Subscribe to Gizbot

ಟಾಪ್‌ 5 ಮೈಕ್ರೋಮ್ಯಾಕ್ಸ್‌ ಬಜೆಟ್‌ ಸ್ಮಾರ್ಟ್‌ಫೋನ್ಸ್‌

Posted By: Vijeth
<ul id="pagination-digg"><li class="next"><a href="/mobile/top-5-micromax-budget-smartphones-under-rs-5000-price-tag-2.html">Next »</a></li></ul>

ಟಾಪ್‌ 5 ಮೈಕ್ರೋಮ್ಯಾಕ್ಸ್‌ ಬಜೆಟ್‌ ಸ್ಮಾರ್ಟ್‌ಫೋನ್ಸ್‌

ಭಾರತೀಯ ಮೂಲದ ಮೊಬೈಲ್‌ ಫೋನ್‌ ತಯಾರಕರಾದ ಮೈಕ್ರೋಮ್ಯಾಕ್ಸ್‌ ಬಜೆಟ್‌ ಸ್ಮಾರ್ಟ್‌ಫೋನ್‌ ಅಂದರೆ ಅಗ್ಗದ ಬೆಲೆಯಲ್ಲಿನ ಸ್ಮಾರ್ಟ್‌ಫೋನ್‌ ತಯಾರಿಕೆಯಲ್ಲಿ ಮಾರುಕಟ್ಟೆಯಲ್ಲಿನ ದಿಗ್ಗಜ ಸಂಸ್ಥೆಗಳಾದ ನೋಕಿಯಾ, ಸ್ಯಾಮ್ಸಂಗ್‌ ಹಾಗೂ ಹೆಚ್‌ಟಿಸಿ ಸಂಸ್ಥೆಗಳಿಗೆ ಪ್ರಬಲ ಪೈಪೋಟಿ ನೀಡುತ್ತಿದ್ದು ಭಾರತದ ನಂಬರ್‌ ವನ್‌ ಬಜೆಟ್‌ ಸ್ಮಾರ್ಟ್‌ಫೋನ್‌ ಮೇಕರ್‌ ಪಟ್ಟ ಅಲಂಕರಿಸಲು ಮುನ್ನುಗ್ಗುತ್ತಿದೆ. ಈ ನಿಟ್ಟಿನಲ್ಲಿ ಸಂಸ್ಥೆಯು ಇತ್ತೀಚೆಗೆ ದೀಪಾವಳಿ ಹಬ್ಬದ ಪ್ರಯುಕ್ತ ನೂತನ ಎರಡು ಬಜೆಟ್ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ.

ಅಂದಹಾಗೆ ನೀವೂ ಕೂಡ ರೂ.5,000 ಬಜೆಟ್‌ನಲ್ಲಿ ಮೈಕ್ರೋಮ್ಯಾಕ್ಸ್‌ನ ಸ್ಮಾರ್ಟ್‌ಫೋನ್‌ ಖರೀದಿಸ ಬೇಕೆಂದಿದ್ದೀರ ಹಾಗಿದ್ದಲ್ಲಿ ಗಿಜ್ಬಾಟ್‌ ನಿಮಗಾಗಿ ತಂದಿದೆ ಆನ್‌ಲೈನ್‌ನಲ್ಲಿ ಲಭ್ಯವಿರುವ ಟಾಪ್‌ 5 ಮೈಕ್ರೋಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ಗಳ ಪಟ್ಟಿ ಅದೂ ಕೂಡ ಕೈಗೆಟಕುವ ದರಲ್ಲಿ. ಒಂದೊಂದೇ ಪುಟ ತಿರುಗಿಸಿ ನಿಮ್ಮ್ ಆಯ್ಕೆಯ ಮೈಕ್ರೋಮ್ಯಾಕ್ಸ್‌ ಬಜೆಟ್‌ ಸ್ಮಾರ್ಟ್‌ಫೋನ್‌ ಖರೀದಿಸಿಕೊಳ್ಳಿ.

<ul id="pagination-digg"><li class="next"><a href="/mobile/top-5-micromax-budget-smartphones-under-rs-5000-price-tag-2.html">Next »</a></li></ul>
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot