Home
ಮೊಬೈಲ್

ಎಚ್‌ಡಿ ಸ್ಕ್ರೀನ್‌ ಹೊಂದಿರುವ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ಗಳು

By Ashwath

ನೀವೇನಾದ್ರೂ ಕಡಿಮೆ ಬಜೆಟ್‌ನ ಆಂಡ್ರಾಯ್ಡ್‌ ಜೆಲ್ಲಿ ಬೀನ್‌ ಆಪರೇಟಿಂಗ್‌ ಸಿಸ್ಟಂ ಹೊಂದಿರುವ ಸ್ಮಾರ್ಟ್‌ಫೋನ್‌ ಖರೀದಿಸಬೇಕು ಎಂದು ಯೋಚಿಸುತ್ತಿದ್ದೀರಾ? ಅದರಲ್ಲೂ ಎಚ್‌ಡಿ ಸ್ಕ್ರೀನ್‌ ಹೊಂದಿರುವ ಸ್ಮಾರ್ಟ್‌ಫೋನ್‌ ಖರೀದಿಸಬೇಕು ಎಂದು ಯೋಚಿಸಿದ್ದಲ್ಲಿ ಗಿಝ್‌ಬಾಟ್‌ ಇಂದು ಮಾಹಿತಿ ತಂದಿದೆ. ಇದರಲ್ಲಿ ಟಾಪ್‌ ಐದು ಕಂಪೆನಿಗಳ ಸ್ಮಾರ್ಟ್‌‌ಫೋನ್‌ಗಳ ಮಾಹಿತಿ ಮತ್ತು ಅವುಗಳ ಬೆಲೆಯನ್ನು ನೀಡಲಾಗಿದೆ. ಒಂದೊಂದೆ ಪುಟವನ್ನು ತಿರುಗಿಸಿ ವಿಶೇಷತೆ ಮತ್ತು ಬೆಲೆಯನ್ನು ನೋಡಿಕೊಂಡು ಹೋಗಿ. ನಂತರ ನಿಮಗಿಷ್ಟವಾದ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಿ.

ಇದನ್ನೂ ಓದಿ: ಪ್ಲೇ ಸ್ಟೋರ್‌ ಬಿಟ್ಟರೆ ಆಂಡ್ರಾಯ್ಡ್ ಆಪ್‌ಗಳು ಎಲ್ಲಿ ಸಿಗುತ್ತವೆ?

Click Here For New Smartphones Gallery

ಲಾವಾ ಐರಿಸ್‌ 504 ಕ್ಯೂ

ಲಾವಾ ಐರಿಸ್‌ 504 ಕ್ಯೂ

ಬೆಲೆ:13,399

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಎಚ್‌ಡಿ ಟಚ್‌ಸ್ಕ್ರೀನ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‍
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
2 ಎಂಪಿ ಮುಂದುಗಡೆ ಕ್ಯಾಮೆರಾ
8 ಎಂಪಿ ಹಿಂದುಗಡೆ ಕ್ಯಾಮೆರಾ
4 GB ಆಂತರಿಕ ಮೆಮೋರಿ
1 GB RAM
2000 mAh ಬ್ಯಾಟರಿ

 ಪ್ಯಾನಸೋನಿಕ್‌ ಪಿ 51

ಪ್ಯಾನಸೋನಿಕ್‌ ಪಿ 51

ಬೆಲೆ:19,299

ವಿಶೇಷತೆ:
ಡ್ಯುಯಲ್‌ ಸಿಮ್‌ 5ಇಂಚಿನ ಎಚ್‌ಡಿ ಸ್ಕ್ರೀನ್
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್
1.2GHz ಪ್ರೋಸೆಸರ್‍
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೋರಿ
1GB RAM
2500mAh ಬ್ಯಾಟರಿ

 ಝೋಲೋ ಪ್ಲೇ ಟಿ 1000

ಝೋಲೋ ಪ್ಲೇ ಟಿ 1000

ಬೆಲೆ:14,290

ವಿಶೇಷತೆ:
ಸಿಂಗಲ್ ಸಿಮ್‌
4.7 ಎಚ್‌ಡಿ ಐಪಿಎಸ್‌ ಟಚ್‌ಸ್ಕ್ರೀನ್(720x1280 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1.1 ಜೆಲ್ಲಿಬೀನ್‌ ಓಎಸ್‌
1.5 GHz ಕ್ವಾಡ್‌ ಕೋರ್‍ ಪ್ರೊಸೆಸರ್‍
1 GB RAM
4 GB ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
2000 mAh ಬ್ಯಾಟರಿ

 ಝೋಲೋ ಕ್ಯೂ 1000

ಝೋಲೋ ಕ್ಯೂ 1000


ಬೆಲೆ:12,590

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಎಚ್‌ಡಿ ಐಪಿಎಸ್‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್‌ 4.2 ಜೆಲ್ಲಿಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
8 ಎಂಪಿ ಹಿಂದುಗಡೆ ಕ್ಯಾಮೆರಾ
1.2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್ 4

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್ 4

ಬೆಲೆ:17,990

ವಿಶೇಷತೆ:
5.0 ಇಂಚಿನ ಎಚ್‌ಡಿ ಸ್ಕ್ರೀನ್‌ ( 720x1280 ಪಿಕ್ಸೆಲ್‌)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್‌ ಓಎಸ್
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
1GB RAM
16GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್‌,ಎನ್‌ಎಫ್‌ಸಿ,ಯುಎಸ್‌ಬಿ,3ಜಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000mAH ಬ್ಯಾಟರಿ

Click Here For List of New Smartphones And Tablets Price & Specs

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+