ಹತ್ತು ಸಾವಿರದೊಳಗಿನ ಟಾಪ್ ಜೆಲ್ಲಿ ಬೀನ್ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್‌ಗಳು
ಹತ್ತು ಸಾವಿರದೊಳಗಿನ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದೀರಾ?ಹಾಗಾದ್ರೆ ಚಿಂತೆ ಮಾಡುವ ಅಗತ್ಯವಿಲ್ಲ.ಗಿಝ್‌ಬಾಟ್ ಇಂದು ಜೆಲ್ಲಿ ಬೀನ್ ಓಎಸ್ ಹೊಂದಿರುವ ಹತ್ತು ಸಾವಿರದೊಳಗಿನ ಡ್ಯುಯಲ್ ಸಿಮ್ ಹಾಕಬಹುದಾದ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ.
ಇಲ್ಲಿ ಮೈಕ್ರೋಮ್ಯಾಕ್ಸ್,ಕಾರ್ಬನ್,ಜಿಯೋನೀ,ಝೋಲೋ ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳ ಮಾಹಿತಿಯಿದ್ದು ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ,ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸಿ.
ವಿವಿಧ ಕಂಪೆನಿಗಳ ಆಕರ್ಷಕ ಸ್ಮಾರ್ಟ್‌ಫೋನ್‌ಗಳ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:ಗ್ಯಾಲರಿ

ಕಾರ್ಬನ್ ಸ್ಮಾರ್ಟ್ ಎ26
ಬೆಲೆ:6,505
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ್ FWVGA ಸ್ಕ್ರೀನ್(480 x 854 ಪಿಕ್ಸೆಲ್)
ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್ ಓಎಸ್
1 GHz ಡ್ಯುಯಲ್ ಕೋರ್ ಪ್ರೊಸೆಸರ್
4ಜಿಬಿ ಆಂತರಿಕ ಮೆಮೊರಿ
512 ಎಂಬಿ ರ್‍ಯಾಮ್
5 ಎಂಪಿ ಹಿಂದುಗಡೆ ಕ್ಯಾಮೆರಾ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,3ಜಿ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ

ಸೆಲ್ಕಾನ್ ಸಿಗ್ನೇಚರ್ ಒನ್ ಎ
ಬೆಲೆ:6,174
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(480X800 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1 GHz ಡ್ಯುಯಲ್ ಕೋರ್ ಪ್ರೊಸೆಸರ್
512MB RAM
4GB ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,3ಜಿ,ಬ್ಲೂಟೂತ್,ಜಿಪಿಎಸ್
2100 mAh ಬ್ಯಾಟರಿ

ಲಾವಾ ಐರಿಸ್ 458ಕ್ಯೂ
ಬೆಲೆ:7,999
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಸ್ಕ್ರೀನ್(480 x 854 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
512MB ರ್‍ಯಾಮ್
4GB ಆಂತರಿಕ ಮಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2000 MAh ಬ್ಯಾಟರಿ

ಐಬಾಲ್ ಆಂಡಿ 4.5ಕ್ಯೂ
ಬೆಲೆ:7599
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಐಪಿಎಸ್ ಟಚ್‌ಸ್ಕ್ರೀನ್(960 x 540)
ಆಂಡ್ರಾಯ್ಡ್4.1 ಜೆಲ್ಲಿ ಬೀನ್ ಓಎಸ್
1GHz ಡ್ಯುಯಲ್ ಕೋರ್ ಪ್ರೊಸೆಸರ್
4 GB ಆಂತರಿಕ ಮೆಮೋರಿ
512 ಎಂಬಿ ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2050 mAhಬ್ಯಾಟರಿ

ಕಾರ್ಬನ್ ಟೈಟಾನಿಯಂ ಎಸ್5
ಬೆಲೆ:9999
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ qHD ಮಲ್ಟಿಟಚ್ ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್(960 x 540 ಪಿಕ್ಸೆಲ್)
ಆಂಡ್ರಾಯ್ಡ್4.1 ಜೆಲ್ಲಿಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೋಸೆಸರ್
1GB ರ್‍ಯಾಮ್
4ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,3ಜಿ,ಬ್ಲೂಟೂತ್,ಜಿಪಿಎಸ್
2,000 mAh ಬ್ಯಾಟರಿ

ಝೋಲೋ ಕ್ಯೂ 800
ಬೆಲೆ:10801
ವಿಶೇಷತೆ
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(960 X 540 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
4 ಜಿಬಿ ಆಂತರಿಕ ಮೆಮೊರಿ
1ಜಿಬಿ ರ್‍ಯಾಮ್
8 MP ಹಿಂದುಗಡೆ ಕ್ಯಾಮೆರಾ
1 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,3ಜಿ,ಬ್ಲೂಟೂತ್,ಜಿಪಿಎಸ್
2100 mAh ಬ್ಯಾಟರಿ

ಕಾರ್ಬನ್ ಟೈಟಾನಿಯಂ ಎಸ್ 1
ಬೆಲೆ: 7890
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.4 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(540 x 960 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
1 ಜಿಬಿ ರ್‍ಯಾಮ್
4 Gಜಿಬಿ ಆಂತರಿಕ ಮಮೋರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,3ಜಿ,ಬ್ಲೂಟೂತ್,ಜಿಪಿಎಸ್
1600 mAh ಬ್ಯಾಟರಿ

ಸ್ಪೈಸ್ ಕೂಲ್‌ಪ್ಯಾಡ್ 2 ಎಂಐ-49
ಬೆಲೆ:5,998
ವಿಶೇಷತೆ:
ಡ್ಯುಯಲ್ ಸಿಮ್(3G + 2G)
4.5 ಇಂಚಿನ ಕೆಪಾಸಿಟಿವ್ ಸ್ಕ್ರೀನ್( 960x540 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸೆರ್
1GB RAM
4GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
5 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋ ಫೋಕಸ್,ಎಲ್‌ಇಡಿ ಫ್ಲ್ಯಾಶ್)
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1,700mAh ಬ್ಯಾಟರಿ

ಪ್ಯಾನಾಸೋನಿಕ್ ಟಿ 11
ಬೆಲೆ:8,775
ವಿಶೇಷತೆ:
4 ಇಂಚಿನ ಸ್ಕ್ರೀನ್ (480 x 800 ಪಿಕ್ಸೆಲ್)
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೋರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1,500 mAh ಬ್ಯಾಟರಿ

ಜಿಯೋನೀ ಜಿಪ್ಯಾಡ್ ಜಿ3
ಬೆಲೆ:9299
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(854 × 480 ಪಿಕ್ಸೆಲ್)
1.2 GHz ಕ್ವಾಡ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1GB RAM
4GB ಆಂತರಿಕ ಮೆಮೋರಿ
5 ಎಂಪಿ ಮುಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2250 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಎ111 ಕ್ಯಾನ್‌ವಾಸ್ ಡೂಡಲ್
ಬೆಲೆ:10899
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಮಲ್ಟಿ ಟಚ್ ಸ್ಕ್ರೀನ್(480 x 854 ಪಿಕ್ಸೆಲ್)
1.2GHz ಕ್ವಾಡ್ ಕೋರ್ ಸ್ನಾಪ್‌ಡ್ರಾಗನ್ ಪ್ರೋಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಅಟೋ ಫೋಕಸ್,ಎಲ್‌ಎಇಡಿ ಫ್ಲ್ಯಾಶ್)
ಮುಂದುಗಡೆ ವಿಜಿಎ ಕ್ಯಾಮೆರಾ
512MB ರ್‍ಯಾಮ್
4G ಆಂತರಿಕ ಮೆಮೊರಿ
ವೈಫೈ,3G,ಬ್ಲೂಟೂತ್,ಜಿಪಿಎಸ್
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,100 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಜ್ಯೂಸ್
ಬೆಲೆ:7999
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಸ್ಕ್ರೀನ್(854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.3GHz ಡ್ಯುಯಲ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3000mAh ಬ್ಯಾಟರಿ


Click it and Unblock the Notifications








