Home
ಮೊಬೈಲ್

ನವರಾತ್ರಿ ಹಬ್ಬ: ಸ್ಮಾರ್ಟ್‌ಫೋನ್‌ ಖರೀದಿಗೆ ಸಖತ್‌ ಆಫರ್‌

By Ashwath

ನವರಾತ್ರಿ ಹಬ್ಬದ ಸಂದರ್ಭದಲ್ಲಿ ಸ್ಯಾಮ್‌ಸಂಗ್‌ ನಿನ್ನೆಯಷ್ಟೇ ತನ್ನ ಎರಡು ಸ್ಮಾರ್ಟ್‌ಫೋನ್‌ಗಳ ಬೆಲೆಯನ್ನು ಇಳಿಸಿದೆ. ಈ ಮಧ್ಯೆ ನೋಕಿಯಾ ಸಹ ತನ್ನ ಸ್ಮಾರ್ಟ್‌ಫೋನ್‌ಗಳ ಬೆಲೆಯಲ್ಲಿ ಇಳಿಕೆ ಮಾಡಿದೆ. ಇವುಗಳ ನಡುವೆ ಆನ್‌ಲೈನ್‌ ಶಾಪಿಂಗ್‌ ತಾಣಗಳು ಸಹ ಕೆಲವು ಸ್ಮಾರ್ಟ್‌ಫೋನ್‌ಗಳಿಗೆ ಆಫರ್‌ ಪ್ರಕಟಿಸಿದೆ.

ಹೀಗಾಗಿ ನೀವೇನಾದರೂ ಈ ಹಬ್ಬಕ್ಕೆ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಬೇಕು ಎಂದು ಯೋಚಿಸಿದ್ದಲ್ಲಿ ಬೆಲೆ ಇಳಿಕೆಯಾಗಿರುವ ಮತ್ತು ಆನ್‌ಲೈನ್‌ ಶಾಪಿಂಗ್‌ ತಾಣಗಳು ಆಫರ್‌ ಪ್ರಕಟಿಸಿರುವ ಸ್ಮಾರ್ಟ್‌‌ಫೋನ್‌ಗಳ ಮಾಹಿತಿ ಇಲ್ಲಿದೆ. ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ. ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಿ.

ಇದನ್ನೂ ಓದಿ: ನೋಕಿಯಾದ ಯಾವೆಲ್ಲ ಸ್ಮಾರ್ಟ್‌ಫೋನ್‌ಗಳ ಬೆಲೆ ಎಷ್ಟು ರೂಪಾಯಿ ಕಡಿಮೆಯಾಗಿದೆ ಗೊತ್ತಾ?

ವಿವಿಧ ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

 ನೋಕಿಯಾ ಲೂಮಿಯಾ 925

ನೋಕಿಯಾ ಲೂಮಿಯಾ 925

ಹಿಂದಿನ ಬೆಲೆ:38529
ಪ್ರಸ್ತುತ ಬೆಲೆ:33,499
ಕೊಡುಗೆ: ನೋಕಿಯಾ ಡಿಸಿ16 ಎಂ ಚಾರ್ಜರ್‌

ವಿಶೇಷತೆ:
4.5 ಇಂಚಿನ ಸ್ಕ್ರೀನ್‌(768 x 1280 ಪಿಕ್ಸೆಲ್‌)
1.5GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
ವಿಂಡೋಸ್‌ ಫೋನ್‌ 8 ಓಎಸ್‌
1GB RAM
16GB ಆಂತರಿಕ ಮೆಮೋರಿ
7 GB ಕ್ಲೌಡ್‌ ಸ್ಟೋರೆಜ್‌ ಹಿಂದುಗಡೆ
8.7 ಎಂಪಿ ಪ್ಯೂರ್‌ ವ್ಯೂ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,3ಜಿ,ಎನ್‌ಎಫ್‌ಸಿ,ಬ್ಲೂಟೂತ್‌
2,000 mAh ಬ್ಯಾಟರಿ

 ನೋಕಿಯಾ ಲೂಮಿಯಾ 1020

ನೋಕಿಯಾ ಲೂಮಿಯಾ 1020

ಬೆಲೆ:49,999
ಕೊಡುಗೆ: 2999 ಬೆಲೆಯಿರುವ ನೋಕಿಯಾ WH-530 ಸ್ಟೀರಿಯೋ ಹೆಡ್‌ಫೋನ್‌ ಉಚಿತ

ವಿಶೇಷತೆ:
4.5 ಇಂಚಿನ AMOLED WXGA ಸ್ಕ್ರೀನ್‌(1280x768 ಪಿಕ್ಸೆಲ್‌)
ವಿಂಡೋಸ್‌ ಫೋನ್‌8 ಆಪರೇಟಿಂಗ್‌ ಸಿಸ್ಟಂ
1.5 GHz ಡ್ಯುಯಲ್‌ ಕೋರ್‌ ಸ್ನಾಪ್‌ಡ್ರಾಗನ್‌ ಎಸ್‌4 ಪ್ರೊಸೆಸರ್‍
2GB RAM
32GB ಆಂತರಿಕ ಮೆಮೋರಿ
41 ಎಂಪಿ ಹಿಂದುಗಡೆ ಕ್ಯಾಮೆರಾ
1.2 ಎಂಪಿ ಮುಂದುಗಡೆ ಕ್ಯಾಮೆರಾ
ಬ್ಲೂಟೂತ್‌,ಜಿಪಿಎಸ್‌,ಮೈಕ್ರೋ ಯುಎಸ್‌ಬಿ,ಎನ್‌ಎಫ್‌ಸಿ,
2000 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 3

ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 3

ಬೆಲೆ: 46899
ಕೊಡುಗೆ: ಶೇ.10 ಕ್ಯಾಶ್‌ಬ್ಯಾಕ್‌.1500 ಬೆಲೆಯ ಇ ಬುಕ್‌ ಉಚಿತ
ವಿಶೇಷತೆ:

5.7 ಇಂಚಿನ ಫುಲ್‌ ಎಚ್‌ಡಿ ಸುಪರ್‌ AMOLED ಟಚ್‌ಸ್ಕ್ರೀನ್‌(1920 x 1080 ಪಿಕ್ಸೆಲ್) ಆಂಡ್ರಾಯ್ಡ್ 4.3 ಜೆಲ್ಲಿ ಬೀನ್‌ ಓಎಸ್‌
1.9GHz ಅಕ್ಟಾ ಕೋರ್‌ ಪ್ರೊಸೆಸರ್‌
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್‌,ಎನ್‌ಎಫ್‌ಸಿ
32/64 GB ಆಂತರಿಕ ಮೆಮೋರಿ
3GB RAM
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3,200 mAh ಬ್ಯಾಟರಿ

 ಸೋನಿ ಎಕ್ಸ್‌ಪೀರಿಯಾ ಝಡ್‌ 1

ಸೋನಿ ಎಕ್ಸ್‌ಪೀರಿಯಾ ಝಡ್‌ 1

ಬೆಲೆ:39,989
ಕೊಡುಗೆ: ಪ್ರಿಮಿಯಂ‌ ಕೇಸ್‌,ಪೋರ್ಟೆ‌ಬಲ್‌ ಚಾರ್ಜರ್‌, ಎಕ್ಸ್‌ಪೀರಿಯಾ ಡ್ಯಾಮೇಜ್‌ ಕವರ್‌

ವಿಶೇಷತೆ:
5 ಇಂಚಿನ ಫುಲ್‌ ಎಚ್‌ಡಿ TRILUMINOS ಸ್ಕ್ರೀನ್‌(1080x1920)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
2.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
2GB RAM
16GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
20.7 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಎನ್‌ಎಫ್‌ಸಿ
3000mAh ಬ್ಯಾಟರಿ

 ಸೋನಿ ಎಕ್ಸ್‌ಪೀರಿಯಾ ಸಿ

ಸೋನಿ ಎಕ್ಸ್‌ಪೀರಿಯಾ ಸಿ

ಬೆಲೆ:19,699
ಕೊಡುಗೆ: 1,490 ಬೆಲೆಯ ಸೋನಿ ಹೆಡ್‌‌‌ಫೋನ್‌‌

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(960 x 540 ಪಿಕ್ಸೆಲ್‌)
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‍
ಆಂಡ್ರಾಯ್ಡ್‌4.2.2 ಜೆಲ್ಲಿ ಬೀನ್‌ ಓಎಸ್‌
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
0.3 ಎಂಪಿ ಮುಂದುಗಡೆ ಕ್ಯಾಮೆರಾ
4 GB ಆಂತರಿಕ ಮಮೋರಿ
1 GB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ 3ಜಿ,ಜಿಪಿಎಸ್‌,ಎ-ಜಿಪಿಎಸ್‌‌,ಬ್ಲೂಟೂತ್‌‌,ವೈಫೈ,ಡಿಎಲ್‌ಎನ್‌ಎಎ
2330 mAh ಬ್ಯಾಟರಿ

 ಸ್ವೈಪ್‌ ಎಂಟಿವಿ ವೋಲ್ಟ್‌ ಪ್ಯಾಬ್ಲೆಟ್

ಸ್ವೈಪ್‌ ಎಂಟಿವಿ ವೋಲ್ಟ್‌ ಪ್ಯಾಬ್ಲೆಟ್

ಬೆಲೆ:10,659
ಕೊಡುಗೆ: 1499 ಬೆಲೆಯ ಫ್ಲ್ಯಾಪ್‌ ಕವರ್‌ ಮತ್ತು 399 ಬೆಲೆಯ ಇಯರ್‌ ಫೋನ್‌ ಉಚಿತ
ವಿಶೇಷತೆ:
6.5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌ (854 x 480 ಪಿಕ್ಸೆಲ್‌)
1GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್
8ಎಂಪಿ ಹಿಂದುಗಡೆ ಕ್ಯಾಮೆರಾ,
1.3M ಎಂಪಿ ಎದುರುಗಡೆ ಕ್ಯಾಮೆರಾ
4GB ಆಂತರಿಕ ಮೊಮೊರಿ
512MB RAM
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ

 ಕಾರ್ಬ‌ನ್‌ ಎಸ್‌2 ಟೈಟಾನಿಯಂ

ಕಾರ್ಬ‌ನ್‌ ಎಸ್‌2 ಟೈಟಾನಿಯಂ

ಬೆಲೆ:9,754
ಪ್ರಸ್ತುತ ಬೆಲೆ:7,699
ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್‌ ಓಎಸ್
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‍
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
512 MB RAM
4 GB ಆಂತರಿಕ ಮೆಮೋರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
2100 mAh ಬ್ಯಾಟರಿ

 ಸ್ಪೈಸ್‌ ಸ್ಮಾರ್ಟ್‌ ಫ್ಲೋ ಐವರಿ 450

ಸ್ಪೈಸ್‌ ಸ್ಮಾರ್ಟ್‌ ಫ್ಲೋ ಐವರಿ 450

ಬೆಲೆ:5,999
ಕೊಡುಗೆ: 8GB ಮೈಕ್ರೋ ಎಸ್‌ಡಿ ಕಾರ್ಡ್
ವಿಶೇಷತೆ:
ಡ್ಯುಯಲ್ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್‌ 4.0 ಐಸಿಎಸ್‌ ಓಎಸ್‌
1 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
1.3 ಎಂಪಿ ಮುಂದುಗಡೆ ಕ್ಯಾಮೆರಾ
3.2 ಎಂಪಿ ಹಿಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1500 mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+