Home
ಮೊಬೈಲ್

ಹೆಚ್ಚು ಖರೀದಿಯಾಗುತ್ತಿರುವ ಟಾಪ್‌-5 ಎಚ್‌ಟಿಸಿ ಸ್ಮಾರ್ಟ್‌ಫೋನ್‌ಗಳು

By Ashwath

ತೈವಾನ್‌ ಮೂಲದ ಸ್ಮಾರ್ಟ್‌ಫೋನ್‌ ತಯಾರಿಕ ಕಂಪೆನಿ ಎಚ್‌ಟಿಸಿ ಭಾರತದ ಮಾರುಕಟ್ಟೆಗೆ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುತ್ತಲೇ ಬಂದಿದೆ. ಉಳಿದ ಅಂತರಾಷ್ಟ್ರೀಯ ಕಂಪೆನಿಗಳಂತೆ ಉತ್ತಮ ಗುಣಮಟ್ಟದ ಸ್ಮಾರ್ಟ್‌ಫೋನ್‌ಗಳನ್ನು ತಯಾರಿಸಿ ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡುತ್ತಿದೆ. ಹೀಗಾಗಿ ಗಿಝ್‌ಬಾಟ್‌ ಸದ್ಯ ಎಚ್‌ಟಿಸಿ ಕಂಪೆನಿಯ ಹೆಚ್ಚು ಖರೀದಿಯಾಗುತ್ತಿರುವ ಎರಡು ಸಿಂಗಲ್‌ ಸಿಮ್‌ ಮತ್ತು ಮೂರು ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ. ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ಮತ್ತು ವಿಶೇಷತೆಯನ್ನು ನೋಡಿಕೊಂಡು ಹೋಗಿ.
ನಂತರ ನಿಮ್ಮ ಬಜೆಟ್‌ಗೆ ಅನುಗುಣವಾಗಿ ಸ್ಮಾರ್ಟ್‌ಫೋನ್‌ ಖರೀದಿಸಿ.

ಎಚ್‌ಟಿಸಿ ಕಂಪೆನಿಯ ಆಕರ್ಷ‌ಕ ಸ್ಮಾರ್ಟ್‌ಫೋನ್‌‌ಗಳಿಗಾಗಿ ಇಲ್ಲಿ ಭೇಟಿ ನೀಡಿ : ಗ್ಯಾಲರಿ

ಎಚ್‌ಟಿಸಿ ಒನ್‌

ಎಚ್‌ಟಿಸಿ ಒನ್‌

ಬೆಲೆ: 40,599

ವಿಶೇಷತೆ:
4.7 ಇಂಚಿನ ಎಲ್‌ಸಿಡಿ 3 ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌(1920 x 1080 ಪಿಕ್ಸೆಲ್‌)
1.7GHz ಕ್ವಾಡ್‌ ಕೋರ್‌ ಪ್ರೊಸೆಸರ್‍
ಆಂಡ್ರಾಯ್ಡ್‌ 4.1.2 ಜೆಲ್ಲಿ ಬೀನ್‌ ಓಎಸ್‌
4 ಎಂಪಿ ಆಲ್ಟ್ರಾ ಪಿಕ್ಸೆಲ್‌ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
2GB RAM
3ಜಿ,ವೈಫೈ,ಮೈಕ್ರೋ ಯುಎಸ್‌ಬಿ
32GB ಆಂತರಿಕ ಮೊಮೋರಿ
2,300 mAh ಬ್ಯಾಟರಿ

ಎಚ್‌ಟಿಸಿ ಡಿಸೈರ್‌ 600 ಡ್ಯುಯಲ್‌

ಎಚ್‌ಟಿಸಿ ಡಿಸೈರ್‌ 600 ಡ್ಯುಯಲ್‌

ಬೆಲೆ: 26,860

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಸೂಪರ್‌ ಎಲ್‌ಸಿಡಿ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌ (540x960 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
8GB ಆಂತರಿಕ ಮೆಮೋರಿ
1 GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
1.6 ಎಂಪಿ ಮುಂದುಗಡೆ ಕ್ಯಾಮೆರಾ
2ಜಿ, 3ಜಿ,ಜಿಪಿಎಸ್‌,ಎ -ಜಿಪಿಎಸ್,ಎನ್‌ಎಫ್‌ಸಿ,ಬ್ಲೂ ಟೂತ್‌,ವೈಫೈ
64 GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
1,860mAh ಬ್ಯಾಟರಿ

ಎಚ್‌ಟಿಸಿ ಡಿಸೈರ್‌ ಎಕ್ಸ್‌ಡಿಎಸ್‌

ಎಚ್‌ಟಿಸಿ ಡಿಸೈರ್‌ ಎಕ್ಸ್‌ಡಿಎಸ್‌

ಬೆಲೆ:16,061

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.0 ಇಂಚಿನ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌(800 x 480 ಪಿಕ್ಸೆಲ್‌)
ಆಂಡ್ರಾಯ್ಡ್‌ 4.0 ಐಸಿಎಸ್‌ ಓಎಸ್‌
1 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
5 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋ ಫೋಕಸ್‌,ಎಲ್‌ಇಡಿ ಫ್ಲ್ಯಾಶ್‌)
768MB of RAM
4GB ಆಂತರಿಕ ಮೆಮೋರಿ
2ಜಿ, 3ಜಿ,ಜಿಪಿಎಸ್‌,ಬ್ಲೂ ಟೂತ್‌,ವೈಫೈ
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1,650 mAh ಬ್ಯಾಟರಿ

 ಎಚ್‌ಟಿಸಿ ಒನ್‌ ಎಕ್ಸ್‌

ಎಚ್‌ಟಿಸಿ ಒನ್‌ ಎಕ್ಸ್‌

ಬೆಲೆ:17,500

ವಿಶೇಷತೆ:
4.7 ಇಂಚಿನ ಸೂಪರ್‍ ಎಲ್‌ಸಿಡಿ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್ 4.0 ಐಸಿಎಸ್‌ ಓಎಸ್‌
1.5 GHz ಕ್ವಾಡ್‌ ಕೋರ್‌ ಪ್ರೊಸೆಸರ್‍
1.3 ಎಂಪಿ ಮುಂದುಗಡೆ ಕ್ಯಾಮೆರಾ
8 ಎಂಪಿ ಹಿಂದುಗಡೆ ಕ್ಯಾಮೆರಾ
32 GB ಆಂತರಿಕ ಮಮೋರಿ
2ಜಿ, 3ಜಿ,ಜಿಪಿಎಸ್‌,ಬ್ಲೂ ಟೂತ್‌,ವೈಫೈ
1800 mAh ಬ್ಯಾಟರಿ

ಎಚ್‌ಟಿಸಿ ಡಿಸೈರ್‌ಎಕ್ಸ್‌ಸಿ

ಎಚ್‌ಟಿಸಿ ಡಿಸೈರ್‌ಎಕ್ಸ್‌ಸಿ

ಬೆಲೆ:17,190

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ WVGA LCD ಸ್ಕ್ರೀನ್‌
ಆಂಡ್ರಾಯ್ಡ್‌ 4.0 ಐಸಿಎಸ್ ಓಎಸ್
1GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
5 ಎಂಪಿ ಹಿಂದುಗಡೆ ಕ್ಯಾಮೆರಾ
768 MB RAM
4GB ಆಂತರಿಕ ಮೆಮೊರಿ ವೈಫೈ,ಬ್ಲೂಟೂತ್‌,ಜಿಪಿಎಸ್‌
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
1,650mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+