Home
ಮೊಬೈಲ್

ಈ ದಸರಾಕ್ಕಾಗಿ ಬೊಂಬಾಟ್ ಕೊಡುಗೆಯ ಫೋನ್‌ಗಳು

By Shwetha

ಭಾರತದಲ್ಲಿ ದರಸಾ ಹಬ್ಬಕ್ಕಿರುವ ಪ್ರಾಶಸ್ತ್ಯವೆಂದರೆ ಅಂತಿಂಥದ್ದಲ್ಲ. ಅಕ್ಟೋಬರ್ ಮತ್ತು ನವೆಂಬರ್ ತಿಂಗಳಿನಲ್ಲಿ ಕಾಲಿಡುವ ದಸರಾ ಹಬ್ಬಗಳ ಸುಗ್ಗಿಯನ್ನೇ ಜನತೆಗೆ ತಲುಪಿಸುತ್ತದೆ. ಹೆಚ್ಚಿನ ಉತ್ಪನ್ನಗಳು ದಸರಾ ಸಮಯದಲ್ಲಿ ದರಕಡಿತ ಕೊಡುಗೆಗಳೊಂದಿಗೆ ಬಂದು ದಸರಾ ಹಬ್ಬವನ್ನು ಇನ್ನಷ್ಟು ಚೆಂದಗಾಣಿಸುತ್ತದೆ.

ಆದ್ದರಿಂದಲೇ ಈ ತಿಂಗಳು ಹೆಚ್ಚಿನ ಕಂಪೆನಿಗಳಿಗೆ ಸುಗ್ಗಿಯನ್ನು ಉಂಟುಮಾಡುತ್ತಿದೆ. ಇನ್ನು ತಂತ್ರಜ್ಞಾನ ರಂಗದಲ್ಲಿ, ಇದೇ ತಿಂಗಳನ್ನು ಬಳಸಿಕೊಂಡು ಟೆಕ್ ಕಂಪೆನಿಗಳು ತಮ್ಮ ಉತ್ಪನ್ನಗಳನ್ನು ಅಂದರೆ ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್ ಮಾಡುವ ತರಾತುರಿಯಲ್ಲಿರುತ್ತವೆ. ಅದರಲ್ಲೂ ಹೆಚ್ಚಿನ ಸ್ಮಾರ್ಟ್‌ಫೋನ್‌ಗಳು, ಟ್ಯಾಬ್ಲೆಟ್‌ಗಳು, ಗ್ಯಾಡ್ಜೆಟ್‌ಗಳು ರಿಯಾಯಿತಿಯನ್ನು ದರಕಡಿತವನ್ನು ಪಡೆದುಕೊಂಡು ಗ್ರಾಹಕರ ಮನ ಗೆಲ್ಲುವ ಪ್ರಯತ್ನದಲ್ಲಿರುತ್ತವೆ.

ಇದನ್ನೂ ಓದಿ: ಸೋನಿಯ ಹೊಸ ಎಕ್ಸ್‌ಪೀರಿಯಾ Z3 ಲಾಂಚ್

ಇನ್ನು ಹೊಸ ಹೊಸ ಡಿವೈಸ್‌ಗಳ ಬಗ್ಗೆ ಮಾತನಾಡುವುದಾದರೆ ಹೆಚ್ಚಿನ ಸ್ಮಾರ್ಟ್‌ಫೋನ್‌ಗಳು ಭಾರತದಲ್ಲಿ ಲಾಂಚ್ ಆಗಿವೆ ಮತ್ತು ಇಂದಿನ ಗಿಜ್‌ಬಾಟ್ ಲೇಖನವು ವಿಶಿಷ್ಟ ಹ್ಯಾಂಡ್‌ಸೆಟ್‌ಗಳೊಂದಿಗೆ ಬಂದಿದ್ದು ಇದು ನಿಜಕ್ಕೂ ಕಣ್ಮನಸೆಳೆಯುವಂತಿದೆ. ಕೆಳಗಿನ ಸ್ಲೈಡರ್‌ಗಳಲ್ಲಿ ಈ ಫೋನ್‌ಗಳ ವಿಶೇಷತೆಗಳನ್ನು ನಾವು ನೀಡಿದ್ದು ಇವುಗಳು ನಿಜಕ್ಕೂ ನಿಮ್ಮಲ್ಲಿ ಖರೀದಿಯ ಹಂಬಲವನ್ನು ಉಂಟುಮಾಡುವುದು ಶತಸ್ಸಿದ್ಧವಾಗಿದೆ.

