ಕಡಿಮೆ ಬೆಲೆಯ ಹೊಸ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್‌ಗಳು
ಸಂಕ್ರಾತಿ ಮತ್ತು ಈದ್ ಮಿಲಾದ್ ಹಬ್ಬದ ಸಂಬ್ರಮದಲ್ಲಿ ಕಡಿಮೆ ಬೆಲೆಯ ಹೊಸ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಗುಡ್‌ನ್ಯೂಸ್. ಗಿಝ್‌ಬಾಟ್ ಇಂದು, ಮಾರುಕಟ್ಟೆಗೆ ಬಿಡುಗಡೆಯಾಗಿರುವ ಆರು ಸಾವಿರದೊಳಗಿನ ಹೊಸ ಜೆಲ್ಲಿ ಬೀನ್ ಓಎಸ್ ಹೊಂದಿರುವ 10 ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ. ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಸ್ಪೈಸ್ ಸ್ಮಾರ್ಟ್ ಫ್ಲೋ ಮೆಟಲ್ 3.5 ಎಕ್ಸ್
ಬೆಲೆ:3549
ವಿಶೇಷತೆ:
ಡ್ಯುಯಲ್ ಸಿಮ್
3.5 ಇಂಚಿನ ಕೆಪಾಸಿಟಿವ್ ಸ್ಕ್ರೀನ್(320x480 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1GHz ಪ್ರೊಸೆಸರ್
512 ಎಂಬಿ ಆಂತರಿಕ ಮೆಮೊರಿ
256 ಎಂಬಿ ರ್‍ಯಾಮ್
2 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್,ಜಿಪಿಎಸ್,
1500mAh ಬ್ಯಾಟರಿ

ಲಾವಾ ಐರಿಸ್ 405+
ಬೆಲೆ:5,839
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಕೆಪಾಸಿಟಿವ್ ಸ್ಕ್ರೀನ್(480x800 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3GHz ಡ್ಯುಯಲ್ ಕೋರ್ ಪ್ರೊಸೆಸರ್
512 ಎಂಬಿ ರ್‍ಯಾಮ್
4ಜಿಬಿ ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್

ಮೈಕ್ರೋಮ್ಯಾಕ್ಸ್ ಬೋಲ್ಟ್ ಎ 59
ಬೆಲೆ:4499
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
3.5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(320 x 480 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1GHz ಸಿಂಗಲ್ ಕೋರ್ ಪ್ರೊಸೆಸರ್
256ಎಂಬಿ ರ್‍ಯಾಮ್
512 ಎಂಬಿ ಆಂತರಿಕ ಮೆಮೊರಿ
2 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
16ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2ಜಿ,ವೈಫೈ,ಬ್ಲೂಟೂತ್,ಮೈಕ್ರೋ ಯುಎಸ್‌ಬಿ
1500 mAh ಬ್ಯಾಟರಿ

ಸ್ಪೈಸ್ ಸ್ಮಾರ್ಟ್ ಫ್ಲೋ ಮೆಟಲ್
ಬೆಲೆ:4099
ವಿಶೇಷತೆ:
4 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(800 x 480 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1 GHz ಡ್ಯುಯಲ್ ಕೋರ್ ಪ್ರೊಸೆಸರ್
512 ಎಂಬಿ ಆಂತರಿಕ ಮೆಮೊರಿ
256 ಎಂಬಿ ರ್‍ಯಾಮ್
ಎಲ್‌ಇಡಿ ಫ್ಲ್ಯಾಶ್ ಹೊಂದಿರುವ 3.2 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್,ಜಿಪಿಎಸ್
1450 mAh ಬ್ಯಾಟರಿ

ಲಾವಾ ಐರಿಸ್ 402 ಪ್ಲಸ್
ಬೆಲೆ:5199
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ WVGAಕೆಪಾಸಿಟಿವ್ ಟಚ್‌ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
512 ಎಂಬಿ ರ್‍ಯಾಮ್
4 GB ಆಂತರಿಕ ಮೆಮೊರಿ
3ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1500 mAh ಬ್ಯಾಟರಿ

ಲಾವಾ ಐರಿಸ್ 456
ಬೆಲೆ:7099
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಐಪಿಎಸ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಡ್ಯುಯಲ್ ಕೋರ್ ಪ್ರೊಸೆಸರ್
512MB ರ್‍ಯಾಮ್
4GB ಆಂತರಿಕ ಮಮೊರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
5 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಬ್ಲೂಟೂತ್,3ಜಿ
1650mAh ಬ್ಯಾಟರಿ

ಕಾರ್ಬನ್ ಎ 15+
ಬೆಲೆ:5,676
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
4 ಇಂಚಿನ ಟಿಎಫ್‌ಟಿ ಎಲ್‌ಸಿಡಿ ಸ್ಕ್ರೀನ್(480x800 ಪಿಕ್ಸೆಲ್)
1.3GHz ಡ್ಯುಯಲ್ ಕೋರ್ ಪ್ರೊಸೆಸರ್
4 GB ಆಂತರಿಕ ಮೆಮೊರಿ
512MB ರ್‍ಯಾಮ್
5 ಎಂಪಿ ಹಿಂದುಗಡೆ ಕ್ಯಾಮೆರಾ
ಬ್ಲೂಟೂತ್,ವೈಫೈ,ಜಿಪಿಎಸ್,3ಜಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1500mAh ಬ್ಯಾಟರಿ

ಕಾರ್ಬನ್ ಎ1 ಪ್ಲಸ್
ಬೆಲೆ:3,490
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
3.5 ಇಂಚಿನ HVGA ಸ್ಕ್ರೀನ್(320x480 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3GHz ಡ್ಯುಯಲ್ ಕೋರ್ ಪ್ರೊಸೆಸರ್
256MB ರ್‍ಯಾಮ್
512 MB ಆಂತರಿಕ ಮೆಮೊರಿ
3 ಎಂಪಿ ಹಿಂದುಗಡೆ ಕ್ಯಾಮೆರಾ
ಬ್ಲೂಟೂತ್,ವೈಫೈ,ಜಿಪಿಎಸ್,3ಜಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1300mAh ಬ್ಯಾಟರಿ

ಕಾರ್ಬನ್ ಎ 16
ಬೆಲೆ:5,738
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ WVGA ಸ್ಕ್ರೀನ್(480x800 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3GHz ಡ್ಯುಯಲ್ ಕೋರ್ ಪ್ರೊಸೆಸರ್
512MB ರ್‍ಯಾಮ್
4GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1350mAh ಬ್ಯಾಟರಿ

ಕಾರ್ಬನ್ ಎ 99
ಬೆಲೆ:5,933
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ WVGA ಸ್ಕ್ರೀನ್(480x800 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3GHz ಡ್ಯುಯಲ್ ಕೋರ್ ಪ್ರೊಸೆಸರ್
512MB RAM
4GB ಆಂತರಿಕ ಮೆಮೋರಿ
32GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1400mAh ಬ್ಯಾಟರಿ


Click it and Unblock the Notifications








