Subscribe to Gizbot

ಮಾರುಕಟ್ಟೆಯಲ್ಲಿರುವ ಟಾಪ್‌ ಜಿಯೋನೀ ಸ್ಮಾರ್ಟ್‌‌ಫೋನ್‌ಗಳು

Posted By:

ಫೀಚರ್‌ ಫೋನ್‌ಗಳ ಮಾರುಕಟ್ಟೆಯಲ್ಲಿ ವಿಶ್ವದ ಟಾಪ್‌ ಕಂಪೆನಿಗಳ ಫೋನ್‌ಗಳ ಮಧ್ಯೆ ಸ್ಪರ್ಧಿಸಿ ಅವುಗಳ ಮಾರುಕಟ್ಟೆಗೆ ಹೊಡೆತ ನೀಡಿದ್ದ ಚೈನಾ ಕಂಪೆನಿಗಳು ಈಗ ಸ್ಮಾರ್ಟ್‌ಫೋನ್‌ಲ್ಲೂ ಸ್ಪರ್ಧೆ‌ ನೀಡಲು ಆರಂಭಿಸಿದೆ. ಸಾಧಾರಣವಾಗಿ ಚೀನಾದಲ್ಲೇ ವಿಶ್ವದ ಬಹುತೇಕ ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳ ತಯಾರಾಗುತ್ತವೆ.

ಈ ಸ್ಮಾರ್ಟ್‌ಫೋನ್‌ಗಳ ಬೆಲೆ ಕಡಿಮೆ ಜೊತೆಗೆ ಕಡಿಮೆ ಬೆಲೆಗೆ ಸಿಗುವುದರಿಂದ ಮಧ್ಯಮ ವರ್ಗದ ಜನರು ಈ ಸ್ಮಾರ್ಟ್‌ಫೋನ್‌ನ್ನೇ ಹೆಚ್ಚಾಗಿ ಖರೀದಿಸುತ್ತಿದ್ದಾರೆ. ಐಡಿಸಿ ವರದಿಯಂತೆ ವಿಶ್ವದ ಟಾಪ್‌ 5 ಸ್ಮಾರ್ಟ್‌ಫೋನ್‌ಗಳನ್ನು ತಯಾರಿಸುವ ಕಂಪೆನಿ ಪಟ್ಟಿಯಲ್ಲಿ ಚೀನಾದ ಎರಡು ಕಂಪೆನಿಗಳು ಸ್ಥಾನಗಳಿಸಿದೆ. ಚೀನಾದ ಹುವಾವೇ, ಲೆನೊವೊ ಕಂಪೆನಿಗಳು ಸ್ಥಾನಗಳಿಸಿದ್ದರೂ ಈಗ ಈ ಕಂಪೆನಿಗೆ ಚೀನಾ ಸೇರಿದಂತೆ ವಿಶ್ವದ ಮಾರುಕಟ್ಟೆಯಲ್ಲಿ ಚೀನಾದ ಸ್ಪರ್ಧಿ ಕಂಪೆನಿ ಹುಟ್ಟಿಕೊಂಡಿದೆ. ಜಿಯೋನೀ ಕಂಪೆನಿ ಈ ಎರಡು ಕಂಪೆನಿಯಂತೆ ಕಡಿಮೆ ಬೆಲೆಯಲ್ಲಿ ಗೊರಿಲ್ಲಾ ಗ್ಲಾಸ್‌ ಹೊಂದಿರುವ ಎಚ್‌ಡಿ ಸ್ಕ್ರೀನ್‌, 2 GB,3 GB RAMಗಳನ್ನು ಬಿಡುಗಡೆ ಮಾಡಿದೆ.

ಭಾರತದ ಮಾರುಕಟ್ಟೆಯಲ್ಲೂ ಈ ಜಿಯೋನೀ ಸ್ಮಾರ್ಟ್‌ಫೋನ್‌ಗಳು ಲಭ್ಯವಿದೆ. ಮುಂದಿನ ಪುಟದಲ್ಲಿ ಜೀಯೋ ಕಂಪೆನಿ ಬಿಡುಗಡೆ ಮಾಡಿರುವ ಟಾಪ್‌ ಜೆಲ್ಲಿ ಬೀನ್‌ ಓಎಸ್‌ ಸ್ಮಾರ್ಟ್‌ಫೋನ್‌ಗಳ ಮಾಹಿತಿ ನೀಡಲಾಗಿದೆ.ಒಂದೊಂದೆ ಪುಟವನ್ನು ತಿರುಗಿಸಿ ನೋಇಕೊಂಡು ಹೋಗಿ.

ಸ್ಮಾರ್ಟ್‌ಫೋನ್‌‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
 ಜಿಯೋನೀ ಪಯೋನಿರ್‌ ಪಿ3

ಜಿಯೋನೀ ಪಯೋನಿರ್‌ ಪಿ3

ಬೆಲೆ:6,970

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ ಸ್ಕ್ರೀನ್‌(480x800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.3GHz ಕ್ವಾಡ್‌ ಕೋರ್‌ ಪ್ರೊಸೆಸರ್‌
512MB RAM
ಎಲ್‌ಇಡಿ ಫ್ಲ್ಯಾಶ್‌ ಹೊಂದಿರುವ 5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೊರಿ
32GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1700mAhಬ್ಯಾಟರಿ

