Subscribe to Gizbot

ಹೊಸ ಸ್ಯಾಮ್‌ಸಂಗ್ ಫೋನ್‌ಗಳ ಆಕರ್ಷಕ ಜಾಲ

Posted By:

ಭಾರತೀಯ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಸ್ಯಾಮ್‌ಸಂಗ್ ತನ್ನ ನಾಯಕತ್ವವನ್ನು ನಿರ್ವಹಿಸಿದೆ. ಡೊಮೆಸ್ಟಿಕ್ ಬ್ರ್ಯಾಂಡ್‌ಗಳಾದ ಮೈಕ್ರೋಮ್ಯಾಕ್ಸ್ ಹೆಚ್ಚುವರಿಯಾಗಿ ತನ್ನ ಪ್ರಸಿದ್ಧತೆಯನ್ನು ಅತಿ ಕಡಿಮೆ ಸಮಯದಲ್ಲಿ ಪಡೆದುಕೊಂಡಿದೆ. ಕಡಿಮೆ ದರದ ಫೋನ್‌ಗಳು ತಮ್ಮ ಖ್ಯಾತಿಯನ್ನು ಪಡೆದುಕೊಳ್ಳುತ್ತಿರುವ ಈ ಸಂದರ್ಭದಲ್ಲಿ ಸ್ಯಾಮ್‌ಸಂಗ್ ಕೂಡ ತನ್ನ ಸ್ಥಾನವನ್ನು ಬಿಟ್ಡುಕೊಟ್ಡಿಲ್ಲ. ಸ್ಯಾಮ್‌ಸಂಗ್ ತನ್ನ ಹೊಸ ಏಳು ಸ್ಮಾರ್ಟ್‌ಫೋನ್‌ಗಳೊಂದಿಗೆ ಬಂದಿದ್ದು, ಇದರಲ್ಲಿ ಹೆಚ್ಚು ನಿರೀಕ್ಷಿತ ಗ್ಯಾಲಕ್ಸಿ ನೋಟ್ 4 ಕೂಡ ಸೇರಿದೆ.

ಮುಂದಿನ ತಿಂಗಳಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 4 ಅನ್ನು ಭಾರತದಲ್ಲಿ ಲಾಂಚ್ ಮಾಡುತ್ತಿದ್ದು ನಿಜಕ್ಕೂ ಇದು ಇತರ ಹೊಸ ಲಾಂಚ್ ಫೋನ್‌ಗಳಿಗೆ ಭರ್ಜರಿ ಪೈಪೋಟಿಯನ್ನು ನೀಡಲಿದೆ. ಹೆಚ್ಚು ನಿರೀಕ್ಷಿತ ಗ್ಯಾಲಕ್ಸಿ ಆಲ್ಫಾವನ್ನು ಅಕ್ಟೋಬರ್ 2014 ರಲ್ಲಿ ಲಾಂಚ್ ಮಾಡುತ್ತಿದೆ. ಆಪಲ್‌ನ ಐಫೋನ್ 6 ಗೆ ಸ್ಯಾಮ್‌ಸಂಗ್ ನೀಡುವ ಸ್ಪರ್ಧಾತ್ಮಕ ಹ್ಯಾಂಡ್‌ಸೆಟ್ ಗ್ಯಾಲಕ್ಸಿ ಆಲ್ಫಾ ಆಗಿದ್ದು ಇಂದಿನ ಲೇಖನದಲ್ಲಿ ಭಾರತಕ್ಕೆ ಬರಲಿರುವ ಟಾಪ್ 7 ಸ್ಯಾಮ್‌ಸಂಗ್ ಗ್ಯಾಲಕ್ಸಿ ಸ್ಮಾರ್ಟ್‌ಫೋನ್ಸ್ ಅನ್ನು ಇಲ್ಲಿ ನೀಡುತ್ತಿದ್ದು ನಿಮ್ಮ ಖರೀದಿಯ ಮಜವನ್ನು ಇದು ಹೆಚ್ಚಿಸಲಿದೆ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 4
  

ಪ್ರಮುಖ ವಿಶೇಷತೆಗಳು
5.7 ಇಂಚಿನ 1440x2560 ಪಿಕ್ಸೆಲ್ ಡಿಸ್‌ಪ್ಲೇ, ಕ್ವಾಡ್ ಎಚ್‌ಡಿ ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2700 MHz ಪ್ರೊಸೆಸರ್
16 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 3.7 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA, NFC
32 ಜಿಬಿ ಆಂತರಿಕ ಮೆಮೊರಿ, ಇದನ್ನು 64 ಜಿಬಿಗೆ ವಿಸ್ತರಿಸಬಹುದು
3 ಜಿಬಿ RAM
3220 mAh, Li-Ion ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಆಲ್ಫಾ
  

ಪ್ರಮುಖ ವಿಶೇಷತೆಗಳು
4.7 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.4.4 ಕಿಟ್‌ಕ್ಯಾಟ್
ಓಕ್ಟಾ ಕೋರ್ 1800 MHz ಪ್ರೊಸೆಸರ್
12 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2.1 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA, NFC
32 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
1860 mAh, Li-Ion ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್5
  

ಪ್ರಮುಖ ವಿಶೇಷತೆಗಳು
5.1 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1900 MHz ಪ್ರೊಸೆಸರ್
16 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
2800 mAh, Li-Ion ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ ಎಡ್ಜ್
  

ಪ್ರಮುಖ ವಿಶೇಷತೆಗಳು
5.6 ಇಂಚಿನ 1440x2560 ಪಿಕ್ಸೆಲ್ ಡಿಸ್‌ಪ್ಲೇ, Quad HD Super AMOLED
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2700 MHz ಪ್ರೊಸೆಸರ್
16 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 3.7 ಎಮ್‌ಪಿ ದ್ವಿತೀಯ
3ಜಿ, ವೈಫೈ
32 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ಇದನ್ನು ವಿಸ್ತರಿಸಬಹುದು
3 ಜಿಬಿ RAM
3000 mAh, Li-Ion ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್3 ಸ್ಲಿಮ್
  

ಪ್ರಮುಖ ವಿಶೇಷತೆಗಳು
4.5 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.2 ಜೆಲ್ಲಿಬೀನ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2100 mAh, Li-Ion ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಮೆಗಾ 2
  

ಪ್ರಮುಖ ವಿಶೇಷತೆಗಳು
6.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1500 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2.1 ಎಮ್‌ಪಿ ದ್ವಿತೀಯ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ಇದನ್ನು ವಿಸ್ತರಿಸಬಹುದು
1.5 ಜಿಬಿ RAM
2800 mAh, Li-Ion ಬ್ಯಾಟರಿ

ಸ್ಯಾಮ್‌ಸಂಗ್ ಜೆಡ್
  

ಪ್ರಮುಖ ವಿಶೇಷತೆಗಳು
4.8 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, Super AMOLED Tizen
ಕ್ವಾಡ್ ಕೋರ್ 2300 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2.1 ಎಮ್‌ಪಿ ದ್ವಿತೀಯ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
2600 mAh, Li-Ion ಬ್ಯಾಟರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ

English summary
This article tells about Top 7 Upcoming Samsung Galaxy Smartphones That Will be Available in Indian Market in 2014.
Please Wait while comments are loading...
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot