‌ನಲ್ಲಿ ಜನ ಈ ಕೆಂಪೆನಿಯ ಸ್ಮಾರ್ಟ್‌ಫೋನ್‌‌ ಖರೀದಿಸಲು ಮುಂದಾಗುತ್ತಿದ್ದಾರೆ. ಹೀಗಾಗಿ ಇಲ್ಲಿ ಲೆನೊವೊದ ಶಕ್ತಿಶಾಲಿ ಬ್ಯಾಟರಿ ಹೊಂದಿರುವ ಸ್ಮಾರ್ಟ್‌ಫೋನ್‌ಗಳ ಮಾಹಿತಿ ಇದೆ. ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ.

ಲೆನೊವೊ ಸ್ಮಾರ್ಟ್‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

 ಲೆನೊವೊ ಕೆ 900

ಲೆನೊವೊ ಕೆ 900

ಬೆಲೆ:25,095

ವಿಶೇಷತೆ:
5.5 ಇಂಚಿನ ಐಪಿಎಸ್‌ ಎಲ್‌ಸಿಡಿ ಸ್ಕ್ರೀನ್‌( 1080x1920 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
2GB RAM
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ(ಅಟೋ ಫೋಕಸ್‌,ಎಲ್‌ಇಡಿ ಫ್ಲ್ಯಾಶ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
2G, 3G, GPRS, EDGE, WLAN,
ವೈಫೈ,ಬ್ಲೂಟೂತ್‌
32 GB ವರೆಗೆ ವಿಸ್ತರಸಬಹುದಾದ ಶೇಖರಣಾ ಸಾಮರ್ಥ್ಯ‌
2500 mAh ಬ್ಯಾಟರಿ

  ಲೆನೂವೊ ಎಸ್‌ 820

ಲೆನೂವೊ ಎಸ್‌ 820

ಬೆಲೆ:20,390

ವಿಶೇಷತೆ:
ಡ್ಯುಯಲ್ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸೆಸರ್‌
12 ಎಂಪಿ ಹಿಂದುಗಡೆ ಕ್ಯಾಮೆರಾ
32 GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2 ಎಂಪಿ ಹಿಂದುಗಡೆ ಕ್ಯಾಮೆರಾ
2000 mAh ಬ್ಯಾಟರಿ

 ಲೆನೂವೊ ಎಸ್‌ 820

ಲೆನೂವೊ ಎಸ್‌ 820

ಬೆಲೆ:18,999

ವಿಶೇಷತೆ:
ಡ್ಯುಯಲ್ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸೆಸರ್‌
12 ಎಂಪಿ ಹಿಂದುಗಡೆ ಕ್ಯಾಮೆರಾ
32 GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2 ಎಂಪಿ ಹಿಂದುಗಡೆ ಕ್ಯಾಮೆರಾ
2000 mAh ಬ್ಯಾಟರಿ

 ಲೆನೂವೊ ಪಿ 780

ಲೆನೂವೊ ಪಿ 780

ಬೆಲೆ:18,049

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
0.3 ಎಂಪಿ ಮುಂದುಗಡೆ ಕ್ಯಾಮೆರಾ
8 ಎಂಪಿ ಹಿಂದುಗಡೆ ಕ್ಯಾಮೆರಾ
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
4000 mAh ಬ್ಯಾಟರಿ

 ಲೆನೊವೊ ಎಸ್‌ 890

ಲೆನೊವೊ ಎಸ್‌ 890

ಬೆಲೆ:14,899

ವಿಶೇಷತೆ:

5 ಇಂಚಿನ ಐಪಿಎಸ್‌ ಕೆಪಾಸಿಟಿವ್‌ ಟಚ್‌ಸ್ಕ್ರೀನ್
ಆಂಡ್ರಾಯ್ಡ್‌ 4.1 ಓಎಸ್‌
1.2GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
1GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ 0.3 ಎಂಪಿ ಕ್ಯಾಮೆರಾ
4GB ಆಂತರಿಕ ಮಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್‌,ವೈಫೈ,ಜಿಪಿಎಸ್‌
2250 mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+