ಇದನ್ನೂ ಓದಿ: ಹೊಸ ಮೋಟೋ ಎಕ್ಸ್‌ಗೆ ಎದುರಾಗಿದೆ ಅಗ್ನಿಪರೀಕ್ಷೆ

#1

#1

ಬೆಲೆ ರೂ: 8,450
ಪ್ರಮುಖ ವಿಶೇಷತೆಗಳು
4.5 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ಇದನ್ನು ವಿಸ್ತರಿಸಬಹುದು
768 MB RAM
2000 mAh, Li-Ion ಬ್ಯಾಟರಿ

#2

#2

ಬೆಲೆ ರೂ: 7,980
ಪ್ರಮುಖ ವಿಶೇಷತೆಗಳು
4.0 ಇಂಚಿನ, 400x800 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.2 ಜೆಲ್ಲಿಬೀನ್
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ಇದನ್ನು ವಿಸ್ತರಿಸಬಹುದು
768 MB RAM
1500 mAh, Li-Ion ಬ್ಯಾಟರಿ

#3

#3

ಬೆಲೆ ರೂ: 24,990
ಪ್ರಮುಖ ವಿಶೇಷತೆಗಳು
6.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 1400 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.1 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA, NFC
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
3000 mAh, Li-Ion ಬ್ಯಾಟರಿ

#4

#4

ಬೆಲೆ ರೂ: 15,699
ಪ್ರಮುಖ ವಿಶೇಷತೆಗಳು
5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2.2 ಜೆಲ್ಲಿಬೀನ್
ಓಕ್ಟಾ ಕೋರ್ 1400 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

#5

#5

ಬೆಲೆ ರೂ: 32,049
ಪ್ರಮುಖ ವಿಶೇಷತೆಗಳು
5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, S-LCD 3
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ, 128 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
2600 mAh, Li-Polymer ಬ್ಯಾಟರಿ

#6

#6

ಬೆಲೆ ರೂ: 5,499
ಪ್ರಮುಖ ವಿಶೇಷತೆಗಳು
5.0 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.1.2 ಜೆಲ್ಲಿಬೀನ್
ಡ್ಯುಯಲ್ ಕೋರ್ 1000 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
768 ಜಿಬಿ RAM
2000 mAh, Li-Ion ಬ್ಯಾಟರಿ

#7

#7

ಬೆಲೆ ರೂ: 5,454
ಪ್ರಮುಖ ವಿಶೇಷತೆಗಳು
4 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.1 ಜೆಲ್ಲಿಬೀನ್
1000 MHz ಪ್ರೊಸೆಸರ್
2 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
ಡ್ಯುಯಲ್ ಸಿಮ್, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
512 ಎಮ್‌ಬಿ RAM
1500 mAh, Li-Ion ಬ್ಯಾಟರಿ

#8

#8

ಬೆಲೆ ರೂ: 6,170
ಪ್ರಮುಖ ವಿಶೇಷತೆಗಳು
4.0 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.1.2 ಜೆಲ್ಲಿಬೀನ್
ಡ್ಯುಯಲ್ ಕೋರ್ 1000 MHz ಪ್ರೊಸೆಸರ್
3 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
ಡ್ಯುಯಲ್ ಸಿಮ್, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
512 ಎಮ್‌ಬಿ RAM
1500 mAh, Li-Ion ಬ್ಯಾಟರಿ

#9

#9

ಬೆಲೆ ರೂ: 8,155
ಪ್ರಮುಖ ವಿಶೇಷತೆಗಳು
5.0 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, ವೈಫೈ, 3ಜಿ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2000 mAh, Li-Polymer ಬ್ಯಾಟರಿ

#10

#10

ಬೆಲೆ ರೂ: 38,000
ಪ್ರಮುಖ ವಿಶೇಷತೆಗಳು
5.0 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, ವೈಫೈ, 3ಜಿ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2000 mAh, Li-Polymer ಬ್ಯಾಟರಿ

#11

#11

ಬೆಲೆ ರೂ: 11,799
ಪ್ರಮುಖ ವಿಶೇಷತೆಗಳು
4.5 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, ವೈಫೈ, 3ಜಿ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2330 mAh, Li-Ion ಬ್ಯಾಟರಿ

#12

#12

ಬೆಲೆ ರೂ: 11,990
ಪ್ರಮುಖ ವಿಶೇಷತೆಗಳು
5.0 ಇಂಚಿನ, 400x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, ವೈಫೈ, 3ಜಿ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2540 mAh, Li-Ion ಬ್ಯಾಟರಿ

Best Mobiles in India

English summary
This article tells about op Dasara/Vijayadashami Special Offers for Buying Smartphones Online which is great deal for mobile buyers.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+