ಕ್ವಾಡ್ ಕೋರ್ ಪ್ರೊಸೆಸರ್ ಹೊಂದಿರುವ ಸ್ಮಾರ್ಟ್‌ಫೋನ್‌ಗಳು
ಈಗ ಹೊಸದಾಗಿ ಮಾರುಕಟ್ಟೆಗೆ ಬರುತ್ತಿರುವ ಸ್ಮಾರ್ಟ್‌ಫೋನ್‌ಗಳಲ್ಲಿ ಕ್ವಾಡ್ ಕೋರ್ ಪ್ರೊಸೆಸರ್ ಹೊಂದಿರುವ ಸ್ಮಾರ್ಟ್‌ಫೋನ್‌ಗಳನ್ನು ಜನ ಹೆಚ್ಚಾಗಿ ಖರೀದಿಸಲು ಮುಂದಾಗುತ್ತಿದ್ದಾರೆ. ಕ್ವಾಡ್ ಕೋರ್ ಪ್ರೊಸೆಸರ್ ಇರುವ ಸ್ಮಾರ್ಟ್‌ಫೋನ್ ವೇಗವಾಗಿ ಇಂಟರ್‌ನೆಟ್ ಬ್ರೌಸಿಂಗ್ ಮಾಡಬಹುದು.ಹೀಗಾಗಿ ಇಲ್ಲಿ ವಿವಿಧ ಕಂಪೆನಿಗಳ ಇಪ್ಪತ್ತು ಸಾವಿರದೊಳಗಿನ ಕ್ವಾಡ್ ಪ್ರೊಸೆಸರ್ ಹೊಂದಿರುವ ಸ್ಮಾರ್ಟ್‌ಫೋನ್‌ಗಳ ಮಾಹಿತಿ ನೀಡಲಾಗಿದೆ. ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ. ನಂತರ ನಿಮಗಿಷ್ಟವಾದ ಕ್ವಾಡ್‌ಕೋರ್ ಪ್ರೊಸೆಸರ್ ಹೊಂದಿರುವ ಸ್ಮಾರ್ಟ್‌ಫೋನ್ ಖರೀದಿಸಿ.
ವಿಶೇಷತೆ: ವಿಶೇಷತೆ: ವಿಶೇಷತೆ: 
ಝೋಲೋ ಪ್ಲೇ 1000
ವಿಶೇಷತೆ: ಸಿಂಗಲ್ ಸಿಮ್
4.7 ಎಚ್‌ಡಿ ಐಪಿಎಸ್ ಟಚ್‌ಸ್ಕ್ರೀನ್(720x1280 ಪಿಕ್ಸೆಲ್)
ಆಂಡ್ರಾಯ್ಡ್ 4.1.1 ಜೆಲ್ಲಿಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
1 GB RAM
4 GB ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
2000 mAh ಬ್ಯಾಟರಿ
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 4
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.0 ಇಂಚಿನ ಎಚ್‌ಡಿ ಸ್ಕ್ರೀನ್ ( 720x1280 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
16GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರ
5ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್,ಬ್ಲೂಟೂತ್,ಎನ್‌ಎಫ್‌ಸಿ,ಯುಎಸ್‌ಬಿ,3ಜಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000mAH ಬ್ಯಾಟರಿ
ಝೋಲೋ ಕ್ಯೂ 800
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.1ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
1 ಎಂಪಿ ಮುಂದುಗಡೆ ಕ್ಯಾಮೆರಾ
4 GB ಆಂತರಿಕ ಮೆಮೋರಿ
1 GB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಝೋಲೋ ಕ್ಯೂ 1000
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಎಚ್‌ಡಿ ಐಪಿಎಸ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
1.2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100 mAh ಬ್ಯಾಟರಿ
ಜಿಯೊನಿ CTRL V4
ಬೆಲೆ:10,490
ವಿಶೇಷತೆ: ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ FWVGA ಟಚ್‌ಸ್ಕ್ರೀನ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
512 MB RAM
4 GB ಆಂತರಿಕ ಮೆಮೋರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
ವೈಫೈ,ಬ್ಲೂಟೂತ್,ಜಿಪಿಎಸ್,3ಜಿ,ಜಿಪಿಎಸ್
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1800 mAh ಬ್ಯಾಟರಿ


Click it and Unblock the Notifications








