ದೀಪಾವಳಿಯ ಬಂಪರ್ ಕೊಡುಗೆಯ ಫೋನ್‌ಗಳು

By Shwetha
|

ಪ್ರಸ್ತುತ ಭಾರತವು ದಸರಾ ಹಬ್ಬವನ್ನು ಹೆಚ್ಚಿನ ಸಂಭ್ರಮದಲ್ಲಿ ಆಚರಿಸುತ್ತಿದೆ, ಹಬ್ಬಗಳ ಭರಾಟೆ ಇನ್ನೂ ಮುಗಿದಿಲ್ಲ ಎಂದೇ ಹೇಳಬಹುದು. ಇಲ್ಲಿ ನಾವು ಗಮನಿಸಬೇಕಾದ ಅತಿ ಮುಖ್ಯ ಅಂಶವೆಂದರೆ ಹೆಚ್ಚಿನ ಗೃಹಬಳಕೆಯ ವಸ್ತುಗಳಲ್ಲಿ ಇರುವಂತಹ ರಿಯಾಯಿತಿಯಾಗಿದೆ. ಬಿಗ್ ಬಿಲಿಯನ್ ಡೇ ಮಾರಾಟದ ಮೂಲಕ ಫ್ಲಿಪ್‌ಕಾರ್ಟ್ ಸಂಗ್ರಹಿಸಿದ ಅದ್ಭುತ ಯಶಸ್ಸನ್ನು ನಿಮಗಿಲ್ಲಿ ಕಾಣಬಹುದು.

ಇದನ್ನೂ ಓದಿ: ಸೋಜಿಗದ ಸುಂದರ ಸೊಬಗು ಈ ಚಿತ್ರಗಳಲ್ಲಿ

ಇಷ್ಟೆಲ್ಲಾ ರಿಯಾಯಿತಿ ಭರಾಟೆ ನಡೆಯುತ್ತಿರುವ ವೇಳೆಯಲ್ಲೇ ಇತರ ವೆಬ್‌ಸೈಟ್‌ಗಳು ಕೂಡ ಅತ್ಯದ್ಭುತ ದೀಪಾವಳಿ ಧಮಾಕಾ ಕೊಡುಗೆಗಳನ್ನು ನೀಡುತ್ತಿವೆ. ದೀಪಾವಳಿ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು ನಿಮ್ಮ ಫೋನ್ ಖರೀದಿಯ ಮಜವನ್ನು ಹಬ್ಬದ ಸಂಭ್ರಮದೊಂದಿಗೆ ಈ ಅದ್ಭುತ ಕೊಡುಗೆಗಳ ಮೂಲಕ ನೆರವೇರಿಸಬಹುದಾಗಿದೆ. ಇಂದಿನ ಲೇಖನದಲ್ಲಿ ಅದ್ಭುತ ದರ ಕಡಿತ ಕೊಡುಗೆಗಳಿರುವ ಇಪ್ಪತ್ತು ಸೂಪರ್ ಪೋನ್‌ಗಳೊಂದಿಗೆ ನಾವು ಬಂದಿದ್ದು ನಿಜಕ್ಕೂ ಇದು ದೀಪಾವಳಿ ಧಮಾಕಾ ಕೊಡುಗೆಯಾಗಿ ಎಂಬುದರಲ್ಲಿ ಯಾವುದೇ ಸಂದೇಹವೇ ಇಲ್ಲ.

#1

#1

ಬೆಲೆ ರೂ: 49,990
ದರ ಕಡಿತ 26%
ದರ ಕಡಿತ ಕೊಡುಗೆ: 37,010

ಪ್ರಮುಖ ವಿಶೇಷತೆಗಳು
5.5 ಇಂಚಿನ 1440x2560 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2.1 ಎಮ್‌ಪಿ ದ್ವಿತೀಯ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ, 128 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
3000 mAh, Li-Polymer ಬ್ಯಾಟರಿ

#2

#2

ಬೆಲೆ ರೂ: 25,990
ದರ ಕಡಿತ 9%
ದರ ಕಡಿತ ಕೊಡುಗೆ: 23,676

ಪ್ರಮುಖ ವಿಶೇಷತೆಗಳು
6.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 1400 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.1 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, NFC, DLNA
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
3000 mAh, Li-Ion ಬ್ಯಾಟರಿ

#3

#3

ಬೆಲೆ ರೂ: 24,890
ದರ ಕಡಿತ 15%
ದರ ಕಡಿತ ಕೊಡುಗೆ:16,132

ಪ್ರಮುಖ ವಿಶೇಷತೆಗಳು
5.5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
3ಜಿ, ವೈಫೈ, NFC, DLNA
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2500 mAh, Li-Ion ಬ್ಯಾಟರಿ

#4

#4

ಬೆಲೆ ರೂ: 7,999
ದರ ಕಡಿತ 30%
ದರ ಕಡಿತ ಕೊಡುಗೆ:6,516

ಪ್ರಮುಖ ವಿಶೇಷತೆಗಳು
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
1900 mAh, Li-Ion ಬ್ಯಾಟರಿ

#5

#5

ಬೆಲೆ ರೂ: 44,990
ದರ ಕಡಿತ 16%
ದರ ಕಡಿತ ಕೊಡುಗೆ: 37,864

ಪ್ರಮುಖ ವಿಶೇಷತೆಗಳು
4.6 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
20.7 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2.2 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA, NFC
16 ಜಿಬಿ ಆಂತರಿಕ ಮೆಮೊರಿ, 128 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
2600 mAh, Li-Ion ಬ್ಯಾಟರಿ

#6

#6

ಬೆಲೆ ರೂ: 31,500
ದರ ಕಡಿತ 41%
ದರ ಕಡಿತ ಕೊಡುಗೆ: 18,000

ಪ್ರಮುಖ ವಿಶೇಷತೆಗಳು
3.5 ಇಂಚಿನ 640x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಐಓಎಸ್ ಆವೃತ್ತಿ 5
ಡ್ಯುಯಲ್ ಕೋರ್ 1000 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
512 ಎಮ್‌ಬಿ RAM
1420 mAh, Li-Polymer ಬ್ಯಾಟರಿ

#7

#7

ಬೆಲೆ ರೂ: 10,999
ದರ ಕಡಿತ 31%
ದರ ಕಡಿತ ಕೊಡುಗೆ: 7,550

ಪ್ರಮುಖ ವಿಶೇಷತೆಗಳು
5.0 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
3ಜಿ, ವೈಫೈ, ಡ್ಯುಯಲ್ ಸಿಮ್
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2000 mAh, Li-Polymer ಬ್ಯಾಟರಿ

#8

#8

ಬೆಲೆ ರೂ: 40,400
ದರ ಕಡಿತ 24%
ದರ ಕಡಿತ ಕೊಡುಗೆ: 30,345

ಪ್ರಮುಖ ವಿಶೇಷತೆಗಳು
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, S-LCD 3
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
3ಜಿ, ವೈಫೈ, ಡ್ಯುಯಲ್ ಸಿಮ್
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
2600 mAh, Li-Polymer ಬ್ಯಾಟರಿ

#9

#9

ಬೆಲೆ ರೂ: 8,199
ದರ ಕಡಿತ 30%
ದರ ಕಡಿತ ಕೊಡುಗೆ: 5,043

ಪ್ರಮುಖ ವಿಶೇಷತೆಗಳು
4.0 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ವಿಂಡೋಸ್ ಫೋನ್ ಆವೃತ್ತಿ 8.1
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ಇದನ್ನು ವಿಸ್ತರಿಸಬಹುದು
512 ಎಮ್‌ಬಿ RAM
1430 mAh, Li-Ion ಬ್ಯಾಟರಿ

#10

#10

ಬೆಲೆ ರೂ: 19,999
ದರ ಕಡಿತ 41%
ದರ ಕಡಿತ ಕೊಡುಗೆ: 11,755

ಪ್ರಮುಖ ವಿಶೇಷತೆಗಳು
5.5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2.2 ಜೆಲ್ಲಿಬೀನ್
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2500 mAh, Li-Ion ಬ್ಯಾಟರಿ

#11

#11

ಬೆಲೆ ರೂ: 17,999
ದರ ಕಡಿತ 31%
ದರ ಕಡಿತ ಕೊಡುಗೆ: 12,351

ಪ್ರಮುಖ ವಿಶೇಷತೆಗಳು
4.7 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2500 mAh, Li-Ion ಬ್ಯಾಟರಿ

#12

#12

ಬೆಲೆ ರೂ: 15,999
ದರ ಕಡಿತ 43%
ದರ ಕಡಿತ ಕೊಡುಗೆ: 8,999

ಪ್ರಮುಖ ವಿಶೇಷತೆಗಳು
5.0 ಇಂಚಿನ 720x1080 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2000 mAh, Li-Polymer ಬ್ಯಾಟರಿ

