ದೊಡ್ಡ ಸ್ಕ್ರೀನ್ ಹೊಂದಿರುವ ಟಾಪ್ ಸ್ಮಾರ್ಟ್‌ಫೋನ್‌ಗಳು
ನಮ್ಮ ಗಿಝ್‌ಬಾಟ್ ಓದುಗರಲ್ಲಿ ಅನೇಕ ಮಂದಿಗೆ ಸ್ಮಾರ್ಟ್‌ಫೋನ್ ಖರೀದಿಸಬೇಕು. ಅದರಲ್ಲೂ ಸ್ಕ್ರೀನ್ ದೊಡ್ಡದಾಗಿರುವ ಸ್ಮಾರ್ಟ್‌ಫೋನ್‌ನ್ನೇ ಖರೀದಿಸಬೇಕು ಎಂದು ಆಲೋಚನೆ ಮಾಡಿಕೊಂಡಿರುತ್ತಾರೆ. ಅದಕ್ಕಾಗಿ ಈ ಬಾರಿ ಮಾರುಕಟ್ಟೆಯಲ್ಲಿ 5.5 ಇಂಚು ಮತ್ತು ಅದಕ್ಕಿಂತ ದೊಡ್ಡ ಸ್ಕ್ರೀನ್ ಇರುವಂತಹ ಟಾಪ್ 6 ಸ್ಮಾರ್ಟ್‌ಫೋನ್‌ಗಳ ಪಟ್ಟಿ, ಅವುಗಳ ವಿಶೇಷತೆಯನ್ನು ಹೊತ್ತು ತಂದಿದೆ. ಒಂದೊಂದೆ ಪುಟ ತಿರುಗಿಸಿ ನೋಡಿಕೊಂಡು ಹೋಗಿ ನಂತರ ಹೊಸ ಸ್ಮಾರ್ಟ್‌ಫೋನ್ ಖರೀದಿಸಿ.
ಸ್ಮಾರ್ಟ್‌ಫೋನ್ ಮತ್ತು ಟ್ಯಾಬ್ಲೆಟ್‌ಗಳ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ: ಗ್ಯಾಜೆಟ್ ಹುಡುಕಿ

ಸ್ಯಾಮ್‌ಸಂಗ್ ಗೆಲಾಕ್ಸಿ ನೋಟ್ 2
ವಿಶೇಷತೆ :
5.5-ಇಂಚಿನ ಸೂಪರ್ AMOLED ಕೆಪಾಸಿಟಿವ್ ಟಚ್‌ಸ್ಕ್ರೀನ್
ಅಂಡ್ರಾಯ್ಡ್ v4.1 (ಜೆಲ್ಲಿ ಬೀನ್) ಓಎಸ್
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 MP ಎದುರುಗಡೆ ಕ್ಯಾಮೆರಾ
1.6 GHz ಕ್ವಾಡ್ ಕೋರ್ ಕಾರ್ಟೆಕ್ಸ್-A9 ಪ್ರೊಸೆಸರ್
16 GB ಆಂತರಿಕ ಮೆಮೋರಿ
64 GBವರೆಗೆ ವಿಸ್ತರಿಸಬಲ್ಲ ಶೇಖರಣಾ ಸಾಮರ್ಥ್ಯ
3100 mAh ಬ್ಯಾಟರಿ

ಹುವಾವೇ ಅಸೆಂಡ್ ಮೇಟ್
ವಿಶೇಷತೆ:
6.1 ಇಂಚಿನ ಎಚ್‌ಡಿ ಸ್ಕ್ರೀನ್
1.5-GHz ಕ್ವಾಡ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 4.1 ಜೆಲ್ಲಿಬೀನ್ ಓಎಸ್
2GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
1 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್,ಜಿಪಿಎಸ್
4050mAh ಬ್ಯಾಟರಿ

ಎಲ್‌ಜಿ ಅಪ್ಟಿಮಸ್ ಜಿ ಪ್ರೊ
ವಿಶೇಷತೆ:
5.5 ಇಂಚಿನ ಫುಲ್ ಹೆಚ್‌ಡಿ ಐಪಿಎಸ್ ಸ್ಕ್ರೀನ್(1920 x 1080ಪಿಕ್ಸೆಲ್)
ಆಂಡ್ರಾಯ್ಡ್ 4.1.2 ಜೆಲ್ಲಿಬೀನ್ ಓಎಸ್
1.7GHz ಕ್ವಾಡ್ ಕೋರ್ ಪ್ರೊಸೆಸರ್
2GB RAM
16GB ಆಂತರಿಕ ಮಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋಫೋಕಸ್,ಎಲ್‌ಇಡಿ ಫ್ಲ್ಯಾಶ್)
2.1 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್4.0,ಎನ್‌ಎಫ್‌ಸಿ,ಜಿಪಿಎಸ್/ಎ ಜಿಪಿಎಸ್
3,140mAh ಬ್ಯಾಟರಿ

ಲೆನೊವೊ ಕೆ 900
ವಿಶೇಷತೆ:
5.5 ಇಂಚಿನ ಐಪಿಎಸ್ ಎಲ್‌ಸಿಡಿ ಸ್ಕ್ರೀನ್( 1080x1920 ಪಿಕ್ಸೆಲ್,ಗೊರಿಲ್ಲಾ ಗ್ಲಾಸ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
2 GHz ಡ್ಯುಯಲ್ ಕೋರ್ ಪ್ರೊಸೆಸರ್
2GB RAM
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ(ಅಟೋ ಫೋಕಸ್,ಎಲ್‌ಇಡಿ ಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
2G, 3G, GPRS, EDGE, WLAN,ವೈಫೈ,ಬ್ಲೂಟೂತ್
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2500 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಮೆಗಾ 5.8
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
5.8 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(540 x 960 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.4GHz ಡ್ಯುಯಲ್ ಕೋರ್ ಪ್ರೋಸೆಸರ್
1.5GB RAM 8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
1.9 ಎಂಪಿ ಮುಂದುಗಡೆ ಕ್ಯಾಮೆರಾ
8GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಮೈಕ್ರೋ ಯುಎಸ್‌ಬಿ 2.0,ವೈಫೈ,ಬ್ಲೂಟೂತ್4.0
2,600 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಮೆಗಾ 6.3
ವಿಶೇಷತೆ:
6.3 ಇಂಚಿನ ಟಿಎಫ್‌ಟಿ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್)
1.7GHz ಡ್ಯುಯಲ್ ಕೋರ್ ಪ್ರೊಸೆಸೆರ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
1.9 ಎಂಪಿ ಮುಂದುಗಡೆ ಕ್ಯಾಮೆರಾ
16GB ಆಂತರಿಕ ಮೆಮೋರಿ
1.5GB RAM 64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಎನ್‌ಎಫ್‌ಸಿ,ಮೈಕ್ರೋ ಯುಎಸ್‌ಬಿ 2.0,ವೈಫೈ,ಬ್ಲೂಟೂತ್4.0
3,200mAh ಬ್ಯಾಟರಿ


Click it and Unblock the Notifications








