Home
ಮೊಬೈಲ್

ಹೆಚ್ಚು ಮೆಗಾ ಪಿಕ್ಸೆಲ್‌ ಹೊಂದಿರುವ ಟಾಪ್‌ ಸ್ಮಾರ್ಟ್‌ಫೋನ್‌ಗಳು

By Ashwath

ಸ್ಮಾರ್ಟ್‌‌ಫೋನ್‌ ತಯಾರಕ ಕಂಪೆನಿಗಳ ಮಧ್ಯೆ ಸ್ಪರ್ಧೆ‌ ಜಾಸ್ತಿಯಾಗುತ್ತಿದೆ. ಹೀಗಾಗಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುವುದಕ್ಕಾಗಿ ಬೇರೆ ಬೇರೆ ಹೊಸ ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸಿ ಕಂಪೆನಿಗಳು ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಲು ಆರಂಭಿಸಿದೆ. ಇದರ ಜೊತೆಯಲ್ಲಿ ಕ್ಯಾಮೆರಾ ಆಯ್ಕೆಗೆ ಮತ್ತಷ್ಟು ವಿಶೇಷತೆಗಳನ್ನು ಸೇರಿಸಿ ಬಿಡುಗಡೆ ಮಾಡಲು ಮುಂದಾಗುತ್ತಿದ್ದಾರೆ. ಈಗಾಗಲೇ ನೋಕಿಯಾ ಲ್ಯೂಮಿಯಾ 1020 ಸ್ಮಾರ್ಟ್‌ಫೋನ್‌ 41 ಮೆಗಾ ಪಿಕ್ಸೆಲ್‌ ಕ್ಯಾಮೆರಾದೊಂದಿಗೆ ಬಿಡುಗಡೆಯಾಗಿದೆ. ಈ ಹಿಂದೆ ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌ 4 ಝೂಮ್‌ ಸ್ಮಾರ್ಟ್‌ಫೋನ್‌ 16 ಮೆಗಾ ಪಿಕ್ಸೆಲ್‌ ಕ್ಯಾಮೆರಾವನ್ನು ನೀಡಿತ್ತು. ಹೀಗಾಗಿ ಈಗ ಹೆಚ್ಚು ಎಂಪಿ ಹೊಂದಿರುವ ಕ್ಯಾಮೆರಾ ಸ್ಮಾರ್ಟ್‌‌ಫೋನ್‌ಗಳ ಮಧ್ಯೆ ಸ್ಪರ್ಧೆ‌ ಆರಂಭಾಗಿದೆ. ಈ ಹಿನ್ನೆಲೆಯಲ್ಲಿ ಇಲ್ಲಿ ಈ ವರ್ಷ‌ ಬಿಡುಗಡೆಯಾದ ಟಾಪ್‌ ಕಂಪೆನಿಗಳ ಮೆಗಾಪಿಕ್ಸೆಲ್‌ ಹೆಚ್ಚು ಹೊಂದಿರುವ ಸ್ಮಾರ್ಟ್‌ಫೋನ್‌ಗಳ ಮಾಹಿತಿಯಿದೆ. ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ.

ಸ್ಮಾರ್ಟ್‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ: ಗ್ಯಾಲರಿ

 ನೋಕಿಯಾ ಲ್ಯೂಮಿಯಾ 1020

ನೋಕಿಯಾ ಲ್ಯೂಮಿಯಾ 1020

ವಿಶೇಷತೆ:
4.5 ಇಂಚಿನ AMOLED WXGA ಸ್ಕ್ರೀನ್‌(1280x768 ಪಿಕ್ಸೆಲ್‌)
1.5 GHz ಡ್ಯುಯಲ್‌ ಕೋರ್‌ ಸ್ನಾಪ್‌ಡ್ರಾಗನ್‌ ಎಸ್‌4 ಪ್ರೊಸೆಸರ್‍
2GB RAM
ವಿಂಡೋಸ್‌ ಫೋನ್‌8 ಆಪರೇಟಿಂಗ್‌ ಸಿಸ್ಟಂ
32GB ಆಂತರಿಕ ಮೆಮೋರಿ
41 ಎಂಪಿ ಹಿಂದುಗಡೆ ಕ್ಯಾಮೆರಾ(Carl Zeiss optics, optical image stabilization, autofocus, Xenon,LED flash)
1.2 ಎಂಪಿ ಮುಂದುಗಡೆ ಕ್ಯಾಮೆರಾ
ಬ್ಲೂಟೂತ್‌,ಜಿಪಿಎಸ್‌,ಮೈಕ್ರೋ ಯುಎಸ್‌ಬಿ,ಎನ್‌ಎಫ್‌ಸಿ
2000 mAh ಬ್ಯಾಟರಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಝೂಮ್

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಝೂಮ್

ಸದ್ಯದಲ್ಲೇ ಬರಲಿದೆ

ವಿಶೇಷತೆ:
4.3 ಇಂಚಿನ ಸುಪರ್‌ AMOLED qHD
ಟಚ್‌ಸ್ಕ್ರೀನ್ ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.5GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
8 GB ಆಂತರಿಕ ಮೆಮೊರಿ
1.5GB RAM
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್‌,ಎನ್‌ಎಫ್‌ಸಿ
16 ಎಂಪಿ ಹಿಂದುಗಡೆ ಕ್ಯಾಮೆರಾ(10X ಅಪ್ಟಿಕಲ್‌ ಝೂಮ್‌)
1.9 ಎಂಪಿ ಮುಂದುಗಡೆ ಕ್ಯಾಮೆರಾ
2,330mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಝಡ್‌ ಆರ್‌

ಸೋನಿ ಎಕ್ಸ್‌ಪೀರಿಯಾ ಝಡ್‌ ಆರ್‌

ಬೆಲೆ:28,699

ವಿಶೇಷತೆ:
4.6 ಇಂಚಿನ ಸ್ಕ್ರೀನ್‌(720x1280 ಪಿಕ್ಸೆಲ್‌)
1.5GHz ಕ್ವಾಡ್‌ ಕೋರ್‌ ಪ್ರೊಸೆಸರ್‌
2GB RAM
8GB ಆಂತರಿಕ ಮೆಮೋರಿ
13.1 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2300 mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಝಡ್‌

ಸೋನಿ ಎಕ್ಸ್‌ಪೀರಿಯಾ ಝಡ್‌

ಬೆಲೆ:31,990

ವಿಶೇಷತೆ:
5-ಇಂಚಿನ ಟಚ್ ಸ್ಕ್ರೀನ್
1.5 GHz ಪ್ರೋಸೆಸರ್‌ ಆಂಡ್ರಾಯ್ಡ್‌
4.1 ಜೆಲ್ಲಿಬೀನ್‌ ಓಎಸ್‌
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ, ಬ್ಲೂಟೂತ್,ಎನ್‌ಎಫ್‌ಸಿ,
2 GB RAM
16 GB ಆಂತರಿಕ ಮೆಮೋರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ

ಎಚ್‌ಟಿಸಿ ಬಟರ್‌ಫ್ಲೈ

ಎಚ್‌ಟಿಸಿ ಬಟರ್‌ಫ್ಲೈ

ಬೆಲೆ: 39,034

ವಿಶೇಷತೆ
5 ಇಂಚಿನ ಫುಲ್‌ ಎಚ್‌ಡಿ ಸ್ಕ್ರೀನ್‌ (1920 x 1080 ಪಿಕ್ಸೆಲ್‌)
2 GB of RAM
4.1 ಆಂಡ್ರಾಯ್ಡ್‌ ಜೆಲ್ಲಿ ಬೀನ್‌ ಓಎಸ್‌
1.5 GHz ಕ್ವಾಡ್‌-ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ
, 2.1 ಎಂಪಿ ಎದುರುಗಡೆ ಕ್ಯಾಮೆರಾ
16GB ಆಂತರಿಕ ಮೊಮೊರಿ
32Gವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ ವೈಫಿ,
HDMI,ಬ್ಲೂಟೂತ್‌ 4.0,NFC
2,020 mAh ಬ್ಯಾಟರಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಬೆಲೆ: 36,490

ವಿಶೇಷತೆ:
5 ಇಂಚಿನ ಎಚ್‌ಡಿ ಸುಪರ್‌ AMOLED ಸ್ಕ್ರೀನ್‌
ಆಂಡ್ರಾಯ್ಡ್‌ 4.2.2 ಜೆಲ್ಲಿಬೀನ್‌ ಓಎಸ್‌
ಅಕ್ಟಾ ಕೋರ್ ಪ್ರೋಸೆಸರ್‌
2GB RAM
16GB/32GB/64GB ಆಂತರಿಕ ಮೆಮೋರಿ
64 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(4128 x 3096 ಪಿಕ್ಸೆಲ್‌,ಅಟೋಫೋಕಸ್‌,ಎಲ್‌ಇಡಿ ಫ್ಲ್ಯಾಶ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಎನ್‌ಎಫ್‌ಸಿ,ಬ್ಲೂಟೂತ್‌
2,600mAh ಬ್ಯಾಟರಿ

ಎಲ್‌ಜಿ ಅಪ್ಟಿಮಸ್‌ ಜಿ ಪ್ರೊ

ಎಲ್‌ಜಿ ಅಪ್ಟಿಮಸ್‌ ಜಿ ಪ್ರೊ

ಸದ್ಯದಲ್ಲೇ ಮಾರುಕಟ್ಟೆಗೆ ಬರಲಿದೆ

ವಿಶೇಷತೆ:
5.5 ಇಂಚಿನ ಫುಲ್‌ ಹೆಚ್‌ಡಿ ಐಪಿಎಸ್‌ ಸ್ಕ್ರೀನ್(1920 x 1080ಪಿಕ್ಸೆಲ್‌)
ಆಂಡ್ರಾಯ್ಡ್‌ 4.1.2 ಜೆಲ್ಲಿಬೀನ್ ಓಎಸ್‌
1.7GHz ಕ್ವಾಡ್‌ ಕೋರ್‌ ಪ್ರೊಸೆಸರ್‌
2GB RAM
16GB ಆಂತರಿಕ ಮಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
13 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋಫೋಕಸ್‌,ಎಲ್‌‌ಇಡಿ ಫ್ಲ್ಯಾಶ್‌)
2.1 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌4.0,ಎನ್‌ಎಫ್‌ಸಿ,ಜಿಪಿಎಸ್‌/ಎ ಜಿಪಿಎಸ್‌
3,140mAh ಬ್ಯಾಟರಿ

ಲೆನೊವೊ ಕೆ 900

ಲೆನೊವೊ ಕೆ 900

ಸದ್ಯದಲ್ಲೇ ಮಾರುಕಟ್ಟೆಗೆ ಬರಲಿದೆ

ವಿಶೇಷತೆ:
5.5 ಇಂಚಿನ ಐಪಿಎಸ್‌ ಎಲ್‌ಸಿಡಿ ಸ್ಕ್ರೀನ್‌( 1080x1920 ಪಿಕ್ಸೆಲ್‌,ಗೊರಿಲ್ಲಾ ಗ್ಲಾಸ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
2GB RAM
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ(ಅಟೋ ಫೋಕಸ್‌,ಎಲ್‌ಇಡಿ ಫ್ಲ್ಯಾಶ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
2G, 3G, GPRS, EDGE,
WLAN,ವೈಫೈ,ಬ್ಲೂಟೂತ್‌
32 GB ವರೆಗೆ ವಿಸ್ತರಸಬಹುದಾದ ಶೇಖರಣಾ ಸಾಮರ್ಥ್ಯ‌
2500 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್ 4

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್ 4

ಬೆಲೆ:17,990

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.0 ಇಂಚಿನ ಎಚ್‌ಡಿ ಸ್ಕ್ರೀನ್‌ ( 720x1280 ಪಿಕ್ಸೆಲ್‌)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್‌ ಓಎಸ್
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
1GB RAM
16GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್‌,ಎನ್‌ಎಫ್‌ಸಿ,ಯುಎಸ್‌ಬಿ,3ಜಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000mAH ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+