12 ಎಂಪಿ ಕ್ಯಾಮೆರಾವಿರುವ ಟಾಪ್‌ಸ್ಮಾರ್ಟ್‌ಫೋನ್‌ಗಳು
ಸ್ಮಾರ್ಟ್‌ಫೋನ್ ಖರೀದಿಸುವರಲ್ಲಿ ಕೆಲವು ಮಂದಿ ಉತ್ತಮ ಗುಣಮಟ್ಟದ ಕ್ಯಾಮೆರಾವನ್ನು ನೋಡಿ ಖರೀದಿಸುತ್ತಾರೆ. ಹೀಗಾಗಿ ಗಿಜ್ಬಾಟ್ ಇಂದು ಸದ್ಯ ಮಾರುಕಟ್ಟೆಯಲ್ಲಿರುವ 12 ಎಂಪಿಗಿಂತ ಹೆಚ್ಚಿನ ಮೆಗಾ ಪಿಕ್ಸೆಲ್ ಹೊಂದಿರುವ ಉತ್ತಮ ಗುಣಮಟ್ಟದ ಕ್ಯಾಮೆರಾವಿರುವ ಸ್ಮಾರ್ಟ್‌ಫೋನ್‌ಗಳ ಪಟ್ಟಿಯನ್ನು ತಂದಿದೆ. ಈ ಪಟ್ಟಿಯಲ್ಲಿ ಸ್ಯಾಮ್‌ಸಂಗ್, ಸೋನಿ, ಎಲ್‌ಜಿ,ಸೆಲ್ಕಾನ್ ಕಂಪೆನಿ ಸ್ಮಾರ್ಟ್‌ಫೋನ್‌ಗಳ ಮಾಹಿತಿಯಿದೆ. ಒಂದೊಂದೆ ಪುಟಗಳನ್ನು ತಿರುಗಿಸಿ ಬೆಲೆ ಮತ್ತು ವಿಶೇಷತೆಯನ್ನು ನೋಡಿಕೊಂಡು ಹೋಗಿ. ನಂತರ ನಿಮಗಿಷ್ಟವಾದ ಸ್ಮಾರ್ಟ್‌ಫೋನ್‌ನ್ನು ಆನ್‌ಲೈನ್‌ಲ್ಲಿ ಖರೀದಿಸಿ.
ಹೊಸ ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ : ಗ್ಯಾಲರಿ

ಸೋನಿ ಎಕ್ಸ್‌ಪೀರಿಯಾ ಐಯಾನ್
ವಿಶೇಷತೆ:
4.6 ಇಂಚಿನ ಟಿಎಫ್‌ಟಿ ಕೆಪ್ಯಾಸಿಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4 ಐಸಿಎಸ್ ಓಎಸ್
12 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
1.5 GHz ಡ್ಯುಯಲ್ ಕೋರ್ ಪ್ರೊಸೆಸರ್
ಫುಲ್ ಎಚ್‌ಡಿ ರೆಕಾರ್ಡಿಂಗ್,ವೈಫೈ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1900 mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಎಸ್
ವಿಶೇಷತೆ:
4.3 ಇಂಚಿನ ಟಿಎಫ್‌ಟಿ ಎಲ್‌ಸಿಡಿ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ ಐಸಿಎಸ್ ಓಎಸ್
12.1 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
1.5 GHz ಡ್ಯುಯಲ್ ಕೋರ್ ಪ್ರೊಸೆಸರ್
1.3 ಎಂಪಿ ಮುಂದುಗಡೆ ಕ್ಯಾಮೆರಾ
32 GB ಆಂತರಿಕ ಮೆಮೋರಿ
1 GB RAM
ಮೆಮೋರಿ ಕಾರ್ಡ್ ಸ್ಲಾಟ್ ನೀಡಿಲ್ಲ
3ಜಿ,ಜಿಪಿಎಸ್,ಬ್ಲೂಟೂತ್,ವೈಫೈ,ಎನ್‌ಎಫ್‌ಸಿ,ಎಚ್‌ಡಿಎಂಐ
1750 mAh ಬ್ಯಾಟರಿ

ಸೆಲ್ಕಾನ್ ಎ 119 ಕ್ಯೂ
ವಿಶೇಷತೆ:
5 ಇಂಚಿನ ಐಪಿಎಸ್ ಟಚ್‌ಸ್ಕ್ರೀನ್(720X1280 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿಬೀನ್ ಓಎಸ್
1GHz ಡ್ಯುಯಲ್ ಕೋರ್ ಪ್ರೊಸೆಸರ್
12 ಎಂಪಿ ಹಿಂದುಗಡೆ ಕ್ಯಾಮೆರಾ
3 ಎಂಪಿ ಮುಂದುಗಡೆ ಕ್ಯಾಮೆರಾ
1GB RAM
4GB ಆಂತರಿಕ ಮೆಮೋರಿ
ವೈಫೈ,3ಜಿ,ಬ್ಲೂಟೂತ್
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,100mAh ಬ್ಯಾಟರಿ

ಇಂಟೆಕ್ಸ್ ಅಕ್ವಾ ಐ5
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕೆಪ್ಯಾಸಿಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.1.2 ಜೆಲ್ಲಿಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
12 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ಬ್ಲೂಟೂತ್,ವೈಫೈ,3ಜಿ,
1.58 GB ಆಂತರಿಕ ಮೆಮೋರಿ
1 GB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2000 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4
ವಿಶೇಷತೆ:5 ಇಂಚಿನ ಎಚ್‌ಡಿ ಸುಪರ್ AMOLED ಸ್ಕ್ರೀನ್
ಆಂಡ್ರಾಯ್ಡ್ 4.2.2 ಜೆಲ್ಲಿಬೀನ್ ಓಎಸ್
ಅಕ್ಟಾ ಕೋರ್ ಪ್ರೊಸೆಸರ್
2GB RAM
16GB/32GB/64GB ಆಂತರಿಕ ಮೆಮೋರಿ
64 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(4128 x 3096 ಪಿಕ್ಸೆಲ್,ಆಟೋಫೋಕಸ್,ಎಲ್‌ಇಡಿ ಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಎನ್‌ಎಫ್‌ಸಿ,ಬ್ಲೂಟೂತ್
2,600mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಝಡ್
ಬೆಲೆ:30,990
ವಿಶೇಷತೆ:
5-ಇಂಚಿನ ಟಚ್ ಸ್ಕ್ರೀನ್
1.5 GHz ಪ್ರೋಸೆಸರ್ ಆಂಡ್ರಾಯ್ಡ್
4.1 ಜೆಲ್ಲಿಬೀನ್ ಓಎಸ್
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ, ಬ್ಲೂಟೂತ್,ಎನ್‌ಎಫ್‌ಸಿ,
2 GB RAM
16 GB ಆಂತರಿಕ ಮೆಮೋರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ

ಎಲ್‌ಜಿ ಅಪ್ಟಿಮಸ್ ಜಿ ಇ973
ವಿಶೇಷತೆ:
4.7 ಎಚ್‌ಡಿ ಐಪಿಎಸ್ ಕೆಪ್ಯಾಸಿಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
13 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
2 GB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100 mAh ಬ್ಯಾಟರಿ

ಲೆನೊವೊ ಕೆ 900
ವಿಶೇಷತೆ:
5.5 ಇಂಚಿನ ಐಪಿಎಸ್ ಎಲ್‌ಸಿಡಿ ಸ್ಕ್ರೀನ್( 1080x1920 ಪಿಕ್ಸೆಲ್,ಗೊರಿಲ್ಲಾ ಗ್ಲಾಸ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
2 GHz ಡ್ಯುಯಲ್ ಕೋರ್ ಪ್ರೊಸೆಸರ್
2GB RAM
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ(ಅಟೋ ಫೋಕಸ್,ಎಲ್‌ಇಡಿ ಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
2G, 3G, GPRS, EDGE, WLAN,ವೈಫೈ,ಬ್ಲೂಟೂತ್
32 GB ವರೆಗೆ ವಿಸ್ತರಸಬಹುದಾದ ಶೇಖರಣಾ ಸಾಮರ್ಥ್ಯ
2500 mAh ಬ್ಯಾಟರಿ

ಐಬಾಲ್ ಆಂಡಿ 4.7 ಜಿ
ವಿಶೇಷತೆ :
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
1 GB RAM
16 GB ಆಂತರಿಕ ಮೆಮೋರಿ
12 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋ ಫೋಕಸ್,ಎಲ್‌ಇಡಿ ಫ್ಲ್ಯಾಶ್)
5ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್, ಜಿಪಿಎಸ್
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2200 mAh ಬ್ಯಾಟರಿ


Click it and Unblock the Notifications








