Home
ಮೊಬೈಲ್

20 ಸಾವಿರದೊಳಗಿನ ಟಾಪ್‌-5 ಎಚ್‌ಡಿ ಸ್ಮಾರ್ಟ್‌ಫೋನ್‌ಗಳು

By Ashwath

ಸ್ಮಾರ್ಟ್‌ಫೋನ್‌ ಖರೀದಿಸುವ ಬಹಳಷ್ಟು ಮಂದಿ ಐದು ಇಂಚು ಸ್ಕ್ರೀನ್‌ ಅದರಲ್ಲೂ ಎಚ್‌ಡಿ ಸ್ಕ್ರೀನ್‌,ಕ್ವಾಡ್‌ ಕೋರ್‌ ಪ್ರೊಸೆಸರ್‌, ಶಕ್ತಿಶಾಲಿ ಬ್ಯಾಟರಿಯಿರುವ ಸ್ಮಾರ್ಟ್‌ಫೋನ್‌ಗಳನ್ನು ಹುಡುಕಿ ಖರೀದಿಸುತ್ತಾರೆ. ವಿಶ್ವದ ಟಾಪ್‌ ಕಂಪೆನಿಗಳ ಸ್ಮಾರ್ಟ್‌‌ಫೋನ್‌ಗಳಲ್ಲಿ ಈ ಎಲ್ಲಾ ವಿಶೇಷತೆಗಳಿದ್ದರೂ ಬೆಲೆ ಮಾತ್ರ ಹೆಚ್ಚಿರುತ್ತದೆ. ಹೀಗಾಗಿ ಇಲ್ಲಿ 20 ಸಾವಿರದೊಳಗಿನ ಟಾಪ್‌-5 ಎಚ್‌ಡಿ ಸ್ಮಾರ್ಟ್‌ಫೋನ್‌ಗಳ ಮಾಹಿತಿಯಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆಯನ್ನು ಓದಿಕೊಂಡು ಹೋಗಿ.

ವಿವಿಧ ಕಂಪೆನಿಗಳ ಆಕರ್ಷಕ ಸ್ಮಾರ್ಟ್‌ಫೋನ್‌ಗಳ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

 ಝೋಲೋ ಕ್ಯೂ 1000ಎಸ್‌

ಝೋಲೋ ಕ್ಯೂ 1000ಎಸ್‌

ಬೆಲೆ:17,290

ವಿಶೇಷತೆ:
ಸಿಂಗಲ್‌ ಸಿಮ್‌
5 ಇಂಚಿನ ಎಚ್‌ಡಿ ಐಪಿಎಸ್‌ ಟಚ್‌ಸ್ಕ್ರೀನ್‌(720x1280 ಪಿಕ್ಸೆಲ್‌) ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
1.5GHz ಕ್ವಾಡ್‌ ಕೋರ್‌ ಪ್ರೊಸೆಸರ್‍
1GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
16GB ಆಂತರಿಕ ಮೆಮೋರಿ
3ಜಿ,ವೈಫೈ,ಜಿಪಿಎಸ್‌,ಎ-ಜಿಪಿಎಸ್‌,ಬ್ಲೂಟೂತ್‌
2500mAh ಬ್ಯಾಟರಿ

 ಲೆನೊವೊ ಐಡಿಯಾಫೋನ್‌

ಲೆನೊವೊ ಐಡಿಯಾಫೋನ್‌

ಬೆಲೆ:20,390

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಎಚ್‌ಡಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1280 x 720 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
4 GB ಆಂತರಿಕ ಮೆಮೋರಿ
1 GB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಜಿಪಿಎಸ್‌/ಎಜಿಪಿಎಸ್‌,ಬ್ಲೂಟೂತ್‌
2250 mAh ಬ್ಯಾಟರಿ

ವೀಡಿಯೋಕಾನ್‌ ಎ55 ಎಚ್‌ಡಿ

ವೀಡಿಯೋಕಾನ್‌ ಎ55 ಎಚ್‌ಡಿ

ಬೆಲೆ:12,299

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಎಚ್‌ಡಿ ಸ್ಕ್ರೀನ್‌(720X1280 ಪಿಕ್ಸೆಲ್‌)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್‌ ಓಎಸ್
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
1GB RAM
4GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
8 ಎಂಪಿ ಹಿಂದುಗಡೆ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್‌
3.2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌, ಜಿಪಿಎಸ್‌/ಎ- ಜಿಪಿಎಸ್‌
2,000mAh ಬ್ಯಾಟರಿ

 ಪ್ಯಾನಸೋನಿಕ್‌ ಪಿ 51

ಪ್ಯಾನಸೋನಿಕ್‌ ಪಿ 51

ಬೆಲೆ:18,599

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
5ಇಂಚಿನ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್
1.2GHz ಪ್ರೋಸೆಸರ್‍
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೋರಿ
1GB RAM
2500mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್ 4

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್ 4

ಬೆಲೆ:18,099

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.0 ಇಂಚಿನ ಎಚ್‌ಡಿ ಸ್ಕ್ರೀನ್‌ ( 720x1280 ಪಿಕ್ಸೆಲ್‌)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್‌ ಓಎಸ್
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
1GB RAM
16GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5ಎಂಪಿ ಮುಂದುಗಡೆ ಕ್ಯಾಮೆರಾ ವೈಫೈ,ಜಿಪಿಎಸ್‌,ಬ್ಲೂಟೂತ್‌,ಎನ್‌ಎಫ್‌ಸಿ,ಯುಎಸ್‌ಬಿ,3ಜಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000mAH ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+