ಹತ್ತು ಸಾವಿರದೊಳಗಿನ ಟಾಪ್5 ಸ್ಮಾರ್ಟ್‌ಫೋನ್‌ಗಳು
ಹತ್ತು ಸಾವಿರದೊಳಗಿನ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದೀರಾ? ಹಾಗಾದ್ರೆ ನೀವು ಚಂತಿಸುವ ಅಗತ್ಯವಿಲ್ಲ. ಗಿಝ್‌ಬಾಟ್ ಇಂದು ಸೋನಿ ,ನೋಕಿಯಾ, ಮೈಕ್ರೋಮ್ಯಾಕ್ಸ್ , ಲಾವಾ,ಕಾರ್ಬನ್ ಕಂಪೆನಿಯ ಹತ್ತು ಸಾವಿರದೊಳಗಿನ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ. ಒಂದೊಂದೆ ಪುಟ ತಿರುಗಿಸಿ ವಿಶೇಷತೆಯನ್ನು ಓದಿಕೊಂಡು ಹೋಗಿ.ನಂತರ ಹೊಸ ಸ್ಮಾರ್ಟ್‌ಫೋನ್ ಖರೀದಿಸಿ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ: ಗ್ಯಾಲರಿ

ಸೋನಿ ಎಕ್ಸ್‌ಪೀರಿಯಾ ಇ ಡ್ಯುಯಲ್
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ ಐಸಿಎಸ್ ಓಎಸ್(4.1 ಜೆಲ್ಲಿ ಬೀನ್ ಅಪ್‌ಗ್ರೇಡ್ ಮಾಡಬಹುದು)
3.5 ಇಂಚಿನ ಟಚ್‌ಸ್ಕ್ರೀನ್(480 x 320 ಪಿಕ್ಸೆಲ್)
1GHz ಸಿಂಗಲ್ ಕೋರ್ ಕ್ವಾಲಕಂ ಪ್ರೊಸೆಸರ್
512MB RAM
4GB ಆಂತರಿಕ ಮೆಮೋರಿ
32GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3.2 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
ಎಚ್‌ಡಿಎಸ್‌ಪಿಎ,ವೈಫೈ,ಜಿಪಿಎಸ್,ಬ್ಲೂಟೂತ್
1,500 mAh ಬ್ಯಾಟರಿ

ಕಾರ್ಬನ್ ಟೈಟಾನಿಯಂ ಎಸ್ 1
ಬೆಲೆ: 7,699
ವಿಶೇಷತೆ: ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.4 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
512 MB RAM
4 GB ಆಂತರಿಕ ಮಮೋರಿ
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
5 ಎಂಪಿ ಹಿಂದುಗಡೆ ಕ್ಯಾಮೆರಾ
1600 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಮ್ಯೂಸಿಕ್ ಎ 88
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್ ಓಎಸ್
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೋರಿ
512MB RAM
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1800 mAh ಬ್ಯಾಟರಿ

ನೋಕಿಯಾ ಲ್ಯೂಮಿಯಾ 520
ವಿಶೇಷತೆ:
4 ಇಂಚಿನ WVGA ಟಚ್‌ಸ್ಕ್ರೀನ್(480 x 800 ಪಿಕ್ಸೆಲ್)
ವಿಂಡೋಸ್ ಫೋನ್ 8 ಓಎಸ್
1GHz ಡ್ಯುಯಲ್ ಕೋರ್ ಪ್ರೊಸೆಸರ್
512MB RAM
8GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1,430 mAh ಬ್ಯಾಟರಿ

ಲಾವಾ ಝೋಲೋ ಕ್ಯೂ 700
ವಿಶೇಷತೆ: 4.5 ಇಂಚಿನ qHD ಟಚ್‌ಸ್ಕ್ರೀನ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
1 GB RAM
4 GB ಆಂತರಿಕ ಮೆಮೋರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2400 mAh ಬ್ಯಾಟರಿ


Click it and Unblock the Notifications








