Subscribe to Gizbot

ಗೊರಿಲ್ಲ ಗ್ಲಾಸ್‌ ಸ್ಕ್ರೀನ್‌ ಹೊಂದಿರುವ ಟಾಪ್‌ ಸ್ಮಾರ್ಟ್‌ಫೋನ್‌ಗಳು

Posted By:

ಸ್ಮಾರ್ಟ್‌ಫೋನ್‌ ಜಾಹೀರಾತುಗಳಲ್ಲಿ ನೀವು ಗೊರಿಲ್ಲ ಗ್ಲಾಸ್‌ ಎನ್ನುವ ಪದವನ್ನು ನೀವು ಕೇಳಿರಬಹುದು.ಮೊಬೈಲ್ ಪ್ಯಾನೆಲ್ ಗಳಿಗೆ ಉಪಯೋಗಿಸುವ ಅತ್ಯಂತ ಶಕ್ತಿಶಾಲಿ ಗೀರು ನಿರೋಧಕ ಗಾಜು ಇದಾಗಿದ್ದು ಸದ್ಯ ಹೊಸದಾಗಿ ಬರುತ್ತಿರುವ ದುಬಾರಿ ಬೆಲೆಯ ಸ್ಮಾರ್ಟ್‌ಫೋನ್‌‌,ಟ್ಯಾಬ್ಲೆಟ್‌ಗಳು ಈ ಗೊರಿಲ್ಲ ಗ್ಲಾಸ್‌ ಅಳವಡಿಸಿರುವ‌ ಸ್ಕ್ರೀನ್‌ ಹೊಂದಿರುತ್ತವೆ.

ಕಾರ್ನಿಂಗ್ ಎಂಬ ಕಂಪನಿ ಉತ್ಪಾದಿಸುವ ಈ ಗಾಜು ವಿಶ್ವದಾದ್ಯಂತ ಸುಮಾರು 400 ಮಿಲಿಯನ್ ಮೊಬೈಲ್ ಗಳ ಡಿಸ್ಪ್ಲೇ ಪ್ಯಾನೆಲ್ ಆಗಿ ಉಪಯೋಗಿಸಲ್ಪಡುತ್ತದೆ. ಈ ಗ್ಲಾಸ್ ತೆಳುವಾಗಿದ್ದು ಪ್ಲಾಸ್ಟಿಕ್ ಗಿಂತ 30 ಪಟ್ಟು ಹೆಚ್ಚು ಗಟ್ಟಿತನ ಹೊಂದಿದೆ. ಮೊದಲು ಎಚ್‌ಡಿ ಟಿ.ವಿ ಹಾಗು 3ಡಿ ಕನ್ನಡಕಗಳಲ್ಲಿ ಈ ಗ್ಲಾಸ್‌‌ಗಳನ್ನು ಬಳಸುತ್ತಿದ್ದು ಈಗ ಸ್ಮಾರ್ಟ್‌ಫೋನ್‌,ಫ್ಯಾಬ್ಲೆಟ್‌,ಟ್ಯಾಬ್ಲೆಟ್‌‌‌ಗಳಲ್ಲಿ ಈ ಗೊರಿಲ್ಲ ಗ್ಲಾಸ್‌ ‌ ಸ್ಕ್ರೀನ್‌ ಬಳಸುತ್ತಿದ್ದಾರೆ.ಈ ಗೊರಿಲ್ಲ ಗ್ಲಾಸ್‌ ಇದ್ದಲ್ಲಿ ಪರದೆಯ ಮೇಲೆ ಗೀರುಗಳು ಆಗುವ ಸಾಧ್ಯತೆ ಕಡಿಮೆ.

ಸಾಧಾರಣವಾಗಿ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನು ತಯಾರಿಸುವ ಕಂಪೆನಿಗಳು ಈ ಗೊರಿಲ್ಲ ಗ್ಲಾಸ್‌ ತಂತ್ರಜ್ಞಾನದ ಪರದೆ ಹೊಂದಿರುವ ಸ್ಮಾರ್ಟ್‌ಫೋನ್‌ಗಳನ್ನು ತಯಾರಿಸುವುದು ಕಡಿಮೆ. ಹೀಗಾಗಿ ಗಿಝ್‌ಬಾಟ್‌ ಇಂದು ಗೊರಿಲ್ಲ ಗ್ಲಾಸ್‌ ಸ್ಕ್ರೀನ್‌ ಹೊಂದಿರುವ ಟಾಪ್‌ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ.ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ.


ವಿವಿಧ ಕಂಪೆನಿಗಳ ಆಕರ್ಷ‌ಕ ಸ್ಮಾರ್ಟ್‌ಫೋನ್‌ಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
 ನೆಕ್ಸಾಸ್‌ 4

ನೆಕ್ಸಾಸ್‌ 4

ಬೆಲೆ:22,490

ವಿಶೇಷತೆ:
4.7 ಇಂಚಿನ ಐಪಿಎಸ್‌ ಟಚ್‌ಸ್ಕ್ರೀನ್‌(1280 x 768 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
1.5GHz ಕ್ವಾಡ್‌ ಕೋರ್‌ ಪ್ರೋಸೆಸೆರ್‌
2GB RAM
16GB ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
ಎನ್‌ಎಫ್‌ಸಿ,ವೈರ್‌ಲೆಸ್‌ ಚಾರ್ಜಿಂಗ್‌,ವೈಫೈ,ಬ್ಲೂಟೂತ್‌
2,100 mAh ಬ್ಯಾಟರಿ

 ಐಫೋನ್‌ 5

ಐಫೋನ್‌ 5

ಬೆಲೆ:36,500

ವಿಶೇಷತೆ:
ಸಿಂಗಲ್‌ ಸಿಮ್‌ 4 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1136 x 640 ಪಿಕ್ಸೆಲ್‌)
ಐಓಎಸ್‌6
1.2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
1 GB RAM
16/32/64 GB ಆಂತರಿಕ ಮಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.2 ಎಂಪಿ ಹಿಂದುಗಡೆ ಕ್ಯಾಮೆರಾ
ವೈಫೈಬ್ಲೂಟೂತ್‌,ಯುಎಸ್‌ಬಿ
1440 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್ 4

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್ 4

ಬೆಲೆ:18,490

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.0 ಇಂಚಿನ ಎಚ್‌ಡಿ ಸ್ಕ್ರೀನ್‌ ( 720x1280 ಪಿಕ್ಸೆಲ್‌)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್‌ ಓಎಸ್
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
1GB RAM
16GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5ಎಂಪಿ ಮುಂದುಗಡೆ ಕ್ಯಾಮೆರಾ ವೈಫೈ,ಜಿಪಿಎಸ್‌,ಬ್ಲೂಟೂತ್‌,ಎನ್‌ಎಫ್‌ಸಿ,ಯುಎಸ್‌ಬಿ,3ಜಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000 mAh ಬ್ಯಾಟರಿ

 ಎಚ್‌ಟಿಸಿ ಒನ್‌ ಎಕ್ಸ್‌

ಎಚ್‌ಟಿಸಿ ಒನ್‌ ಎಕ್ಸ್‌

ಬೆಲೆ:22,490

ವಿಶೇಷತೆ:
4.7 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌( 720 x 1280 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1.1 ಜೆಲ್ಲಿ ಬೀನ್‌ ಓಎಸ್‌
1.5 GHz ಕ್ವಾಡ್‌‌ ಕೋರ್‌ಪ್ರೊಸೆಸರ್‌
1 GB RAM
32 GB ಆಂತರಿಕ ಮಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
ಮೆಮೋರಿ ವಿಸ್ತರಿಸಲು ಸ್ಲಾಟ್‌ ನೀಡಿಲ್ಲ
3ಜಿ,ಜಪಿಎಸ್‌,ವೈಫೈ,ಬ್ಲೂಟೂತ್‌
1800 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಮಿನಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಮಿನಿ

ಬೆಲೆ:24,690

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ ಸೂಪರ್‌ AMOLED ಸ್ಕ್ರೀನ್‌
ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್‌
1.7GHz ಡ್ಯುಯಲ್‌ ಕೋರ್‍ ಪ್ರೊಸೆಸರ್‍
1.5GB RAM
8GB ಆಂತರಿಕ ಮೆಮೋರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
1900mAh ಬ್ಯಾಟರಿ

 ನೋಕಿಯಾ ಲೂಮಿಯ 720

ನೋಕಿಯಾ ಲೂಮಿಯ 720

ಬೆಲೆ:16,555

ವಿಶೇಷತೆ:
4.3 ಇಂಚಿನ ಕ್ಲಿಯರ್‌ ಬ್ಲ್ಯಾಕ್‌ ಸ್ಕ್ರೀನ್‌(480 x 800 )
ವಿಂಡೋಸ್‌ ಫೋನ್‌ 8 ಓಎಸ್‌
1GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
6.7 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
512MB RAM
8GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಎನ್‌ಎಫ್‌ಸಿ,ಬ್ಲೂಟೂತ್‌,ವೈಫೈ
2,000 mAh ಬ್ಯಾಟರಿ

 ನೋಕಿಯಾ ಲೂಮಿಯಾ 920

ನೋಕಿಯಾ ಲೂಮಿಯಾ 920

ಬೆಲೆ:26,290

ವಿಶೇಷತೆ:
4.5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌
ವಿಂಡೋಸ್‌ ಫೋನ್‌ 8 ಓಎಸ್‌
8.7 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
1.5GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
1GB RAM
32GB ಆಂತರಿಕ ಮೆಮೊರಿ
2,000 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4


ಬೆಲೆ: 35,755

ವಿಶೇಷತೆ:
5 ಇಂಚಿನ ಎಚ್‌ಡಿ ಸುಪರ್‌ AMOLED ಸ್ಕ್ರೀನ್‌(1920 x 1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.2 ಜೆಲ್ಲಿಬೀನ್‌ ಓಎಸ್‌
ಅಕ್ಟಾ ಕೋರ್‌ ಪ್ರೋಸೆಸರ್
2GB RAM
16GB ಆಂತರಿಕ ಮೆಮೋರಿ
64 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಎನ್‌ಎಫ್‌ಸಿ,ಬ್ಲೂಟೂತ್‌
2,600mAh ಬ್ಯಾಟರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ

Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot