Home
ಮೊಬೈಲ್

ಮಾರುಕಟ್ಟೆಯಲ್ಲಿರುವ ಟಾಪ್ ಕಾರ್ಬ‌ನ್‌ ಸ್ಮಾರ್ಟ್‌ಪೋನ್‌ಗಳು

By Ashwath

ದೇಶಿಯ ಕಂಪೆನಿಗಳ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌‌ಗಳನ್ನು ಖರೀದಿಸುವ ಗ್ರಾಹಕರ ಸಂಖ್ಯೆ ಹೆಚ್ಚಾಗುತ್ತಿದೆ. ಕಡಿಮೆ ಬೆಲೆ ಕಾರಣವೋ ಅಥವಾ ದೇಶಿಯ ಕಂಪೆನಿ ಗೊತ್ತಿಲ್ಲ.ಒಟ್ಟಿನಲ್ಲಿ ದೇಶಿಯ ಕಂಪೆನಿಗಳ ಸ್ಮಾರ್ಟ್‌‌‌ಫೋನ್‌ಗಳ ಮಾರಾಟ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ.ದೇಶಿಯ ಮಾರುಕಟ್ಟೆಯಲ್ಲಿ ಮೈಕ್ರೋಮ್ಯಾಕ್ಸ್ ಎರಡನೇ ಸ್ಥಾನದಲ್ಲಿ ಕಾರ್ಬ‌ನ್‌ ಮೂರನೇ ಸ್ಥಾನದಲ್ಲಿದೆ. ಹೀಗಾಗಿ ಕಾರ್ಬ‌ನ್‌ ಕಂಪೆನಿ ಸ್ಮಾರ್ಟ್‌ಫೋನ್‌ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗಾಗಿ ಗಿಝ್‌ಬಾಟ್‌ ಇಂದು ಕೆಲವು ಕಾರ್ಬ‌ನ್‌ ಸ್ಮಾರ್ಟ್‌ಫೋನ್‌ಗಳ ವಿವರಗಳನ್ನು ತಂದಿದ್ದು.ಆ ಪಟ್ಟಿಯನ್ನುಇಲ್ಲಿ ನೀಡಲಾಗಿದೆ.

 ಕಾರ್ಬ‌ನ್‌ ಸ್ಮಾರ್ಟ್ ಎ27+

ಕಾರ್ಬ‌ನ್‌ ಸ್ಮಾರ್ಟ್ ಎ27+

ಬೆಲೆ:6099

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌( 540 x 960 ಪಿಕ್ಸೆಲ್‌)
ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್ ಓಎಸ್‌
1 GHz ಡ್ಯುಯಲ್ ಕೋರ್‌ ಪ್ರೊಸೆಸೆರ್‌
4 ಜಿಬಿ ಆಂತರಿಕ ಮೆಮೊರಿ
512 ಎಂಬಿ ರ್‍ಯಾಮ್‌
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌‌
2000 mAh ಬ್ಯಾಟರಿ

 ಕಾರ್ಬ‌ನ್‌ ಎಸ್‌ 9 ಟೈಟಾನಿಯಂ

ಕಾರ್ಬ‌ನ್‌ ಎಸ್‌ 9 ಟೈಟಾನಿಯಂ

ಬೆಲೆ:9999

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
5.5 ಇಂಚಿನ ಐಪಿಎಸ್‌ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1280 x 720 ಪಿಕ್ಸೆಲ್‌)
1.2GHz ಕ್ವಾಡ್‌ಕೋರ್‌ ಪ್ರೊಸೆಸರ್‍
16GB ಆಂತರಿಕ ಮೆಮೋರಿ
1 GB RAM
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
5 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
2,600mAh ಬ್ಯಾಟರಿ

   ಕಾರ್ಬ‌ನ್‌‌ ಟೈಟಾನಿಯಂ ಎಕ್ಸ್‌

ಕಾರ್ಬ‌ನ್‌‌ ಟೈಟಾನಿಯಂ ಎಕ್ಸ್‌

ಬೆಲೆ:14799

ವಿಶೇಷತೆ:
ಸಿಂಗಲ್‌ ಸಿಮ್‌
5 ಇಂಚಿನ ಫುಲ್‌ ಎಚ್‌ಡಿ ಐಪಿಎಸ್‌ಸ್ಕ್ರೀನ್‌(1920 x 1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿಬೀನ್‌ ಓಎಸ್‌
1.5GHz ಕ್ವಾಡ್‌ ಕೋರ್‌ ಪ್ರೊಸೆಸರ್‌
1GB ರ್‍ಯಾಮ್‌
16GB ಆಂತರಿಕ ಮೆಮೊರಿ
ಡ್ಯುಯಲ್‌ ಎಲ್‌ಇಡಿ ಫ್ಲ್ಯಾಶ್‌ ಹೊಂದಿರುವ 13 ಎಂಪಿ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಎ-ಜಿಪಿಎಸ್‌
2300mAh ಬ್ಯಾಟರಿ

 ಕಾರ್ಬನ್‌ ಟೈಟಾನಿಯಂ ಎಸ್‌ ಪ್ಲಸ್‌

ಕಾರ್ಬನ್‌ ಟೈಟಾನಿಯಂ ಎಸ್‌ ಪ್ಲಸ್‌

ಬೆಲೆ:9235

ವಿಶೇಷತೆ:
ಡ್ಯುಯಲ್ ಸಿಮ್‌
5 ಇಂಚಿನ ಕೆಪಾಸಿಟಿವ್‌ ಸ್ಕ್ರೀನ್‌( 960 x 540 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
1 ಜಿಬಿ ರ್‍ಯಾಮ್‌
4ಜಿಬಿ ಆಂತರಿಕ ಮೆಮೊರಿ
1.3 ಕ್ವಾಡ್‌ ಕೋರ್‌ ಪ್ರೊಸೆಸರ್‍
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
1800 mAh ಬ್ಯಾಟರಿ

   ಕಾರ್ಬ‌ನ್‌ ಕೊಚಾಡಿಯನ್‌ ದಿ ಲೆಜೆಂಡ್‌‌ ಎಸ್‌5ಐ

ಕಾರ್ಬ‌ನ್‌ ಕೊಚಾಡಿಯನ್‌ ದಿ ಲೆಜೆಂಡ್‌‌ ಎಸ್‌5ಐ

ಬೆಲೆ:7999

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ FWVGA ಸ್ಕ್ರೀನ್‌(480 x 854 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
512 ಎಂಬಿ ರ್‍ಯಾಮ್‌
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
2000 mAh ಬ್ಯಾಟರಿ

  ಕಾರ್ಬ‌ನ್‌ ಕೊಚಾಡಿಯನ್‌ ದಿ ಲೆಜೆಂಡ್‌ ಎ6 ಪ್ಲಸ್‌

ಕಾರ್ಬ‌ನ್‌ ಕೊಚಾಡಿಯನ್‌ ದಿ ಲೆಜೆಂಡ್‌ ಎ6 ಪ್ಲಸ್‌

ಬೆಲೆ:4990

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ WVGA ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್‌ ಐಸ್‌ಕ್ರೀಮ್‌ ಸ್ಯಾಂಡ್ವಿಚ್‌ ಓಎಸ್‌
1 GHz ಪ್ರೊಸೆಸರ್‌
512 ಎಂಬಿ ರ್‍ಯಾಮ್‌
5 ಎಂಪಿ ಹಿಂದುಗಡೆ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್‌,ವ್ಯಾಪ್‌
1450 mAh ಬ್ಯಾಟರಿ

ಕಾರ್ಬ‌ನ್‌ ಕೊಚಾಡಿಯನ್‌ ದಿ ಲೆಜೆಂಡ್‌ ಎ36

ಕಾರ್ಬ‌ನ್‌ ಕೊಚಾಡಿಯನ್‌ ದಿ ಲೆಜೆಂಡ್‌ ಎ36

ಬೆಲೆ:5990

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(960 x 540 ಪಿಕ್ಸೆಲ್‌)
ಆಂಡ್ರಾಯ್ಡ್‌ 4.0 ಐಸಿಎಸ್‌ ಓಎಸ್‌
512 ಎಂಬಿ ರ್‍ಯಾಮ್‌
4 ಜಿಬಿ ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್‌,ವ್ಯಾಪ್‌
1800 mAh ಬ್ಯಾಟರಿ

 ಕಾರ್ಬ‌ನ್‌ ಟೈಟಾನಿಯಂ ಎಸ್‌7

ಕಾರ್ಬ‌ನ್‌ ಟೈಟಾನಿಯಂ ಎಸ್‌7

ಬೆಲೆ:13999

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಫುಲ್‌ ಎಚ್‌ಡಿ ಸ್ಕ್ರೀನ್(1920x1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.5 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
2 ಎಂಪಿ ಮುಂದುಗಡೆ ಕ್ಯಾಮೆರಾ
13 ಎಂಪಿ ಹಿಂದುಗಡೆ ಕ್ಯಾಮೆರಾ
16 GB ಆಂತರಿಕ ಮೆಮೊರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2000 mAh ಬ್ಯಾಟರಿ

  ಕಾರ್ಬನ್ ಟೈಟಾನಿಯಂ ಎಸ್‌5

ಕಾರ್ಬನ್ ಟೈಟಾನಿಯಂ ಎಸ್‌5

ಬೆಲೆ:9999

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ qHD ಮಲ್ಟಿಟಚ್‌ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌(960 x 540 ಪಿಕ್ಸೆಲ್‌)
ಆಂಡ್ರಾಯ್ಡ್‌4.1 ಜೆಲ್ಲಿಬೀನ್ ಓಎಸ್
1.2GHz ಕ್ವಾಡ್‌ ಕೋರ್‌ ಪ್ರೋಸೆಸರ್‌
1GB ರ್‍ಯಾಮ್‌
4ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,3ಜಿ,ಬ್ಲೂಟೂತ್‌,ಜಿಪಿಎಸ್‌
2,000 mAh ಬ್ಯಾಟರಿ

   ಕಾರ್ಬ‌ನ್‌ ಟೈಟಾನಿಯಂ ಎಸ್ 1

ಕಾರ್ಬ‌ನ್‌ ಟೈಟಾನಿಯಂ ಎಸ್ 1

ಬೆಲೆ: 7990

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.4 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್(540 x 960 ಪಿಕ್ಸೆಲ್‌)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‍ ಪ್ರೊಸೆಸರ್‍
1 ಜಿಬಿ ರ್‍ಯಾಮ್‌
4 Gಜಿಬಿ ಆಂತರಿಕ ಮಮೋರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,3ಜಿ,ಬ್ಲೂಟೂತ್‌,ಜಿಪಿಎಸ್‌
1600 mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+