ಡ್ಯುಯಲ್ ಕೋರ್ ಪ್ರೊಸೆಸರ್ ಮೈಕ್ರೋಮ್ಯಾಕ್ಸ್ ಸ್ಮಾರ್ಟ್‌ಫೋನ್‌ಗಳು
ಮೈಕ್ರೋಮ್ಯಾಕ್ಸ್ ಕಂಪೆನಿಯ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದೀರಾ.ಅದರಲ್ಲೂ ಡ್ಯುಯಲ್ ಕೋರ್ ಪ್ರೊಸೆಸರ್ ಹೊಂದಿರುವ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದೀರಾ.ಹಾಗಾದ್ರೆ ಚಿಂತೆ ಮಾಡಬೇಕಾದ ಅಗತ್ಯವಿಲ್ಲ. ಗಿಝ್‌ಬಾಟ್ ಇಂದು ನಿಮಗಾಗಿ ಡ್ಯುಯಲ್ ಕೋರ್ ಪ್ರೊಸೆಸರ್, ಡ್ಯುಯಲ್ ಸಿಮ್ ಹೊಂದಿರುವ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆಯನ್ನು ನೋಡಿಕೊಂಡು ಹೋಗಿ.ನಂತರ ನಿಮಗಿಷ್ಟವಾದ ಹೊಸ ಮೈಕ್ರೋಮ್ಯಾಕ್ಸ್ ಸ್ಮಾರ್ಟ್‌ಫೋನ್ ಖರೀದಿಸಿ.
ಮೈಕ್ರೋಮ್ಯಾಕ್ಸ್ ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ: ಗ್ಯಾಲರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಸ್ 2 ಎ 110
ವಿಶೇಷತೆ:
ಡ್ಯುಯಲ್ ಸಿಮ್
ಆಂಡ್ರಾಯ್ಡ್ 4.0.4 ಐಸಿಎಸ್ ಓಎಸ್
5 ಇಂಚಿನ ಎಲ್‌ಸಿಡಿ ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್
1 GHz ಡ್ಯುಯಲ್ ಕೋರ್ ಪ್ರೊಸೆಸರ್
2 GB ಆಂತರಿಕ ಮೆಮೋರಿ
512 MB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
32 GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಎ 92 ಕ್ಯಾನ್‌ವಾಸ್ ಲೈಟ್
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
5 ಇಂಚಿನ ಟಿಎಫ್‌ಟಿ ಕೆಪ್ಯಾಸಿಟಿವ್ ಟಚ್‌ಸ್ಕ್ರೀನ್ (480X854 ಪಿಕ್ಸೆಲ್)
1 GHz ಡ್ಯುಯಲ್ ಕೋರ್ ಪ್ರೊಸೆಸರ್
512MB RAM
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋ ಫೋಕಸ್,ಎಲ್‌ಇಡಿ ಫ್ಯ್ಲಾಶ್)
ಮುಂದುಗಡೆ ಕ್ಯಾಮೆರಾ ಸೌಲಭ್ಯ ನೀಡಿಲ್ಲ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಮ್ಯೂಸಿಕ್ ಎ 88
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಕೆಪ್ಯಾಸಿಟಿವ್ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್ ಓಎಸ್
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೋರಿ
512MB RAM
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1800 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ನಿಂಜಾ 91
ವಿಶೇಷತೆ:
4.5 ಇಂಚಿನ ಟಿಎಫ್‌ಟಿ ಎಲ್‌ಸಿಡಿ ಸ್ಕ್ರೀನ್(854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.0 ಐಸಿಎಸ್ ಓಎಸ್
1GHz ಡ್ಯುಯಲ್ ಕೋರ್ ಪ್ರೊಸೆಸರ್
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
512MB RAM
4GB ಆಂತರಿಕ ಮೆಮೋರಿ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1,800 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ನಿಂಜಾ ಎ89
ವಿಶೇಷತೆ:
ಡ್ಯುಯಲ್ ಸಿಮ್
3.97 ಇಂಚಿನ ಟಿಎಫ್‌ಟಿ ಕ್ಯಾಪಸಿಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.0 ಐಸಿಎಸ್ ಓಎಸ್
1 GHz ಡ್ಯುಯಲ್ ಕೋರ್ ಪ್ರೋಸೆಸರ್
2 GB ಆಂತರಿಕ ಮಮೋರಿ
512 MB RAM
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1450 mAh ಬ್ಯಾಟರಿ


Click it and Unblock the Notifications