ಕಡಿಮೆ ಬೆಲೆಯಲ್ಲಿ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಿ

By Ashwath
|

ನೀವೇನಾದ್ರೂ 7 ಸಾವಿರ ರೂಪಾಯಿ ಒಳಗಿನ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ ಖರೀದಿಸಬೇಕು ಎಂದು ಯೋಚಿಸುತ್ತಿದ್ದೀರಾ. ಹಾಗಾದ್ರೆ ನಿಮಗಾಗಿ ಗಿಝ್‌ಬಾಟ್‌ ಮಾಹಿತಿ ತಂದಿದೆ. ಹಿಂದೆ ಒಂಭತ್ತು ಸಾವಿರದ ಅಸುಪಾಸಿನಲ್ಲಿದ್ದ ಈ ಸ್ಮಾರ್ಟ್‌ಫೋನ್‌ಗಳ ಬೆಲೆ ತುಂಬಾ ಕಡಿಮೆಯಾಗಿದೆ. ಹೀಗಾಗಿ ಇಲ್ಲಿ ಸ್ಯಾಮ್‌ಸಂಗ್‌,ಮೈಕ್ರೋಮ್ಯಾಕ್ಸ್‌,ಎಲ್‌ಜಿ,ಕಾರ್ಬ‌ನ್‌ ಕಂಪೆನಿಗಳ ಟಾಪ್‌ ಜೆಲ್ಲಿಬೀನ್‌ ಮತ್ತು ಐಸ್‌ಕ್ರೀಮ್‌ ಸ್ಯಾಂಡ್ವಿಚ್‌ ಸ್ಮಾರ್ಟ್‌ಫೋನ್‌ಗಳ ಮಾಹಿತಿಯಿದೆ.ಒಂದೊಂದೆ ಪುಟವನ್ನು ತಿರುಗಿಸಿ ಕಡಿಮೆ ಬೆಲೆಯಲ್ಲಿ ಹೊಸ ಡ್ಯುಯಲ್‌ ಸಿಮ್‌ ಸ್ಮಾರ್ಟ್‌‌ಫೋನ್‌ ಖರೀದಿಸಿ.

ಹೊಸದಾಗಿ ಮಾರುಕಟ್ಟೆಗೆ ಬಂದಿರುವ ಆಕರ್ಷಕ ಸ್ಮಾರ್ಟ್‌ಫೋನ್‌ಗಳ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ : ಗ್ಯಾಲರಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಪಾಕೆಟ್‌ ನಿಯೋ

ಸ್ಯಾಮ್‌ಸಂಗ್‌ ಗೆಲಾಕ್ಸಿ ಪಾಕೆಟ್‌ ನಿಯೋ

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
3 ಇಂಚಿನ ಟಿಎಫ್‌ಟಿ ಎಲ್‌ಸಿಡಿ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್‌
850 MHz ಕ್ವಾರ್ಟೆ‌ಕ್ಸ್‌ ಎ9 ಪ್ರೊಸೆಸರ್‍
2 ಎಂಪಿ ಹಿಂದುಗಡೆ ಕ್ಯಾಮೆರಾ
1200 mAh ಬ್ಯಾಟರಿ
ರೂ. 6,990 ಬೆಲೆಯಲ್ಲಿ ಖರೀದಿಸಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಸ್ಟಾರ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಸ್ಟಾರ್‌

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್‌ 4.1.2 ಜೆಲ್ಲಿಬೀನ್‌ ಓಎಸ್‌
3 ಇಂಚಿನ QVGA ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್
1GHz ಪ್ರೋಸೆಸರ್‍
2 ಎಂಪಿ ಹಿಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೋರಿ
512MB RAM
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್‌,ಜಿಪಿಎಸ್‌
1,200 mAh ಬ್ಯಾಟರಿ
ರೂ.4,959 ಬೆಲೆಯಲ್ಲಿ ಖರೀದಿಸಿ

ಕಾರ್ಬನ್‌ ಎ 6:

ಕಾರ್ಬನ್‌ ಎ 6:

ವಿಶೇಷತೆ:
ಡ್ಯುಯಲ್‌ ಸಿಮ್‌ (GSM + GSM)
1 GHz ಪ್ರೋಸೆಸರ್‌ ಆಂಡ್ರಾಯ್ಡ್‌
ಐಸಿಎಸ್‌ ಓಎಸ್‌
4 ಇಂಚಿನ WVGA ಐಪಿಎಸ್‌ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ಡಿಜಿಟಲ್‌ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1450 mAh ಬ್ಯಾಟರಿ
ರೂ.5,100ಬೆಲೆಯಲ್ಲಿ ಖರೀದಿಸಿ

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ವೈವಾ ಎ 72

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ವೈವಾ ಎ 72

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 2.3.6 ಜಿಂಜರ್‌ಬ್ರಿಡ್‌ ಓಎಸ್
5 ಇಂಚಿನ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌
1GHz ಪ್ರೋಸೆಸರ್
256 MB
3ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2000 mAh ಬ್ಯಾಟರಿ
ರೂ.5,829 ಬೆಲೆಯಲ್ಲಿ ಖರೀದಿಸಿ

