Home
ಮೊಬೈಲ್

ಹೊಸದಾಗಿ ಬಂದಿರುವ 20 ಸಾವಿರದೊಳಗಿನ ಸ್ಮಾರ್ಟ್‌‌ಫೋನ್‌ಗಳು

By Ashwath

ಆನ್‌ಲೈನ್‌ ಮಾರುಕಟ್ಟೆಯಲ್ಲಿ ಪ್ರತಿದಿನ ಬೇರೆ ಬೇರೆ ಕಂಪೆನಿಗಳು ಸ್ಮಾರ್ಟ್‌ಫೋನ್, ಫ್ಯಾಬ್ಲೆಟ್‌, ಟ್ಯಾಬ್ಲೆಟ್‌ಗಳನ್ನು ಬಿಡುಗಡೆ ಮಾಡುತ್ತಿದ್ದಾರೆ. ಗಾಗಿ ನೀವು ಹೊಸದಾಗಿ ಮಾರುಕಟ್ಟೆಗೆ ಬಂದಿರುವ ಸ್ಮಾರ್ಟ್‌ಫೋನ್‌,ಅದರಲ್ಲೂ ಇಪ್ಪತ್ತು ಸಾವಿರದದೊಳಗೆ ಬೆಲೆ ಇರುವ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದೀರಾ? ಹಾಗಾದ್ರೆನಿಮಗಾಗಿ ಇಲ್ಲಿ ಮಾಹಿತಿಯಿದೆ. ಸ್ಯಾಮ್‌ಸಂಗ್‌,ಸೋನಿ,ಕಾರ್ಬನ್‌,ಮೈಕ್ರೋಮ್ಯಾಕ್ಸ್‌,ಎಚ್‌ಟಿಸಿ,ನೋಕಿಯಾ ಕಂಪೆನಿಯ ವಿವಿಧ ಸ್ಮಾರ್ಟ್‌ಫೋನ್‌ಗಳಿವೆ.ಒಂದೊಂದೆ ಪುಟ ತಿರುಗಿಸಿ ಅದರ ವಿಶೇಷತೆ ಮತ್ತು ಬೆಲೆಗಳನ್ನು ನೋಡಿಕೊಂಡು ಹೋಗಿ.ನಂತರ ನಿಮ್ಮ ಬಜೆಟ್‌ಗೆ ಅನುಗುಣವಾಗಿ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಿ.

ಹೊಸದಾಗಿ ಬಂದಿರುವ ಸ್ಮಾರ್ಟ್‌ಫೋನ್‌ಗಳ ಆಕಚರ್ಷ್‌ಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ :ಗ್ಯಾಲರಿ

ನೋಕಿಯಾ ಲ್ಯೂಮಿಯಾ 720

ನೋಕಿಯಾ ಲ್ಯೂಮಿಯಾ 720

ವಿಶೇಷತೆ:
4.3 ಇಂಚಿನ ಕ್ಲಿಯರ್‌ ಬ್ಲ್ಯಾಕ್‌ ಸ್ಕ್ರೀನ್‌(480 x 800 )
ವಿಂಡೋಸ್‌ ಫೋನ್‌ 8 ಓಎಸ್‌
1GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
6.7 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
512MB RAM
8GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಎನ್‌ಎಫ್‌ಸಿ,ಬ್ಲೂಟೂತ್‌,ವೈಫೈ
2,000 mAh ಬ್ಯಾಟರಿ
ರೂ. 17,880 ಬೆಲೆಯಲ್ಲಿ ಖರೀದಿಸಿ

ಸೋನಿ ಎಕ್ಸ್‌ಪೀರಿಯಾ ಎಲ್‌

ಸೋನಿ ಎಕ್ಸ್‌ಪೀರಿಯಾ ಎಲ್‌

ವಿಶೇಷತೆ:
ಆಂಡ್ರಾಯ್ಡ್‌ 4.1 ಜೆಲ್ಲಿಬೀನ್‌ ಓಎಸ್‌
4.3 ಇಂಚಿನ ಕ್ಯಾಪಸಿಟೆಟೆವ್‌ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್‌)
1GHz ಡ್ಯುಯಲ್‌ ಕೋರ್‌ ಸ್ನಾಪ್‌ಡ್ರಾಗನ್‌ ಎಸ್‌4 ಪ್ಲಸ್‌ ಪ್ರೊಸೆಸರ್‌
1GB RAM
8GB ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32GBವರೆಗೆ ವಿಸ್ತರಸಿಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್‌,ಜಿಪಿಎಸ್‌,ಎನ್‌ಎಫ್‌ಸಿ
1,750 mAh ಬ್ಯಾಟರಿ
ರೂ.16,970 ಬೆಲೆಯಲ್ಲಿ ಖರೀದಿಸಿ

ಗೆಲಾಕ್ಸಿ ಗ್ಯ್ರಾಂಡ್‌ ಕ್ವಾಟ್ರೋ

ಗೆಲಾಕ್ಸಿ ಗ್ಯ್ರಾಂಡ್‌ ಕ್ವಾಟ್ರೋ

ವಿಶೇಷತೆ:
4.7 ಇಂಚಿನ ಟಿಎಫ್‌ಟಿ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1.2 ಜೆಲ್ಲಿಬೀನ್‌ ಓಎಸ್‌
1.2 GHz ಕ್ವಾರ್ಟೆ‌ಕ್ಸ್‌ ಕ್ವಾಡ್‌ ಪ್ರೊಸೆಸರ್‍
1 GB RAM
5 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
0.3 ಎಂಪಿ ಮುಂದುಗಡೆ ಕ್ಯಾಮೆರಾ
8 GB ಆಂತರಿಕ ಮೆಮೊರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
GPRS, EDGE, 3G, Wi-Fi, Bluetooth
2000 mAh ಬ್ಯಾಟರಿ
ರೂ.16,299 ಬೆಲೆಯಲ್ಲಿ ಖರೀದಿಸಿ

ಎಚ್‌ಟಿಸಿ ಡಿಸೈರ್‌ ಯು

ಎಚ್‌ಟಿಸಿ ಡಿಸೈರ್‌ ಯು

ವಿಶೇಷತೆ:
ಡ್ಯುಯಲ್‌ ಸಿಮ್‌
4 ಇಂಚಿನ ಸುಪರ್‌ ಎಲ್‌ಸಿಡಿ ಕ್ಯಾಪಸಿಟೆಟಿವ್‌ ಸ್ಕ್ರೀನ್( 480 x 800 ಪಿಕ್ಸೆಲ್‌)
ಆಂಡ್ರಾಯ್ಡ್‌4.0 ಐಸಿಎಸ್‌ ಓಎಸ್‌
1 GHz ಸಿಂಗಲ್‌ ಕೋರ್‌ ಪ್ರೊಸೆಸರ್‍
5ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
ಮುಂದುಗಡೆ ಕ್ಯಾಮೆರಾ ನೀಡಿಲ್ಲ
4 GB ಆಂತರಿಕ ಮೆಮೋರಿ
512 MB RAM
3ಜಿ,ವೈಫೈ,ಯುಎಸ್‌ಬಿ,ಬ್ಲೂಟೂತ್‌
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1650 mAh ಬ್ಯಾಟರಿ
ರೂ.13,499 ಬೆಲೆಯಲ್ಲಿ ಖರೀದಿಸಿ

ಮೈಕ್ರೋಮ್ಯಾಕ್ಸ್‌ ಎ111 ಕ್ಯಾನ್‌ವಾಸ್‌ ಡೂಡಲ್‌

ಮೈಕ್ರೋಮ್ಯಾಕ್ಸ್‌ ಎ111 ಕ್ಯಾನ್‌ವಾಸ್‌ ಡೂಡಲ್‌

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಮಲ್ಟಿ ಟಚ್‌ ಸ್ಕ್ರೀನ್
1.2GHz ಕ್ವಾಡ್‌ ಕೋರ್‌ ಸ್ನಾಪ್‌ಡ್ರಾಗನ್‌ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಅಟೋ ಫೋಕಸ್‌,ಎಲ್‌ಎಇಡಿ ಫ್ಲ್ಯಾಶ್‌)
ಮುಂದುಗಡೆ ವಿಜಿಎ ಕ್ಯಾಮೆರಾ
512MB RAM
4GB ಆಂತರಿಕ ಮೆಮೋರಿ
ವೈಫೈ,3G,ಬ್ಲೂಟೂತ್‌,ಜಿಪಿಎಸ್‌
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,100 mAh ಬ್ಯಾಟರಿ
ರೂ.12,999 ಬೆಲೆಯಲ್ಲಿ ಖರೀದಿಸಿ

ಕಾರ್ಬನ್ ಟೈಟಾನಿಯಂ ಎಸ್‌5

ಕಾರ್ಬನ್ ಟೈಟಾನಿಯಂ ಎಸ್‌5

ವಿಶೇಷತೆ:
5 ಇಂಚಿನ qHD ಮಲ್ಟಿಟಚ್‌ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌(960 x 540 ಪಿಕ್ಸೆಲ್‌)
ಆಂಡ್ರಾಯ್ಡ್‌4.1 ಜೆಲ್ಲಿಬೀನ್ ಓಎಸ್
1.2GHz ಕ್ವಾಡ್‌ ಕೋರ್‌ ಪ್ರೋಸೆಸರ್‌
1GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
2ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,3G,ಬ್ಲೂಟೂತ್‌
2,000 mAh ಬ್ಯಾಟರಿ
ರೂ.12,999 ಬೆಲೆಯಲ್ಲಿ ಖರೀದಿಸಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+