#13

#13

ಬೆಲೆ ರೂ: 12,999
ದರ ಕಡಿತ 15%
ದರ ಕಡಿತ ಕೊಡುಗೆ: 10,946

ಪ್ರಮುಖ ವಿಶೇಷತೆಗಳು
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2330 mAh, Li-Ion ಬ್ಯಾಟರಿ

#14

#14

ಬೆಲೆ ರೂ: 40,400
ದರ ಕಡಿತ 24%
ದರ ಕಡಿತ ಕೊಡುಗೆ: 30,624

ಪ್ರಮುಖ ವಿಶೇಷತೆಗಳು
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, S-LCD 3
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
2600 mAh, Li-Polymer ಬ್ಯಾಟರಿ

#15

#15

ಬೆಲೆ ರೂ: 19,010
ದರ ಕಡಿತ 34%
ದರ ಕಡಿತ ಕೊಡುಗೆ: 12,491

ಪ್ರಮುಖ ವಿಶೇಷತೆಗಳು
5.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2100 mAh, Li-Ion ಬ್ಯಾಟರಿ

#16

#16

ಬೆಲೆ ರೂ: 13,999
ದರ ಕಡಿತ 17%
ದರ ಕಡಿತ ಕೊಡುಗೆ: 11,599

ಪ್ರಮುಖ ವಿಶೇಷತೆಗಳು
5.5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2800 mAh, Li-Polymer ಬ್ಯಾಟರಿ

#17

#17

ಬೆಲೆ ರೂ: 51,990
ದರ ಕಡಿತ 15%
ದರ ಕಡಿತ ಕೊಡುಗೆ: 43,955

ಪ್ರಮುಖ ವಿಶೇಷತೆಗಳು
5.2 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
20.7 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2.2 ಎಮ್‌ಪಿ ದ್ವಿತೀಯ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ಇದನ್ನು ವಿಸ್ತರಿಸಬಹುದು
3 ಜಿಬಿ RAM
3100 mAh, Li-Ion ಬ್ಯಾಟರಿ

#18

#18

ಬೆಲೆ ರೂ: 13,990
ದರ ಕಡಿತ 28%
ದರ ಕಡಿತ ಕೊಡುಗೆ: 9,990

ಪ್ರಮುಖ ವಿಶೇಷತೆಗಳು
5 ಇಂಚಿನ 960 x 540 ಪಿಕ್ಸೆಲ್ ಡಿಸ್‌ಪ್ಲೇ, qHD IPS ಡಿಸ್‌ಪ್ಲೇ ಜೊತೆಗೆ ಕೋರ್ನಿಂಗ್ ಗೋರಿಲ್ಲಾ ಗ್ಲಾಸ್ ಭದ್ರತೆ
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1.4 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 8 ಎಮ್‌ಪಿ ದ್ವಿತೀಯ
3ಜಿ, ವೈಫೈ, ಬ್ಲ್ಯೂಟೂತ್, 4.0, GPS
8 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2800 mAh, ಬ್ಯಾಟರಿ

#19

#19

ಬೆಲೆ ರೂ: 18,499
ದರ ಕಡಿತ 29%
ದರ ಕಡಿತ ಕೊಡುಗೆ: 12,990

ಪ್ರಮುಖ ವಿಶೇಷತೆಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
1 ಜಿಬಿ RAM
2150 mAh, Li-Polymer ಬ್ಯಾಟರಿ

#20

#20

ಬೆಲೆ ರೂ: 52,900
ದರ ಕಡಿತ 32%
ದರ ಕಡಿತ ಕೊಡುಗೆ: 35,639

ಪ್ರಮುಖ ವಿಶೇಷತೆಗಳು
5.2 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2300 MHz ಪ್ರೊಸೆಸರ್
20.7 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2.2 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA
16 ಜಿಬಿ ಆಂತರಿಕ ಮೆಮೊರಿ, 128 ಜಿಬಿಗೆ ಇದನ್ನು ವಿಸ್ತರಿಸಬಹುದು
3 ಜಿಬಿ RAM
3200 mAh, Li-Ion ಬ್ಯಾಟರಿ

#21

#21

ಬೆಲೆ ರೂ: 27,990
ದರ ಕಡಿತ 25%
ದರ ಕಡಿತ ಕೊಡುಗೆ: 20,734

ಪ್ರಮುಖ ವಿಶೇಷತೆಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.3 ಎಮ್‌ಪಿ ದ್ವಿತೀಯ
3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2540 mAh, Li-Ion ಬ್ಯಾಟರಿ

Best Mobiles in India

English summary
This article tells about Top Diwali Dhamaka Offers 2014: Top 20 Smartphones With Upto 50 Percent of Discount.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X