Home
ಮೊಬೈಲ್

ಕಡಿಮೆ ಬೆಲೆಯ ಝೋಲೋ ಕಂಪೆನಿಯ ಎಂಟು ಸ್ಮಾರ್ಟ್‌ಫೋನ್‌ಗಳು

By Ashwath

ದೇಶದಲ್ಲಿ ಕಡಿಮೆ ಬೆಲೆಯ ಮಿಡ್‌ ರೇಂಜ್‌ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿ ಮಾರುಕಟ್ಟೆಯಲ್ಲಿ ಕ್ಲಿಕ್‌ ಆಗಿರುವ ಮೈಕ್ರೋಮ್ಯಾಕ್ಸ್‌ ಕಂಪೆನಿಗೆ ಫೈಟ್‌‌ ನೀಡಲು ಝೋಲೋ ಸಹ ಕಡಿಮೆ ಬೆಲೆಯಲ್ಲಿ ಆಂಡ್ರಾಯ್ಡ್‌ ಸ್ಮಾರ್ಟ್‌ಫೋನ್‌‌ ತಯಾರಿಸಿ ಬಿಡುಗಡೆ ಮಾಡಿಕೊಂಡು ಬರುತ್ತಿದೆ. ಐಸ್‌ಕ್ರೀಮ್‌ ಸ್ಯಾಂಡ್ವಿಚ್‌ ಓಎಸ್‌ನಲ್ಲಿ ಕಡಿಮೆ ಫೋನ್‌ಗಳನ್ನು ಬಿಡುಗಡೆ ಮಾಡಿದ್ದ ಝೋಲೋ ಜೆಲ್ಲಿ ಬೀನ್‌ನಲ್ಲಿ ಅನೇಕ ಸ್ಮಾರ್ಟ್‌‌ಫೋನ್‌ಗಳನ್ನು ಬಿಡುಗಡೆ ಮಾಡಿದೆ.

ಹೀಗಾಗಿ ಇಲ್ಲಿ ಝೋಲೋ ಕಂಪೆನಿಯ ಕಡಿಮೆ ಬೆಲೆಯ ಆರು ಸಾವಿರದಿಂದ ಆರಂಭವಾಗಿ 15 ಸಾವಿರದೊಳಗಿನ ಟಾಪ್‌-8 ಜೆಲ್ಲಿ ಬೀನ್‌ ಡ್ಯುಯಲ್‌ ಸಿಮ್‌ ಮತ್ತು ಸಿಂಗಲ್‌ ಸಿಮ್‌ ಸ್ಮಾರ್ಟ್‌ಫೋನ್‌ಗಳ ಮಾಹಿತಿಯಿದೆ.ಒಂದೊಂದೆ ಪುಟವನ್ನು ತಿರುಗಿಸಿ ಸ್ಮಾರ್ಟ್‌ಫೋನ್‌ಗಳ ಬೆಲೆಯನ್ನು ನೋಡಿಕೊಂಡು ಹೋಗಿ.ಇಷ್ವವಾದಲ್ಲಿ ಹೊಸ ಝೋಲೋ ಸ್ಮಾರ್ಟ್‌ಫೋನ್ ಖರೀದಿಸಿ.

ಝೋಲೋ ಸ್ಮಾರ್ಟ್‌ಫೋನ್‌ಗಳ ಆಕರ್ಷ‌ಕ ಚಿತ್ರಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್‌ ಮಾಡಿ:ಗ್ಯಾಲರಿ

  ಝೋಲೋ ಕ್ಯೂ 800 ಎಕ್ಸ್‌

ಝೋಲೋ ಕ್ಯೂ 800 ಎಕ್ಸ್‌

ಬೆಲೆ:11,965

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ qHD ಸ್ಕ್ರೀನ್‌(540x960 ಪಿಕ್ಸೆಲ್‌,245 ಪಿಪಿಐ)
ಆಂಡ್ರಾಯ್ಡ್‌4.1 ಜೆಲ್ಲಿ ಬೀನ್‌ ಓಎಸ್‌
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‌
1GB ರ್‍ಯಾಮ್‌
4GB ಆಂತರಿಕ ಮೆಮೊರಿ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8- ಎಂಪಿ ಹಿಂದುಗಡೆ ಕ್ಯಾಮೆರಾ
1 ಎಂಪಿ ಮುಂದುಗಡೆ ಕ್ಯಾಮೆರಾ
2100mAh ಬ್ಯಾಟರಿ

 ಝೋಲೋ ಎ 500 ಎಸ್‌ ಐಪಿಎಸ್‌

ಝೋಲೋ ಎ 500 ಎಸ್‌ ಐಪಿಎಸ್‌

ಬೆಲೆ:7,075

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಐಪಿಎಸ್‌ ಸ್ಕ್ರೀನ್‌(480x800 ಪಿಕ್ಸೆಲ್‌,233 ಪಿಪಿಐ)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.3GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
512MB ರ್‍ಯಾಮ್‌
4GB ಆಂತರಿಕ ಮೆಮೊರಿ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
1400mAh ಬ್ಯಾಟರಿ

  ಝೋಲೋ ಕ್ಯೂ 900

ಝೋಲೋ ಕ್ಯೂ 900

ಬೆಲೆ:11,890

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಎಚ್‌ಡಿ ಟಿಎಫ್‌ಟಿ ಸ್ಕ್ರೀನ್‌(720x1280)
ಆಂಡ್ರಾಯ್ಡ್‌4.2 ಜೆಲ್ಲಿ ಬೀನ್‌ ಓಎಸ್‌
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‌
1GB ರ್‍ಯಾಮ್‌
4GB ಆಂತರಿಕ ಮೆಮೊರಿ
ಬಿಎಸ್‌ಐ ಸೆನ್ಸರ್‌ ಹೊಂದಿರುವ 8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಎ-ಜಿಪಿಎಸ್‌
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1800mAh ಬ್ಯಾಟರಿ

  ಝೋಲೋ ಎ 600

ಝೋಲೋ ಎ 600

ಬೆಲೆ:8,095

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನqHD ಸ್ಕ್ರಿನ್‌ (540x960 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.3GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
512MB ರ್‍ಯಾಮ್‌
4GB ಆಂತರಿಕ ಮೆಮೊರಿ
32GBವರೆಗೆ ವಿಸ್ತರಿಸಬಹುದಾದ via microSD card
ಎಲ್‌ಇಡಿ ಫ್ಲ್ಯಾಶ್‌ ಹೊಂದಿರುವ 5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
1900mAh ಬ್ಯಾಟರಿ

 ಝೋಲೋ ಎ 500 ಎಲ್‌

ಝೋಲೋ ಎ 500 ಎಲ್‌

ಬೆಲೆ:5,999

ವಿಶೇಷತೆ:
4 ಇಂಚಿನ ಸ್ಕ್ರೀನ್‌(800 x 480 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್
3 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
1.3 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
4 GB ಆಂತರಿಕ ಮೆಮೊರಿ
512 MB ರ್‍ಯಾಮ್‌
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್
1500 mAh ಬ್ಯಾಟರಿ

 ಝೋಲೋ ಕ್ಯೂ700 ಐ

ಝೋಲೋ ಕ್ಯೂ700 ಐ

ಬೆಲೆ: 11,549

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಕ್ಯೂಎಚ್‌ಡಿ ಐಪಿಎಸ್‌ ಸ್ಕ್ರೀನ್‌(960 x 540 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
2 ಎಂಪಿ ಮುಂದುಗಡೆ ಕ್ಯಾಮೆರಾ
ಬಿಎಸ್‌ಐ ಸೆನ್ಸರ್‌ ಸಹಿತ 8 ಎಂಪಿ ಹಿಂದುಗಡೆ ಕ್ಯಾಮೆರಾ
1 GB ರ್‍ಯಾಮ್‌
4 GB ಆಂತರಿಕ ಮೆಮೋರಿ
32 GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಬ್ಲೂಟೂತ್‌,ವೈಫೈ,ಜಿಪಿಎಸ್‌,ಎ-ಜಿಪಿಎಸ್‌,ಮೈಕ್ರೋ ಯುಎಸ್‌ಬಿ
2400 mAh ಬ್ಯಾಟರಿ

  ಝೋಲೋ ಕ್ಯೂ 1000ಎಸ್‌

ಝೋಲೋ ಕ್ಯೂ 1000ಎಸ್‌

ಬೆಲೆ:16,837

ವಿಶೇಷತೆ:
5 ಇಂಚಿನ ಎಚ್‌ಡಿ ಐಪಿಎಸ್‌ ಟಚ್‌ಸ್ಕ್ರೀನ್‌(720x1280 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
1.5GHz ಕ್ವಾಡ್‌ ಕೋರ್‌ ಪ್ರೊಸೆಸರ್‍
1GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
16GB ಆಂತರಿಕ ಮೆಮೋರಿ
2500mAh ಬ್ಯಾಟರಿ

 ಝೋಲೋ ಪ್ಲೇ

ಝೋಲೋ ಪ್ಲೇ

ಬೆಲೆ:14,290

ವಿಶೇಷತೆ:
ಸಿಂಗಲ್ ಸಿಮ್‌
4.7 ಇಂಚಿನ ಐಪಿಎಸ್‌‌ ಎಚ್‌ಡಿ ಸ್ಕ್ರೀನ್‌(1280 x 720 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1.1 ಜೆಲ್ಲಿ ಬೀನ್‌ ಓಎಸ್‌
1.5 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
4 GB ಆಂತರಿಕ ಮೆಮೊರಿ
1 GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2000 mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+