ಕಾರ್ಬನ್ ಎ 25

ಕಾರ್ಬನ್ ಎ 25

ವಿಶೇಷತೆ:
ಡ್ಯುಯಲ್ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ WVGA ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.0 ಐಸಿಎಸ್‌ ಓಎಸ್‌
ಅಟೋ ಫೋಕಸ್‌ ಎಲ್‌ಇಡಿ ಫ್ಲ್ಯಾಶ್‌ ಇರುವ 5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
512MB RAM
512MB ಆಂತರಿಕ ಮೆಮೋರಿ
2G,ಬ್ಲೂಟೂತ್,ವೈಫೈ,ಮೈಕ್ರೋ ಯುಎಸ್‌ಬಿ
32GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000 mAh ಬ್ಯಾಟರಿ
ರೂ. 6,549 ಬೆಲೆಯಲ್ಲಿ ಖರೀದಿಸಿ

ಸ್ಪೈಸ್‌ ಸ್ಮಾರ್ಟ್‌ ಪ್ಲೋ ಐವೊರಿ

ಸ್ಪೈಸ್‌ ಸ್ಮಾರ್ಟ್‌ ಪ್ಲೋ ಐವೊರಿ

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.0 ಐಸಿಎಸ್‌ ಓಎಸ್
1 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
3.2 ಎಂಪಿ ಮುಂದುಗಡೆ ಕ್ಯಾಮೆರಾ
1.3 ಎಂಪಿ ಹಿಂದುಗಡೆ ಕ್ಯಾಮೆರಾ
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
1500 mAh ಬ್ಯಾಟರಿ
ರೂ.5,499 ಬೆಲೆಯಲ್ಲಿ ಖರೀದಿಸಿ

ಸೆಲ್ಕಾನ್‌ ಎ9

ಸೆಲ್ಕಾನ್‌ ಎ9

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
3.5 ಇಂಚಿನ ಸ್ಕ್ರೀನ್‌(480 X 320 ಪಿಕ್ಸೆಲ್‌)
ಆಂಡ್ರಾಯ್ಡ್ 4.0 ಐಸಿಎಸ್‌ ಓಎಸ್
1GHz ಸಿಂಗಲ್ ಕೋರ್‌ ಪ್ರೋಸೆಸರ್‍
256MB RAM
2 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
512MB ಆಂತರಿಕ ಮೆಮೋರಿ 1
6GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,2G,ಬ್ಲೂಟೂತ್‌
1350mAh ಬ್ಯಾಟರಿ
ರೂ.3,299 ಬೆಲೆಯಲ್ಲಿ ಖರೀದಿಸಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ವೈ ಪ್ಲಸ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ವೈ ಪ್ಲಸ್‌

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್ಎಂ+ಜಿಎಸ್‌ಎಂ)
2.8 ಇಂಚಿನ ಟಿಎಫ್‌ಟಿ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್ 4.0 ಐಸಿಎಸ್‌ ಓಎಸ್‌
850 MHz ಪ್ರೋಸೆಸರ್‌
4 GB ಆಂತರಿಕ ಮೆಮೋರಿ 3
2 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1200 mAh ಬ್ಯಾಟರಿ
ರೂ.6,475 ಬೆಲೆಯಲ್ಲಿ ಖರೀದಿಸಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಮ್ಯೂಸಿಕ್‌ ಡ್ಯುಯೊಸ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಮ್ಯೂಸಿಕ್‌ ಡ್ಯುಯೊಸ್‌

ವಿಶೇಷತೆ :
ಡ್ಯುಯಲ್ ಸಿಮ್ (ಜಿಎಸ್ಎಂ+ಜಿಎಸ್‌ಎಂ)
ಆಂಡ್ರಾಯ್ಡ್ v4.0 (ಐಸಿಎಸ್‌) ಒಎಸ್
850 MHz ಕಾರ್ಟೆಕ್ಸ್-A9 ಪ್ರೊಸೆಸರ್‌
3 ಎಂಪಿ ಹಿಂದುಗಡೆ ಕ್ಯಾಮೆರಾ
3-ಇಂಚಿನ ಎಲ್ಸಿಡಿ ಕೆಪ್ಯಾಸಿಟಿವ್ ಟಚ್‌ಸ್ಕ್ರೀನ್‌
32 GB ಯಲ್ಲಿ ವಿಸ್ತರಿಸಬಲ್ಲ ಶೇಖರಣಾ ಸಾಮರ್ಥ್ಯ
1300 mAh ಬ್ಯಾಟರಿ
ರೂ. 5,300 ಬೆಲೆಯಲ್ಲಿ ಖರೀದಿಸಿ

ಲಾವಾ ಐರಿಸ್‌ ಎನ್‌ 400

ಲಾವಾ ಐರಿಸ್‌ ಎನ್‌ 400

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ qHD ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್
1 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
1500 mAh ಬ್ಯಾಟರಿ
ರೂ.6,290 ಬೆಲೆಯಲ್ಲಿ ಖರೀದಿಸಿ

ಎಲ್‌ಜಿ ಅಪ್ಟಿಮಸ್‌ ಎಲ್‌3

ಎಲ್‌ಜಿ ಅಪ್ಟಿಮಸ್‌ ಎಲ್‌3

ವಿಶೇಷತೆ:
ಆಂಡ್ರಾಯ್ಡ್‌ 2.3 ಜಿಂಜರ್‌ಬ್ರಿಡ್ ಓಎಸ್
3ಎಂಪಿ ಹಿಂದುಗಡೆ ಕ್ಯಾಮೆರಾ
3.2 ಇಂಚಿನ ಟಿಎಫ್‌ಟಿ ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್‌
800 MHz ಪ್ರೋಸೆಸರ್
1 GB ಆಂತರಿಕ ಮೆಮೋರಿ
384 MB RAM
32 GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ರೂ.6,599 ಬೆಲೆಯಲ್ಲಿ ಖರೀದಿಸಿ

Best Mobiles in India

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X