 ಜಿಯೋನೀ ಜಿಪ್ಯಾಡ್‌ ಜಿ3

ಜಿಯೋನೀ ಜಿಪ್ಯಾಡ್‌ ಜಿ3

ಬೆಲೆ:8,849

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(854 × 480 ಪಿಕ್ಸೆಲ್‌)
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
ಆಂಡ್ರಾಯ್ಡ್‌ 4.2.1 ಜೆಲ್ಲಿ ಬೀನ್‌ ಓಎಸ್‌
5 ಎಂಪಿ ಮುಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
1GB RAM
4GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
2250 mAh ಬ್ಯಾಟರಿ

 ಜಿಯೋನಿ ಪಯನೀರ್‌ ಪಿ2

ಜಿಯೋನಿ ಪಯನೀರ್‌ ಪಿ2

ಬೆಲೆ:5,490

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌ (480 x 800 ಪಿಕ್ಸೆಲ್‌)
1.3 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
512 MB RAM
4 GB ಆಂತರಿಕ ಮೆಮೊರಿ
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
3ಜಿ,ಬ್ಲೂಟೂತ್‌,ವೈಫೈ,ಮೈಕ್ರೋ ಯುಎಸ್‌‌ಬಿ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1700 mAh ಬ್ಯಾಟರಿ

 ಜಿಯೋನೀ ಇಲೈಫ್‌ ಇ5

ಜಿಯೋನೀ ಇಲೈಫ್‌ ಇ5

ಬೆಲೆ:15,090

ವಿಶೇಷತೆ:
4.8 ಇಂಚಿನ ಸುಪರ್‌ AMOLED ಸ್ಕ್ರೀನ್‌(1280x720 ಪಿಕ್ಸೆಲ್‌)
ಆಂಡ್ರಾಯ್ಡ್ 4.2,1 ಜೆಲ್ಲಿ ಬೀನ್‌ ಓಎಸ್‌
1.5GHz ಕ್ವಾಡ್‌ ಕೋರ್‌ ಪ್ರೊಸೆಸರ್‌
1GB RAM
16GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ಮೆಮೊರಿ ವಿಸ್ತರಿಸಲು ಎಸ್‌ಡಿ ಕಾರ್ಡ್ ಸೌಲಭ್ಯವಿಲ್ಲ
ವೈಫೈ,ಬ್ಲೂಟೂತ್‌,3ಜಿ,ಜಿಪಿಎಸ್‌
2,000mAh ಬ್ಯಾಟರಿ

ಜಿಯೋನೀ ಸಿಟಿಆರ್‌ಎಲ್‌ ವಿ4

ಜಿಯೋನೀ ಸಿಟಿಆರ್‌ಎಲ್‌ ವಿ4

ಬೆಲೆ: 9370

ವಿಶೇಷತೆ:
4.5 ಇಂಚಿನ ಸ್ಕ್ರೀನ್(480x854 ಪಿಕ್ಸೆಲ್)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2GHz ಕ್ವಾಡ್‌ ಕೋರ್‍ ಪ್ರೊಸೆಸರ್‌
512MB RAM
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
4GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
1,800 mAh ಬ್ಯಾಟರಿ

 ಜಿಯೋನಿ ಇಲೈಫ್‌ ಇ7

ಜಿಯೋನಿ ಇಲೈಫ್‌ ಇ7

ಬೆಲೆ:29299(3GB RAM,32 GB ROM)

ಸಿಂಗಲ್‌ ಸಿಮ್‌
5.5 ಇಂಚಿನ ಫುಲ್‌ ಎಚ್‌ಡಿ ಸ್ಕ್ರೀನ್‌(1920 x 1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
2.2GHz ಕ್ವಾಡ್‌ ಕೋರ್‌ ಪ್ರೊಸೆಸರ್‌
16 ಎಂಪಿ ಹಿಂದುಗಡೆ ಕ್ಯಾಮೆರಾ
8 ಎಂಪಿ ಮುಂದುಗಡೆ ಕ್ಯಾಮೆರಾ
16 GB ಆಂತರಿಕ ಮೆಮೊರಿ,2GB RAM
32GB ಆಂತರಿಕ ಮೆಮೊರಿ,3GB RAM
3ಜಿ, ವೈಫೈ,ಬ್ಲೂಟೂತ್‌,ಜಿಪಿಎಸ್‌
2500mAh ಬ್ಯಾಟರಿ

 ಜಿಯೋನೀ ಡ್ರೀಮ್‌ 1

ಜಿಯೋನೀ ಡ್ರೀಮ್‌ 1

ಬೆಲೆ:13,599

ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.6 ಇಂಚಿನ ಸೂಪರ್‌ ಅಮೊಲೆಡ್‌ ಸ್ಕ್ರೀನ್‌(1280 x 720 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್‌
1.2 GHz Cortex-A7 ಪ್ರೊಸೆಸರ್‌
1 GB RAM
4 GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ, ವೈಫೈ,ಬ್ಲೂಟೂತ್‌,ಜಿಪಿಎಸ್‌
2100 mAh ಬ್ಯಾಟರಿ

 ಜಿಯೋನೀ ಇಲೈಫ್‌ ಇ3

ಜಿಯೋನೀ ಇಲೈಫ್‌ ಇ3

ಬೆಲೆ:14799

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಎಚ್‌ಡಿ ಸ್ಕ್ರೀನ್‌(1920 x 1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್ ಓಎಸ್‌
1.2 GHz Cortex-A7 ಕ್ವಾಡ್ ಕೋರ್‌ ಪ್ರೊಸೆಸರ್‍
16 ಜಿಬಿ ಆಂತರಿಕ ಮೆಮೊರಿ
1 ಜಿಬಿ RAM
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1800 mAh ಬ್ಯಾಟರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot