ಕಡಿಮೆ ಬೆಲೆಯ ಜೆಲ್ಲಿಬೀನ್‌ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ಗಳು

By Ashwath
|

ಕಡಿಮೆ ಬೆಲೆಯ ಡ್ಯುಯಲ್‌ ಸಿಮ್‌ ಅದರಲ್ಲೂ ಜೆಲ್ಲಿ ಬೀನ್‌ ಓಎಸ್‌ ಹೊಂದಿರುವ ಸ್ಮಾರ್ಟ್‌ಫೋನ್‌ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಗಿಝ್‌ಬಾಟ್‌ ಇಂದು ಕೆಲವು ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ.

ಅಗಸ್ಟ್‌ ಮತ್ತು ಈ ತಿಂಗಳಿನಲ್ಲಿ ಈ ಸ್ಮಾರ್ಟ್‌ಫೋನ್‌ಗಳು ಬಿಡುಗಡೆಯಾಗಿದ್ದುಎರಡು ಜಿಎಸ್‌ಎಂ ಸಿಮ್‌ಗಳನ್ನು ಹಾಕಬಹುದಾಗಿದೆ. ಐದು ಸಾವಿರದಿಂದ ಆರಂಭವಾಗಿ ಹತ್ತು ಸಾವಿರದ ಒಳಗಿರುವ ಹೊಸದಾಗಿ ಮಾರುಕಟ್ಟೆಗೆ ಬಿಡುಗಡೆಯಾಗಿರುವ ಸ್ಮಾರ್ಟ್‌ಫೋನ್‌ ಮಾಹಿತಿ ಇಲ್ಲಿದೆ. ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ. ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಿ.

ಸ್ಮಾರ್ಟ್‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಕ್ಲಿಕ್‌ ಮಾಡಿ: ಗ್ಯಾಲರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಟ್ರೆಂಡ್‌ ಡ್ಯುಯೊಸ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಟ್ರೆಂಡ್‌ ಡ್ಯುಯೊಸ್‌

ಬೆಲೆ:8,490

ವಿಶೇಷತೆ:
ಡ್ಯುಯಲ್ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್‌
1.2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
4 GB ಆಂತರಿಕ ಮಮೊರಿ
512 MB RAM
3 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ಕ್ಯಾಮೆರಾ ಸೌಲಭ್ಯವಿಲ್ಲ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ ವೈಫೈ,3ಜಿ,ಬ್ಲೂಟೂತ್‌,ಮೈಕ್ರೋ ಯುಎಸ್‌ಬಿ
1500 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಫನ್‌ ಎ 63

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಫನ್‌ ಎ 63

ಬೆಲೆ:6,699

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ WVGA ಸ್ಕ್ರೀನ್‌(480x800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.3GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
512MB RAM
1GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ
3ಜಿ,ವೈಫೈ,ಬ್ಲೂಟೂತ್‌‌
1500 mAh ಬ್ಯಾಟರಿ

 ಇಂಟೆಕ್ಸ್‌ ಕ್ಲೌಡ್‌ ವೈ2

ಇಂಟೆಕ್ಸ್‌ ಕ್ಲೌಡ್‌ ವೈ2

ಬೆಲೆ:6,018

ವಿಶೇಷತೆ:
ಡ್ಯುಯಲ್ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಸ್ಕ್ರೀನ್‌(480x800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
512MB RAM
4GB ಆಂತರಿಕ ಮೆಮೋರಿ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
5 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
1,500mAh ಬ್ಯಾಟರಿ

 ಸ್ಪೈಸ್‌ ಮಿ-436 ಸ್ಟೆಲ್ಲರ್‌ ಗ್ಲ್ಯಾಮರ್‌

ಸ್ಪೈಸ್‌ ಮಿ-436 ಸ್ಟೆಲ್ಲರ್‌ ಗ್ಲ್ಯಾಮರ್‌

ಬೆಲೆ:5,980

ವಿಶೇಷತೆ
4 ಇಂಚಿನ ಟಿಎಫ್‌ಟಿ ಟಚ್‌ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
512MB RAM
4GB ಆಂತರಿಕ ಮೆಮೋರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಜಿಪಿಎಸ್‌,ಬ್ಲೂಟೂತ್‌,ಮೈಕ್ರೋ ಯುಎಸ್‌ಬಿ
1400mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಎ76 ಕ್ಯಾನ್‌ವಾಸ್‌ ಫನ್‌

ಮೈಕ್ರೋಮ್ಯಾಕ್ಸ್‌ ಎ76 ಕ್ಯಾನ್‌ವಾಸ್‌ ಫನ್‌

ಬೆಲೆ:8,176

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ FWVGA ಸ್ಕ್ರೀನ್‌(480x854 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
512MB RAM
4GB ಆಂತರಿಕ ಮೆಮೋರಿ
5ಎಂಪಿ ಹಿಂದುಗಡೆ ಕ್ಯಾಮೆರಾ
0.3ಎಂಪಿ ಮುಂದುಗಡೆ ಕ್ಯಾಮೆರಾ
2000 mAh ಬ್ಯಾಟರಿ

 ಇಂಟೆಕ್ಸ್‌ ಕ್ಲೌಡ್‌ ಎಕ್ಸ್‌ 4

ಇಂಟೆಕ್ಸ್‌ ಕ್ಲೌಡ್‌ ಎಕ್ಸ್‌ 4

ಬೆಲೆ: 4,840

ವಿಶೇಷತೆ:
3.5 ಇಂಚಿನ HVGA TFT ಟಚ್‌ಸ್ಕ್ರೀನ್‌
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
256MB RAM
3.2MP ಹಿಂದುಗಡೆ ಕ್ಯಾಮೆರಾ
0.3MP ಮುಂದುಗಡೆ ಕ್ಯಾಮೆರಾ
512MB ಆಂತರಿಕ ಮೆಮೋರಿ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಮೈಕ್ರೋಯುಎಸ್‌ಬಿ
1500mAh ಬ್ಯಾಟರಿ

  ಲಾವಾ ಐರಿಸ್‌ 505

ಲಾವಾ ಐರಿಸ್‌ 505

ಬೆಲೆ:8,999

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್‌ ಸ್ಕ್ರೀನ್‌(480x854ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
512MB RAM
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
3ಜಿ,ಬ್ಲೂಟೂತ್‌,ವೈಫೈ,ಜಿಪಿಎಸ್‌
4GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2000mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಎ74 ಕ್ಯಾನ್‌ವಾಸ್‌ ಫನ್‌

ಮೈಕ್ರೋಮ್ಯಾಕ್ಸ್‌ ಎ74 ಕ್ಯಾನ್‌ವಾಸ್‌ ಫನ್‌

ಬೆಲೆ:7,500

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ FWVGA ಟಚ್‌ಸ್ಕ್ರೀನ್‌(720 x 1280)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.3 GHz ಕ್ವಾಡ್‌ ಕೋರ್‌ ಪ್ರೊಸೆಸರ್‍
512 MB RAM
1.25 GB ಆಂತರಿಕ ಮೆಮೋರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
32 GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1500 mAh ಬ್ಯಾಟರಿ

 ಲಾವಾ ಐರಿಸ್‌ 402

ಲಾವಾ ಐರಿಸ್‌ 402

ಬೆಲೆ:5,129

ವಿಶೇಷತೆ:
ಡ್ಯುಯಲ್‌ ಸಿಮ್‌ 4 ಇಂಚಿನ WVGA ಟಚ್‌ಸ್ಕ್ರೀನ್‌(480x800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
256 MB RAM
ಫ್ಲಾಶ್‌ ಸಹಿತ 3 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜೆಎ ಕ್ಯಾಮೆರಾ
3ಜಿ, ಬ್ಲೂಟೂತ್‌‌,ವೈಫೈ,ಜಿಪಿಎಸ್‌
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1500mAh ಬ್ಯಾಟರಿ

  ಪ್ಯಾನಾಸೋನಿಕ್ ಪಿ 11

ಪ್ಯಾನಾಸೋನಿಕ್ ಪಿ 11

ಬೆಲೆ:9,059

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಎಚ್‌ಡಿ ಐಪಿಎಸ್‌ ಸ್ಕ್ರೀನ್‌(720x1280 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್‌
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
1GB RAM 4GB ಆಂತರಿಕ ಮೆಮೋರಿ
8 ಎಂಪಿ ಮುಂದುಗಡೆ ಕ್ಯಾಮೆರಾ
2 ಎಂಪಿ ಹಿಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000 mAh ಬ್ಯಾಟರಿ

Best Mobiles in India

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X