Subscribe to Gizbot

ಉತ್ತಮ ಗುಣಮಟ್ಟದ ಸ್ಯಾಮ್‌ಸಂಗ್‌ ಸ್ಮಾರ್ಟ್‌ಫೋನ್‌ ಡೀಲ್‌ ಮಾಡಿ

Written By:

ವಿಶ್ವದಲ್ಲೂ ಭಾರತದಲ್ಲೂ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಸದ್ಯ ಸ್ಯಾಮ್‌ಸಂಗ್‌ನದ್ದೇ ರಾಜ್ಯಭಾರ. ಜನರಿಗೆ ಅದೇನೋ ಕ್ರೇಜ್ ಗೊತ್ತಿಲ್ಲ. ಇಂಟರ್‌ನೆಟ್‌ನಲ್ಲೂ ಸ್ಯಾಮ್‌ಸಂಗ್‌ ಕಂಪೆನಿಯ ಸ್ಮಾರ್ಟ್‌ಫೋನ್‌ ಜನ ಹೆಚ್ಚು ಹುಡುಕುತ್ತಿದ್ದಾರೆ. ಹೀಗಾಗಿ ಗಿಜ್ಬಾಟ್ ಸದ್ಯ ಸ್ಯಾಮ್‌ಸಂಗ್‌ ಕಂಪೆನಿಯ 20ಸಾವಿರಕ್ಕಿಂತ ಹೆಚ್ಚಿರುವ ಟಾಪ್‌-4 ಜೆಲ್ಲಿಬೀನ್‌ ಜೊತೆಗೆ ಒಂದು ಜಿಂಜರ್‌ಬ್ರಿಡ್‌,ಒಂದು ಐಸ್‌ಕ್ರೀಮ್ ಸ್ವಾಂಡ್ವಿಚ್‌ ಆಪರೇಟಿಂಗ್‌ ಸಿಸ್ಟಂ ಹೊಂದಿರುವ ಸ್ಮಾರ್ಟ್‌ಫೋನ್‌ ಪಟ್ಟಿಯನ್ನು ತಂದಿದೆ.

ಒಂದೊಂದೆ ಪುಟ ತಿರುಗಿಸಿ ನೋಡಿಕೊಂಡು.ನಂತರ ನಿಮಗಿಷ್ಟವಾದ ಸ್ಯಾಮ್‌ಸಂಗ್‌ ಕಂಪೆನಿಯ ಸ್ಮಾರ್ಟ್‌ಫೋನ್‌ ಆನ್‌ಲೈನ್‌ನಲ್ಲಿ ಡೀಲ್‌ಮಾಡಿ.

ಲಿಂಕ್‌ : ಸ್ಯಾಮ್‌ಸಂಗ್‌ ಸ್ಮಾರ್ಟ್‌ಫೋನ್‌ಗೆ ಮತ್ತೆ ಅಗ್ರಪಟ್ಟ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌2 ಪ್ಲಸ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌2 ಪ್ಲಸ್‌

ವಿಶೇಷತೆ:
4.3 ಇಂಚಿನ ಸುಪರ್‌ AMOLED ಟಚ್‌ಸ್ಕ್ರೀನ್‌
ಆಂಡ್ರಾಯ್ಡ್‌ 4.1.2 ಜೆಲ್ಲಿಬೀನ್‌ ಓಎಸ್
8 GB ಆಂತರಿಕ ಮೆಮೋರಿ
1 GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
64 GB ವರೆಗೆ ವಿಸ್ತರಿಸಬಲ್ಲ ಶೇಖರಣಾ ಸಾಮರ್ಥ್ಯ
1650 mAh ಬ್ಯಾಟರಿ
ರೂ. 22,900 ಬೆಲೆಯಲ್ಲಿ ಖರೀದಿಸಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ವಿಶೇಷತೆ:
5 ಇಂಚಿನ ಎಚ್‌ಡಿ ಸುಪರ್‌ AMOLED ಸ್ಕ್ರೀನ್‌
ಆಂಡ್ರಾಯ್ಡ್‌ 4.2.2 ಜೆಲ್ಲಿಬೀನ್‌ ಓಎಸ್‌
1.6 GHz ಕ್ವಾಡ್‌ ಕೋರ್‌ ಕ್ವಾರ್ಟೆಕ್ಸ್‌ ಎ -15 ಪ್ರೋಸೆಸರ್‌
2GB RAM
16GB/32GB/64GB ಆಂತರಿಕ ಮೆಮೋರಿ
64 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(4128 x 3096 ಪಿಕ್ಸೆಲ್‌,ಆಟೋಫೋಕಸ್‌,ಎಲ್‌ಇಡಿ ಫ್ಲ್ಯಾಶ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಎನ್‌ಎಫ್‌ಸಿ,ಬ್ಲೂಟೂತ್‌
2,600mAh ಬ್ಯಾಟರಿ
ರೂ.999 ನೀಡಿ ಬುಕ್‌ ಮಾಡಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಗ್ರಾಂಡ್

ಸ್ಯಾಮ್‌ಸಂಗ್‌ ಗೆಲಾಕ್ಸಿ ಗ್ರಾಂಡ್

ವಿಶೇಷತೆ :
ಡ್ಯುಯಲ್ ಸ್ಟ್ಯಾಂಡ್ಬೈ ಸಿಮ್ (GSM + GSM)
ಅಂಡ್ರಾಯ್ಡ್ v4.1 (ಜೆಲ್ಲಿ ಬೀನ್) ಓಎಸ್
5-ಇಂಚಿನ ಕೆಪ್ಯಾಸಿಟಿವ್ ಟಚ್‌ಸ್ಕ್ರೀನ್‌
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಎದುರುಗಡೆ ಕ್ಯಾಮೆರಾ
64 GB ವಿಸ್ತರಿಸಬಲ್ಲ ಶೇಖರಣಾ ಸಾಮರ್ಥ್ಯ
1 GB RAM
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
2100 mAh Li-Ion ಬ್ಯಾಟರಿ
ರೂ. 20,100 ಬೆಲೆಯಲ್ಲಿ ಖರೀದಿಸಿ

ಸ್ಯಾಮ್‌ಸಂಗ್‌ ಗೆಲ್ಯಾಕ್ಸಿ ನೋಟ್‌ 2

ಸ್ಯಾಮ್‌ಸಂಗ್‌ ಗೆಲ್ಯಾಕ್ಸಿ ನೋಟ್‌ 2

ಆಂಡ್ರಾಯ್ಡ್ v4.1 (ಜೆಲ್ಲಿ ಬೀನ್) ಒಎಸ್
8 ಎಂಪಿ ಹಿಂಡುಗಡೆ ಕ್ಯಾಮೆರಾ
1.9 MPಎದರುಗಡೆ ಕ್ಯಾಮೆರಾ
5.55-ಇಂಚು ಸೂಪರ್ AMOLED ಕೆಪ್ಯಾಸಿಟಿವ್ ಟಚ್‌ಸ್ಕ್ರೀನ್‌
1.6 GHz ಕ್ವಾಡ್ ಕೋರ್ ಕಾರ್ಟೆಕ್ಸ್-A9 ಪ್ರೊಸೆಸರ್‌
ಪೂರ್ಣ ಎಚ್ಡಿ ರೆಕಾರ್ಡಿಂಗ್
Wi-Fi ಸಕ್ರಿಯಗೊಳಿಸಲಾಗಿದೆ
64 GB ವಿಸ್ತರಿಸಬಲ್ಲ ಶೇಖರಣಾ ಸಾಮರ್ಥ್ಯ
34,250 ರೂ. ನೀಡಿ ಖರೀದಿಸಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌ 2

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌ 2

ವಿಶೇಷತೆ
ಆಂಡ್ರಾಯ್ಡ್‌ v2.3 (ಜಿಂಜರ್ಬ್ರೆಡ್) ಒಎಸ್
4.27-ಇಂಚಿನ ಸೂಪರ್ AMOLED ಪ್ಲಸ್ ಟಚ್ಸ್ಕ್ರೀನ್
1.2 GHz ಡ್ಯುಯಲ್ ಕೋರ್ ARM ಕಾರ್ಟೆಕ್ಸ್ ಎ 9 ಪ್ರೊಸೆಸರ್
32 GB ವರೆಗೆ ವಿಸ್ತರಿಸಬಲ್ಲ ಶೇಖರಣಾ ಸಾಮರ್ಥ್ಯ
16GB/32GB ಆಂತರಿಕ ಮೆಮೋರಿ
1 GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
1650 mAh ಬ್ಯಾಟರಿ
ರೂ.24,770 ದರದಲ್ಲಿ ಖರೀದಿಸಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌3

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌3

ವಿಶೇಷತೆ:
ಆಂಡ್ರಾಯ್ಡ v4.0 ಐಸಿಎಸ್‌ ಒಎಸ್
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 MP ಎದುರುಗಡೆ ಕ್ಯಾಮೆರಾ
4.8-ಇಂಚಿನ ಸೂಪರ್ AMOLED ಕೆಪ್ಯಾಸಿಟಿವ್ ಟಚ್‌ಸ್ಕ್ರೀನ್‌
1.4 GHz ಕ್ವಾಡ್ ಕೋರ್ ಪ್ರೊಸೆಸರ್
Wi-Fi ಸಕ್ರಿಯಗೊಳಿಸಲಾಗಿದೆ
64 GB ವರೆಗೆ ವಿಸ್ತರಿಸಬಲ್ಲ ಶೇಖರಣಾ ಸಾಮರ್ಥ್ಯ
ಲಿಯಾನ್‌ 2100 mAh ಬ್ಯಾಟರಿ
ರೂ. 28,490 ಬೆಲೆಯಲ್ಲಿ ಖರೀದಿಸಿ
*ಐಸಿಎಸ್‌ ಓಎಸ್‌ ಇರುವಂತಹ ಗೆಲಾಕ್ಸಿ ಎಸ್‌3 ಯನ್ನು ಜೆಲ್ಲಿಬೀನ್‌ಗೆ ಅಪ್‌ಡೇಟ್‌ ಮಾಡಬಹುದು, ಈಗ ಬರುತ್ತಿರುವ ಗೆಲಾಕ್ಸಿ ಎಸ್‌3 ಜೆಲ್ಲಿ ಬೀನ್‌ ಓಎಸ್‌ ಒಳಗೊಂಡಿದೆ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot